• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, November 2, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಮುಸ್ಲಿಂ ಕಲಾವಿದನ ಕೈಯಲ್ಲಿ ಅರಳಿದ ಗಣಪತಿ; ವೈರಲ್ ವಿಡಿಯೋಗೆ ನೆಟ್ಟಿಗರು ಫಿದಾ!

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
September 12, 2026 - 4:12 pm
in Flash News, ವೈರಲ್
0 0
0
Untitled design 2026 09 12T161020.885

ಕರಾಚಿ: ಗಣೇಶ ಚತುರ್ಥಿ ಸಂಭ್ರಮ ಮನೆಮಾಡಿರುವ ಬೆನ್ನಲ್ಲೇ, ಪಾಕಿಸ್ತಾನದ ಕರಾಚಿಯಿಂದ ಹೊರಬಂದಿರುವ ಅಪರೂಪದ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಗಮನ ಸೆಳೆಯುತ್ತಿದೆ. ಮರಾಠಿ ಕುಟುಂಬವೊಂದು ನಡೆಸುತ್ತಿರುವ ಗಣೇಶ್ ಮಠ್ ಮಂದಿರದಲ್ಲಿ ಮುಸ್ಲಿಂ ಕಲಾವಿದರೊಬ್ಬರು ಗಣಪತಿ ವಿಗ್ರಹಕ್ಕೆ ಬಣ್ಣ ಹಚ್ಚುತ್ತಿರುವ ದೃಶ್ಯಗಳು ಇದೀಗ ವೈರಲ್ ಆಗಿದ್ದು, ಧಾರ್ಮಿಕ ಸಾಮರಸ್ಯ ಮತ್ತು ಮಾನವೀಯತೆಯ ಸಂದೇಶಕ್ಕಾಗಿ ನೆಟ್ಟಿಗರಿಂದ ಮೆಚ್ಚುಗೆ ವ್ಯಕ್ತವಾಗುತ್ತಿದೆ.

ಕರಾಚಿಯಲ್ಲಿ ವಾಸಿಸುತ್ತಿರುವ ಮಹಾರಾಷ್ಟ್ರ ಮೂಲದ ಕುಟುಂಬವೊಂದು ಗಣೇಶ್ ಮಠ್ ಮಂದಿರದಲ್ಲಿ ಗಣೇಶ ಚತುರ್ಥಿ ಆಚರಣೆಗೆ ಸಿದ್ಧತೆ ನಡೆಸಿದೆ. ಈ ಹಿನ್ನೆಲೆ ಗಣಪತಿ ವಿಗ್ರಹಕ್ಕೆ ಬಣ್ಣ ಹಚ್ಚುವ ಕಾರ್ಯವನ್ನು ಮುಸ್ಲಿಂ ಕಲಾವಿದರೊಬ್ಬರು ಕೈಗೊಂಡಿದ್ದಾರೆ. ಅತ್ಯಂತ ಶ್ರದ್ಧೆ ಹಾಗೂ ನೈಪುಣ್ಯದಿಂದ ಅವರು ವಿಗ್ರಹಕ್ಕೆ ವಿವಿಧ ಬಣ್ಣಗಳನ್ನು ಹಚ್ಚುತ್ತಿರುವ ದೃಶ್ಯಗಳು ವಿಡಿಯೋದಲ್ಲಿ ಸೆರೆಯಾಗಿವೆ.

RelatedPosts

‘ರಾಜೀವ್ ಗಾಂಧಿ ಪ್ರಧಾನಿಯಾಗುವುದು ನನಗೆ ಇಷ್ಟವಿರಲಿಲ್ಲ’: ಸೋನಿಯಾ ಗಾಂಧಿ

‘ಅರ್ನಬ್’ ಚಂಡಮಾರುತದ ಅಬ್ಬರಕ್ಕೆ ಆಂಧ್ರ ತತ್ತರ; 100ಕ್ಕೂ ಹೆಚ್ಚು ರೈಲುಗಳು, ವಿಮಾನ ಸಂಚಾರ ರದ್ದು

‘ಅರ್ನಾಬ್’ ಚಂಡಮಾರುತಕ್ಕೆ ಚೆನ್ನೈ ತತ್ತರ: ರಸ್ತೆಗೆ ನುಗ್ಗಿದ ಸಮುದ್ರದ ನೀರು, ವಾಹನಗಳಿಗೆ ಹಾನಿ

ಡಿಸಿಎಂ ಪರಮೇಶ್ವರ್ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು

ADVERTISEMENT
ADVERTISEMENT

ಕರಾಚಿಯಲ್ಲಿ ವಾಸಿಸುವ ಮರಾಠಿ ಸಮುದಾಯದ ಅಮರ್ ಪ್ರಕಾಶ್ ಎಂಬುವವರು ಈ ವಿಡಿಯೋವನ್ನು ಇನ್‌ಸ್ಟಾಗ್ರಾಮ್‌ನಲ್ಲಿ ಹಂಚಿಕೊಂಡಿದ್ದಾರೆ. ಕರಾಚಿಯಲ್ಲಿರುವ ಮಹಾರಾಷ್ಟ್ರದ ಕುಟುಂಬವೊಂದು ನಡೆಸುತ್ತಿರುವ ಗಣೇಶ್ ಮಠ್ ಮಂದಿರದಲ್ಲಿ ಮುಸ್ಲಿಂ ಕಲಾವಿದರೊಬ್ಬರು ಗಣಪತಿ ಬಪ್ಪನಿಗೆ ಬಣ್ಣ ಹಚ್ಚುತ್ತಿದ್ದಾರೆ ಎಂದು ಅವರು ವಿಡಿಯೋಗೆ ವಿವರಣೆ ನೀಡಿದ್ದಾರೆ.

ವಿಡಿಯೋ ಆರಂಭದಲ್ಲಿ ಬಿಳಿ ಬಣ್ಣದಲ್ಲಿರುವ ಗಣಪತಿ ವಿಗ್ರಹ ಕಾಣಿಸುತ್ತದೆ. ಕಲಾವಿದ ಮೊದಲು ಸ್ಪ್ರೇ ಪೇಂಟ್ ಬಳಸಿ ವಿಗ್ರಹಕ್ಕೆ ಬಣ್ಣ ಹಚ್ಚಲು ಆರಂಭಿಸುತ್ತಾರೆ. ನಂತರ ಬ್ರಷ್ ಬಳಸಿಕೊಂಡು ಗಣಪತಿಯ ವಿವಿಧ ಭಾಗಗಳಿಗೆ ಅತ್ಯಂತ ಸೂಕ್ಷ್ಮವಾಗಿ ಬಣ್ಣಗಳನ್ನು ತುಂಬುತ್ತಾರೆ. ಬಂಗಾರ ಮತ್ತು ಬೆಳ್ಳಿ ಬಣ್ಣಗಳ ಬಳಕೆಯ ಮೂಲಕ ವಿಗ್ರಹಕ್ಕೆ ಮತ್ತಷ್ಟು ಆಕರ್ಷಕ ರೂಪ ನೀಡುತ್ತಾರೆ.

ಈ ವೇಳೆ ಕಲಾವಿದನ ಕೈಚಳಕ ಹಾಗೂ ವಿಗ್ರಹದ ಅಲಂಕಾರ ನೋಡುಗರ ಗಮನ ಸೆಳೆಯುತ್ತದೆ. ಗಣಪತಿ ವಿಗ್ರಹಕ್ಕೆ ಅಂತಿಮ ರೂಪ ನೀಡುತ್ತಿರುವ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹಂಚಿಕೆಯಾಗುತ್ತಿವೆ.

ವಿಡಿಯೋದಲ್ಲಿ “ಕೌನ್ ಹಿಂದು, ಕೌನ್ ಮುಸ್ಲಿಂ? ದಿ ಪವರ್ ಆಫ್ ಬಪ್ಪಾ ಅಂಡ್ ಬ್ಯೂಟಿ ಆಫ್ ಕರಾಚಿ” ಎಂಬ ಬರಹವೂ ಕಾಣಿಸಿಕೊಂಡಿದೆ. ಅಂದರೆ, “ಯಾರು ಹಿಂದೂ? ಯಾರು ಮುಸ್ಲಿಂ? ಇದೇ ಬಪ್ಪನ ಶಕ್ತಿ, ಇದೇ ಕರಾಚಿಯ ಸೌಂದರ್ಯ” ಎಂಬ ಸಂದೇಶವನ್ನು ಈ ವಿಡಿಯೋ ಸಾರುತ್ತದೆ.

ವಿಡಿಯೋ ವೈರಲ್ ಆಗುತ್ತಿದ್ದಂತೆ ನೆಟ್ಟಿಗರು ವಿಭಿನ್ನ ರೀತಿಯಲ್ಲಿ ಪ್ರತಿಕ್ರಿಯಿಸಿದ್ದಾರೆ. ಕೆಲವರು ಹಾರ್ಟ್ ಎಮೋಜಿಗಳ ಮೂಲಕ ತಮ್ಮ ಮೆಚ್ಚುಗೆ ವ್ಯಕ್ತಪಡಿಸಿದರೆ, ಇನ್ನೂ ಕೆಲವರು ಮುಸ್ಲಿಂ ಕಲಾವಿದನ ಕಲಾ ಪ್ರತಿಭೆಯನ್ನು ಶ್ಲಾಘಿಸಿದ್ದಾರೆ.

“ಮಾನವೀಯತೆಯೇ ಶ್ರೇಷ್ಠ ಧರ್ಮ”, “ಪ್ರತಿಯೊಂದು ಧರ್ಮವೂ ಒಳ್ಳೆಯದೇ; ಅದನ್ನು ಕೆಟ್ಟದಾಗಿ ಬದಲಿಸುವವರು ಮನುಷ್ಯರು” ಎಂಬಂತಹ ಕಾಮೆಂಟ್‌ಗಳು ವಿಡಿಯೋಗೆ ಬಂದಿವೆ. ಮತ್ತೊಂದೆಡೆ, ಪಾಕಿಸ್ತಾನದ ಕರಾಚಿಯಲ್ಲೂ ಗಣೇಶ ಚತುರ್ಥಿ ಆಚರಣೆ ನಡೆಯುತ್ತಿರುವುದನ್ನು ಕಂಡು ಕೆಲವರು ಅಚ್ಚರಿ ವ್ಯಕ್ತಪಡಿಸಿದ್ದಾರೆ.

“ಅವರು ಅತ್ಯಂತ ಪ್ರತಿಭಾವಂತ ಕಲಾವಿದ”, “ಗಣಪತಿ ವಿಗ್ರಹ ಅದ್ಭುತವಾಗಿ ಮೂಡಿಬಂದಿದೆ” ಎಂದು ಹಲವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಒಟ್ಟಿನಲ್ಲಿ, ಧರ್ಮದ ಗಡಿಗಳನ್ನು ಮೀರಿ ಕಲೆ, ಭಕ್ತಿ ಮತ್ತು ಮಾನವೀಯತೆ ಒಂದಾಗಬಹುದು ಎಂಬ ಸಂದೇಶವನ್ನು ಈ ವೈರಲ್ ವಿಡಿಯೋ ಸಾರುತ್ತಿರುವುದಾಗಿ ನೆಟ್ಟಿಗರು ಅಭಿಪ್ರಾಯಪಟ್ಟಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಪ್ರಿಯಕರನನ್ನು (7)

ಬಿಡುಗಡೆಗೂ ಮುನ್ನವೇ ₹175 ಕೋಟಿಗೆ ‘ಕಿಂಗ್’ ಓವರ್‌ಸೀಸ್ ಹಕ್ಕು ಸೇಲ್

by ಶಾಲಿನಿ ಕೆ. ಡಿ
November 1, 2026 - 6:47 pm
0

ಪ್ರಿಯಕರನನ್ನು (6)

ರಾವಣನಾಗಿ ಯಶ್ ಎಂಟ್ರಿ..ಮಗನ ಕಣ್ಣಲ್ಲಿ ನೀರು

by ಶಾಲಿನಿ ಕೆ. ಡಿ
November 1, 2026 - 6:29 pm
0

ಪ್ರಿಯಕರನನ್ನು (4)

ವಿನೀಶ್ 18ನೇ ಹುಟ್ಟುಹಬ್ಬಕ್ಕೆ ದರ್ಶನ್ ಕಿಟ್‌ಕ್ಯಾಟ್ ಚಾಕೊಲೇಟ್‌ ಗಿಫ್ಟ್

by ಶಾಲಿನಿ ಕೆ. ಡಿ
November 1, 2026 - 6:11 pm
0

ಪ್ರಿಯಕರನನ್ನು

ಪ್ರೇಯಸಿ ಕರೆದಿದ್ದಕ್ಕೆ ಬಂದ ಪ್ರಿಯಕರನನ್ನು ಕಂಬಕ್ಕೆ ಕಟ್ಟಿ ಅರೆಬೆತ್ತಲೆಗೊಳಿಸಿ ಥಳಿತ

by ಶಾಲಿನಿ ಕೆ. ಡಿ
November 1, 2026 - 5:54 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled Design 2026 10 28T121141.177
    ‘ರಾಜೀವ್ ಗಾಂಧಿ ಪ್ರಧಾನಿಯಾಗುವುದು ನನಗೆ ಇಷ್ಟವಿರಲಿಲ್ಲ’: ಸೋನಿಯಾ ಗಾಂಧಿ
    October 28, 2026 | 0
  • Untitled Design 2026 10 28T113048.123
    ‘ಅರ್ನಬ್’ ಚಂಡಮಾರುತದ ಅಬ್ಬರಕ್ಕೆ ಆಂಧ್ರ ತತ್ತರ; 100ಕ್ಕೂ ಹೆಚ್ಚು ರೈಲುಗಳು, ವಿಮಾನ ಸಂಚಾರ ರದ್ದು
    October 28, 2026 | 0
  • Untitled Design 2026 10 28T075841.742
    ‘ಅರ್ನಾಬ್’ ಚಂಡಮಾರುತಕ್ಕೆ ಚೆನ್ನೈ ತತ್ತರ: ರಸ್ತೆಗೆ ನುಗ್ಗಿದ ಸಮುದ್ರದ ನೀರು, ವಾಹನಗಳಿಗೆ ಹಾನಿ
    October 28, 2026 | 0
  • ಔಟ್
    ಡಿಸಿಎಂ ಪರಮೇಶ್ವರ್ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು
    October 27, 2026 | 0
  • ಎಥೆನಾಲ್ ಇಂಧನ ಬಳಕೆಗೆ ಕೇಂದ್ರದಿಂದ ಗ್ರೀನ್ ಸಿಗ್ನಲ್
    ಎಥೆನಾಲ್ ಇಂಧನ ಬಳಕೆಗೆ ಕೇಂದ್ರದಿಂದ ಗ್ರೀನ್ ಸಿಗ್ನಲ್
    October 26, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version