• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, October 1, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಮೈಸೂರು ದಸರಾಗೆ ಸಿಎಂ ಡಿ.ಕೆ ಶಿವಕುಮಾರ್‌ಗೆ ಅಧಿಕೃತ ಆಹ್ವಾನ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
October 1, 2026 - 1:04 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Your paragraph text 2026 10 01T130242.366

ಬೆಂಗಳೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ದಿನಗಣನೆ ಆರಂಭವಾಗಿದ್ದು, ನಾಡಹಬ್ಬವನ್ನು ಅದ್ಧೂರಿಯಾಗಿ ಆಚರಿಸಲು ಮೈಸೂರು ಜಿಲ್ಲಾಡಳಿತ ಸಿದ್ಧತೆಗಳನ್ನು ಚುರುಕುಗೊಳಿಸಿದೆ. ಈ ಹಿನ್ನೆಲೆ 2026ರ ಮೈಸೂರು ದಸರಾ ಮಹೋತ್ಸವಕ್ಕೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಅವರನ್ನು ಅಧಿಕೃತವಾಗಿ ಆಹ್ವಾನಿಸಲಾಗಿದೆ. 

ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ನೇತೃತ್ವದ ಜಿಲ್ಲಾಡಳಿತದ ನಿಯೋಗ ಬೆಂಗಳೂರಿಗೆ ಆಗಮಿಸಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಅವರನ್ನು ಪ್ರತ್ಯೇಕವಾಗಿ ಭೇಟಿ ಮಾಡಿದೆ. ಈ ಸಂದರ್ಭದಲ್ಲಿ ದಸರಾ ಮಹೋತ್ಸವಕ್ಕೆ ಆಗಮಿಸುವಂತೆ ಗೌರವಪೂರ್ವಕವಾಗಿ ಆಹ್ವಾನ ಪತ್ರಿಕೆ ನೀಡಿ ಆಹ್ವಾನಿಸಲಾಯಿತು.

RelatedPosts

180 ಪ್ರಯಾಣಿಕರ ಜೀವ ಉಳಿಸಿದ ಭಾರತೀಯ ಪೈಲಟ್: ಸ್ಮಿತ್ ಮಚ್ಚರ್‌ ಶ್ಲಾಘಿಸಿದ ಪ್ರಧಾನಿ ಮೋದಿ

ಅಫ್ಘಾನಿಸ್ತಾನದಲ್ಲಿ 5.3 ತೀವ್ರತೆಯ ಪ್ರಬಲ ಭೂಕಂಪ

ಕರ್ನಾಟಕದಲ್ಲಿ ಭಾರಿ ಮಳೆ ಮುನ್ಸೂಚನೆ; ಕರಾವಳಿ, ದಕ್ಷಿಣ ಒಳನಾಡಿಗೆ ಯೆಲ್ಲೋ ಅಲರ್ಟ್

ಅಸಲಿ ಔಷಧಿಗಳ ನಡುವೆ ನಕಲಿ ಮಾತ್ರೆ ಮಿಕ್ಸ್‌ ಮಾಡಿ ಆಸ್ಪತ್ರೆಗಳಿಗೆ ಪೂರೈಕೆ: SIT ಬಿಗ್ ಆಪರೇಷನ್

ADVERTISEMENT
ADVERTISEMENT
ಸಿಎಂ ನಿವಾಸದಲ್ಲಿ ಭೇಟಿ

ಬೆಂಗಳೂರು ಸದಾಶಿವನಗರದಲ್ಲಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನಿವಾಸದಲ್ಲಿ ಅವರನ್ನು ಭೇಟಿ ಮಾಡಿದ ನಿಯೋಗ, ಮೈಸೂರು ದಸರಾ ಮಹೋತ್ಸವದ ಆಹ್ವಾನ ಪತ್ರಿಕೆಯನ್ನು ಹಸ್ತಾಂತರಿಸಿತು. ಇದೇ ವೇಳೆ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಅವರಿಗೂ ಪ್ರತ್ಯೇಕವಾಗಿ ಆಹ್ವಾನ ನೀಡಲಾಯಿತು.

ಮೈಸೂರು ದಸರಾ ಕರ್ನಾಟಕದ ಸಾಂಸ್ಕೃತಿಕ ಪರಂಪರೆಯ ಪ್ರಮುಖ ಉತ್ಸವವಾಗಿದ್ದು, ದೇಶ-ವಿದೇಶಗಳಿಂದ ಪ್ರವಾಸಿಗರು ಮೈಸೂರಿಗೆ ಆಗಮಿಸುವ ನಿರೀಕ್ಷೆಯಿದೆ. ಈ ಬಾರಿ ಅಕ್ಟೋಬರ್ 11ರಿಂದ 21ರವರೆಗೆ 11 ದಿನಗಳ ಕಾಲ ದಸರಾ ಕಾರ್ಯಕ್ರಮಗಳು ನಡೆಯಲಿವೆ.

ಜಿಲ್ಲಾಡಳಿತದ ಹಿರಿಯ ಅಧಿಕಾರಿಗಳು ಭಾಗಿ

ಮುಖ್ಯಮಂತ್ರಿಗಳು ಮತ್ತು ಉಪಮುಖ್ಯಮಂತ್ರಿಗಳನ್ನು ಆಹ್ವಾನಿಸಿದ ನಿಯೋಗದಲ್ಲಿ ಮೈಸೂರು ಜಿಲ್ಲಾಧಿಕಾರಿ ಹಾಗೂ ದಸರಾ ವಿಶೇಷಾಧಿಕಾರಿ ಜಿ. ಲಕ್ಷ್ಮೀಕಾಂತ ರೆಡ್ಡಿ, ನಗರ ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಸ್. ಯುಕೇಶ್ ಕುಮಾರ್, ಅಪರ ಜಿಲ್ಲಾಧಿಕಾರಿ ಐಶ್ವರ್ಯ ಆರ್. ಹಾಗೂ ಚಾಮುಂಡೇಶ್ವರಿ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ರೂಪಾ ಸೇರಿದಂತೆ ಜಿಲ್ಲಾಡಳಿತದ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ದಸರಾ ಹಿನ್ನೆಲೆ ಮೈಸೂರು ನಗರದಲ್ಲಿ ಈಗಾಗಲೇ ವಿವಿಧ ಹಂತದ ಸಿದ್ಧತೆಗಳು ನಡೆಯುತ್ತಿವೆ. ಭದ್ರತೆ, ಸಂಚಾರ ವ್ಯವಸ್ಥೆ, ಪ್ರವಾಸಿಗರ ಅನುಕೂಲ, ಸಾಂಸ್ಕೃತಿಕ ಕಾರ್ಯಕ್ರಮಗಳು ಹಾಗೂ ವಿವಿಧ ಉಪ ಕಾರ್ಯಕ್ರಮಗಳ ಆಯೋಜನೆಗೆ ಸಂಬಂಧಿಸಿದಂತೆ ಅಧಿಕಾರಿಗಳು ಸಿದ್ಧತೆ ಕೈಗೊಂಡಿದ್ದಾರೆ.

ಅಕ್ಟೋಬರ್ 11ರಂದು ದಸರಾ ಉದ್ಘಾಟನೆ

2026ರ ಮೈಸೂರು ದಸರಾ ಮಹೋತ್ಸವವನ್ನು ಕೊಪ್ಪಳದ ಗವಿಮಠದ ಅಭಿನವ ಗವಿಸಿದ್ದೇಶ್ವರ ಮಹಾಸ್ವಾಮಿಗಳು ಉದ್ಘಾಟಿಸಲಿದ್ದಾರೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಈಗಾಗಲೇ ಘೋಷಿಸಿದ್ದಾರೆ. ಅಕ್ಟೋಬರ್ 11ರಂದು ಚಾಮುಂಡಿ ಬೆಟ್ಟದಲ್ಲಿ ತಾಯಿ ಚಾಮುಂಡೇಶ್ವರಿಯ ಉತ್ಸವ ಮೂರ್ತಿಗೆ ಪುಷ್ಪಾರ್ಚನೆ ಮೂಲಕ ದಸರಾ ಮಹೋತ್ಸವಕ್ಕೆ ಚಾಲನೆ ದೊರೆಯಲಿದೆ.

ಯುವ ದಸರಾ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ

ಮೈಸೂರು ದಸರಾ ಎಂದರೆ ಜಂಬೂಸವಾರಿ ಮಾತ್ರವಲ್ಲದೆ ಯುವ ದಸರಾ, ಯುವ ಸಂಭ್ರಮ, ಸಾಂಸ್ಕೃತಿಕ ಕಾರ್ಯಕ್ರಮಗಳು, ಕವಿಗೋಷ್ಠಿ, ರೈತ ದಸರಾ, ಮಹಿಳಾ ಮತ್ತು ಮಕ್ಕಳ ದಸರಾ ಸೇರಿದಂತೆ ಹಲವು ಕಾರ್ಯಕ್ರಮಗಳ ಸರಮಾಲೆಯಾಗಿದೆ. ಈ ಬಾರಿ ಯುವ ದಸರಾ ಅಕ್ಟೋಬರ್ 13ರಿಂದ ಐದು ದಿನಗಳ ಕಾಲ ನಡೆಯಲಿದ್ದು, ಹಲವು ಪ್ರಮುಖ ಕಲಾವಿದರು ಹಾಗೂ ಸಂಗೀತಗಾರರು ಭಾಗವಹಿಸಲಿದ್ದಾರೆ.

ದಸರಾ ಮಹೋತ್ಸವದ ಅಂಗವಾಗಿ ಮೈಸೂರು ಅರಮನೆ, ಚಾಮುಂಡಿ ಬೆಟ್ಟ, ಬನ್ನಿಮಂಟಪ ಸೇರಿದಂತೆ ನಗರದ ವಿವಿಧ ಪ್ರಮುಖ ಸ್ಥಳಗಳಲ್ಲಿ ಕಾರ್ಯಕ್ರಮಗಳು ನಡೆಯಲಿವೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Your paragraph text 2026 10 01T132421.321

ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅವರಿಂದ “ರಾವೆನ್” ಚಿತ್ರದ ಟ್ರೇಲರ್ ಅನಾವರಣ

by ಶಾಲಿನಿ ಕೆ. ಡಿ
October 1, 2026 - 1:24 pm
0

Your paragraph text 2026 10 01T130242.366

ಮೈಸೂರು ದಸರಾಗೆ ಸಿಎಂ ಡಿ.ಕೆ ಶಿವಕುಮಾರ್‌ಗೆ ಅಧಿಕೃತ ಆಹ್ವಾನ

by ಶಾಲಿನಿ ಕೆ. ಡಿ
October 1, 2026 - 1:04 pm
0

Your paragraph text 2026 10 01T123719.281

ಅಕ್ಟೋಬರ್ 1ರಂದು ಚಿನ್ನದ ಬೆಲೆ ಇಳಿಕೆ: ಇಲ್ಲಿದೆ ಇಂದಿನ ದರ ವಿವರ

by ಶಾಲಿನಿ ಕೆ. ಡಿ
October 1, 2026 - 12:38 pm
0

Your paragraph text 2026 10 01T120339.098

180 ಪ್ರಯಾಣಿಕರ ಜೀವ ಉಳಿಸಿದ ಭಾರತೀಯ ಪೈಲಟ್: ಸ್ಮಿತ್ ಮಚ್ಚರ್‌ ಶ್ಲಾಘಿಸಿದ ಪ್ರಧಾನಿ ಮೋದಿ

by ಶಾಲಿನಿ ಕೆ. ಡಿ
October 1, 2026 - 12:06 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text 2026 10 01T120339.098
    180 ಪ್ರಯಾಣಿಕರ ಜೀವ ಉಳಿಸಿದ ಭಾರತೀಯ ಪೈಲಟ್: ಸ್ಮಿತ್ ಮಚ್ಚರ್‌ ಶ್ಲಾಘಿಸಿದ ಪ್ರಧಾನಿ ಮೋದಿ
    October 1, 2026 | 0
  • Untitled design 2026 10 01T114113.156
    ಅಫ್ಘಾನಿಸ್ತಾನದಲ್ಲಿ 5.3 ತೀವ್ರತೆಯ ಪ್ರಬಲ ಭೂಕಂಪ
    October 1, 2026 | 0
  • Untitled design 2026 09 30T164323.047
    ರಾಜ್ಯದಲ್ಲಿ ಬಸ್ ಟಿಕೆಟ್ ದರ ಏರಿಕೆ ಫಿಕ್ಸ್? ಸುಳಿವು ಕೊಟ್ಟ ಸಚಿವ ಬೈರತಿ ಸುರೇಶ್
    September 30, 2026 | 0
  • ಚಾರ್ಜ್ ಶೀಟ್ ನಲ್ಲಿ (2)
    ಮಂಗಳೂರಿನ MRPLನಲ್ಲಿ ಭಾರೀ ಸ್ಫೋಟ; 9 ಕಾರ್ಮಿಕರಿಗೆ ಗಾಯ
    September 30, 2026 | 0
  • ಚಾರ್ಜ್ ಶೀಟ್ ನಲ್ಲಿ (1)
    ಬೆಂಗಳೂರಿನಲ್ಲಿ ಕೇತನ್ ಕೈಕಾಲು ಮುರಿಸಲು ಪ್ಲ್ಯಾನ್! ಚಾರ್ಜ್‌ಶೀಟ್‌ನಲ್ಲಿ ಶಾಕಿಂಗ್ ಸತ್ಯ ಬಯಲು
    September 30, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version