• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, November 12, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಮೈಸೂರು ದಸರಾ: ಪ್ರಶಾಂತ ಆನೆಗೆ ಚಿನ್ನದ ಅಂಬಾರಿ ಹೊರುವ ಚಾನ್ಸ್‌!

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
October 14, 2026 - 4:23 pm
in Flash News, ಕರ್ನಾಟಕ
0 0
0

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾದ ಚಿನ್ನದ ಅಂಬಾರಿ ಹೊರುವ ಆನೆಯ ಆಯ್ಕೆ ಗೊಂದಲಕ್ಕೆ ಕೊನೆಗೂ ತೆರೆ ಬಿದ್ದಿದೆ. ಈ ಬಾರಿ ಚಿನ್ನದ ಅಂಬಾರಿಯನ್ನು ಹೊರುವ ಜವಾಬ್ದಾರಿ ದುಬಾರೆ ಆನೆ ಶಿಬಿರದ ಪ್ರಶಾಂತ ಆನೆಗೆ ಒಲಿದಿದೆ. ಧನಂಜಯ, ಮಹೇಂದ್ರ, ಏಕಲವ್ಯ ಮತ್ತು ಮಣಿಕಂಠ ಸೇರಿದಂತೆ ಪೈಪೋಟಿಯಲ್ಲಿದ್ದ ಆನೆಗಳನ್ನು ಹಿಂದಿಕ್ಕಿ ಪ್ರಶಾಂತ ಆಯ್ಕೆಯಾಗಿದ್ದು, ದಸರಾ ಅಂಬಾರಿ ಮೆರವಣಿಗೆಯ ಕ್ಯಾಪ್ಟನ್ ಆಗಿ ಹೆಜ್ಜೆ ಹಾಕಲು ಸಜ್ಜಾಗಿದ್ದಾನೆ.

ಆಯ್ಕೆ ಪ್ರಕ್ರಿಯೆಯಲ್ಲಿ ಹಲವು ಆನೆಗಳ ಹೆಸರು ಮುಂಚೂಣಿಯಲ್ಲಿದ್ದರೂ, ಅಂತಿಮವಾಗಿ ಪ್ರಶಾಂತನಿಗೆ ಅವಕಾಶ ನೀಡಲಾಗಿದೆ. ಈ ಕುರಿತು ಯತೀಂದ್ರ ಸಿದ್ದರಾಮಯ್ಯ ಅವರು ಅಧಿಕೃತವಾಗಿ ಘೋಷಣೆ ಮಾಡಿದ್ದಾರೆ. ಕಳೆದ ಹಲವು ವರ್ಷಗಳಿಂದ ದಸರಾ ಮಹೋತ್ಸವದಲ್ಲಿ ಭಾಗವಹಿಸುತ್ತಿರುವ ಪ್ರಶಾಂತನಿಗೆ ಇದೇ ಮೊದಲ ಬಾರಿಗೆ ಚಿನ್ನದ ಅಂಬಾರಿ ಹೊರುವ ಅವಕಾಶ ಲಭಿಸಿದೆ.

RelatedPosts

ನಂದಿನಿ ಬೆನ್ನಲ್ಲೇ ಮದರ್ ಡೈರಿ ಹಾಲಿನ ದರ ಏರಿಕೆ!

ರೈತರು ಆತಂಕ ಪಡಬೇಕಿಲ್ಲ, ಬರಪರಿಹಾರ ತಲುಪಲಿದೆ: ಸಿಎಂ‌ ಡಿ ಕೆ‌ ಶಿವಕುಮಾರ್

ಬೆಲೆ ಏರಿಕೆ ವಿರುದ್ಧ BJP ಸಮರ; ಇಂದು ಬೆಂಗಳೂರಿನಲ್ಲಿ ವಿಜಯೇಂದ್ರ ನೇತೃತ್ವದಲ್ಲಿ ಪ್ರತಿಭಟನೆ!

KSRTC ಪ್ರಯಾಣಿಕರಿಗೆ ಬಿಗ್ ಶಾಕ್: ಲಗೇಜ್ ಶುಲ್ಕ ಏರಿಕೆ

ADVERTISEMENT
ADVERTISEMENT
ಮಹೇಂದ್ರನ ಬದಲಿಗೆ ಪ್ರಶಾಂತನಿಗೆ ಅವಕಾಶ

ಈ ಬಾರಿಯ ಅಂಬಾರಿ ಹೊರುವ ಆನೆಯ ಆಯ್ಕೆ ಪ್ರಕ್ರಿಯೆಯಲ್ಲಿ ಮಹೇಂದ್ರನ ಹೆಸರು ಪ್ರಮುಖವಾಗಿ ಕೇಳಿಬಂದಿತ್ತು. ಆದರೆ, ತಾಲೀಮು ವೇಳೆ ಭಾರ ಹೊರಲು ಮಹೇಂದ್ರ ಸುಸ್ತಾದ ಹಿನ್ನೆಲೆ ಪರ್ಯಾಯ ಆನೆಯ ಆಯ್ಕೆಗೆ ಆದ್ಯತೆ ನೀಡಲಾಗಿದೆ ಎಂದು ತಿಳಿದುಬಂದಿದೆ. ಇದರ ನಂತರ ಪ್ರಶಾಂತನಿಗೆ ಅವಕಾಶ ಸಿಕ್ಕಿದೆ.

ಧನಂಜಯ ಕೂಡ ಅಂಬಾರಿ ಹೊರುವ ರೇಸ್‌ನಲ್ಲಿ ಮುಂಚೂಣಿಯಲ್ಲಿದ್ದ ಆನೆಗಳಲ್ಲಿ ಒಂದಾಗಿದ್ದ. ಆದರೆ, ಧನಂಜಯ ಶ್ರೀರಂಗಪಟ್ಟಣದ ದಸರಾ ಅಂಬಾರಿ ಹೊತ್ತಿದ್ದ ಹಿನ್ನೆಲೆ ಈ ಬಾರಿ ಮೈಸೂರು ದಸರಾದಲ್ಲಿ ಅವಕಾಶ ಸಿಗಲಿಲ್ಲ ಎನ್ನಲಾಗಿದೆ. ಹೀಗಾಗಿ ಮುಂದಿನ ಆಯ್ಕೆಯ ಸ್ಥಾನದಲ್ಲಿದ್ದ ಪ್ರಶಾಂತನಿಗೆ ಚಿನ್ನದ ಅಂಬಾರಿ ಹೊರುವ ಜವಾಬ್ದಾರಿ ಒಲಿದಿದೆ.

54 ವರ್ಷದ ಪ್ರಶಾಂತನಿಗೆ 18 ದಸರಾಗಳ ಅನುಭವ

ಪ್ರಶಾಂತ ಆನೆಗೆ ಈಗ 54 ವರ್ಷ ವಯಸ್ಸು. ಸುಮಾರು 5,100 ಕೆಜಿ ತೂಕ ಹೊಂದಿರುವ ಈ ಆನೆ ಕಳೆದ 18 ವರ್ಷಗಳಿಂದ ದಸರಾ ಮಹೋತ್ಸವದಲ್ಲಿ ಭಾಗವಹಿಸುತ್ತಿದೆ. ದಸರಾ ಮೆರವಣಿಗೆಯ ವಾತಾವರಣ, ಜನಸಂದಣಿ ಮತ್ತು ಉತ್ಸವದ ಸಂದರ್ಭದಲ್ಲಿ ಪಾಲಿಸಬೇಕಾದ ಶಿಸ್ತಿನ ಬಗ್ಗೆ ಪ್ರಶಾಂತನಿಗೆ ಉತ್ತಮ ಅನುಭವವಿದೆ.

ಪ್ರಶಾಂತ ದುಬಾರೆ ಆನೆ ಶಿಬಿರಕ್ಕೆ ಸೇರಿದ ಆನೆಯಾಗಿದ್ದು, ಅದರ ಸೌಮ್ಯ ಸ್ವಭಾವ ಮತ್ತು ಮಾವುತರು ನೀಡುವ ಸೂಚನೆಗಳಿಗೆ ಸ್ಪಂದಿಸುವ ಗುಣಗಳು ಆಯ್ಕೆಯಲ್ಲಿ ಪ್ರಮುಖವಾಗಿವೆ ಎಂದು ಹೇಳಲಾಗಿದೆ. ಚಿನ್ನದ ಅಂಬಾರಿಯನ್ನು ಹೊರುವುದು ಕೇವಲ ದೈಹಿಕ ಸಾಮರ್ಥ್ಯಕ್ಕೆ ಸಂಬಂಧಿಸಿದ ಕೆಲಸವಲ್ಲ. ಆನೆಯ ನಡವಳಿಕೆ, ತರಬೇತಿ, ಶಿಸ್ತು ಮತ್ತು ಜನಸಂದಣಿಯ ನಡುವೆ ಶಾಂತವಾಗಿ ಸಾಗುವ ಸಾಮರ್ಥ್ಯವೂ ಬಹಳ ಮುಖ್ಯವಾಗುತ್ತದೆ. ಈ ಎಲ್ಲ ಅಂಶಗಳನ್ನು ಗಮನದಲ್ಲಿಟ್ಟುಕೊಂಡು ಪ್ರಶಾಂತನಿಗೆ ಅವಕಾಶ ನೀಡಲಾಗಿದೆ ಎನ್ನಲಾಗಿದೆ.

1993ರಲ್ಲಿ ಸೆರೆ ಸಿಕ್ಕಿದ್ದ ಪ್ರಶಾಂತ

ಪ್ರಶಾಂತನ ಹಿನ್ನೆಲೆ ವಿಶೇಷವಾಗಿದೆ. 1993ರಲ್ಲಿ ಶಿವಮೊಗ್ಗ ಜಿಲ್ಲೆಯ ಕಾರೇಕೊಪ್ಪ ಪ್ರದೇಶದಲ್ಲಿ ಪ್ರಶಾಂತ ಸೆರೆ ಸಿಕ್ಕಿದ್ದ ಎಂದು ಲಭ್ಯವಿರುವ ಮಾಹಿತಿಯಲ್ಲಿ ಉಲ್ಲೇಖಿಸಲಾಗಿದೆ. ನಂತರ ಅರಣ್ಯ ಇಲಾಖೆಯ ವಿವಿಧ ಕಾರ್ಯಾಚರಣೆಗಳಲ್ಲಿಯೂ ಈ ಆನೆ ಭಾಗವಹಿಸಿದೆ.

 ಪ್ರಶಾಂತನಿಗೆ ಈ ಹಿಂದೆ ಹಲವು ದಸರಾಗಳಲ್ಲಿ ಭಾಗವಹಿಸಿದ ಅನುಭವ ಇರುವುದರಿಂದ, ಮೆರವಣಿಗೆಯ ಶಿಸ್ತು ಮತ್ತು ವಾತಾವರಣಕ್ಕೆ ಹೊಂದಿಕೊಳ್ಳುವ ಸಾಮರ್ಥ್ಯ ಹೊಂದಿದ್ದಾನೆ ಎಂದು ನಿರೀಕ್ಷಿಸಲಾಗಿದೆ.

ಮಾವುತನಾಗಿ ಜೆ.ಎ. ಚಿನ್ನಪ್ಪ

ಚಿನ್ನದ ಅಂಬಾರಿ ಹೊರುವ ಪ್ರಶಾಂತನ ಮಾವುತನಾಗಿ ಜೆ.ಎ. ಚಿನ್ನಪ್ಪ ಜವಾಬ್ದಾರಿ ನಿರ್ವಹಿಸಲಿದ್ದಾರೆ. ಆನೆ ಮತ್ತು ಮಾವುತನ ನಡುವಿನ ಹೊಂದಾಣಿಕೆ ದಸರಾ ಅಂಬಾರಿ ಮೆರವಣಿಗೆಯಲ್ಲಿ ಅತ್ಯಂತ ಮುಖ್ಯವಾಗಿರುತ್ತದೆ. ಆನೆಯ ಚಲನವಲನವನ್ನು ಅರ್ಥಮಾಡಿಕೊಳ್ಳುವುದು, ಅಗತ್ಯ ಸೂಚನೆಗಳನ್ನು ನೀಡುವುದು ಹಾಗೂ ಜನಸಂದಣಿಯ ನಡುವೆ ಸುರಕ್ಷಿತವಾಗಿ ಮುನ್ನಡೆಸುವುದು ಮಾವುತನ ಪ್ರಮುಖ ಜವಾಬ್ದಾರಿಯಾಗಿದೆ.

 

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Your paragraph text (19)

ದೀಪಾವಳಿಗೆ ದೀಪಾ ಸನ್ನಿಧಿ ಪ್ರತ್ಯಕ್ಷ.. ದಶಕದಿಂದ ಎಲ್ಲಿದ್ರು..?!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
November 11, 2026 - 3:09 pm
0

Your paragraph text (18)

ಕಾಶ್ಮೀರದಲ್ಲಿ ಮತ್ತೆ ಉಗ್ರರ ಅಟ್ಟಹಾಸ; ಸಿಆರ್‌ಪಿಎಫ್ ಯೋಧರ ಮೇಲೆ ಗುಂಡಿನ ದಾಳಿ!

by ಕವಿತಾ
November 11, 2026 - 3:05 pm
0

Your paragraph text (17)

ನಂದಿನಿ ಬೆನ್ನಲ್ಲೇ ಮದರ್ ಡೈರಿ ಹಾಲಿನ ದರ ಏರಿಕೆ!

by ಕವಿತಾ
November 11, 2026 - 2:48 pm
0

Your paragraph text (16)

45 ಪ್ರೊಡ್ಯೂಸರ್ ಈಸ್ ಬ್ಯಾಕ್.. ‘ಕರ್ಮ’ಕ್ಕೆ ಹೊಣೆ ಯಾರು?

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
November 11, 2026 - 2:18 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled Design 2026 11 08T132327.862
    ಯೋಧರೊಂದಿಗೆ ದೀಪಾವಳಿ ಆಚರಿಸಿದ ಪ್ರಧಾನಿ: ನೀವೆಲ್ಲರೂ ನನ್ನ ಕುಟುಂಬದ ಸದಸ್ಯರು ಎಂದ ಮೋದಿ
    November 8, 2026 | 0
  • Your paragraph text 2026 11 07T212633.251
    ಅಕ್ರಮ ಸಂಬಂಧ ಪ್ರಶ್ನಿಸಿದ್ದಕ್ಕೆ ಪತ್ನಿ ಮೇಲೆ ಹಲ್ಲೆ: ಉತ್ತರಾಖಂಡ್ ಸಚಿವೆ ರೇಖಾ ಆರ್ಯ ಪತಿ ಅರೆಸ್ಟ್
    November 7, 2026 | 0
  • Your paragraph text 2026 11 07T203122.035
    ಉಪರಾಷ್ಟ್ರಪತಿ ರಾಧಾಕೃಷ್ಣನ್ ನಿವಾಸಕ್ಕೆ ಭೇಟಿ ನೀಡಿದ ಪ್ರಧಾನಿ: ದೀಪಾವಳಿ ಶುಭಾಶಯ ಕೋರಿದ ಮೋದಿ
    November 7, 2026 | 0
  • Your paragraph text 2026 11 07T190338.150
    ವಿದ್ಯಾರ್ಥಿಗಳಿಗೆ ಫ್ರೀ ಲ್ಯಾಪ್‌ಟಾಪ್ ಭಾಗ್ಯ: ವೆಟ್ರಿ ಯೋಜನೆಗೆ ಸಿಎಂ ವಿಜಯ್ ಗ್ರೀನ್ ಸಿಗ್ನಲ್!
    November 7, 2026 | 0
  • Untitled design 2026 11 05T130454.386
    ದೆಹಲಿಯಲ್ಲಿ ಮೂರು ಅಂತಸ್ತಿನ ಕಟ್ಟಡ ಕುಸಿದು ಇಬ್ಬರು ಸಾ*ವು
    November 5, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version