• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, September 27, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ನಾಗಾಲ್ಯಾಂಡ್‌ನಲ್ಲಿ ಕಳ್ಳಭಟ್ಟಿ ಸೇವಿಸಿ 19 ಮಂದಿ ಸಾವು; 3,000 ಮದ್ಯದ ಬಾಟಲಿ ವಶಕ್ಕೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
September 26, 2026 - 2:17 pm
in Flash News, ವಿದೇಶ
0 0
0
Your paragraph text (33)

RelatedPosts

ಹಾವೇರಿ ಜಿಲ್ಲಾಸ್ಪತ್ರೆ ಕ್ಯಾಂಟೀನ್‌ನ ಉಪಹಾರದಲ್ಲಿ ಹಲ್ಲಿ ಪತ್ತೆ.!

ದಕ್ಷಿಣ ಆಫ್ರಿಕಾದ ಬಾರ್‌ನಲ್ಲಿ ಭೀಕರ ಗುಂಡಿನ ದಾಳಿ; 17 ಮಂದಿ ಬಲಿ, 15 ಜನರಿಗೆ ಗಾಯ

ರೋಗಿಗಳ ಬಳಿ ಔಷಧ ಹೆಸರಲ್ಲಿ ಕೋಟ್ಯಂತರ ರೂ. ಸುಲಿಗೆ: 254 ಕಂಪನಿಗಳ ಅಕ್ರಮ ಬಯಲು

ಮನೆಯೆದುರು ಮೂತ್ರ ವಿಸರ್ಜನೆ ಮಾಡಿ ಡೆಲಿವರಿ ಬಾಯ್‌‌ ಅಸಭ್ಯ ವರ್ತನೆ: ಸಿಸಿಟಿವಿಯಲ್ಲಿ ಕೃತ್ಯ ಸೆರೆ

ADVERTISEMENT
ADVERTISEMENT

ಕೊಹಿಮಾ: ನಾಗಾಲ್ಯಾಂಡ್‌ನಲ್ಲಿ (Nagaland) ಕಳ್ಳಭಟ್ಟಿ (Spurious Liquor) ಸೇವಿಸಿ ಕನಿಷ್ಠ 19 ಮಂದಿ ಮೃತಪಟ್ಟಿರುವ ಆಘಾತಕಾರಿ ಘಟನೆ ನಡೆದಿದೆ. ಕಳೆದ ಎರಡು ದಿನಗಳಲ್ಲಿ ಮೊಕೊಕ್ಚುಂಗ್ (Mokokchung) ಜಿಲ್ಲೆಯಲ್ಲಿ 8 ಮಂದಿ ಹಾಗೂ ಟುಯೆನ್‌ಸಾಂಗ್ (Tuensang) ಜಿಲ್ಲೆಯಲ್ಲಿ 11 ಮಂದಿ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ದುರಂತವು ರಾಜ್ಯದಲ್ಲಿ ಅಕ್ರಮ ಮದ್ಯ ಪೂರೈಕೆ ಜಾಲದ ಗಂಭೀರತೆಯನ್ನು ಮತ್ತೊಮ್ಮೆ ಬಯಲಿಗೆಳೆದಿದೆ.

ತನಿಖೆಗೆ ವಿಶೇಷ ತಂಡ ರಚನೆ

ಘಟನೆ ಬೆನ್ನಲ್ಲೇ ಮದ್ಯದ ಮೂಲ ಮತ್ತು ಪೂರೈಕೆ ಜಾಲವನ್ನು ಪತ್ತೆಹಚ್ಚಲು ಪೊಲೀಸರು ವಿಶೇಷ ತನಿಖಾ ತಂಡವನ್ನು ರಚಿಸಿದ್ದಾರೆ. ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಐ. ಬಂಗ್ಲಾಂಗ್ ಚಾಂಗ್ ನೇತೃತ್ವದಲ್ಲಿ ಈ ವಿಶೇಷ ತನಿಖಾ ತಂಡವನ್ನು ರಚಿಸಲಾಗಿದೆ. ಕಲಬೆರಕೆಯ ಮದ್ಯ ಎಲ್ಲಿಂದ ಪೂರೈಕೆಯಾಗುತ್ತಿತ್ತು ಎಂಬುದನ್ನು ಪತ್ತೆಹಚ್ಚಲು ತನಿಖೆ ನಡೆಯುತ್ತಿದೆ ಎಂದು ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ವೆಸುಪ್ರಾ ಕೆಜೊ ಹೇಳಿದ್ದಾರೆ.

ವಿಧಿವಿಜ್ಞಾನ ಪರೀಕ್ಷೆಗೆ ಮಾದರಿ

ಮೃತರ ಸಾವಿಗೆ ನಿಖರ ಕಾರಣವನ್ನು ತಿಳಿಯಲು ಮದ್ಯದ ಮಾದರಿಗಳನ್ನು ವಿಧಿವಿಜ್ಞಾನ ಪರೀಕ್ಷೆಗಾಗಿ ಗುವಾಹಟಿಗೆ ಕಳುಹಿಸಲಾಗಿದೆ. ತನಿಖೆಯಲ್ಲಿ ಕೆಲವು ಸುಳಿವುಗಳು ಸಿಕ್ಕಿವೆ. ಆದರೆ ಈ ಹಂತದಲ್ಲಿ ಹೆಚ್ಚಿನ ವಿವರಗಳನ್ನು ಬಹಿರಂಗಪಡಿಸುವುದು ಸೂಕ್ತವಲ್ಲ ಎಂದು ಪೊಲೀಸರು ಸ್ಪಷ್ಟಪಡಿಸಿದ್ದಾರೆ. 

19 ಮಂದಿ ಬಂಧನ, 3,000 ಬಾಟಲಿ ವಶ

ಸಾವುಗಳ ಬಳಿಕ ಪೊಲೀಸರು ರಾಜ್ಯದ ಹಲವು ಕಡೆಗಳಲ್ಲಿ ದಾಳಿ ನಡೆಸಿದ್ದಾರೆ. ಈ ವೇಳೆ 19 ಮಂದಿಯನ್ನು ಬಂಧಿಸಲಾಗಿದ್ದು, ಸುಮಾರು 3,000 ಮದ್ಯದ ಬಾಟಲಿಗಳನ್ನು ವಶಪಡಿಸಿಕೊಳ್ಳಲಾಗಿದೆ. ಬಂಧಿತರಲ್ಲಿ ಮದ್ಯ ಪೂರೈಕೆ ಜಾಲದ ಪ್ರಮುಖ ಕೊಂಡಿಗಳು ಇರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. 

ನಾಗಾಲ್ಯಾಂಡ್‌ನಲ್ಲಿ 1990ರಿಂದಲೇ ಮದ್ಯ ನಿಷೇಧ ಕಾನೂನು ಜಾರಿಯಲ್ಲಿದೆ. ಈ ಹಿನ್ನೆಲೆ ಅಕ್ರಮವಾಗಿ ಪೂರೈಕೆಯಾಗುತ್ತಿರುವ ಮದ್ಯದ ವಿರುದ್ಧ ಪೊಲೀಸರು ತನಿಖೆಯನ್ನು ತೀವ್ರಗೊಳಿಸಿದ್ದಾರೆ.. ಗಡಿ ಪ್ರದೇಶಗಳ ಮೂಲಕ ಅಕ್ರಮ ಮದ್ಯ ಸಾಗಣೆಯಾಗುತ್ತಿರುವ ಬಗ್ಗೆಯೂ ತನಿಖೆ ನಡೆಯುತ್ತಿದೆ.

ಸಾರ್ವಜನಿಕರಿಗೆ ಎಚ್ಚರಿಕೆ

ಗುರುತು ಇಲ್ಲದ, ಲೇಬಲ್ ಇಲ್ಲದ ಅಥವಾ ಅಕ್ರಮವಾಗಿ ಮಾರಾಟವಾಗುತ್ತಿರುವ ಮದ್ಯವನ್ನು ಸೇವಿಸದಂತೆ ಪೊಲೀಸರು ಸಾರ್ವಜನಿಕರಿಗೆ ಕಡ್ಡಾಯವಾಗಿ ಎಚ್ಚರಿಕೆ ನೀಡಿದ್ದಾರೆ. ಮದ್ಯ ಸೇವಿಸಿದ ಬಳಿಕ ತಲೆಸುತ್ತು, ದೃಷ್ಟಿ ಮಸುಕಾಗುವುದು, ಉಸಿರಾಟದ ತೊಂದರೆ ಅಥವಾ ಪ್ರಜ್ಞೆ ಕಳೆದುಕೊಳ್ಳುವಂತಹ ಲಕ್ಷಣಗಳು ಕಂಡುಬಂದರೆ ತಕ್ಷಣ ವೈದ್ಯಕೀಯ ನೆರವು ಪಡೆಯುವಂತೆ ಅವರು ಸೂಚಿಸಿದ್ದಾರೆ. ಆಸ್ಪತ್ರೆಗಳಲ್ಲಿ ಕಳ್ಳಭಟ್ಟಿ ಸೇವನೆ ಪ್ರಕರಣಗಳಿಗೆ ವಿಶೇಷ ಗಮನ ನೀಡುವಂತೆ ಸೂಚನೆ ನೀಡಲಾಗಿದೆ.

ಆರೋಗ್ಯ ಇಲಾಖೆಯ ಕ್ರಮ

ಆರೋಗ್ಯ ಇಲಾಖೆಯೂ ಈ ಘಟನೆಯ ಬಗ್ಗೆ ಗಂಭೀರವಾಗಿ ಗಮನಹರಿಸಿದ್ದು, ಪ್ರಭಾವಿತ ಪ್ರದೇಶಗಳಲ್ಲಿ ವೈದ್ಯಕೀಯ ಶಿಬಿರಗಳನ್ನು ಆಯೋಜಿಸಲಾಗುತ್ತಿದೆ. ಕಳ್ಳಭಟ್ಟಿ ಸೇವನೆಯಿಂದ ಉಂಟಾಗುವ ಆರೋಗ್ಯ ಸಮಸ್ಯೆಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Your paragraph text (73)

ರಣ್ಬೀರ್ ರಾಮಾಯಣ..ರಾಮನಾಮಕ್ಕೆ 5 ಕೋಟಿ ವೀವ್ಸ್..!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
September 27, 2026 - 4:08 pm
0

Your paragraph text (70)

ಹಾವೇರಿ ಜಿಲ್ಲಾಸ್ಪತ್ರೆ ಕ್ಯಾಂಟೀನ್‌ನ ಉಪಹಾರದಲ್ಲಿ ಹಲ್ಲಿ ಪತ್ತೆ.!

by ಶಾಲಿನಿ ಕೆ. ಡಿ
September 27, 2026 - 3:52 pm
0

Your paragraph text (68)

ಪವಿತ್ರಾ ಗೌಡ ಗೃಹ ಪ್ರವೇಶದಲ್ಲಿ ಡಿಬಾಸ್ ದರ್ಶನ್ ಮಿಂಚು!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
September 27, 2026 - 3:29 pm
0

Your paragraph text (65)

ದಕ್ಷಿಣ ಆಫ್ರಿಕಾದ ಬಾರ್‌ನಲ್ಲಿ ಭೀಕರ ಗುಂಡಿನ ದಾಳಿ; 17 ಮಂದಿ ಬಲಿ, 15 ಜನರಿಗೆ ಗಾಯ

by ಶಾಲಿನಿ ಕೆ. ಡಿ
September 27, 2026 - 2:17 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text (70)
    ಹಾವೇರಿ ಜಿಲ್ಲಾಸ್ಪತ್ರೆ ಕ್ಯಾಂಟೀನ್‌ನ ಉಪಹಾರದಲ್ಲಿ ಹಲ್ಲಿ ಪತ್ತೆ.!
    September 27, 2026 | 0
  • Your paragraph text (65)
    ದಕ್ಷಿಣ ಆಫ್ರಿಕಾದ ಬಾರ್‌ನಲ್ಲಿ ಭೀಕರ ಗುಂಡಿನ ದಾಳಿ; 17 ಮಂದಿ ಬಲಿ, 15 ಜನರಿಗೆ ಗಾಯ
    September 27, 2026 | 0
  • Your paragraph text (64)
    ರೋಗಿಗಳ ಬಳಿ ಔಷಧ ಹೆಸರಲ್ಲಿ ಕೋಟ್ಯಂತರ ರೂ. ಸುಲಿಗೆ: 254 ಕಂಪನಿಗಳ ಅಕ್ರಮ ಬಯಲು
    September 27, 2026 | 0
  • Your paragraph text (60)
    ಮನೆಯೆದುರು ಮೂತ್ರ ವಿಸರ್ಜನೆ ಮಾಡಿ ಡೆಲಿವರಿ ಬಾಯ್‌‌ ಅಸಭ್ಯ ವರ್ತನೆ: ಸಿಸಿಟಿವಿಯಲ್ಲಿ ಕೃತ್ಯ ಸೆರೆ
    September 27, 2026 | 0
  • Untitled design 2026 09 27T123440.440
    ‘ಕನ್ನಡದ ಶಿವಮಣಿ’ ಎಂದೇ ಖ್ಯಾತರಾಗಿದ್ದ ಡ್ರಮ್ಮರ್ ದೇವ್ ಇನ್ನಿಲ್ಲ
    September 27, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version