• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, September 17, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ರೇಷನ್ ಕಾರ್ಡ್‌ದಾರರಿಗೆ ಬಿಗ್ ರಿಲೀಫ್: ಇ-ಕೆವೈಸಿ ದಿನಾಂಕ ವಿಸ್ತರಣೆ!

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
September 17, 2026 - 3:28 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
ರೇಷನ್ ಕಾರ್ಡ್ ದಾರರಿಗೆ ಬಿಗ್ ರಿಲೀಫ್

ಬೆಂಗಳೂರು: ರಾಜ್ಯದ ಪಡಿತರ ಚೀಟಿದಾರರಿಗೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಗುಡ್ ನ್ಯೂಸ್ ನೀಡಿದೆ. ನ್ಯಾಯಬೆಲೆ ಅಂಗಡಿಗಳಲ್ಲಿ ಉಂಟಾಗುತ್ತಿರುವ ಸರ್ವರ್ ಸಮಸ್ಯೆ ಸೇರಿದಂತೆ ವಿವಿಧ ತಾಂತ್ರಿಕ ಕಾರಣಗಳಿಂದಾಗಿ ರೇಷನ್ ಕಾರ್ಡ್ ಇ-ಕೆವೈಸಿ ಪೂರ್ಣಗೊಳಿಸಲು ಸಾಧ್ಯವಾಗದೆ ಪರದಾಡುತ್ತಿದ್ದ ಬಿಪಿಎಲ್ ಮತ್ತು ಎಪಿಎಲ್ ಕಾರ್ಡ್‌ದಾರರಿಗೆ ಸರ್ಕಾರ ಮತ್ತಷ್ಟು ಕಾಲಾವಕಾಶ ನೀಡಿದೆ.

ಈ ಹಿಂದೆ ಸೆಪ್ಟೆಂಬರ್ 30ರವರೆಗೆ ರೇಷನ್ ಕಾರ್ಡ್ ಇ-ಕೆವೈಸಿ ಪೂರ್ಣಗೊಳಿಸಲು ಗಡುವು ನಿಗದಿಪಡಿಸಲಾಗಿತ್ತು. ಆದರೆ ಹಲವು ನ್ಯಾಯಬೆಲೆ ಅಂಗಡಿಗಳಲ್ಲಿ ಸರ್ವರ್ ಸಮಸ್ಯೆ ಎದುರಾಗುತ್ತಿರುವ ಹಿನ್ನೆಲೆ ಇ-ಕೆವೈಸಿ ಪ್ರಕ್ರಿಯೆ ನಿಧಾನಗೊಂಡಿತ್ತು. ಪರಿಣಾಮವಾಗಿ, ಕಾರ್ಡ್‌ದಾರರು ಬೆಳಗ್ಗೆಯಿಂದಲೇ ನ್ಯಾಯಬೆಲೆ ಅಂಗಡಿಗಳ ಮುಂದೆ ಸರತಿ ಸಾಲಿನಲ್ಲಿ ನಿಂತರೂ ಸಮಯಕ್ಕೆ ಸರಿಯಾಗಿ ಇ-ಕೆವೈಸಿ ಪೂರ್ಣಗೊಳ್ಳದೆ ಆತಂಕಕ್ಕೆ ಒಳಗಾಗಿದ್ದರು.

RelatedPosts

ಕಲಬುರಗಿಯಲ್ಲಿ ಕಲ್ಯಾಣ ಕರ್ನಾಟಕ ಉತ್ಸವ ಸಂಭ್ರಮ: ಸಿಎಂ ಡಿ.ಕೆ ಶಿವಕುಮಾ‌ರ್ ಧ್ವಜಾರೋಹಣ

KPSC ನೇಮಕಾತಿ ಹಗರಣ: ಕೊನೆಗೂ CID ಮುಂದೆ ಹಾಜರಾದ ಶಾಂತಾ ಹೊಸಮನಿ

ಮಂಗಳೂರಿನಲ್ಲಿ ನಾಳೆ ಸಚಿವ ಸಂಪುಟ ಸಭೆ ಸಂಚಾರ ಮಾರ್ಗದಲ್ಲಿ ಬದಲಾವಣೆ

ಕರ್ನಾಟಕ ಹವಾಮಾನ: ರಾಜ್ಯದ ಹಲವೆಡೆ ಮಳೆ ಸಾಧ್ಯತೆ!

ADVERTISEMENT
ADVERTISEMENT

ಈ ಸಮಸ್ಯೆಯನ್ನು ಗಮನದಲ್ಲಿಟ್ಟುಕೊಂಡು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಇ-ಕೆವೈಸಿ ಗಡುವನ್ನು ವಿಸ್ತರಿಸಿದೆ. ಇದೀಗ ರಾಜ್ಯದ ಎಪಿಎಲ್ ಮತ್ತು ಬಿಪಿಎಲ್ ಪಡಿತರ ಚೀಟಿದಾರರು ಅಕ್ಟೋಬರ್ 20, 2026ರವರೆಗೆ ಇ-ಕೆವೈಸಿ ಪೂರ್ಣಗೊಳಿಸಲು ಅವಕಾಶ ನೀಡಲಾಗಿದೆ.

ಸರ್ವರ್ ಸಮಸ್ಯೆಯಿಂದ ಆತಂಕ ಬೇಡ

ಇ-ಕೆವೈಸಿ ಪ್ರಕ್ರಿಯೆ ಪೂರ್ಣಗೊಳಿಸಲು ಸಾಧ್ಯವಾಗದೆ ರೇಷನ್ ಕಾರ್ಡ್‌ಗೆ ಸಂಬಂಧಿಸಿದ ಸೌಲಭ್ಯಗಳು ಕೈತಪ್ಪಬಹುದು ಎಂಬ ಆತಂಕದಲ್ಲಿದ್ದ ಜನರಿಗೆ ಈ ನಿರ್ಧಾರದಿಂದ ಕೊಂಚ ನೆಮ್ಮದಿ ಸಿಕ್ಕಂತಾಗಿದೆ. ಸರ್ವರ್ ಸಮಸ್ಯೆಯಿಂದಾಗಿ ಇ-ಕೆವೈಸಿ ಮಾಡಿಸಲು ಸಾಧ್ಯವಾಗದವರು ಆತಂಕಪಡುವ ಅಗತ್ಯವಿಲ್ಲ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ರಿಜ್ವಾನ್ ಅರ್ಷದ್ ತಿಳಿಸಿದ್ದಾರೆ.

ಈ ಕುರಿತು ಮಾಧ್ಯಮ ಪ್ರಕಟಣೆ ಹೊರಡಿಸಿರುವ ಸಚಿವರು, ನ್ಯಾಯಬೆಲೆ ಅಂಗಡಿಗಳಲ್ಲಿ ಎದುರಾಗಿರುವ ಸರ್ವರ್ ಸಮಸ್ಯೆಯನ್ನು ಪರಿಗಣಿಸಿ ಇ-ಕೆವೈಸಿ ಗಡುವನ್ನು ಅಕ್ಟೋಬರ್ 20ರವರೆಗೆ ವಿಸ್ತರಿಸಲಾಗಿದೆ ಎಂದು ತಿಳಿಸಿದ್ದಾರೆ. ಹೀಗಾಗಿ ಪಡಿತರ ಚೀಟಿದಾರರು ಆತಂಕಕ್ಕೊಳಗಾಗದೆ ನಿಗದಿತ ಅವಧಿಯೊಳಗೆ ಇ-ಕೆವೈಸಿ ಪ್ರಕ್ರಿಯೆ ಪೂರ್ಣಗೊಳಿಸಿ ಸರ್ಕಾರದ ಸೌಲಭ್ಯಗಳನ್ನು ಪಡೆಯುವಂತೆ ಮನವಿ ಮಾಡಿದ್ದಾರೆ.

ನ್ಯಾಯಬೆಲೆ ಅಂಗಡಿಗಳ ಸಮಯ ಬದಲು

ಇ-ಕೆವೈಸಿ ಗಡುವು ವಿಸ್ತರಣೆ ಮಾತ್ರವಲ್ಲದೆ, ನ್ಯಾಯಬೆಲೆ ಅಂಗಡಿಗಳ ಕಾರ್ಯನಿರ್ವಹಣೆಯ ಸಮಯದಲ್ಲೂ ಬದಲಾವಣೆ ಮಾಡಲಾಗಿದೆ. ಬಡವರು ಮತ್ತು ದಿನಗೂಲಿ ಕಾರ್ಮಿಕರಿಗೆ ಅನುಕೂಲವಾಗುವಂತೆ ಈ ವೇಳಾಪಟ್ಟಿ ಪರಿಷ್ಕರಣೆ ಮಾಡಲಾಗಿದೆ.

ಅಕ್ಟೋಬರ್ 1, 2026ರಿಂದ ರಾಜ್ಯದ ನ್ಯಾಯಬೆಲೆ ಅಂಗಡಿಗಳು ಹೊಸ ವೇಳಾಪಟ್ಟಿಯಂತೆ ಕಾರ್ಯನಿರ್ವಹಿಸಲಿವೆ. ಅದರಂತೆ ಬೆಳಗ್ಗೆ 7 ಗಂಟೆಯಿಂದ ಮಧ್ಯಾಹ್ನ 12 ಗಂಟೆಯವರೆಗೆ ಹಾಗೂ ಸಂಜೆ 4 ಗಂಟೆಯಿಂದ ರಾತ್ರಿ 8 ಗಂಟೆಯವರೆಗೆ ನ್ಯಾಯಬೆಲೆ ಅಂಗಡಿಗಳು ತೆರೆದಿರಲಿವೆ.

ದಿನಗೂಲಿ ಕಾರ್ಮಿಕರು ತಮ್ಮ ಕೆಲಸಕ್ಕೆ ತೆರಳುವ ಸಮಯದಲ್ಲಿ ನ್ಯಾಯಬೆಲೆ ಅಂಗಡಿಗೆ ಹೋಗಲು ಸಾಧ್ಯವಾಗದಿರುವ ಸಮಸ್ಯೆಯನ್ನು ಗಮನದಲ್ಲಿಟ್ಟುಕೊಂಡು ಬೆಳಗ್ಗೆ ಮತ್ತು ಸಂಜೆ ಎರಡು ಅವಧಿಯಲ್ಲಿ ಅಂಗಡಿಗಳನ್ನು ತೆರೆಯುವ ವ್ಯವಸ್ಥೆ ಮಾಡಲಾಗಿದೆ.

ಕಾರ್ಡ್‌ದಾರರಿಗೆ ಏನು ಅನುಕೂಲ?

ಇ-ಕೆವೈಸಿ ಪೂರ್ಣಗೊಳಿಸಲು ಹೆಚ್ಚುವರಿ ಸಮಯ ಸಿಕ್ಕಿರುವುದರಿಂದ ಸರ್ವರ್ ಸಮಸ್ಯೆ ಅಥವಾ ಹೆಚ್ಚಿನ ಜನಸಂದಣಿಯಿಂದಾಗಿ ಪ್ರಕ್ರಿಯೆ ಪೂರ್ಣಗೊಳಿಸಲಾಗದವರಿಗೆ ಅನುಕೂಲವಾಗಲಿದೆ. ಕಾರ್ಡ್‌ದಾರರು ಆತುರದಲ್ಲಿ ಒಂದೇ ದಿನ ನ್ಯಾಯಬೆಲೆ ಅಂಗಡಿಗಳ ಮುಂದೆ ಹೆಚ್ಚಿನ ಸಂಖ್ಯೆಯಲ್ಲಿ ಸೇರುವ ಬದಲು, ಲಭ್ಯವಿರುವ ಹೆಚ್ಚುವರಿ ಅವಧಿಯನ್ನು ಬಳಸಿಕೊಂಡು ಇ-ಕೆವೈಸಿ ಪೂರ್ಣಗೊಳಿಸಬಹುದು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ರೇಷನ್ ಕಾರ್ಡ್ ದಾರರಿಗೆ ಬಿಗ್ ರಿಲೀಫ್

ರೇಷನ್ ಕಾರ್ಡ್‌ದಾರರಿಗೆ ಬಿಗ್ ರಿಲೀಫ್: ಇ-ಕೆವೈಸಿ ದಿನಾಂಕ ವಿಸ್ತರಣೆ!

by ಶಾಲಿನಿ ಕೆ. ಡಿ
September 17, 2026 - 3:28 pm
0

ಹ್ಮೋ (40)

ಕಲಬುರಗಿಯಲ್ಲಿ ಕಲ್ಯಾಣ ಕರ್ನಾಟಕ ಉತ್ಸವ ಸಂಭ್ರಮ: ಸಿಎಂ ಡಿ.ಕೆ ಶಿವಕುಮಾ‌ರ್ ಧ್ವಜಾರೋಹಣ

by ದಿಶಾ ಕೆ. ಎಸ್.
September 17, 2026 - 2:49 pm
0

ಹ್ಮೋ (39)

ರಾಜ್ ಹಾದಿಯಲ್ಲೇ ಅನಂತ್: ಪದ್ಮಭೂಷಣ ಬೆನ್ನಲ್ಲೇ ಫಾಲ್ಕೆ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
September 17, 2026 - 2:13 pm
0

ಹ್ಮೋ (38)

KPSC ನೇಮಕಾತಿ ಹಗರಣ: ಕೊನೆಗೂ CID ಮುಂದೆ ಹಾಜರಾದ ಶಾಂತಾ ಹೊಸಮನಿ

by ದಿಶಾ ಕೆ. ಎಸ್.
September 17, 2026 - 1:20 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text 2026 09 16T223059.562
    ನಾಳೆ ಪ್ರಧಾನಿ ಮೋದಿ 76ನೇ ಹುಟ್ಟುಹಬ್ಬ: ಗುಜರಾತ್‌ನಲ್ಲಿ ಗೋದಾನ, ದೀಪೋತ್ಸವ!
    September 16, 2026 | 0
  • Your paragraph text 2026 09 16T221809.532
    ಸಿಗರೇಟ್ ಬೆಲೆ ಭಾರಿ ಏರಿಕೆ: ಇಲ್ಲಿದೆ ಹೊಸ ದರ
    September 16, 2026 | 0
  • Your paragraph text 2026 09 16T205228.783
    ಅನಂತ್ ನಾಗ್‌ಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ; ಪ್ರಧಾನಿ ಮೋದಿ, ಸಿಎಂ, ಡಿಸಿಎಂ ಅಭಿನಂದನೆ
    September 16, 2026 | 0
  • Your paragraph text 2026 09 16T195645.738
    ಹಾಸ್ಟೆಲ್‌ಗಳಿಗೆ ಭೇಟಿ ನೀಡದ ವಾರ್ಡನ್‌ಗಳ ವಿರುದ್ಧ ಕ್ರಮ: ಸಚಿವ ಶಿವರಾಜ್ ತಂಗಡಗಿ ಎಚ್ಚರಿಕೆ
    September 16, 2026 | 0
  • Your paragraph text 2026 09 16T181158.020
    ಕನ್ನಡದ ಹಿರಿಯ ನಟ ಅನಂತ್ ನಾಗ್‌‌ಗೆ ದಾದಾ ಸಾಹೇಬ್‌ ಫಾಲ್ಕೆ ಪ್ರಶಸ್ತಿ
    September 16, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version