• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, September 23, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ರೇಣುಕಾಸ್ವಾಮಿ ಕೇಸ್: ಇಂದು ಪವಿತ್ರಾ ಗೌಡ ಜಾಮೀನು ಅರ್ಜಿ ವಿಚಾರಣೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
September 22, 2026 - 8:41 am
in Flash News, ಸಿನಿಮಾ
0 0
0
Untitled design 2026 09 22T084025.359

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ನಟ ದರ್ಶನ್ ಅವರ ಆಪ್ತೆ ಪವಿತ್ರಾ ಗೌಡ ಅವರ ಬ್ಯಾರಕ್ ಅನ್ನು ಬೆಂಗಳೂರಿನ ಸೆಷನ್ಸ್ ನ್ಯಾಯಾಲಯದ ನಿರ್ದೇಶನದಂತೆ ಬದಲಾಯಿಸಲಾಗಿದೆ. ಇದರ ಬೆನ್ನಲ್ಲೇ ಪವಿತ್ರಾ ಗೌಡ ಸೇರಿದಂತೆ ಇತರ ಆರೋಪಿಗಳು ಸಲ್ಲಿಸಿರುವ ಜಾಮೀನು ಅರ್ಜಿಗಳ ವಿಚಾರಣೆಯನ್ನು ಸೆಷನ್ಸ್ ನ್ಯಾಯಾಲಯ ಇಂದು ಕೈಗೆತ್ತಿಕೊಳ್ಳಲಿದೆ. ಇದೇ ವೇಳೆ ಪ್ರಕರಣದಲ್ಲಿ ಪ್ರಮುಖ ಬೆಳವಣಿಗೆಯಾಗಿರುವ ಪ್ರದೋಶ್ ಅವರ ‘ಮಾಫಿ ಸಾಕ್ಷಿ’ ವಿಚಾರಣೆಗೆ ಸಮನ್ಸ್ ನೀಡುವ ವಿಚಾರದಲ್ಲೂ ಕೋರ್ಟ್‌ನಿಂದ ಆದೇಶ ಹೊರಬೀಳುವ ಸಾಧ್ಯತೆಯಿದೆ.

ಪವಿತ್ರಾ ಗೌಡ ಬ್ಯಾರಕ್ ಬದಲಾವಣೆ

ಪವಿತ್ರಾ ಗೌಡ ಅವರನ್ನು ಈ ಹಿಂದೆ 30ಕ್ಕೂ ಹೆಚ್ಚು ವಿಚಾರಣಾಧೀನ ಖೈದಿಗಳಿದ್ದ ಬ್ಯಾರಕ್‌ನಲ್ಲಿ ಇರಿಸಲಾಗಿತ್ತು. ಈ ಬ್ಯಾರಕ್‌ನಲ್ಲಿ ವಯೋವೃದ್ಧರು ಹಾಗೂ ನೈಜೀರಿಯಾ ಮೂಲದ ವಿದೇಶಿ ಖೈದಿಗಳು ಹೆಚ್ಚಿನ ಸಂಖ್ಯೆಯಲ್ಲಿದ್ದರು ಎನ್ನಲಾಗಿದೆ. ಭಾಷೆಯ ತೊಡಕು ಸೇರಿದಂತೆ ಜೈಲಿನ ವಾತಾವರಣಕ್ಕೆ ಹೊಂದಿಕೊಳ್ಳಲು ತೊಂದರೆಯಾಗುತ್ತಿದೆ ಎಂದು ಉಲ್ಲೇಖಿಸಿ ಪವಿತ್ರಾ ಗೌಡ ಅವರು ಬ್ಯಾರಕ್ ಬದಲಾವಣೆಗೆ ನ್ಯಾಯಾಲಯದ ಮೊರೆ ಹೋಗಿದ್ದರು.

RelatedPosts

ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಮುಡಿಗೇರಿಸಿಕೊಂಡ ಕನ್ನಡದ ಹಿರಿಯ ನಟ ಅನಂತ್ ನಾಗ್‌

ಧುರಂಧರ್‌ಗೆ ಮರ್ಮಾಘಾತ.. 3000Cr ಚಿತ್ರಕ್ಕೆ 4 ವೋಟ್

ದುನಿಯಾ ವಿಜಯ್ ಸಿನಿಮಾಗಳೆಲ್ಲಾ ಈ ಸಮಾಜದ ಕೈಗನ್ನಡಿ

‘ರಾಕಾ’ ಮೇಕಿಂಗ್‌‌ನಲ್ಲಿ ಕ್ರಾಂತಿ..ಅಲ್ಲು-ಅಟ್ಲಿ ಗಿನ್ನೆಸ್ ರೆಕಾರ್ಡ್

ADVERTISEMENT
ADVERTISEMENT

ಅರ್ಜಿಯ ವಿಚಾರಣೆ ನಡೆಸಿದ ಸೆಷನ್ಸ್ ನ್ಯಾಯಾಲಯ, ಕಡಿಮೆ ಸಂಖ್ಯೆಯ ಖೈದಿಗಳಿರುವ ಬ್ಯಾರಕ್‌ಗೆ ಅವರನ್ನು ವರ್ಗಾಯಿಸುವಂತೆ ಜೈಲು ಆಡಳಿತಕ್ಕೆ ಸೂಚಿಸಿತ್ತು. ನ್ಯಾಯಾಲಯದ ನಿರ್ದೇಶನದ ಬಳಿಕ ಜೈಲು ಅಧಿಕಾರಿಗಳು ಪವಿತ್ರಾ ಗೌಡ ಅವರನ್ನು ಕೇವಲ ಐದು ಮಂದಿ ಖೈದಿಗಳಿರುವ ಪ್ರತ್ಯೇಕ ಬ್ಯಾರಕ್‌ಗೆ ಸ್ಥಳಾಂತರಿಸಿದ್ದಾರೆ.

ಇಂದು ಜಾಮೀನು ಅರ್ಜಿ ವಿಚಾರಣೆ

ಪವಿತ್ರಾ ಗೌಡ ಅವರ ಜಾಮೀನು ಅರ್ಜಿಯ ವಿಚಾರಣೆಯನ್ನು ಸೆಷನ್ಸ್ ನ್ಯಾಯಾಲಯ ಇಂದು ನಡೆಸಲಿದೆ. ಇದೇ ಪ್ರಕರಣದಲ್ಲಿ 6ನೇ ಆರೋಪಿ ಜಗದೀಶ್ ಮತ್ತು 7ನೇ ಆರೋಪಿ ಅನುಕುಮಾರ್ ಕೂಡ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದು, ಈ ಅರ್ಜಿಗಳ ವಿಚಾರಣೆಯೂ ನಡೆಯಲಿದೆ.

ಜಾಮೀನು ನೀಡಬಾರದು ಎಂದು ರಾಜ್ಯದ ಸರ್ಕಾರಿ ಅಭಿಯೋಜಕರು ನ್ಯಾಯಾಲಯದಲ್ಲಿ ಆಕ್ಷೇಪಣೆ ಸಲ್ಲಿಸಲು ಸಿದ್ಧತೆ ನಡೆಸಿದ್ದಾರೆ. ಪ್ರಕರಣದ ತನಿಖೆ, ಆರೋಪಗಳ ಸ್ವರೂಪ ಹಾಗೂ ಲಭ್ಯವಿರುವ ಸಾಕ್ಷ್ಯಗಳ ಆಧಾರದಲ್ಲಿ ಎರಡೂ ಕಡೆಯ ವಾದಗಳನ್ನು ನ್ಯಾಯಾಲಯ ಪರಿಗಣಿಸಲಿದೆ.

ಪ್ರಮುಖ ಸಾಕ್ಷಿಗಳಿಗೆ ಸಮನ್ಸ್

ಇದೇ ವೇಳೆ ಪ್ರಕರಣದ ಪ್ರಮುಖ ಸಾಕ್ಷಿಗಳಾದ 234, 235, 236 ಹಾಗೂ 246ನೇ ಸಾಕ್ಷಿದಾರರಿಗೆ ನ್ಯಾಯಾಲಯಕ್ಕೆ ಹಾಜರಾಗಿ ಸಾಕ್ಷ್ಯ ನೀಡುವಂತೆ ಸಮನ್ಸ್ ಜಾರಿಗೊಳಿಸಲಾಗಿದೆ. ಪ್ರಕರಣದ ವಿಚಾರಣೆಯ ಮುಂದಿನ ಹಂತದಲ್ಲಿ ಈ ಸಾಕ್ಷಿದಾರರ ಹೇಳಿಕೆಗಳು ದಾಖಲಾಗಬೇಕಿದೆ.

ಮತ್ತೊಂದೆಡೆ, ಪ್ರಕರಣದ 12ನೇ ಆರೋಪಿ ಲಕ್ಷ್ಮಣ್ ಅನಾರೋಗ್ಯದ ಹಿನ್ನೆಲೆಯಲ್ಲಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರ ಆರೋಗ್ಯ ಸ್ಥಿತಿಗೆ ಸಂಬಂಧಿಸಿದ ವೈದ್ಯಕೀಯ ತಪಾಸಣಾ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸುವಂತೆ ಜೈಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.

ಪ್ರದೋಶ್ ‘ಮಾಫಿ ಸಾಕ್ಷಿ’ ಆಗಲಿದ್ದಾರಾ?

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಮತ್ತೊಂದು ಪ್ರಮುಖ ಬೆಳವಣಿಗೆಯಾಗಿ ಆರೋಪಿ ಪ್ರದೋಶ್ ಅವರು ಸರ್ಕಾರಿ ಅಭಿಯೋಜಕರ ಪರ ‘ಮಾಫಿ ಸಾಕ್ಷಿ’ ಅಥವಾ ‘ಅಪೂವರ್’ ಆಗಿ ಹೇಳಿಕೆ ನೀಡುವ ಪ್ರಕ್ರಿಯೆ ಮುಂದುವರಿದಿದೆ. ಈ ಸಂಬಂಧ ವಿಚಾರಣೆ ನಡೆಸಲು ಸೆಪ್ಟೆಂಬರ್ 23ರಂದು ಸಮನ್ಸ್ ನೀಡುವಂತೆ ವಿಶೇಷ ಸರ್ಕಾರಿ ಅಭಿಯೋಜಕರು ನ್ಯಾಯಾಲಯಕ್ಕೆ ಮನವಿ ಮಾಡಿದ್ದರು.

ಆದರೆ ಈ ಪ್ರಕ್ರಿಯೆಗೆ ಸಂಬಂಧಿಸಿದ ನ್ಯಾಯಾಲಯದ ಆದೇಶವನ್ನು ಹೈಕೋರ್ಟ್‌ನಲ್ಲಿ ಪ್ರಶ್ನಿಸಲು ಉದ್ದೇಶಿಸಿರುವುದಾಗಿ ದರ್ಶನ್ ಪರ ವಕೀಲರು ತಿಳಿಸಿದ್ದಾರೆ. ಹೀಗಾಗಿ ಸಮನ್ಸ್ ವಿಚಾರಣೆಯ ದಿನಾಂಕವನ್ನು ಮುಂದೂಡಬೇಕು ಎಂದು ಅವರು ನ್ಯಾಯಾಲಯದಲ್ಲಿ ಮನವಿ ಸಲ್ಲಿಸಿದ್ದಾರೆ.

ಎರಡೂ ಕಡೆಯ ವಾದವನ್ನು ಆಲಿಸಿದ ನ್ಯಾಯಾಧೀಶರು, ಸಮನ್ಸ್ ನಿಗದಿಪಡಿಸುವ ದಿನಾಂಕವನ್ನು ಶೀಘ್ರದಲ್ಲೇ ತಿಳಿಸುವುದಾಗಿ ಹೇಳಿದ್ದಾರೆ. ಈ ವಿಚಾರದಲ್ಲೂ ಇಂದು ಆದೇಶ ಹೊರಬೀಳುವ ಸಾಧ್ಯತೆಯಿದೆ.

 

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಅಲರ್ಟ್ (9)

ರಾಜ್ಯ ಸರ್ಕಾರದ ಖಜಾನೆ ಖಾಲಿ; ಚೊಂಬು-ಚಿಪ್ಪು ಹಿಡಿದು ಬಿಜೆಪಿ-ಜೆಡಿಎಸ್‌ ಪ್ರತಿಭಟನೆ

by ಶಾಲಿನಿ ಕೆ. ಡಿ
September 23, 2026 - 12:01 pm
0

ಅಲರ್ಟ್ (7)

ಬಂಗಾರ ಖರೀದಿಸುವವರಿಗೆ ಗುಡ್‌ನ್ಯೂಸ್: ಚಿನ್ನದ ಬೆಲೆ ಇಳಿಕೆ

by ಶಾಲಿನಿ ಕೆ. ಡಿ
September 23, 2026 - 11:42 am
0

ಅಲರ್ಟ್ (6)

ಅಮೆರಿಕಕ್ಕೆ ಪ್ರಧಾನಿ ಮೋದಿ ಭೇಟಿ ಸಾಧ್ಯತೆ: ಟ್ರಂಪ್ ಜೊತೆ ಮಹತ್ವದ ಚರ್ಚೆ

by ಶಾಲಿನಿ ಕೆ. ಡಿ
September 23, 2026 - 11:23 am
0

ಅಲರ್ಟ್ (5)

ಬೆಂಗಳೂರು ವಾಹನ ಸವಾರರ ಗಮನಕ್ಕೆ: ಶಾಲಾ ಸಮಯದಲ್ಲಿ ಭಾರಿ ವಾಹನ ಸಂಚಾರ ನಿಷೇಧ

by ಶಾಲಿನಿ ಕೆ. ಡಿ
September 23, 2026 - 10:45 am
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text 2026 09 22T133036.732
    ತೆಹ್ರಾನ್ ಆಗಸದಲ್ಲಿ UFO ಹಾರಾಟ: ಅನ್ಯಗ್ರಹ ಜೀವಿಗಳ ವಾಹನ ಎಂಬ ಶಂಕೆ!
    September 22, 2026 | 0
  • Your paragraph text 2026 09 22T123545.725
    ಗ್ರಾಹಕರಿಗೆ ಮತ್ತೆ ಶಾಕ್: ಕರ್ನಾಟಕದಲ್ಲಿ ಅಕ್ಕಿ ದರ ಸತತ ಎರಡನೇ ಬಾರಿ ಏರಿಕೆ
    September 22, 2026 | 0
  • Your paragraph text 2026 09 22T113826.843
    ರಾಯಚೂರಿನಲ್ಲಿ ಮಹಿಳೆ ಹತ್ಯೆ ಕೇಸ್: ಪ್ರಿಯಕರ ಸೇರಿ ಇಬ್ಬರ ಬಂಧನ
    September 22, 2026 | 0
  • Untitled design 2026 09 22T105056.107
    ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಕೋಟ್ಯಂತರ ಮೌಲ್ಯದ ಡ್ರಗ್ಸ್-ಚಿನ್ನ ಸೀಜ್
    September 22, 2026 | 0
  • Untitled design 2026 09 22T095438.857
    ರಾಮಮಂದಿರ ದೇಣಿಗೆ ಕಳವು: 105 ಬಾರಿ ಕಳ್ಳತನ, ಸಿಸಿಟಿವಿಯಲ್ಲಿ ದೃಶ್ಯ ಸೆರೆ, ಸೆ.25ರೊಳಗೆ SIT ಚಾರ್ಜ್‌ಶೀಟ್‌
    September 22, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version