• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, September 27, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ದಕ್ಷಿಣ ಆಫ್ರಿಕಾದ ಬಾರ್‌ನಲ್ಲಿ ಭೀಕರ ಗುಂಡಿನ ದಾಳಿ; 17 ಮಂದಿ ಬಲಿ, 15 ಜನರಿಗೆ ಗಾಯ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
September 27, 2026 - 2:17 pm
in Flash News, ವಿದೇಶ
0 0
0
Your paragraph text (65)

ಗೌಟೆಂಗ್: ದಕ್ಷಿಣ ಆಫ್ರಿಕಾದ ಗೌಟೆಂಗ್ ಪ್ರಾಂತ್ಯದಲ್ಲಿ ತಡರಾತ್ರಿ ಭೀಕರ ಗುಂಡಿನ ದಾಳಿ ನಡೆದಿದೆ. ಜೋಹಾನ್ಸ್‌ಬರ್ಗ್‌ನ ನೈಋತ್ಯದಲ್ಲಿರುವ ವೆಡೆಲಾದ ವೆಸ್ಟ್ ರಾಂಡ್ ಪ್ರದೇಶದಲ್ಲಿನ ಬಾರ್‌ವೊಂದರಲ್ಲಿ ನಡೆದ ಗುಂಡಿನ ದಾಳಿಯಲ್ಲಿ 17 ಮಂದಿ ಮೃತಪಟ್ಟಿದ್ದು, 15 ಜನರು ಗಾಯಗೊಂಡಿದ್ದಾರೆ ಎಂದು ದಕ್ಷಿಣ ಆಫ್ರಿಕಾ ಪೊಲೀಸರು ತಿಳಿಸಿದ್ದಾರೆ.

ಶನಿವಾರ ರಾತ್ರಿ ಸುಮಾರು 9:30ರ ವೇಳೆಗೆ ಈ ಘಟನೆ ನಡೆದಿದೆ ಎನ್ನಲಾಗಿದೆ. ಬಾರ್‌ನಲ್ಲಿ ಗ್ರಾಹಕರು ಇದ್ದ ಸಂದರ್ಭದಲ್ಲಿ ಶಸ್ತ್ರಸಜ್ಜಿತ ಶಂಕಿತರು ಏಕಾಏಕಿ ದಾಳಿ ನಡೆಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ದಾಳಿಯಲ್ಲಿ ಮೃತಪಟ್ಟವರಲ್ಲಿ 13 ಪುರುಷರು ಮತ್ತು ನಾಲ್ವರು ಮಹಿಳೆಯರು ಸೇರಿದ್ದಾರೆ. ಗುಂಡೇಟಿನಿಂದ ಗಾಯಗೊಂಡಿರುವ 15 ಮಂದಿಯನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

RelatedPosts

ಹಾವೇರಿ ಜಿಲ್ಲಾಸ್ಪತ್ರೆ ಕ್ಯಾಂಟೀನ್‌ನ ಉಪಹಾರದಲ್ಲಿ ಹಲ್ಲಿ ಪತ್ತೆ.!

ರೋಗಿಗಳ ಬಳಿ ಔಷಧ ಹೆಸರಲ್ಲಿ ಕೋಟ್ಯಂತರ ರೂ. ಸುಲಿಗೆ: 254 ಕಂಪನಿಗಳ ಅಕ್ರಮ ಬಯಲು

ಮನೆಯೆದುರು ಮೂತ್ರ ವಿಸರ್ಜನೆ ಮಾಡಿ ಡೆಲಿವರಿ ಬಾಯ್‌‌ ಅಸಭ್ಯ ವರ್ತನೆ: ಸಿಸಿಟಿವಿಯಲ್ಲಿ ಕೃತ್ಯ ಸೆರೆ

‘ಕನ್ನಡದ ಶಿವಮಣಿ’ ಎಂದೇ ಖ್ಯಾತರಾಗಿದ್ದ ಡ್ರಮ್ಮರ್ ದೇವ್ ಇನ್ನಿಲ್ಲ

ADVERTISEMENT
ADVERTISEMENT
ಬಾರ್ ಹೊರಗಿನಿಂದ ಆರಂಭವಾದ ದಾಳಿ

ಪೊಲೀಸರ ಮಾಹಿತಿಯ ಪ್ರಕಾರ, ಶಂಕಿತರು ಬಾರ್‌ನ ಹೊರಭಾಗದಲ್ಲಿ ಮದ್ಯಪಾನ ಮಾಡುತ್ತಿದ್ದ ಗ್ರಾಹಕರ ಮೇಲೆ ಮೊದಲು ಗುಂಡಿನ ದಾಳಿ ನಡೆಸಿದ್ದಾರೆ. ಬಳಿಕ ಬಾರ್‌ನೊಳಗೆ ನುಗ್ಗಿ ಅಲ್ಲಿದ್ದವರ ಮೇಲೂ ಗುಂಡು ಹಾರಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ದಾಳಿಕೋರರು AK-47 ರೈಫಲ್‌ಗಳು ಮತ್ತು ಪಿಸ್ತೂಲ್‌ಗಳನ್ನು ಹೊಂದಿದ್ದರು ಎನ್ನಲಾಗಿದೆ. ಏಕಾಏಕಿ ನಡೆದ ಗುಂಡಿನ ದಾಳಿಯಿಂದ ಸ್ಥಳದಲ್ಲಿದ್ದ ಗ್ರಾಹಕರಲ್ಲಿ ಭೀತಿಯ ವಾತಾವರಣ ನಿರ್ಮಾಣವಾಗಿದ್ದು, ಹಲವರು ಪ್ರಾಣ ಉಳಿಸಿಕೊಳ್ಳಲು ಓಡಿಹೋಗಲು ಯತ್ನಿಸಿದ್ದಾರೆ ಎಂದು ವರದಿಯಾಗಿದೆ.

ಗುಂಡಿನ ದಾಳಿಯ ನಂತರ ಸ್ಥಳಕ್ಕೆ ಪೊಲೀಸರು ಹಾಗೂ ತುರ್ತು ಸೇವಾ ಸಿಬ್ಬಂದಿ ಧಾವಿಸಿದ್ದಾರೆ. ಗಾಯಾಳುಗಳನ್ನು ತಕ್ಷಣವೇ ಆಸ್ಪತ್ರೆಗೆ ಸಾಗಿಸಲಾಗಿದ್ದು, ಕೆಲವರ ಸ್ಥಿತಿ ಕುರಿತು ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.

ದಾಳಿಯ ಹಿಂದಿನ ಕಾರಣ ನಿಗೂಢ

ಈ ಭೀಕರ ದಾಳಿಗೆ ನಿಖರ ಕಾರಣವೇನು ಎಂಬುದು ಇನ್ನೂ ಸ್ಪಷ್ಟವಾಗಿಲ್ಲ ಎಂದು ದಕ್ಷಿಣ ಆಫ್ರಿಕಾ ಪೊಲೀಸ್ ಇಲಾಖೆ ತಿಳಿಸಿದೆ. ವೈಯಕ್ತಿಕ ದ್ವೇಷ, ಗ್ಯಾಂಗ್‌ಗಳ ನಡುವಿನ ಸಂಘರ್ಷ ಅಥವಾ ಬೇರೆ ಯಾವುದೇ ಕಾರಣಕ್ಕೆ ದಾಳಿ ನಡೆದಿದೆಯೇ ಎಂಬುದರ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ಘಟನೆಯ ಕುರಿತು ದಕ್ಷಿಣ ಆಫ್ರಿಕಾ ಪೊಲೀಸ್ ಇಲಾಖೆ ತನ್ನ ಅಧಿಕೃತ X ಖಾತೆಯ ಮೂಲಕವೂ ಮಾಹಿತಿ ಹಂಚಿಕೊಂಡಿದೆ. 

8 ಶಂಕಿತರಿಗಾಗಿ ಪೊಲೀಸರ ಶೋಧ

ಗುಂಡಿನ ದಾಳಿಯಲ್ಲಿ ಭಾಗಿಯಾಗಿದ್ದಾರೆ ಎನ್ನಲಾಗಿರುವ ಎಂಟು ಶಂಕಿತರನ್ನು ಪತ್ತೆಹಚ್ಚಿ ಬಂಧಿಸಲು ದಕ್ಷಿಣ ಆಫ್ರಿಕಾ ಪೊಲೀಸ್ ಇಲಾಖೆ (SAPS) ಕಾರ್ಯಾಚರಣೆ ಆರಂಭಿಸಿದೆ. ಶಂಕಿತರು ಬಳಸಿದ ವಾಹನ, ಶಸ್ತ್ರಾಸ್ತ್ರಗಳು ಹಾಗೂ ದಾಳಿಯ ನಂತರ ಅವರು ತೆರಳಿರುವ ಸಾಧ್ಯತೆ ಇದ್ದು ಮಾರ್ಗಗಳ ಬಗ್ಗೆಯೂ ತನಿಖೆ ನಡೆಸಲಾಗುತ್ತಿದೆ.

ಘಟನಾ ಸ್ಥಳದಿಂದ ಸಾಕ್ಷ್ಯಗಳನ್ನು ಸಂಗ್ರಹಿಸಲಾಗುತ್ತಿದ್ದು, ಪ್ರತ್ಯಕ್ಷದರ್ಶಿಗಳು ಹಾಗೂ ಗಾಯಾಳುಗಳಿಂದ ಮಾಹಿತಿ ಪಡೆಯುವ ಪ್ರಕ್ರಿಯೆಯೂ ನಡೆಯುತ್ತಿದೆ. 

 

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Your paragraph text (82)

ಡಾ. ವಿಷ್ಣುವರ್ಧನ್ ಅಮೃತ ಮಹೋತ್ಸವ..ನಾನ್‌‌ಸ್ಟಾಪ್ ಕಾರ್ಯಕ್ರಮ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
September 27, 2026 - 6:23 pm
0

Your paragraph text (80)

ಗ್ರಾಹಕರಿಗೆ ಬಿಗ್ ಶಾಕ್..ಅ.1ರಿಂದ ಟಿವಿ, ಎಸಿ, ವಾಷಿಂಗ್ ಮೆಷಿನ್‌ಗಳ ಬೆಲೆ ಏರಿಕೆ

by ಶಾಲಿನಿ ಕೆ. ಡಿ
September 27, 2026 - 6:01 pm
0

Your paragraph text (77)

27 ಸೆಂಟರ್ಸ್‌‌..ಅಯೋಗ್ಯ ಗ್ರ್ಯಾಂಡ್ 50 ಡೇಸ್ ಸೆಲೆಬ್ರೇಷನ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
September 27, 2026 - 5:07 pm
0

Your paragraph text (76)

ಗವಿಸಿದ್ದೇಶ್ವರ ಶ್ರೀಗಳ ಹೆಸರಿನಲ್ಲಿ ಸುಳ್ಳು ಸುದ್ದಿ: ಪ್ರಕರಣ ದಾಖಲು

by ಶಾಲಿನಿ ಕೆ. ಡಿ
September 27, 2026 - 4:39 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text (70)
    ಹಾವೇರಿ ಜಿಲ್ಲಾಸ್ಪತ್ರೆ ಕ್ಯಾಂಟೀನ್‌ನ ಉಪಹಾರದಲ್ಲಿ ಹಲ್ಲಿ ಪತ್ತೆ.!
    September 27, 2026 | 0
  • Your paragraph text (64)
    ರೋಗಿಗಳ ಬಳಿ ಔಷಧ ಹೆಸರಲ್ಲಿ ಕೋಟ್ಯಂತರ ರೂ. ಸುಲಿಗೆ: 254 ಕಂಪನಿಗಳ ಅಕ್ರಮ ಬಯಲು
    September 27, 2026 | 0
  • Your paragraph text (60)
    ಮನೆಯೆದುರು ಮೂತ್ರ ವಿಸರ್ಜನೆ ಮಾಡಿ ಡೆಲಿವರಿ ಬಾಯ್‌‌ ಅಸಭ್ಯ ವರ್ತನೆ: ಸಿಸಿಟಿವಿಯಲ್ಲಿ ಕೃತ್ಯ ಸೆರೆ
    September 27, 2026 | 0
  • Untitled design 2026 09 27T123440.440
    ‘ಕನ್ನಡದ ಶಿವಮಣಿ’ ಎಂದೇ ಖ್ಯಾತರಾಗಿದ್ದ ಡ್ರಮ್ಮರ್ ದೇವ್ ಇನ್ನಿಲ್ಲ
    September 27, 2026 | 0
  • Untitled design 2026 09 27T113603.387
    ಉತ್ತರ ಪ್ರದೇಶದಲ್ಲಿ ಮಳೆ ಆರ್ಭಟ: 15 ಮಂದಿ ಸಾ*ವು, 100ಕ್ಕೂ ಹೆಚ್ಚು ಮನೆಗಳಿಗೆ ಹಾನಿ
    September 27, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version