• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, February 24, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಅಮೆರಿಕದಲ್ಲಿ ಭೂಕಂಪ: ರಿಕ್ಟರ್ ಮಾಪಕದಲ್ಲಿ 8.0 ತೀವ್ರತೆ ದಾಖಲು

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
August 22, 2025 - 10:12 am
in Flash News, ವಿದೇಶ
0 0
0
Untitled design (81)

RelatedPosts

ಕರ್ನಾಟಕ ಹವಾಮಾನ: ಬೇಸಿಗೆಗೂ ಮುನ್ನ ತಾಪಮಾನ ಏರಿಕೆ, ಆದರೆ ಈ ಜಿಲ್ಲೆಗಳಲ್ಲಿ ಮಳೆಯ ಎಚ್ಚರಿಕೆ!

ಮದುವೆ ಸಂಭ್ರಮದ ನಡುವೆ ವಿಷ ಸೇವಿಸಿದ ಸಹೋದರಿಯರು! ಜೋಧ್‌ಪುರದಲ್ಲಿ ಬೆಚ್ಚಿಬೀಳಿಸುವ ಘಟನೆ

BREAKING: 7 ಪ್ರಯಾಣಿಕರಿದ್ದ ಏರ್ ಆಂಬ್ಯುಲೆನ್ಸ್ ಪತನ: ದೆಹಲಿಗೆ ತೆರಳುತ್ತಿದ್ದ ವೇಳೆ ಸಂಭವಿಸಿದ ಘೋರ ದುರಂತ

ಲಕ್ನೋ ಭೀಕರ ರಸ್ತೆ ಅಪಘಾತ: ಡಬಲ್ ಡೆಕ್ಕರ್ ಬಸ್ ಪಲ್ಟಿಯಾಗಿ ಸ್ಥಳದಲ್ಲೇ ಐವರು ಸಾ*ವು

ADVERTISEMENT
ADVERTISEMENT

ವಾಷಿಂಗ್ಟನ್: ರಷ್ಯಾ ಮತ್ತು ಜಪಾನ್‌ನಲ್ಲಿ ಇತ್ತೀಚೆಗೆ ಸಂಭವಿಸಿದ ಭೀಕರ ಭೂಕಂಪಗಳ ಬೆನ್ನಲ್ಲೇ, ಈಗ ಅಮೆರಿಕವೂ  ಭೂಕಂಪಕ್ಕೆ ತತ್ತರಿಸಿದೆ. ದಕ್ಷಿಣ ಅಮೆರಿಕದ ಡೇಕ್ ಪ್ಯಾಸೇಜ್ ಪ್ರದೇಶದಲ್ಲಿ ಸಂಭವಿಸಿದ ಈ ಭೂಕಂಪ ರಿಕ್ಟರ್ ಮಾಪಕದಲ್ಲಿ 8.0 ತೀವ್ರತೆಯನ್ನು ದಾಖಲಿಸಿದೆ. ಈ ಘಟನೆಯಿಂದ ಸ್ಥಳೀಯ ನಾಗರಿಕರು ಭಯಭೀತರಾಗಿದ್ದು, ಸಾವಿರಾರು ಜನರು ಆತಂಕದಲ್ಲಿ ಮುಳುಗಿದ್ದಾರೆ.

ಡೇಕ್ ಪ್ಯಾಸೇಜ್ ಒಂದು ಕಿರಿದಾದ ಮತ್ತು ಆಳವಾದ ಸಮುದ್ರ ಮಾರ್ಗವಾಗಿದ್ದು, ಇದು ದಕ್ಷಿಣ ಮತ್ತು ಪಶ್ಚಿಮ ಅಟ್ಲಾಂಟಿಕ್ ಸಾಗರಗಳನ್ನು ಆಗ್ನೇಯ ಪೆಸಿಫಿಕ್ ಮಹಾಸಾಗರದೊಂದಿಗೆ ಸಂಪರ್ಕಿಸುತ್ತದೆ. ಯುಎಸ್‌ಜಿಎಸ್ (ಯುನೈಟೆಡ್ ಸ್ಟೇಟ್ಸ್ ಜಿಯಾಲಾಜಿಕಲ್ ಸರ್ವೇ) ದತ್ತಾಂಶದ ಪ್ರಕಾರ, ಭೂಕಂಪದ ಕೇಂದ್ರಬಿಂದುವು ಸಮುದ್ರದಲ್ಲಿ 10 ಕಿಲೋಮೀಟರ್ ಆಳದಲ್ಲಿ ಗುರುತಿಸಲ್ಪಟ್ಟಿದೆ. ಭೂಮಿಯ ಟೆಕ್ಟೋನಿಕ್ ಫಲಕಗಳ ಘರ್ಷಣೆಯಿಂದ ಈ ಭೂಕಂಪ ಸಂಭವಿಸಿದೆ ಎಂದು ತಿಳಿದುಬಂದಿದೆ.

ಭೂಕಂಪದ ಆಘಾತವು ಕರಾವಳಿ ಪ್ರದೇಶಗಳಲ್ಲಿ ತೀವ್ರವಾಗಿ ಅನುಭವವಾಗಿದ್ದು, ಜನರು ಭಯಗೊಂಡು ವಸತಿ ಕಟ್ಟಡಗಳಿಂದ ಬೀದಿಗೆ ಧಾವಿಸಿದ್ದಾರೆ. ಈ ಭೂಕಂಪದಿಂದ ಉಂಟಾದ ಹಾನಿ ಮತ್ತು ಸಾವುನೋವುಗಳ ಕುರಿತು ಖಚಿತ ಮಾಹಿತಿ ಇನ್ನೂ ಲಭ್ಯವಾಗಿಲ್ಲ. ಆದರೆ, ಎರಡು ದಿನಗಳ ಹಿಂದೆ ಕರಾವಳಿ ಪ್ರದೇಶಗಳಿಗೆ ಸುನಾಮಿ ಎಚ್ಚರಿಕೆ ನೀಡಲಾಗಿತ್ತು ಎಂಬ ವರದಿಗಳು ಹೊರಬಂದಿವೆ.

ರಿಕ್ಟರ್ ಮಾಪಕವು ಭೂಕಂಪದ ತೀವ್ರತೆಯನ್ನು 1 ರಿಂದ 9 ರವರೆಗೆ ಅಳೆಯುತ್ತದೆ. 7.5 ಅಥವಾ ಅದಕ್ಕಿಂತ ಹೆಚ್ಚಿನ ತೀವ್ರತೆಯ ಭೂಕಂಪವನ್ನು ಅಪಾಯಕಾರಿ ಎಂದು ಪರಿಗಣಿಸಲಾಗುತ್ತದೆ. ಆದರೆ 9.0 ತೀವ್ರತೆಯ ಭೂಕಂಪವನ್ನು ಅತ್ಯಂತ ವಿನಾಶಕಾರಿ ಎಂದು ಗುರುತಿಸಲಾಗುತ್ತದೆ. ಈ ಭೂಕಂಪದ ತೀವ್ರತೆ 8.0 ಆಗಿದ್ದು, ಇದು ಗಂಭೀರ ಹಾನಿಯನ್ನುಂಟುಮಾಡುವ ಸಾಮರ್ಥ್ಯ ಹೊಂದಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

BeFunky collage 2026 02 24T114700.535

ಮಂಡ್ಯದಲ್ಲಿ ಲವ್ ಮ್ಯಾರೇಜ್‌ ಯುವತಿಗೆ ಸಹಾಯ ಮಾಡಿದ್ದಕ್ಕೆ ತಂದೆಯಿಂದ ಯುವಕರ ಮೇಲೆ ಮಾರಣಾಂತಿಕ ಹಲ್ಲೆ

by ಶ್ರೀದೇವಿ ಬಿ. ವೈ
February 24, 2026 - 11:54 am
0

BeFunky collage 2026 02 24T112549.102

ಚಿನ್ನದ ಬೆಲೆ ಮತ್ತೆ ಏರಿಕೆ..! ಬೆಳ್ಳಿ ಬೆಲೆ ಇಳಿಕೆ..!

by ಶ್ರೀದೇವಿ ಬಿ. ವೈ
February 24, 2026 - 11:28 am
0

BeFunky collage 2026 02 24T100233.720

ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಭರ್ಜರಿ ಡ್ರಗ್ಸ್ ಜಪ್ತಿ: ಬ್ಯಾಂಕಾಕ್-ಹಾಂಕಾಂಗ್‌ನಿಂದ ಬರ್ತಿದ್ದ 3.1 ಕೋಟಿ ಮೌಲ್ಯದ ಗಾಂಜಾ ವಶ!

by ಶ್ರೀದೇವಿ ಬಿ. ವೈ
February 24, 2026 - 10:03 am
0

BeFunky collage 2026 02 24T093457.820

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಿಗ್ ಟ್ವಿಸ್ಟ್: ತನಿಖೆ ಮಾಡ್ತಿದ್ದ ಕಾಮಾಕ್ಷಿಪಾಳ್ಯ ಇನ್ಸ್‌‌ಪೆಕ್ಟರ್‌ಗೆ ಸಂಕಷ್ಟ..!

by ಶ್ರೀದೇವಿ ಬಿ. ವೈ
February 24, 2026 - 9:35 am
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage 2026 02 24T070613.106
    ಕರ್ನಾಟಕ ಹವಾಮಾನ: ಬೇಸಿಗೆಗೂ ಮುನ್ನ ತಾಪಮಾನ ಏರಿಕೆ, ಆದರೆ ಈ ಜಿಲ್ಲೆಗಳಲ್ಲಿ ಮಳೆಯ ಎಚ್ಚರಿಕೆ!
    February 24, 2026 | 0
  • Untitled design 2026 02 23T233124.487
    ಮದುವೆ ಸಂಭ್ರಮದ ನಡುವೆ ವಿಷ ಸೇವಿಸಿದ ಸಹೋದರಿಯರು! ಜೋಧ್‌ಪುರದಲ್ಲಿ ಬೆಚ್ಚಿಬೀಳಿಸುವ ಘಟನೆ
    February 23, 2026 | 0
  • Untitled design 2026 02 23T230555.946
    BREAKING: 7 ಪ್ರಯಾಣಿಕರಿದ್ದ ಏರ್ ಆಂಬ್ಯುಲೆನ್ಸ್ ಪತನ: ದೆಹಲಿಗೆ ತೆರಳುತ್ತಿದ್ದ ವೇಳೆ ಸಂಭವಿಸಿದ ಘೋರ ದುರಂತ
    February 23, 2026 | 0
  • Untitled design 2026 02 23T215546.956
    ಲಕ್ನೋ ಭೀಕರ ರಸ್ತೆ ಅಪಘಾತ: ಡಬಲ್ ಡೆಕ್ಕರ್ ಬಸ್ ಪಲ್ಟಿಯಾಗಿ ಸ್ಥಳದಲ್ಲೇ ಐವರು ಸಾ*ವು
    February 23, 2026 | 0
  • Untitled design 2026 02 23T213506.986
    ನಾಳೆ ಕೊಪ್ಪಳ ಬಂದ್‌: ಶಾಲಾ-ಕಾಲೇಜುಗಳಿಗೆ ರಜೆ, ವಿವಿ ಪರೀಕ್ಷೆ ಮುಂದೂಡಿಕೆ
    February 23, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version