• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, June 29, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

israel iral war: ಅಮೆಜಾನ್ ಡೇಟಾ ಕೇಂದ್ರಗಳ ಮೇಲೆ ಬೃಹತ್‌ ಡ್ರೋನ್ ದಾಳಿ-ಅಂತರಾಷ್ಟ್ರೀಯ ಮಟ್ಟದಲ್ಲಿ ಡಿಜಿಟಲ್ ಸೇವೆ ವ್ಯತ್ಯಯ..!

admin by admin
March 3, 2026 - 1:38 pm
in Flash News, ವಿದೇಶ
0 0
0
Untitled design (37)

ಮಧ್ಯಪ್ರಾಚ್ಯದಲ್ಲಿ ಇರಾನ್ ಮತ್ತು ಅಮೆರಿಕ-ಇಸ್ರೇಲ್ ಮಿತ್ರಪಡೆಗಳ ನಡುವಿನ ಸಂಘರ್ಷ ಈಗ ಹೊಸ ಆಯಾಮ ಪಡೆದುಕೊಂಡಿದೆ. ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ಮತ್ತು ಬಹ್ರೇನ್‌ನಲ್ಲಿರುವ ಪ್ರಮುಖ ಟೆಕ್ ಸಂಸ್ಥೆ ಅಮೆಜಾನ್‌ನ ಡೇಟಾ ಕೇಂದ್ರಗಳ ಮೇಲೆ ಭೀಕರ ಡ್ರೋನ್ ದಾಳಿ ನಡೆದಿದ್ದು, ಅಂತರಾಷ್ಟ್ರೀಯ ಮಟ್ಟದಲ್ಲಿ ಡಿಜಿಟಲ್ ಸೇವೆಗಳು ವ್ಯತ್ಯಯಗೊಂಡಿವೆ.

ಡೇಟಾ ಕೇಂದ್ರಗಳ ಮೇಲೆ ಅನಿರೀಕ್ಷಿತ ಪ್ರಹಾರ

ಯುಎಇನಲ್ಲಿರುವ ಅಮೆಜಾನ್‌ನ ಎರಡು ಪ್ರಮುಖ ಡೇಟಾ ಕೇಂದ್ರಗಳು ಮತ್ತು ಬಹ್ರೇನ್‌ನ ಒಂದು ಘಟಕದ ಮೇಲೆ ನಡೆದ ಡ್ರೋನ್ ದಾಳಿಯಿಂದಾಗಿ ಮೂಲಸೌಕರ್ಯಗಳಿಗೆ ಭಾರಿ ಹಾನಿಯಾಗಿದೆ. ದಾಳಿಯ ತೀವ್ರತೆಗೆ ವಿದ್ಯುತ್ ಸಂಪರ್ಕ ಕಡಿತಗೊಂಡಿದ್ದು, ಚೇತರಿಕೆಗೆ ಸುದೀರ್ಘ ಸಮಯ ಹಿಡಿಯಲಿದೆ ಎಂದು ಅಮೆಜಾನ್ ಸ್ಪಷ್ಟಪಡಿಸಿದೆ. ಈ ದಾಳಿಯ ಹಿಂದೆ ಯಾರಿದ್ದಾರೆ ಎಂಬುದು ಇನ್ನೂ ನಿಗೂಢವಾಗಿದ್ದರೂ, ಇದು ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ ಮೂಡಿಸಿದೆ.

RelatedPosts

ಜರ್ಮನಿಯಲ್ಲಿ ಗುಂಡಿನ ದಾಳಿ: 6 ಮಂದಿ ಸಾ*ವು, ಇಬ್ಬರ ಬಂಧನ

ಟ್ರಂಪ್ ಘೋಷಣೆ: ಇರಾನ್ ಮನವಿಗೆ ಸ್ಪಂದಿಸಿ ನಾಳೆ ಮಹತ್ವದ ಸಭೆ

ಬಿಸಿಗಾಳಿಗೆ ತತ್ತರಿಸಿದ ಯುರೋಪ್‌ :1,300ಕ್ಕೂ ಅಧಿಕ ಸಾ*ವು

ದೇಶಾದ್ಯಂತ ಜುಲೈನಲ್ಲಿ 13 ದಿನ ಬ್ಯಾಂಕ್ ರಜೆ: ಯಾವ್ಯಾವ ದಿನ? ಇಲ್ಲಿದೆ ಸಂಪೂರ್ಣ ಪಟ್ಟಿ

ADVERTISEMENT
ADVERTISEMENT

ಇಸ್ರೇಲ್ ಪಡೆಗಳು ಇರಾನ್‌ನ ಟೆಹ್ರಾನ್ ಮತ್ತು ಲೆಬನಾನ್‌ನ ಬೈರುತ್ ಮೇಲೆ ಸತತ ದಾಳಿಗಳನ್ನು ಮುಂದುವರಿಸಿವೆ. ಇರಾನ್‌ನ ಸರ್ಕಾರಿ ಪ್ರಸಾರ ಕೇಂದ್ರದ ಮೇಲೆ ನಡೆದ ದಾಳಿಯಿಂದಾಗಿ ಸಾವಿನ ಸಂಖ್ಯೆ 600ರ ಗಡಿ ದಾಟಿದೆ. ಇರಾನ್‌ನ ಇಬ್ಬರು ವಾಯುಪಡೆ ಮತ್ತು ಮೂವರು ನೌಕಾಪಡೆ ಯೋಧರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಇದಕ್ಕೆ ಪ್ರತಿಯಾಗಿ ಇರಾನ್ ಕೂಡ ಪಶ್ಚಿಮ ಜೆರುಸಲೇಂ ಮತ್ತು ಟೆಲ್ ಅವಿವ್ ಮೇಲೆ ಕ್ಷಿಪಣಿ ಮಳೆಗರೆದಿದ್ದು, ಇಸ್ರೇಲ್‌ನಲ್ಲಿ ಕನಿಷ್ಠ 10 ಜನರು ಮೃತಪಟ್ಟಿದ್ದಾರೆ.

ಈ ಯುದ್ದದಿಂದ ಇರಾನ್‌ನ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಹೊರ್ಮುಜ್ ಜಲಸಂಧಿಯನ್ನು ಮುಚ್ಚಿರುವುದು. ವಿಶ್ವದ ಐದನೇ ಒಂದು ಭಾಗದಷ್ಟು ತೈಲ ಪೂರೈಕೆಯಾಗುವ ಈ ಜಲಮಾರ್ಗವನ್ನು ಬಂದ್ ಮಾಡಿರುವುದರಿಂದ ಜಾಗತಿಕವಾಗಿ ತೈಲ ಮತ್ತು ಅನಿಲ ಬೆಲೆಗಳು ಗಗನಕ್ಕೇರಿವೆ. ದಾಳಿಯ ಭೀತಿಯಿಂದ ಕತಾರ್ ತನ್ನ ಎಲ್‌ಎನ್‌ಜಿ (LNG) ಉತ್ಪಾದನೆಯನ್ನು ಸ್ಥಗಿತಗೊಳಿಸಿದೆ.

ಟ್ರಂಪ್ ಆಡಳಿತದ ಮೇಲೆ ಒತ್ತಡ

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಕಾರ್ಯಾಚರಣೆ ಇನ್ನೂ ನಾಲ್ಕು ವಾರ ಮುಂದುವರಿಯಬಹುದು ಎಂದು ಹೇಳಿದ್ದು, ಇರಾನ್‌ನ ಪರಮಾಣು ಸಾಮರ್ಥ್ಯ ನಾಶಪಡಿಸುವುದಾಗಿ ಶಪಥ ಮಾಡಿದ್ದಾರೆ. ಆದರೆ, ಅಮೆರಿಕದ ಒಳಗೇ ಇದಕ್ಕೆ ತೀವ್ರ ವಿರೋಧ ವ್ಯಕ್ತವಾಗಿದೆ. ಯಾವುದೇ ಹೊಸ ಯುದ್ಧ ಮಾಡುವುದಿಲ್ಲ ಎಂದು ಭರವಸೆ ನೀಡಿದ್ದ ಟ್ರಂಪ್, ಈಗ ಹತ್ತಾರು ಸಾವಿರ ಯೋಧರನ್ನು ಮಧ್ಯಪ್ರಾಚ್ಯಕ್ಕೆ ಕಳುಹಿಸಿರುವುದು ಡೆಮಾಕ್ರಟಿಕ್ ನಾಯಕರ ಆಕ್ರೋಶಕ್ಕೆ ಕಾರಣವಾಗಿದೆ. ಈಗಾಗಲೇ ಆರು ಅಮೆರಿಕನ್ ಯೋಧರು ಪ್ರಾಣ ಕಳೆದುಕೊಂಡಿದ್ದು, ಇದು ಟ್ರಂಪ್ ಅವರಿಗೆ ರಾಜಕೀಯವಾಗಿ ಹಿನ್ನಡೆ ತರುವ ಸಾಧ್ಯತೆಯಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 06 29T215837.953

ಜರ್ಮನಿಯಲ್ಲಿ ಗುಂಡಿನ ದಾಳಿ: 6 ಮಂದಿ ಸಾ*ವು, ಇಬ್ಬರ ಬಂಧನ

by ಕವಿತಾ
June 29, 2026 - 10:02 pm
0

Untitled design 2026 06 29T213205.814

ವಿಜಯಂ ಸಿನಿಮಾ ಮೂಲಕ ಮತ್ತೆ ಒಂದಾದ ಪ್ರೇಮಂ ಹೀರೋ-ಡೈರೆಕ್ಟರ್

by ಕವಿತಾ
June 29, 2026 - 9:35 pm
0

Untitled design 2026 06 29T211005.357

ಉತ್ತರ ಕನ್ನಡದಲ್ಲಿ ಭಾರೀ ಮಳೆ: ಜನಜೀವನ ಅಸ್ತವ್ಯಸ್ತ!

by ಕವಿತಾ
June 29, 2026 - 9:20 pm
0

Untitled design 2026 06 29T210622.317

ರಾಜ್ಯದಲ್ಲಿ ಬರದ ಪರಿಸ್ಥಿತಿ: ಕಂಗಾಲಾದ ರೈತರು

by ಕವಿತಾ
June 29, 2026 - 8:33 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 29T145640.949
    ದೇಶಾದ್ಯಂತ ಜುಲೈನಲ್ಲಿ 13 ದಿನ ಬ್ಯಾಂಕ್ ರಜೆ: ಯಾವ್ಯಾವ ದಿನ? ಇಲ್ಲಿದೆ ಸಂಪೂರ್ಣ ಪಟ್ಟಿ
    June 29, 2026 | 0
  • Untitled design 2026 06 29T143459.440
    ರಾಮಮಂದಿರ ದೇಣಿಗೆ ಲೂಟಿ ಕೇಸ್‌: ರಾಮನ ದುಡ್ಡಿನಲ್ಲಿ ಆರೋಪಿಗಳ ಬಿಂದಾಸ್ ಲೈಫ್.!
    June 29, 2026 | 0
  • Untitled design 2026 06 29T135944.235
    ಬಿ.ವೈ. ವಿಜಯೇಂದ್ರ ವಿರುದ್ಧ ನಡೀತಿದ್ಯಾ ಸಂಚು? ಸದಾನಂದಗೌಡರದ್ದು ಎನ್ನಲಾದ ಆಡಿಯೋ ರಿಲೀಸ್
    June 29, 2026 | 0
  • Untitled design 2026 06 29T122648.814
    ರಾಮ ಮಂದಿರ ದೇಣಿಗೆ ಅಕ್ರಮ ಪ್ರಕರಣ: ಟ್ರಸ್ಟ್ ಮಾಜಿ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ವಿಚಾರಣೆ
    June 29, 2026 | 0
  • Untitled design 2026 06 29T112440.911
    ಜುಲೈ 1ರಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್‌: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ
    June 29, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version