• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, August 13, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಬಾಲಕನಿಂದ ತಾಯಿ, ಸಹೋದರನ ಹ*ತ್ಯೆ: ChatGPTಯಲ್ಲಿ ಕೊ*ಲೆ ಬಗ್ಗೆ ಹುಡುಕಾಟ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
August 13, 2026 - 10:04 am
in Flash News, ವಿದೇಶ
0 0
0
ದಿನಭವಿಷ್ಯ (6)

ಅಮೆರಿಕದ ಮ್ಯಾಸಚೂಸೆಟ್ಸ್‌ನಲ್ಲಿ ಭಾರತೀಯ ಮೂಲದ 17 ವರ್ಷದ ಬಾಲಕನೊಬ್ಬ ತನ್ನ ತಾಯಿ ಹಾಗೂ ಕಿರಿಯ ಸಹೋದರನನ್ನು ಹತ್ಯೆ ಮಾಡಿರುವ ಘಟನೆ ನಡೆದಿದೆ.

ಮ್ಯಾಸಚೂಸೆಟ್ಸ್‌ನ ಆಕ್ಟನ್‌ನಲ್ಲಿರುವ ಕುಟುಂಬದ ಮನೆಯಲ್ಲಿ ಆಗಸ್ಟ್ 11ರಂದು ಈ ಘಟನೆ ನಡೆದಿದೆ ಎನ್ನಲಾಗಿದೆ. ಆರೋಪಿ ಅರ್ಜುನ್ ಅರವಿಂದ್ ತನ್ನ ತಾಯಿ ಸುಧಾ ವೆಂಕಟೇಶನ್ (45) ಹಾಗೂ 14 ವರ್ಷದ ಸಹೋದರ ಸಿದ್ಧಾರ್ಥ್ ಅರವಿಂದ್ ಅವರನ್ನು ಹತ್ಯೆ ಮಾಡಿದ ಆರೋಪ ಎದುರಿಸುತ್ತಿದ್ದಾನೆ. ಪ್ರಕರಣದಲ್ಲಿ ಆತನ ವಿರುದ್ಧ ಎರಡು ಕೊಲೆ ಆರೋಪಗಳು ಸೇರಿದಂತೆ ಹಲವು ಪ್ರಕರಣಗಳನ್ನು ದಾಖಲಿಸಲಾಗಿದೆ.

RelatedPosts

ಶೀಘ್ರದಲ್ಲೇ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ಶುರು: ಸಿಜೆಪಿ ಘೋಷಣೆ

ಲಡಾಖ್‌ನ ಲೇಹ್‌ನಲ್ಲಿ 5.5 ತೀವ್ರತೆಯ ಪ್ರಬಲ ಭೂಕಂಪ

ಇಂದು ಕರ್ನಾಟಕ ಬಂದ್‌: ಬೆಂಗಳೂರಿನಲ್ಲಿ ನೀರಸ ಪ್ರತಿಕ್ರಿಯೆ, ಎಂದಿನಂತೆ ಬಸ್‌ ಸಂಚಾರ

ಕರಾವಳಿ-ಮಲೆನಾಡಿನಲ್ಲಿ ಮಳೆಯ ಆರ್ಭಟ; 5 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್!

ADVERTISEMENT
ADVERTISEMENT

ಘಟನೆ ನಡೆದ ದಿನ ಸಂಜೆ 6.30ರ ಬಳಿಕ ಅರ್ಜುನ್‌ನ ತಂದೆ ಪೊಲೀಸರಿಗೆ ಕರೆ ಮಾಡಿ, ಪತ್ನಿ ಹಾಗೂ ಮಕ್ಕಳನ್ನು ಸಂಪರ್ಕಿಸಲು ಸಾಧ್ಯವಾಗುತ್ತಿಲ್ಲ ಎಂದು ಮಾಹಿತಿ ನೀಡಿದ್ದರು. ಕುಟುಂಬಕ್ಕೆ ಬರಬೇಕಿದ್ದ ಟ್ಯೂಟರ್ ಕೂಡ ಅವರನ್ನು ಸಂಪರ್ಕಿಸಲು ಸಾಧ್ಯವಾಗಿರಲಿಲ್ಲ. ಮಾಹಿತಿ ಆಧರಿಸಿ ಪೊಲೀಸರು ಮನೆಗೆ ತೆರಳಿ ಪರಿಶೀಲಿಸಿದಾಗ, ಸಿದ್ಧಾರ್ಥ್ ಮೊದಲ ಮಹಡಿಯಲ್ಲಿ ಹಾಗೂ ಸುಧಾ ಮನೆಯ ನೆಲಮಾಳಿಗೆಯಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.

ಇಬ್ಬರ ದೇಹದಲ್ಲೂ ಗಾಯಗಳ ಗುರುತುಗಳು ಕಂಡುಬಂದಿವೆ ಎಂದು ತನಿಖಾಧಿಕಾರಿಗಳು ತಿಳಿಸಿದ್ದಾರೆ. ಆದರೆ ಸಾವಿಗೆ ನಿಖರ ಕಾರಣವೇನು, ಯಾವ ರೀತಿಯಲ್ಲಿ ಹತ್ಯೆ ನಡೆದಿದೆ ಮತ್ತು ಯಾವ ಆಯುಧ ಬಳಸಲಾಗಿದೆ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಈ ಕುರಿತು ವೈದ್ಯಕೀಯ ಹಾಗೂ ವಿಧಿವಿಜ್ಞಾನ ಪರೀಕ್ಷೆಗಳ ವರದಿಗಾಗಿ ಅಧಿಕಾರಿಗಳು ಕಾಯುತ್ತಿದ್ದಾರೆ.

ಪೊಲೀಸರು ಮನೆಗೆ ಆಗಮಿಸಿದ ವೇಳೆ ಅರ್ಜುನ್ ತನ್ನ ತಾಯಿಯ ಕಾರಿನಲ್ಲಿ ಸ್ಥಳದಿಂದ ತೆರಳಿದ್ದಾನೆ ಎಂದು ತನಿಖಾಧಿಕಾರಿಗಳು ತಿಳಿಸಿದ್ದಾರೆ. ಆರಂಭಿಕ ಹುಡುಕಾಟದಲ್ಲಿ ಆತ ಪತ್ತೆಯಾಗದ ಹಿನ್ನೆಲೆ ಸ್ಥಳೀಯ ಪೊಲೀಸರು ಇತರ ಕಾನೂನು ಜಾರಿ ಸಂಸ್ಥೆಗಳ ನೆರವು ಪಡೆದು ವ್ಯಾಪಕ ಶೋಧ ಕಾರ್ಯಾಚರಣೆ ನಡೆಸಿದರು.

ಬುಧವಾರ ಬೆಳಗ್ಗೆ ಮ್ಯಾಸಚೂಸೆಟ್ಸ್‌ನ ವೇಲ್ಯಾಂಡ್‌ನಲ್ಲಿ ಸ್ಥಳೀಯ ಪೊಲೀಸರು ಪಾರ್ಕಿಂಗ್ ಸ್ಥಳವೊಂದರಲ್ಲಿ ಅರ್ಜುನ್‌ನ ತಾಯಿಗೆ ಸೇರಿದ ಕಾರು ಪತ್ತೆಯಾಗಿದೆ. ಕಾರಿನೊಳಗಿದ್ದ ಅರ್ಜುನ್‌ನನ್ನು ಯಾವುದೇ ಪ್ರತಿರೋಧವಿಲ್ಲದೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ChatGPTನಲ್ಲಿ ಹುಡುಕಾಟ ನಡೆಸಿದ್ದ ಆರೋಪ

ಪ್ರಕರಣದ ತನಿಖೆಯ ವೇಳೆ ಅರ್ಜುನ್‌ನ ಆನ್‌ಲೈನ್ ಚಟುವಟಿಕೆಗಳ ಬಗ್ಗೆಯೂ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ತನಿಖಾಧಿಕಾರಿಗಳ ಪ್ರಕಾರ, ಕುಟುಂಬದ ಸದಸ್ಯರನ್ನು ಹತ್ಯೆ ಮಾಡುವ ಕುರಿತು ಸೈದ್ಧಾಂತಿಕ ವಿಚಾರಗಳು ಅಥವಾ ‘ಕೊಲೆ ಕಲ್ಪನೆ’ಗಳಿಗೆ ಸಂಬಂಧಿಸಿದ ವಿಷಯಗಳನ್ನು ಆತ ಇಂಟರ್ನೆಟ್ ಹಾಗೂ ChatGPTನಲ್ಲಿ ಹುಡುಕಾಟ ನಡೆಸಿದ್ದಾನೆ ಎನ್ನಲಾಗಿದೆ.

ಅರ್ಜುನ್ ವಿರುದ್ಧ ಕೊಲೆ ಆರೋಪಗಳ ಜತೆಗೆ ಕುಟುಂಬದ ಸದಸ್ಯರ ಮೇಲೆ ಹಲ್ಲೆ ನಡೆಸಿದ ಆರೋಪದಡಿ ತಲಾ ಎರಡು ಪ್ರಕರಣಗಳು, ವಾಹನವನ್ನು ಅನುಮತಿಯಿಲ್ಲದೆ ಬಳಸಿದ ಆರೋಪ ಹಾಗೂ ಮೋಟಾರು ವಾಹನ ಕಳವು ಆರೋಪಗಳನ್ನೂ ದಾಖಲಿಸಲಾಗಿದೆ.

ಅರ್ಜುನ್‌ನನ್ನು ಮೊದಲು ಬಾಲಾಪರಾಧ ನ್ಯಾಯಾಲಯದ ಮುಂದೆ ಹಾಜರುಪಡಿಸುವ ನಿರೀಕ್ಷೆಯಿದೆ. ಆದರೆ ಕೊಲೆ ಪ್ರಕರಣಗಳ ವಿಚಾರಣೆ ನಡೆಸುವ ಅಧಿಕಾರ ಬಾಲಾಪರಾಧ ನ್ಯಾಯಾಲಯಕ್ಕೆ ಇಲ್ಲದ ಕಾರಣ, ಮುಂದಿನ ಹಂತದಲ್ಲಿ ಕೊಲೆ ಮತ್ತು ಸಂಬಂಧಿತ ಆರೋಪಗಳ ವಿಚಾರಣೆಗಾಗಿ ಆತನನ್ನು ಜಿಲ್ಲಾ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗುತ್ತದೆ.

ಸುಧಾ ವೆಂಕಟೇಶನ್ ಮತ್ತು ಸಿದ್ಧಾರ್ಥ್ ಅರವಿಂದ್ ಅವರ ಸಾವಿನ ಕುರಿತು ತನಿಖೆ ಮುಂದುವರಿದಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಮಂತರ್ ನಲ್ಲಿ

ಶೀಘ್ರದಲ್ಲೇ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ಶುರು: ಸಿಜೆಪಿ ಘೋಷಣೆ

by ಶಾಲಿನಿ ಕೆ. ಡಿ
August 13, 2026 - 10:34 am
0

ದಿನಭವಿಷ್ಯ (6)

ಬಾಲಕನಿಂದ ತಾಯಿ, ಸಹೋದರನ ಹ*ತ್ಯೆ: ChatGPTಯಲ್ಲಿ ಕೊ*ಲೆ ಬಗ್ಗೆ ಹುಡುಕಾಟ

by ಶಾಲಿನಿ ಕೆ. ಡಿ
August 13, 2026 - 10:04 am
0

ದಿನಭವಿಷ್ಯ (5)

ಲಡಾಖ್‌ನ ಲೇಹ್‌ನಲ್ಲಿ 5.5 ತೀವ್ರತೆಯ ಪ್ರಬಲ ಭೂಕಂಪ

by ಶಾಲಿನಿ ಕೆ. ಡಿ
August 13, 2026 - 9:09 am
0

ದಿನಭವಿಷ್ಯ (4)

ಇಂದು ಕರ್ನಾಟಕ ಬಂದ್‌: ಬೆಂಗಳೂರಿನಲ್ಲಿ ನೀರಸ ಪ್ರತಿಕ್ರಿಯೆ, ಎಂದಿನಂತೆ ಬಸ್‌ ಸಂಚಾರ

by ಶಾಲಿನಿ ಕೆ. ಡಿ
August 13, 2026 - 8:37 am
0

ಸಂಬಂಧಿಸಿದ ಪೋಸ್ಟ್‌ಗಳು

  • ಮಂತರ್ ನಲ್ಲಿ
    ಶೀಘ್ರದಲ್ಲೇ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ಶುರು: ಸಿಜೆಪಿ ಘೋಷಣೆ
    August 13, 2026 | 0
  • ದಿನಭವಿಷ್ಯ (5)
    ಲಡಾಖ್‌ನ ಲೇಹ್‌ನಲ್ಲಿ 5.5 ತೀವ್ರತೆಯ ಪ್ರಬಲ ಭೂಕಂಪ
    August 13, 2026 | 0
  • ದಿನಭವಿಷ್ಯ (4)
    ಇಂದು ಕರ್ನಾಟಕ ಬಂದ್‌: ಬೆಂಗಳೂರಿನಲ್ಲಿ ನೀರಸ ಪ್ರತಿಕ್ರಿಯೆ, ಎಂದಿನಂತೆ ಬಸ್‌ ಸಂಚಾರ
    August 13, 2026 | 0
  • ದಿನಭವಿಷ್ಯ (3)
    ಕರಾವಳಿ-ಮಲೆನಾಡಿನಲ್ಲಿ ಮಳೆಯ ಆರ್ಭಟ; 5 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್!
    August 13, 2026 | 0
  • ದಿನಭವಿಷ್ಯ (2)
    ಕಾವೇರಿಗಾಗಿ ಇಂದು ಕರ್ನಾಟಕ ಬಂದ್: ಏನಿರುತ್ತೆ? ಏನಿರಲ್ಲ?
    August 13, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version