• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, February 24, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಶುಭಾಂಶು ಶುಕ್ಲಾ ಬಾಹ್ಯಾಕಾಶಯಾನ ಸಕ್ಸಸ್‌: ಭೂಮಿಯತ್ತ ಭಾರತೀಯ ಗಗನಯಾತ್ರಿ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
July 14, 2025 - 6:47 pm
in Flash News, ವಿದೇಶ
0 0
0
Untitled design 2025 07 14t184204.169

ನವದೆಹಲಿ: ಆಕ್ಸಿಯಮ್-4 (Axiom-4) ಮಿಷನ್‌ನಡಿಯಲ್ಲಿ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ (ISS) ತೆರಳಿದ್ದ ಭಾರತೀಯ ಗಗನಯಾತ್ರಿ ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾ ಸೇರಿದಂತೆ ನಾಲ್ವರು ಗಗನಯಾತ್ರಿಗಳು ಭೂಮಿಯತ್ತ ವಾಪಾಸಾಗುತ್ತಿದ್ದಾರೆ. ಡ್ರ್ಯಾಗನ್‌ ಬಾಹ್ಯಾಕಾಶ ನೌಕೆಯ ಮೂಲಕ ಭೂಮಿಗೆ ಪ್ರಯಾಣ ಬೆಳೆಸಿರುವ ಈ ತಂಡವು ಜುಲೈ 15, 2025ರ ಮಧ್ಯಾಹ್ನ 3 ಗಂಟೆಗೆ (ಭಾರತೀಯ ಕಾಲಮಾನ) ಕ್ಯಾಲಿಫೋರ್ನಿಯಾದ ಕರಾವಳಿಯಲ್ಲಿ ಇಳಿಯಲಿದೆ. ಈ ತಂಡದಲ್ಲಿ ಶುಭಾಂಶು ಶುಕ್ಲಾ ಜೊತೆಗೆ ಅಮೆರಿಕದ ಪೆಗ್ಗಿ ವ್ಹಿಟ್ಸನ್, ಪೋಲೆಂಡ್‌ನ ಸ್ಲಾವೋಸ್ಜ್ ಉಜ್ನಾನ್ಸ್ಕಿ-ವಿಸ್ನೀವ್ಸ್ಕಿ ಮತ್ತು ಹಂಗೇರಿಯ ಟಿಬೋರ್ ಕಾಪು ಸೇರಿದ್ದಾರೆ.

18 ದಿನಗಳ ಬಾಹ್ಯಾಕಾಶ ಸಂಶೋಧನೆಯನ್ನು ಯಶಸ್ವಿಯಾಗಿ ಪೂರೈಸಿರುವ ಈ ಗಗನಯಾತ್ರಿಗಳ ತಂಡವು ಡ್ರ್ಯಾಗನ್‌ ನೌಕೆಯಲ್ಲಿ 580 ಪೌಂಡ್‌ಗಿಂತಲೂ ಹೆಚ್ಚು ಸರಕುಗಳನ್ನು ಒಯ್ಯುದಿದ್ದವು. ಇದರಲ್ಲಿ ನಾಸಾದ ಹಾರ್ಡ್‌ವೇರ್ ಮತ್ತು 60ಕ್ಕೂ ಹೆಚ್ಚು ವೈಜ್ಞಾನಿಕ ಪ್ರಯೋಗಗಳಿಂದ ಸಂಗ್ರಹಿಸಲಾದ ಅಮೂಲ್ಯ ಡೇಟಾ ಸೇರಿದೆ. ಕೇಂದ್ರ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಡಾ. ಜಿತೇಂದ್ರ ಸಿಂಗ್ ಅವರು, “ನೌಕೆಯ ಭೂಮಿಗೆ ಆಗಮನದ ಸಮಯವು ಸರಿಸುಮಾರು ಒಂದು ಗಂಟೆಯ ವ್ಯತ್ಯಾಸವನ್ನು ಹೊಂದಿರಬಹುದು,” ಎಂದು ತಿಳಿಸಿದ್ದಾರೆ.

RelatedPosts

ಧಾರವಾಡದಲ್ಲಿ ಉದ್ಯೋಗಾಕಾಂಕ್ಷಿಗಳ ಹೋರಾಟ: ಖಾಲಿ ಹುದ್ದೆಗಳ ಭರ್ತಿಗೆ ಸಿಎಂ ಸಿದ್ದರಾಮಯ್ಯ ಭರವಸೆ

ಮಹಾರಾಷ್ಟ್ರದಲ್ಲಿ ʼಡ್ರೈ ಡೇʼಗೆ ಗುಡ್‌ಬೈ! ಹೋಳಿ-ಗಾಂಧಿ ಜಯಂತಿಯಂದೂ ಸಿಗಲಿದೆ ಮದ್ಯ !

ಬಡತನವನ್ನು ಮೆಟ್ಟಿ ಜಡ್ಜ್ ಆದ ಆಟೋ ಚಾಲಕನ ಮಗಳು

ರೇಣುಕಾಸ್ವಾಮಿ ಕೇಸ್‌‌ಗೆ ಬಿಗ್ ಟ್ವಿಸ್ಟ್.. ಡಿ ಬಾಸ್ ರಿಲ್ಯಾಕ್ಸ್

ADVERTISEMENT
ADVERTISEMENT

ಶುಭಾಂಶು ಶುಕ್ಲಾ ಅವರು ಭೂಮಿಗೆ ವಾಪಾಸಾಗುವ ಮುನ್ನ ಐಎಸ್‌ಎಸ್‌ನಿಂದ ಭಾವನಾತ್ಮಕ ವಿದಾಯ ಭಾಷಣವನ್ನು ನೀಡಿದರು. ಇಂಗ್ಲಿಷ್ ಮತ್ತು ಹಿಂದಿಯಲ್ಲಿ ಮಾತನಾಡಿದ ಅವರು, “41 ವರ್ಷಗಳ ಹಿಂದೆ ಭಾರತೀಯರೊಬ್ಬರು ಬಾಹ್ಯಾಕಾಶಕ್ಕೆ ತೆರಳಿದ್ದರು. ಭಾರತವು ಮೇಲಿನಿಂದ ಹೇಗೆ ಕಾಣುತ್ತದೆ ಎಂದು ಅವರು ನಮಗೆ ವಿವರಿಸಿದ್ದರು. ಇಂದಿನ ಭಾರತವು ಬಾಹ್ಯಾಕಾಶದಿಂದ ಮಹತ್ವಾಕಾಂಕ್ಷೆಯಂತೆ ಕಾಣುತ್ತಿದೆ. ಇಂದಿನ ಭಾರತವು ನಿರ್ಭೀತವಾಗಿದೆ, ಆತ್ಮವಿಶ್ವಾಸದಿಂದ ಕೂಡಿದೆ, ಹೆಮ್ಮೆಯಿಂದ ತುಂಬಿದೆ. ಇಂದಿನ ಭಾರತವು ಇನ್ನೂ ‘ಸಾರೆ ಜಹಾಂ ಸೆ ಅಚ್ಚಾ’ ಎಂದು ಕಾಣುತ್ತದೆ,” ಎಂದು ಹೇಳಿದರು.

ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ ಶುಭಾಂಶು ಶುಕ್ಲಾ ಅವರು ನಡೆಸಿದ ಪ್ರಮುಖ ಪ್ರಯೋಗಗಳು ವಿಶ್ವದ ಗಮನ ಸೆಳೆದಿವೆ. ಅವರು ಕೈಗೊಂಡ ಬಾಹ್ಯಾಕಾಶ ಸೂಕ್ಷ್ಮ ಪಾಚಿಗಳ (Microalgae) ಅಧ್ಯಯನವು ಆಹಾರ, ಆಮ್ಲಜನಕ ಮತ್ತು ಜೈವಿಕ ಇಂಧನ ಉತ್ಪಾದನೆಯ ಸಾಮರ್ಥ್ಯವನ್ನು ಅರ್ಥಮಾಡಿಕೊಳ್ಳುವ ಗುರಿಯನ್ನು ಹೊಂದಿತ್ತು.

ಈ ಮಿಷನ್ ಭಾರತದ ಬಾಹ್ಯಾಕಾಶ ಕ್ಷೇತ್ರದಲ್ಲಿ ಮತ್ತೊಂದು ಮೈಲಿಗಲ್ಲು ಎಂದು ಪರಿಗಣಿಸಲಾಗಿದೆ. ಶುಭಾಂಶು ಶುಕ್ಲಾ ಅವರ ಈ ಸಾಧನೆಯು ಭಾರತದ ಯುವ ಜನತೆಗೆ ಸ್ಫೂರ್ತಿಯಾಗಿದೆ. “ಬಾಹ್ಯಾಕಾಶ ಪರಿಶೋಧನೆಯ ಮುಂದಿನ ಹಾದಿ ದೀರ್ಘ ಮತ್ತು ಸವಾಲಿನದ್ದಾಗಿರಬಹುದು, ಆದರೆ ಈ ಯಾತ್ರೆ ಆರಂಭವಾಗಿದೆ,” ಎಂದು ಶುಕ್ಲಾ ಹೇಳಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಮದ್ಯಪಾನ ಆರೋಗ್ಯಕ್ಕೆ ಹಾನಿಕರ (2)

ದರ್ಶನ್ ಅಣ್ಣ ಹೇಳಿದ್ದಕ್ಕೆ ವಿಜಿ ಅಕ್ಕ ಇವೆಂಟ್‌ಗೆ ಬಂದ್ರು

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
February 24, 2026 - 6:42 pm
0

ಮದ್ಯಪಾನ ಆರೋಗ್ಯಕ್ಕೆ ಹಾನಿಕರ (1)

ಧಾರವಾಡದಲ್ಲಿ ಉದ್ಯೋಗಾಕಾಂಕ್ಷಿಗಳ ಹೋರಾಟ: ಖಾಲಿ ಹುದ್ದೆಗಳ ಭರ್ತಿಗೆ ಸಿಎಂ ಸಿದ್ದರಾಮಯ್ಯ ಭರವಸೆ

by ಯಶಸ್ವಿನಿ ಎಂ
February 24, 2026 - 5:58 pm
0

ಮದ್ಯಪಾನ ಆರೋಗ್ಯಕ್ಕೆ ಹಾನಿಕರ

ಮಹಾರಾಷ್ಟ್ರದಲ್ಲಿ ʼಡ್ರೈ ಡೇʼಗೆ ಗುಡ್‌ಬೈ! ಹೋಳಿ-ಗಾಂಧಿ ಜಯಂತಿಯಂದೂ ಸಿಗಲಿದೆ ಮದ್ಯ !

by ಯಶಸ್ವಿನಿ ಎಂ
February 24, 2026 - 5:24 pm
0

Untitled design 2026 02 24T164558.325

ಬಡತನವನ್ನು ಮೆಟ್ಟಿ ಜಡ್ಜ್ ಆದ ಆಟೋ ಚಾಲಕನ ಮಗಳು

by ಯಶಸ್ವಿನಿ ಎಂ
February 24, 2026 - 5:00 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಮದ್ಯಪಾನ ಆರೋಗ್ಯಕ್ಕೆ ಹಾನಿಕರ (1)
    ಧಾರವಾಡದಲ್ಲಿ ಉದ್ಯೋಗಾಕಾಂಕ್ಷಿಗಳ ಹೋರಾಟ: ಖಾಲಿ ಹುದ್ದೆಗಳ ಭರ್ತಿಗೆ ಸಿಎಂ ಸಿದ್ದರಾಮಯ್ಯ ಭರವಸೆ
    February 24, 2026 | 0
  • ಮದ್ಯಪಾನ ಆರೋಗ್ಯಕ್ಕೆ ಹಾನಿಕರ
    ಮಹಾರಾಷ್ಟ್ರದಲ್ಲಿ ʼಡ್ರೈ ಡೇʼಗೆ ಗುಡ್‌ಬೈ! ಹೋಳಿ-ಗಾಂಧಿ ಜಯಂತಿಯಂದೂ ಸಿಗಲಿದೆ ಮದ್ಯ !
    February 24, 2026 | 0
  • Untitled design 2026 02 24T164558.325
    ಬಡತನವನ್ನು ಮೆಟ್ಟಿ ಜಡ್ಜ್ ಆದ ಆಟೋ ಚಾಲಕನ ಮಗಳು
    February 24, 2026 | 0
  • Untitled design 2026 02 24T162037.916
    ರೇಣುಕಾಸ್ವಾಮಿ ಕೇಸ್‌‌ಗೆ ಬಿಗ್ ಟ್ವಿಸ್ಟ್.. ಡಿ ಬಾಸ್ ರಿಲ್ಯಾಕ್ಸ್
    February 24, 2026 | 0
  • Untitled design 2026 02 24T154641.950
    ದೆಹಲಿ ಮೆಟ್ರೋ ನಿಲ್ದಾಣದಲ್ಲಿ ದುರಂತ: ಖಿನ್ನತೆಯಿಂದ ಹಳಿಗೆ ಹಾರಿ ವ್ಯಕ್ತಿ ಆತ್ಮಹ*ತ್ಯೆ
    February 24, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version