• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, July 14, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ವಿದೇಶ

4 ತಿಂಗಳ ಬಳಿಕ ಅಯಾತೊಲ್ಲಾ ಅಲಿ ಖಮೇನಿ ಅಂತ್ಯಕ್ರಿಯೆ: ಲಕ್ಷಾಂತರ ಜನರು ಭಾಗವಹಿಸುವ ನಿರೀಕ್ಷೆ

ದಿಶಾ ಕೆ. ಎಸ್. by ದಿಶಾ ಕೆ. ಎಸ್.
July 4, 2026 - 7:22 am
in ವಿದೇಶ
0 0
0
Web Photo Editor (90)

ಇರಾನ್‌ನ ಸರ್ವೋಚ್ಚ ನಾಯಕ ಅಯಾತೊಲ್ಲಾ ಅಲಿ ಖಮೇನಿ ಅವರ ಅಂತ್ಯಕ್ರಿಯೆ ಶನಿವಾರದಿಂದ ಜುಲೈ 9ರವರೆಗೆ ಪವಿತ್ರ ನಗರ ಮಶಾದ್‌ನಲ್ಲಿ ಧಾರ್ಮಿಕ ವಿಧಿವಿಧಾನಗಳೊಂದಿಗೆ ನಡೆಯಲಿದೆ. ದಕ್ಷಿಣ ಟೆಹ್ರಾನ್‌ನ ಪವಿತ್ರ ನಗರ ಕೋಂನಲ್ಲೂ ಕೆಲವು ವಿಶೇಷ ಆಚರಣೆಗಳು ಜರುಗಲಿವೆ. ಫೆಬ್ರವರಿ 28ರಂದು ಅಮೆರಿಕ-ಇಸ್ರೇಲ್‌ ಜಂಟಿ ದಾಳಿಯಲ್ಲಿ ಮೃತಪಟ್ಟಿದ್ದ ಖಮೇನಿ ಅವರ ಅಂತ್ಯಸಂಸ್ಕಾರವು ಸುಮಾರು ನಾಲ್ಕು ತಿಂಗಳ ಬಳಿಕ ನಡೆಯುತ್ತಿರುವುದು ಗಮನಾರ್ಹ.

6 ದಿನಗಳ ಅಂತಿಮ ವಿಧಿವಿಧಾನ

ಶನಿವಾರದಿಂದ ಆರಂಭವಾಗುವ ಈ ಕಾರ್ಯಕ್ರಮಗಳು ಒಟ್ಟು 6 ದಿನಗಳ ಕಾಲ ನಡೆಯಲಿವೆ. ವರದಿಯ ಪ್ರಕಾರ, ಖಮೇನಿ ಅವರ ಪಾರ್ಥಿವ ಶರೀರವನ್ನು ಸಾರ್ವಜನಿಕ ದರ್ಶನಕ್ಕಾಗಿ ಗ್ರ್ಯಾಂಡ್ ಮೊಸಲ್ಲಾ ಪ್ರಾರ್ಥನಾ ಸಂಕೀರ್ಣದಲ್ಲಿ ಇರಿಸಲಾಗುತ್ತದೆ. ಜುಲೈ 6ರಂದು ಟೆಹ್ರಾನ್‌ನ ಬೀದಿಗಳಲ್ಲಿ ಭವ್ಯ ಅಂತಿಮ ಮೆರವಣಿಗೆ ನಡೆಯಲಿದ್ದು, ಜುಲೈ 7ರಂದು ಮೆರವಣಿಗೆ ಧಾರ್ಮಿಕ ನಗರ ಕೋಂಗೆ ಸಾಗಲಿದೆ. ಜುಲೈ 8ರಂದು ಪಾರ್ಥಿವ ಶರೀರವನ್ನು ನೆರೆಯ ಇರಾಕ್‌ನ ಐತಿಹಾಸಿಕ ಪವಿತ್ರ ನಗರಗಳಾದ ನಜಾಫ್ ಮತ್ತು ಕರ್ಬಲಾಗಳಿಗೆ ಕೊಂಡೊಯ್ಯಲಾಗುತ್ತದೆ. ಅಂತಿಮವಾಗಿ ಜುಲೈ 9ರಂದು ಖಮೇನಿ ಅವರನ್ನು ಅವರ ತವರು ನಗರ ಮಶಾದ್‌ನ ಇಮಾಮ್ ರೆಜಾ ಮಸೀದಿಯಲ್ಲಿ ಸಮಾಧಿ ಮಾಡಲಾಗುತ್ತದೆ.

RelatedPosts

ಹಾರ್ಮುಜ್ ಜಲಸಂಧಿಗೆ ಟ್ರಂಪ್ ಹೊಸ ನಿಯಮ; 20% ಶುಲ್ಕ ಘೋಷಣೆ

ಅಮೆರಿಕ ಅಧ್ಯಕ್ಷ ಟ್ರಂಪ್​ ಆಪ್ತ ಲಿಂಡ್ಸೆ ಗ್ರಹಾಂ ಹಠಾತ್​ ನಿಧನ: ಇರಾನ್ ಕೈವಾಡದ ಶಂಕೆ

ಅಮೆರಿಕ-ಇರಾನ್ ಸಂಘರ್ಷ: ಕಚ್ಚಾ ತೈಲ ಬೆಲೆ ದಿಢೀರ್‌ ಏರಿಕೆ

ಹಾರ್ಮುಜ್ ಜಲಸಂಧಿಯಲ್ಲಿ ಯುದ್ಧದ ಕಹಳೆ; ಇರಾನ್ ಮೇಲೆ ಅಮೆರಿಕ ಭೀಕರ ವಾಯುದಾಳಿ

ADVERTISEMENT
ADVERTISEMENT

2 ಕೋಟಿ ಜನರ ಭಾಗವಹಿಸುವ ನಿರೀಕ್ಷೆ

ಈ 6 ದಿನಗಳ ಕಾರ್ಯಕ್ರಮದಲ್ಲಿ ಸುಮಾರು 1.5 ರಿಂದ 2 ಕೋಟಿ ಜನರು ಭಾಗವಹಿಸುವ ಸಾಧ್ಯತೆ ಇದೆ. “ಪ್ರತೀಕಾರಕ್ಕಾಗಿ ದೇಶದ ಧ್ವನಿ ಇಡೀ ಜಗತ್ತಿಗೆ ಕೇಳಿಸಬೇಕು. ಅಂತಿಮ ಮೆರವಣಿಗೆಯಲ್ಲಿ ಭಾರಿ ಸಂಖ್ಯೆಯಲ್ಲಿ ಪಾಲ್ಗೊಳ್ಳಿ” ಎಂದು ಇರಾನ್ ಸಂಸತ್ ಸ್ಪೀಕರ್ ಮೊಹಮ್ಮದ್ ಬಘೇರ್ ಘಲಿಬಾಫ್ ಕರೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಟೆಹ್ರಾನ್ ಸೇರಿದಂತೆ ದೇಶದಾದ್ಯಂತ ಭದ್ರತೆಯನ್ನು ಬಿಗಿಗೊಳಿಸಲಾಗಿದೆ.

ಪುತ್ರ ಮೊಜ್ತಬಾ ಖಮೇನಿ ಭಾಗಿಯಾಗುವುದಿಲ್ಲ

ಖಮೇನಿ ಅವರ ಉತ್ತರಾಧಿಕಾರಿಯಾಗಿ ಪರಿಗಣಿಸಲ್ಪಡುವ ಪುತ್ರ ಮೊಜ್ತಬಾ ಖಮೇನಿ ಭದ್ರತಾ ಕಾರಣಗಳಿಂದ ಅಂತ್ಯಕ್ರಿಯೆ ಕಾರ್ಯಕ್ರಮಗಳಲ್ಲಿ ಭಾಗವಹಿಸುವುದಿಲ್ಲ ಎಂದು ಭಾರತದಲ್ಲಿನ ಅವರ ಪ್ರತಿನಿಧಿ ಅಯತೊಲ್ಲಾ ಹಕೀಮ್ ಇಲಾಹಿ ತಿಳಿಸಿದ್ದಾರೆ. ಅಮೆರಿಕದ ದಾಳಿಯಲ್ಲಿ ಮೊಜ್ತಬಾ ಗಂಭೀರವಾಗಿ ಗಾಯಗೊಂಡಿದ್ದು, ಅವರು ಸಾರ್ವಜನಿಕವಾಗಿ ಎಲ್ಲಿಯೂ ಕಾಣಿಸಿಕೊಂಡಿಲ್ಲ ಎಂಬ ವರದಿಗಳು ಬಂದಿವೆ. ಇದರಿಂದ ಅವರ ಆರೋಗ್ಯದ ಬಗ್ಗೆ ಹಲವು ಅನುಮಾನಗಳು ವ್ಯಕ್ತವಾಗಿವೆ.

ಭಾರತ ಸೇರಿ 90 ದೇಶಗಳ ನಿಯೋಗ ಹಾಜರು

ಟೆಹ್ರಾನ್‌ನಲ್ಲಿ ನಡೆಯಲಿರುವ ಅಂತ್ಯಕ್ರಿಯೆ ಮೆರವಣಿಗೆಯಲ್ಲಿ ಭಾರತ, ರಷ್ಯಾ ಸೇರಿ ಸುಮಾರು 90 ದೇಶಗಳ ನಿಯೋಗಗಳು ಭಾಗವಹಿಸುವುದಾಗಿ ತಿಳಿದುಬಂದಿದೆ. ಭಾರತದಿಂದ ಬಿಹಾರದ ರಾಜ್ಯಪಾಲ ಸೈಯದ್ ಅತಾ ಹಸ್ನೈನ್, ವಿದೇಶಾಂಗ ವ್ಯವಹಾರಗಳ ರಾಜ್ಯ ಸಚಿವ ಪವಿತ್ರ ಮಾರ್ಗರಿಟಾ, ಮಾಜಿ ವಿದೇಶಾಂಗ ಸಚಿವ ಸಲ್ಮಾನ್ ಖುರ್ಷಿದ್, ಸಂಸದ ಪವನ್ ಖೇರಾ, ಪಿಡಿಪಿ ಅಧ್ಯಕ್ಷೆ ಮೆಹಬೂಬಾ ಮುಫ್ತಿ ಹಾಗೂ ಜಮ್ಮು-ಕಾಶ್ಮೀರದ ಮುಸ್ಲಿಂ ನಾಯಕ ಆಘಾ ಸೈಯದ್ ಹಸನ್ ಮೊಸವಿ ಅಲ್ ಸಫವಿ ಭಾಗವಹಿಸಲಿದ್ದಾರೆ. ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಷರೀಫ್ ಈಗಾಗಲೇ ಆಗಮಿಸಿ ಅಂತಿಮ ದರ್ಶನ ಪಡೆದಿದ್ದಾರೆ.

ಖಮೇನಿ ಮೃತದೇಹ ಇಷ್ಟು ದಿನ ಎಲ್ಲಿತ್ತು?

ಖಮೇನಿ ಅವರ ಮೃತದೇಹವನ್ನು ತಾತ್ಕಾಲಿಕವಾಗಿ ಹೂಳಲಾಗಿದೆ ಎಂಬ ವದಂತಿಗಳು ಹರಿದಾಡುತ್ತಿದ್ದವು. ಆದರೆ, ದೇಹವನ್ನು ಕೋಲ್ಡ್‌ ಸ್ಟೋರೇಜ್‌ನಲ್ಲಿ ಸಂರಕ್ಷಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಇಸ್ಲಾಂ ಧರ್ಮದಲ್ಲಿ ರಾಸಾಯನಿಕ ಸಂರಕ್ಷಣಾ ವಿಧಾನ ನಿಷಿದ್ಧವಾಗಿರುವುದರಿಂದ ಈ ಕ್ರಮ ಕೈಗೊಳ್ಳಲಾಗಿದೆ ಎನ್ನಲಾಗಿದೆ.

ಅಮೆರಿಕ ಜತೆ ಸಂಧಾನ ಮಾತುಕತೆ ತಾತ್ಕಾಲಿಕ ಸ್ಥಗಿತ

ಖಮೇನಿ ಅವರ ಅಂತ್ಯಕ್ರಿಯೆ ನಡೆಯಲಿರುವ 6 ದಿನಗಳ ಅವಧಿಯಲ್ಲಿ ಅಮೆರಿಕದೊಂದಿಗೆ ನಡೆಯುತ್ತಿದ್ದ ಸಂಧಾನ ಮಾತುಕತೆಗಳನ್ನು ಇರಾನ್ ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ. ಜುಲೈ 9ರ ನಂತರ ಎರಡೂ ದೇಶಗಳ ನಡುವಿನ ಮಾತುಕತೆ ಪುನರಾರಂಭವಾಗುವ ಸಾಧ್ಯತೆ ಇದೆ ಎಂದು ಕತಾರ್ ಮಧ್ಯವರ್ತಿಗಳು ತಿಳಿಸಿದ್ದಾರೆ.

ShareSendShareTweetShare
ದಿಶಾ ಕೆ. ಎಸ್.

ದಿಶಾ ಕೆ. ಎಸ್.

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ದಿಶಾ ಕೆ. ಎಸ್. ಮೂರು ವರ್ಷಗಳ ಕಾಲ ಡಿಜಿಟಲ್ ಮಾಧ್ಯಮ ವೇದಿಕೆಯಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ. 2026ರಿಂದ ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ದಿಶಾ, ರಾಜ್ಯ, ರಾಷ್ಟ್ರ & ರಾಜಕೀಯ ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದಾರೆ. ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.

Please login to join discussion

ತಾಜಾ ಸುದ್ದಿ

Untitled design (46)

ಹಾರ್ಮುಜ್ ಜಲಸಂಧಿಗೆ ಟ್ರಂಪ್ ಹೊಸ ನಿಯಮ; 20% ಶುಲ್ಕ ಘೋಷಣೆ

by ಕವಿತಾ
July 13, 2026 - 11:26 pm
0

Untitled design (45)

100 ಕೋಟಿ ಕ್ಲಬ್ ಸೇರಿದ ಸಮಂತಾ ಸಿನಿಮಾ; ಕನ್ನಡಿಗ ಪ್ರಮೋದ್‌ಗೆ ಭಾರೀ ಮೆಚ್ಚುಗೆ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 13, 2026 - 11:05 pm
0

Untitled design (44)

ತಿರುಪತಿ ದರ್ಶನದಲ್ಲಿ ಕರ್ನಾಟಕಕ್ಕೆ ವಿಶೇಷ ಗೌರವ; ಡಿಕೆಶಿ ಮಹತ್ವದ ನಿರ್ಧಾರ

by ಕವಿತಾ
July 13, 2026 - 10:46 pm
0

Untitled design (43)

ಎನ್‌ಟಿಆರ್ vs ಧನುಷ್: ರಿಯಲ್ ‘ಮುರುಗನ್’ ಯಾರು? ಸೌತ್‌ನಲ್ಲಿ ಹೊಸ ಸಿನಿ ಸಮರ!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 13, 2026 - 10:27 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (46)
    ಹಾರ್ಮುಜ್ ಜಲಸಂಧಿಗೆ ಟ್ರಂಪ್ ಹೊಸ ನಿಯಮ; 20% ಶುಲ್ಕ ಘೋಷಣೆ
    July 13, 2026 | 0
  • ಮುನ್ಸೂಚನೆ (10)
    ಅಮೆರಿಕ ಅಧ್ಯಕ್ಷ ಟ್ರಂಪ್​ ಆಪ್ತ ಲಿಂಡ್ಸೆ ಗ್ರಹಾಂ ಹಠಾತ್​ ನಿಧನ: ಇರಾನ್ ಕೈವಾಡದ ಶಂಕೆ
    July 13, 2026 | 0
  • ಮುನ್ಸೂಚನೆ (8)
    ಅಮೆರಿಕ-ಇರಾನ್ ಸಂಘರ್ಷ: ಕಚ್ಚಾ ತೈಲ ಬೆಲೆ ದಿಢೀರ್‌ ಏರಿಕೆ
    July 13, 2026 | 0
  • Untitled design 2026 07 13T075450.542
    ಹಾರ್ಮುಜ್ ಜಲಸಂಧಿಯಲ್ಲಿ ಯುದ್ಧದ ಕಹಳೆ; ಇರಾನ್ ಮೇಲೆ ಅಮೆರಿಕ ಭೀಕರ ವಾಯುದಾಳಿ
    July 13, 2026 | 0
  • Untitled design 2026 07 13T072510.809
    ಬ್ಯಾಂಕಾಕ್‌ನಲ್ಲಿ ಭೀಕರ ಅಗ್ನಿ ಅವಘಡ: ಪಬ್‌ಗೆ ಬೆಂಕಿ ತಗುಲಿ 27 ಮಂದಿ ಸಜೀವ ದಹನ
    July 13, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version