• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, August 26, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಭೂ ಹಗರಣ ಕೇಸ್‌: ಬಾಂಗ್ಲಾದೇಶದ ಮಾಜಿ ಪ್ರಧಾನಿ ಶೇಖ್ ಹಸೀನಾಗೆ 10 ವರ್ಷ ಜೈಲು ಶಿಕ್ಷೆ

admin by admin
February 2, 2026 - 4:13 pm
in Flash News, ವಿದೇಶ
0 0
0
Untitled design 2026 02 02T161208.487

ಢಾಕಾ: ಸರ್ಕಾರಿ ವಸತಿ ಯೋಜನೆಯಲ್ಲಿ ಭೂ ಹಂಚಿಕೆ ಅಕ್ರಮಗಳಿಗೆ ಸಂಬಂಧಿಸಿದ ಎರಡು ಪ್ರತ್ಯೇಕ ಭ್ರಷ್ಟಾಚಾರ ಪ್ರಕರಣಗಳಲ್ಲಿ ಮಾಜಿ ಪ್ರಧಾನಿ ಶೇಖ್ ಹಸೀನಾ (Sheikh Hasina) ಅವರಿಗೆ ನ್ಯಾಯಾಲಯವು ಒಟ್ಟು 10 ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿದೆ. ಈ ತೀರ್ಪು ಹಸೀನಾ ಕುಟುಂಬದ ಮೇಲೆ ದೊಡ್ಡ ಕಾನೂನು ಸಂಕಷ್ಟವನ್ನು ತಂದೊಡ್ಡಿದೆ.

ಪ್ರಕರಣದ ಹಿನ್ನೆಲೆ 

ಢಾಕಾದ ವಿಶೇಷ ನ್ಯಾಯಾಧೀಶ ನ್ಯಾಯಾಲಯ-4 ರ ನ್ಯಾಯಾಧೀಶರಾದ ರಬಿಯುಲ್ ಅಲಂ ಅವರು ಈ ಐತಿಹಾಸಿಕ ತೀರ್ಪನ್ನು ಪ್ರಕಟಿಸಿದ್ದಾರೆ. ಪುರ್ಬಚಲ್‌ನ ರಾಜುಕ್ ನ್ಯೂ ಟೌನ್ (RAJUK New Town) ಯೋಜನೆಯಡಿಯಲ್ಲಿ ನಿವೇಶನಗಳ ಹಂಚಿಕೆಯಲ್ಲಿ ಅಧಿಕಾರ ದುರ್ಬಳಕೆ ಮತ್ತು ಭ್ರಷ್ಟಾಚಾರ ನಡೆದಿದೆ ಎಂಬ ಗಂಭೀರ ಆರೋಪ ಹಸೀನಾ ಅವರ ಮೇಲಿತ್ತು. ಈ ಪ್ರಕರಣಕ್ಕೆ ಸಂಬಧಿಸಿದಂತೆ ಶೇಖ್ ಹಸೀನಾಗೆ ಪ್ರತಿ ಪ್ರಕರಣದಲ್ಲಿ ತಲಾ 5 ವರ್ಷದಂತೆ ಒಟ್ಟು 10 ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿದೆ. ಇದರ ಜೊತೆಗೆ 1,00,000 ಟಾಕಾ ದಂಡ ವಿಧಿಸಲಾಗಿದೆ. ದಂಡ ಪಾವತಿಸಲು ವಿಫಲವಾದರೆ ಹೆಚ್ಚುವರಿ 6 ತಿಂಗಳ ಕಾಲ ಜೈಲಿನಲ್ಲಿ ಇರಬೇಕಾಗುತ್ತದೆ.

RelatedPosts

7 ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಭೇಟಿ?

ಶಿವಮೊಗ್ಗದಲ್ಲಿ ಈದ್ ಮಿಲಾದ್ ವೇಳೆ ಕಲರ್ ಪೇಪರ್, ಸಿಡಿಮದ್ದು ನಿಷೇಧ

ತಮಿಳುನಾಡಿಗೆ ನಿತ್ಯ 9,000 ಕ್ಯೂಸೆಕ್ ನೀರು ಹರಿಸಿ: CWRC ಆದೇಶಕ್ಕೆ CWMA ಗ್ರೀನ್ ಸಿಗ್ನಲ್!

ಪಾಕ್ ಏರ್‌ಬೇಸ್‌ನಲ್ಲಿ ಚೀನಾ-ಟರ್ಕಿ ವಿಮಾನಗಳು: ಭಾರತದ ಗಡಿಯಲ್ಲಿ ಹೈ ಅಲರ್ಟ್

ADVERTISEMENT
ADVERTISEMENT
ಕುಟುಂಬ ಸದಸ್ಯರಿಗೂ ತಪ್ಪದ ಜೈಲು ಶಿಕ್ಷೆ

ಕೇವಲ ಹಸೀನಾ ಮಾತ್ರವಲ್ಲದೆ, ಅವರ ಕುಟುಂಬದ ಸದಸ್ಯರಿಗೂ ನ್ಯಾಯಾಲಯ ಶಿಕ್ಷೆ ವಿಧಿಸಿದೆ. ಹಸೂನಾ ಅವರ  ಸೋದರಸಂಬಂಧಿಗಳಾದ ರದ್ವಾನ್ ಮುಜೀಬ್ ಸಿದ್ದಿಕ್ ಮತ್ತು ಅಜ್ಜಿನಾ ಸಿದ್ದಿಕ್ ಅವರಿಗೆ ಎರಡೂ ಪ್ರಕರಣಗಳಲ್ಲಿ ಒಟ್ಟು 7 ವರ್ಷಗಳ ಕಾಲ ಜೈಲು ಶಿಕ್ಷೆ ನೀಡಿದೆ. ಇನ್ನೂ ಹಸೀನಾ ಅವರ ಸೋದರ ಸೊಸೆಯಾದ ತುಲಿಪ್ ರಿಜ್ವಾನಾ ಸಿದ್ದಿಕ್ ಅವರಿಗೆ ಇವರಿಗೆ ತಲಾ 2 ವರ್ಷದಂತೆ ಒಟ್ಟು 4 ವರ್ಷ ಜೈಲು ಶಿಕ್ಷೆ ವಿಧಿಸಲಾಗಿದೆ.

ಇನ್ನೂ ಈ ಪ್ರಕರನಕ್ಕೆ ಸಂಬಂಧಿಸಿದಂತೆ ಮೊಹಮ್ಮದ್ ಖುರ್ಷಿದ್ ಆಲಂ ನ್ಯಾಯಾಲಯಕ್ಕೆ ಶರಣಾದ ಆರೋಪಿಯಾಗಿದ್ದಾರೆ ಹೀಗಾಗಿ ಇವರಿಗೆ ಒಟ್ಟು 2 ವರ್ಷ ಜೈಲು ಶಿಕ್ಷೆ ವಿಧಿಸಲಾಗಿದೆ.

ಈ ಹಗರಣಕ್ಕೆ ಸಂಬಂಧಿಸಿದಂತೆ ಭ್ರಷ್ಟಾಚಾರ ನಿಗ್ರಹ ಆಯೋಗವು (ACC) 2025 ರ ಜನವರಿ 13 ರಂದು 16 ವ್ಯಕ್ತಿಗಳ ವಿರುದ್ಧ ಎಫ್‌ಐಆರ್ ದಾಖಲಿಸಿತ್ತು. ಮಾರ್ಚ್ ತಿಂಗಳಲ್ಲಿ 18 ಜನರ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಕೆಯಾಗಿತ್ತು. ಪ್ರಕರಣದ ವಿಚಾರಣೆ ವೇಳೆ ಸುಮಾರು 31 ಸಾಕ್ಷಿಗಳು ಸಾಕ್ಷ್ಯ ನುಡಿದ್ದರು. ಎಸಿಸಿ ಸಹಾಯಕ ನಿರ್ದೇಶಕ ಅಫ್ಘಾನ್ ಜನ್ನತ್ ಕೀಯಾ ಅವರ ಸಾಕ್ಷ್ಯವು ತೀರ್ಪಿನಲ್ಲಿ ಪ್ರಮುಖ ಪಾತ್ರ ವಹಿಸಿದೆ ಎನ್ನಲಾಗಿದೆ.

78 ವರ್ಷದ ಶೇಖ್ ಹಸೀನಾ ಅವರು ಪ್ರಸ್ತುತ ದೇಶದಲ್ಲಿ ಇಲ್ಲದಿದ್ದರೂ, ನ್ಯಾಯಾಲಯವು ನೀಡಿರುವ ಈ ತೀರ್ಪು ಬಾಂಗ್ಲಾದೇಶದ ರಾಜಕೀಯದಲ್ಲಿ ಭಾರಿ ಸಂಚಲನ ಮೂಡಿಸಿದೆ. ಸರ್ಕಾರಿ ಭೂಮಿಯನ್ನು ತಮ್ಮ ಕುಟುಂಬಸ್ಥರಿಗೆ ಅಕ್ರಮವಾಗಿ ಹಂಚಿಕೆ ಮಾಡುವ ಮೂಲಕ ಸರ್ಕಾರಕ್ಕೆ ನಷ್ಟ ಉಂಟುಮಾಡಿದ್ದಾರೆ ಎಂಬುದು ಪ್ರಮುಖ ಆರೋಪವಾಗಿತ್ತು.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಯಶ್ (18)

ಕರ್ನಾಟಕದಲ್ಲಿ ಆಹಾರ ಸುರಕ್ಷತೆಗೆ FSSAI ಕಟ್ಟುನಿಟ್ಟಿನ ಮಾರ್ಗಸೂಚಿ ಬಿಡುಗಡೆ

by ಕವಿತಾ
August 25, 2026 - 11:20 pm
0

ಯಶ್ (17)

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಭಾರೀ ಮಳೆ: ಉಕ್ಕಿ ಹರಿದ ದರ್ಪಣ ತೀರ್ಥ!

by ಕವಿತಾ
August 25, 2026 - 10:40 pm
0

ಯಶ್ (16)

60 ವರ್ಷ ಮೇಲ್ಪಟ್ಟ ಮಹಿಳೆಯರಿಗೆ ಜೀವಿತಾವಧಿ ಫ್ರೀ ಬಸ್; ಯೋಗಿ ಸರ್ಕಾರದ ಬಂಪರ್ ಗಿಫ್ಟ್!

by ಕವಿತಾ
August 25, 2026 - 9:45 pm
0

ಯಶ್ (15)

ಮೈದಾನದಲ್ಲೇ ಬ್ಯಾಟ್ ಎಸೆದ ಪ್ರಭಾತ್ ಜಯಸೂರ್ಯ; ICCಯಿಂದ ಕಠಿಣ ಕ್ರಮ

by ಕವಿತಾ
August 25, 2026 - 8:22 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಮಾರಾಟ (12)
    ಶಿವಮೊಗ್ಗದಲ್ಲಿ ಈದ್ ಮಿಲಾದ್ ವೇಳೆ ಕಲರ್ ಪೇಪರ್, ಸಿಡಿಮದ್ದು ನಿಷೇಧ
    August 25, 2026 | 0
  • ಮಾರಾಟ (11)
    ತಮಿಳುನಾಡಿಗೆ ನಿತ್ಯ 9,000 ಕ್ಯೂಸೆಕ್ ನೀರು ಹರಿಸಿ: CWRC ಆದೇಶಕ್ಕೆ CWMA ಗ್ರೀನ್ ಸಿಗ್ನಲ್!
    August 25, 2026 | 0
  • ಮಾರಾಟ (8)
    ಪಾಕ್ ಏರ್‌ಬೇಸ್‌ನಲ್ಲಿ ಚೀನಾ-ಟರ್ಕಿ ವಿಮಾನಗಳು: ಭಾರತದ ಗಡಿಯಲ್ಲಿ ಹೈ ಅಲರ್ಟ್
    August 25, 2026 | 0
  • ಮಾರಾಟ (5)
    ಸಿನಿಪ್ರಿಯರಿಗೆ ಬಿಗ್ ರಿಲೀಫ್: ಊರ್ವಶಿ ಥಿಯೇಟರ್ ನೆಲಸಮಕ್ಕೆ ಹೈಕೋರ್ಟ್ ತಾತ್ಕಾಲಿಕ ತಡೆ
    August 25, 2026 | 0
  • ಮಾರಾಟ (4)
    ಹಿಜಾಬ್ ಧರಿಸುವುದು ಇಸ್ಲಾಂನ ಅತ್ಯಗತ್ಯ ಧಾರ್ಮಿಕ ಆಚರಣೆಯಲ್ಲ: ಅಲಹಾಬಾದ್ ಹೈಕೋರ್ಟ್
    August 25, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version