• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, July 24, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ವಿದೇಶ

ಬಾಂಗ್ಲಾದೇಶ ಅಧ್ಯಕ್ಷ ಮೊಹಮ್ಮದ್ ಶಹಾಬುದ್ದೀನ್ ರಾಜೀನಾಮೆ!

ಕವಿತಾ by ಕವಿತಾ
July 24, 2026 - 8:31 pm
in ವಿದೇಶ
0 0
0
ಕೈಗೊಳ್ಳಲಿರುವ (20)

ಢಾಕಾ, (ಜುಲೈ 24): ಬಾಂಗ್ಲಾದೇಶದ ಅಧ್ಯಕ್ಷ ಮೊಹಮ್ಮದ್ ಶಹಾಬುದ್ದೀನ್ ಅವರು ತಮ್ಮ ತೀವ್ರವಾದ ಆರೋಗ್ಯ ಸಮಸ್ಯೆಯನ್ನು ಉಲ್ಲೇಖಿಸಿ ತಮ್ಮ ಅಧ್ಯಕ್ಷ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ ಎಂದು ವರದಿಗಳು ತಿಳಿಸಿದೆ. 76 ವರ್ಷದ ಶಹಾಬುದ್ದೀನ್ ಅವರು 2023ರ ಏಪ್ರಿಲ್‌ನಲ್ಲಿ 5 ವರ್ಷಗಳ ಅವಧಿಗೆ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ್ದರು. ಆದರೆ ಕಳೆದ ಕೆಲವು ತಿಂಗಳುಗಳಿಂದ ಆರೋಗ್ಯ ಕ್ಷೀಣಿಸುತ್ತಿರುವ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಂಡಿದ್ದಾರೆ.

ಸಂಸತ್ತಿನ ಸ್ಪೀಕರ್ ಹಫೀಜ್ ಉದ್ದೀನ್ ಅಹ್ಮದ್ ಅವರಿಗೆ ಬರೆದಿರುವ ತಮ್ಮ ರಾಜೀನಾಮೆ ಪತ್ರದಲ್ಲಿ, ತಾವು ಆಟೋನಾಮಿಕ್ ನ್ಯೂರೋಪತಿ (Autonomic Neuropathy) ಎಂಬ ನರಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದು, ಅದು ತಮ್ಮ ದೈಹಿಕ ಸಾಮರ್ಥ್ಯದ ಮೇಲೆ ಗಂಭೀರ ಪರಿಣಾಮ ಬೀರಿದೆ. ಇದರ ಜೊತೆಗೆ ಹೃದಯ ಕಾಯಿಲೆ, ಅಧಿಕ ರಕ್ತದೊತ್ತಡ, ಮಧುಮೇಹ ಮತ್ತು ಮೂತ್ರಪಿಂಡದ ತೊಂದರೆಗಳಿಂದ ಬಳಲುತ್ತಿರುವುದಾಗಿ ತಿಳಿಸಿದ್ದಾರೆ. ರಾಷ್ಟ್ರದ ಮುಖ್ಯಸ್ಥರಾಗಿ ಕರ್ತವ್ಯ ನಿರ್ವಹಿಸುವುದು ಆರೋಗ್ಯದ ಕಾರಣಗಳಿಂದ ಕಷ್ಟವಾಗಿರುವುದರಿಂದ ಹುದ್ದೆಯಿಂದ ಹಿಂದೆ ಸರಿಯುತ್ತಿರುವುದಾಗಿ ಹೇಳಿದ್ದಾರೆ.

RelatedPosts

ಇರಾನ್-ಅಮೆರಿಕ ಜಗಳಕ್ಕೆ ಬ್ರಿಟನ್, ಸೌದಿ ಎಂಟ್ರಿ: ಮತ್ತಷ್ಟು ಭೀಕರ ಸ್ವರೂಪ ಪಡೆಯಲಿದೆಯೇ ಜಾಗತಿಕ ಯುದ್ಧ?

ಇಸ್ರೇಲ್ ಗಡಿಯಲ್ಲಿ ‘ಮಣ್ಣಿನ ಗೋಡೆ’ ನಿರ್ಮಾಣ: ಶತ್ರುಗಳ ಹೆಡೆಮುರಿಕಟ್ಟಲು ಮಾಸ್ಟರ್ ಪ್ಲಾನ್!

ಪಿಕಾಕ್ಸ್ ಮೌಂಟೇನ್ ವ್ಯೂಹವನ್ನು ಭೇದಿಸುತ್ತ ಅಮೆರಿಕಾ?

ಸಾಲಕ್ಕಾಗಿ ಮತ್ತೆ ಅಮೆರಿಕದ ಮೊರೆ ಹೋದ ಪಾಕಿಸ್ತಾನ

ADVERTISEMENT
ADVERTISEMENT

ಮಾಜಿ ಪ್ರಧಾನಿ ಶೇಖ್ ಹಸೀನಾ ಅವರ ಆಪ್ತರೆಂದು ಪರಿಗಣಿಸಲ್ಪಟ್ಟ ಶಹಾಬುದ್ದೀನ್, 2024ರಲ್ಲಿ ವಿದ್ಯಾರ್ಥಿಗಳ ನೇತೃತ್ವದಲ್ಲಿ ನಡೆದ ಭಾರೀ ಪ್ರತಿಭಟನೆ ಮತ್ತು ರಾಜಕೀಯ ಬಿಕ್ಕಟ್ಟಿನ ಬಳಿಕವೂ ಅಧ್ಯಕ್ಷ ಸ್ಥಾನದಲ್ಲಿ ಮುಂದುವರಿದಿದ್ದರು. ಆ ಪ್ರತಿಭಟನೆಗಳ ನಂತರ ಶೇಖ್ ಹಸೀನಾ ಭಾರತಕ್ಕೆ ತೆರಳಿದರೆ, ದೇಶದಲ್ಲಿ ಮಧ್ಯಂತರ ಆಡಳಿತ ವ್ಯವಸ್ಥೆ ಜಾರಿಯಾಯಿತು.

ಬಾಂಗ್ಲಾದೇಶದಲ್ಲಿ ಅಧ್ಯಕ್ಷ ಹುದ್ದೆ ಮುಖ್ಯವಾಗಿ ಸಾಂವಿಧಾನಿಕ ಹುದ್ದೆಯಾಗಿದ್ದು, ಆಡಳಿತಾತ್ಮಕ ಅಧಿಕಾರಗಳು ಪ್ರಧಾನಮಂತ್ರಿ ಮತ್ತು ಸಚಿವ ಸಂಪುಟದ ಕೈಯಲ್ಲಿರುತ್ತವೆ. ಆದಾಗ್ಯೂ, ರಾಷ್ಟ್ರದ ಮುಖ್ಯಸ್ಥ ಹಾಗೂ ಸಶಸ್ತ್ರ ಪಡೆಗಳ ಸುಪ್ರೀಂ ಕಮಾಂಡರ್ ಆಗಿರುವ ಅಧ್ಯಕ್ಷರ ಹುದ್ದೆಗೆ ರಾಜಕೀಯವಾಗಿ ಮಹತ್ವದ ಸ್ಥಾನವಿದೆ.

ಶಹಾಬುದ್ದೀನ್ ಅವರು ಮಾಜಿ ನ್ಯಾಯಾಧೀಶರಾಗಿದ್ದು, ಶೇಖ್ ಹಸೀನಾ ಸರ್ಕಾರದ ಅವಧಿಯಲ್ಲಿ ಅಧ್ಯಕ್ಷರಾಗಿ ಆಯ್ಕೆಯಾಗಿದ್ದರು. ಹಸೀನಾ ಸರ್ಕಾರ ಪತನವಾದ ನಂತರ, ಮುಹಮ್ಮದ್ ಯೂನಸ್ ನೇತೃತ್ವದ ಮಧ್ಯಂತರ ಸರ್ಕಾರ ಹಲವು ಆಡಳಿತಾತ್ಮಕ ಹಾಗೂ ಕಾನೂನು ತಿದ್ದುಪಡಿಗಳನ್ನು ಕೈಗೊಂಡಿದ್ದು, ಮಾಜಿ ಅವಾಮಿ ಲೀಗ್ ನಾಯಕರ ವಿರುದ್ಧದ ಪ್ರಕರಣಗಳ ವಿಚಾರಣೆಗೆ ಹೆಚ್ಚಿನ ಅಧಿಕಾರ ನೀಡಲಾಗಿದೆ. ಹೊಸ ಅಧ್ಯಕ್ಷರು ಆಯ್ಕೆಯಾಗುವವರೆಗೂ ಅಹ್ಮದ್ ಅವರು ಬಾಂಗ್ಲಾದೇಶ ಸಂವಿಧಾನದ ಪ್ರಕಾರ ಹಂಗಾಮಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಲಿದ್ದಾರೆ.

ಇದೀಗ ಭಾರತದಲ್ಲಿ ಆಶ್ರಯ ಪಡೆದಿರುವ ಶೇಖ್ ಹಸೀನಾ, ಈ ವರ್ಷದ ಅಂತ್ಯದೊಳಗೆ ಬಾಂಗ್ಲಾದೇಶಕ್ಕೆ ಮರಳುವ ಇಚ್ಛೆ ವ್ಯಕ್ತಪಡಿಸಿದ್ದಾರೆ. ಆದರೆ ಅವರು ದೇಶಕ್ಕೆ ಮರಳಿದರೆ ಕಾನೂನು ಪ್ರಕ್ರಿಯೆಗಳನ್ನು ಎದುರಿಸಬೇಕಾಗುತ್ತದೆ ಎಂದು ಮಧ್ಯಂತರ ಸರ್ಕಾರ ಈಗಾಗಲೇ ಸ್ಪಷ್ಟಪಡಿಸಿದೆ.

ಶಹಾಬುದ್ದೀನ್ ಅವರ ರಾಜೀನಾಮೆಯಿಂದ ಬಾಂಗ್ಲಾದೇಶದ ರಾಜಕೀಯದಲ್ಲಿ ಹೊಸ ಬೆಳವಣಿಗೆಗಳಿಗೆ ವೇದಿಕೆ ಸಿದ್ಧವಾಗಿದ್ದು, ಮುಂದಿನ ದಿನಗಳಲ್ಲಿ ಅಧ್ಯಕ್ಷ ಸ್ಥಾನಕ್ಕೆ ಯಾರು ಆಯ್ಕೆಯಾಗುತ್ತಾರೆ ಮತ್ತು ದೇಶದ ರಾಜಕೀಯ ಬೆಳವಣಿಗೆಗಳು ಯಾವ ದಿಕ್ಕಿನಲ್ಲಿ ಸಾಗುತ್ತವೆ ಎಂಬುದರತ್ತ ಜಾಗತಿಕ ಗಮನ ನೆಟ್ಟಿದೆ.

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

ಕೈಗೊಳ್ಳಲಿರುವ (22)

ಫುಡ್ ಡೆಲಿವರಿ ಮಾರುಕಟ್ಟೆಗೆ ಎಂಟ್ರಿ ಕೊಡಲು ಸಜ್ಜಾದ ಫ್ಲಿಪ್‌ಕಾರ್ಟ್

by ಕವಿತಾ
July 24, 2026 - 8:44 pm
0

ಕೈಗೊಳ್ಳಲಿರುವ (20)

ಬಾಂಗ್ಲಾದೇಶ ಅಧ್ಯಕ್ಷ ಮೊಹಮ್ಮದ್ ಶಹಾಬುದ್ದೀನ್ ರಾಜೀನಾಮೆ!

by ಕವಿತಾ
July 24, 2026 - 8:31 pm
0

ಕೈಗೊಳ್ಳಲಿರುವ (18)

ಸಾಮಾಜಿಕ ಜಾಲತಾಣಗಳಲ್ಲಿ ಕೋರ್ಟ್ ವಿಡಿಯೋ ಅಪ್‌ಲೋಡ್ ಮಾಡುವಂತಿಲ್ಲ: ಸುಪ್ರೀಂ ಕೋರ್ಟ್ ಆದೇಶ

by ಕವಿತಾ
July 24, 2026 - 7:52 pm
0

ಕೈಗೊಳ್ಳಲಿರುವ (15)

ಹಿಮಾಚಲದಲ್ಲಿ ಭೀಕರ ದುರಂತ: ಟ್ಯಾಕ್ಸಿ ಮೇಲೆ ಬಂಡೆ ಕುಸಿದು 13 ಸಾ*ವು

by ಕವಿತಾ
July 24, 2026 - 7:27 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಕೈಗೊಳ್ಳಲಿರುವ (9)
    ಇರಾನ್-ಅಮೆರಿಕ ಜಗಳಕ್ಕೆ ಬ್ರಿಟನ್, ಸೌದಿ ಎಂಟ್ರಿ: ಮತ್ತಷ್ಟು ಭೀಕರ ಸ್ವರೂಪ ಪಡೆಯಲಿದೆಯೇ ಜಾಗತಿಕ ಯುದ್ಧ?
    July 24, 2026 | 0
  • ಟಿ (9)
    ಇಸ್ರೇಲ್ ಗಡಿಯಲ್ಲಿ ‘ಮಣ್ಣಿನ ಗೋಡೆ’ ನಿರ್ಮಾಣ: ಶತ್ರುಗಳ ಹೆಡೆಮುರಿಕಟ್ಟಲು ಮಾಸ್ಟರ್ ಪ್ಲಾನ್!
    July 23, 2026 | 0
  • 1600 900 (16)
    ಪಿಕಾಕ್ಸ್ ಮೌಂಟೇನ್ ವ್ಯೂಹವನ್ನು ಭೇದಿಸುತ್ತ ಅಮೆರಿಕಾ?
    July 23, 2026 | 0
  • ಪ್ರೊಟೆಸ್ಟ್ ಗೆ (3)
    ಸಾಲಕ್ಕಾಗಿ ಮತ್ತೆ ಅಮೆರಿಕದ ಮೊರೆ ಹೋದ ಪಾಕಿಸ್ತಾನ
    July 22, 2026 | 0
  • ಸ್ವ (54)
    ಜೆನೆರಿಕ್ ಔಷಧಿಗಳ ಮೇಲೆ ಟ್ರಂಪ್ ಹೊಸ ಸುಂಕ: ಭಾರತಕ್ಕೆ ಎದುರಾಗುತ್ತಾ ಹೊಡೆತ?
    July 22, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version