• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, January 17, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಬಾಂಗ್ಲಾದೇಶದಲ್ಲಿ ಮತ್ತೊಬ್ಬ ಹಿಂದೂ ಪತ್ರಕರ್ತನ ಭೀಕರ ಹ*ತ್ಯೆ

ಯಶಸ್ವಿನಿ ಎಂ by ಯಶಸ್ವಿನಿ ಎಂ
January 5, 2026 - 10:28 pm
in Flash News, ವಿದೇಶ
0 0
0
Shooting at us vice president jd vance home (4)

ಢಾಕಾ: ಬಾಂಗ್ಲಾದೇಶದಲ್ಲಿ ರಾಜಕೀಯ ಅಸ್ಥಿರತೆಯ ನಡುವೆ ಅಲ್ಪಸಂಖ್ಯಾತ ಹಿಂದೂಗಳ ಮೇಲಿನ ಉದ್ದೇಶಪೂರ್ವಕ ದಾಳಿಗಳು ನಿಲ್ಲುವ ಲಕ್ಷಣ ಕಾಣುತ್ತಿಲ್ಲ. ದೀಪು ಚಂದ್ರ ದಾಸ್, ಅಮೃತ್ ಮಂಡಲ್ ಸೇರಿದಂತೆ ಹಲವು ಹಿಂದೂಗಳ ಸರಣಿ ಹತ್ಯೆಗಳ ಬೆನ್ನಲ್ಲೇ, ಇದೀಗ ಪತ್ರಕರ್ತ ಹಾಗೂ ಕಾರ್ಖಾನೆ ಮಾಲೀಕ ರಾಣ ಪ್ರತಾಪ್ ಅವರನ್ನು ದುಷ್ಕರ್ಮಿಗಳು ಗುಂಡಿಕ್ಕಿ ಕೊಂದಿದ್ದಾರೆ.

ಘಟನೆಯ ಹಿನ್ನೆಲೆ

ಸೋಮವಾರ (ಜ. 5) ಸಂಜೆ ಸುಮಾರು 6 ಗಂಟೆಯ ಸುಮಾರಿಗೆ ನೈಋತ್ಯ ಬಾಂಗ್ಲಾದೇಶದ ಜಶೋರ್ ಜಿಲ್ಲೆಯ ಮಣಿರಾಂಪುರ ಉಪ ಜಿಲ್ಲೆಯ ಕೊಪಾಲಿಯಾ ಬಜಾರ್‌ನಲ್ಲಿ ಈ ಘಟನೆ ನಡೆದಿದೆ. ಮೃತ ರಾಣ ಪ್ರತಾಪ್ ಅವರು ಕೇಶಬ್‌ಪುರ ಉಪ ಜಿಲ್ಲೆಯ ಅರುವಾ ಗ್ರಾಮದ ಶಾಲಾ ಶಿಕ್ಷಕರೊಬ್ಬರ ಪುತ್ರರಾಗಿದ್ದಾರೆ. ಇವರು ಕಳೆದ ಎರಡು ವರ್ಷಗಳಿಂದ ಕೊಪಾಲಿಯಾ ಬಜಾರ್‌ನಲ್ಲಿ ಐಸ್ ಕಾರ್ಖಾನೆಯೊಂದನ್ನು ನಡೆಸುತ್ತಿದ್ದರು. ಇದರೊಂದಿಗೆ ನರೈಲ್ ಜಿಲ್ಲೆಯಿಂದ ಪ್ರಕಟವಾಗುವ ‘ಬಿ.ಡಿ. ಖೋಬೋರ್’ ಎಂಬ ದಿನಪತ್ರಿಕೆಯ ಹಂಗಾಮಿ ಸಂಪಾದಕರಾಗಿಯೂ ಕಾರ್ಯನಿರ್ವಹಿಸುತ್ತಿದ್ದರು.

RelatedPosts

ಮತ್ತಷ್ಟು ದುಬಾರಿಯಾಗ್ತಿದೆ ನಮ್ಮ ಮೆಟ್ರೋ ಪ್ರಯಾಣ..!

SBI ಎಟಿಎಂ ಬಳಕೆದಾರರೇ ಎಚ್ಚರ..! ATM ವಿತ್‌ ಡ್ರಾ ಮತ್ತು ಬ್ಯಾಲೆನ್ಸ್‌ ಚೆಕ್‌ ಶುಲ್ಕ ಹೆಚ್ಚಳ

ಧರ್ಮದ ಕಾರಣಕ್ಕೆ ನನಗೆ ಬಾಲಿವುಡ್‌ನಲ್ಲಿ ಅವಕಾಶ ಸಿಗುತ್ತಿಲ್ಲ: ಎ.ಆರ್‌ ರೆಹಮಾನ್ ಸ್ಪೋಟಕ ಹೇಳಿಕೆ

ಬಿಗ್‌ಬಾಸ್‌ ಗಿಲ್ಲಿ ನಟನ ಬಗ್ಗೆ ಮೋದಿ, ರಜನಿಕಾಂತ್ ಮಾತು..! ವೈರಲ್ ಪೋಸ್ಟ್‌ಗಳ ಅಸಲಿ ಸತ್ಯ ಇಲ್ಲಿದೆ

ADVERTISEMENT
ADVERTISEMENT

ಪ್ರತ್ಯಕ್ಷದರ್ಶಿಗಳ ಪ್ರಕಾರ, ಸೋಮವಾರ ಸಂಜೆ ಬೈಕ್‌ನಲ್ಲಿ ಬಂದ ಅಪರಿಚಿತ ದುಷ್ಕರ್ಮಿಗಳ ಗುಂಪು ರಾಣ ಪ್ರತಾಪ್ ಅವರನ್ನು ಐಸ್ ಕಾರ್ಖಾನೆಯಿಂದ ಹೊರಗೆ ಕರೆತಂದಿದ್ದಾರೆ. ಅಲ್ಲಿ ಅವರೊಂದಿಗೆ ಕೆಲ ಕಾಲ ವಾಗ್ವಾದ ನಡೆಸಿದ ದುಷ್ಕರ್ಮಿಗಳು, ಏಕಾಏಕಿ ಅವರ ತಲೆಗೆ ಗುರಿ ಇಟ್ಟು ಹಲವು ಸುತ್ತು ಗುಂಡು ಹಾರಿಸಿದ್ದಾರೆ. ರಕ್ತದ ಮಡುವಿನಲ್ಲಿ ಬಿದ್ದ ಪ್ರತಾಪ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನಾ ಸ್ಥಳದಲ್ಲಿ ಪೊಲೀಸರು ಸುಮಾರು 7 ಖಾಲಿ ಗುಂಡುಗಳನ್ನು ಪತ್ತೆ ಹಚ್ಚಿದ್ದಾರೆ.

ಮೊಹಮ್ಮದ್‌ ಯೂನುಸ್‌ ನೇತೃತ್ವದ ಮಧ್ಯಂತರ ಸರ್ಕಾರ ಅಸ್ತಿತ್ವಕ್ಕೆ ಬಂದ ದಿನದಿಂದಲೂ ಬಾಂಗ್ಲಾದೇಶದಲ್ಲಿ ಹಿಂದೂ ಸಮುದಾಯವನ್ನು ಗುರಿ ಮಾಡಲಾಗುತ್ತಿದೆ ಎಂಬ ಆರೋಪಗಳು ಕೇಳಿಬರುತ್ತಿವೆ. ಇತ್ತೀಚಿನ ದಿನಗಳಲ್ಲಿ ಹಿಂದೂ ನಾಯಕರು, ಉದ್ಯಮಿಗಳು ಮತ್ತು ಪತ್ರಕರ್ತರನ್ನು ವ್ಯವಸ್ಥಿತವಾಗಿ ಹತ್ಯೆ ಮಾಡಲಾಗುತ್ತಿರುವುದು ಜಾಗತಿಕ ಮಟ್ಟದಲ್ಲಿ ಆತಂಕ ಮೂಡಿಸಿದೆ. ರಾಣ ಪ್ರತಾಪ್ ಅವರ ಮೇಲೆ ಈ ಹಿಂದೆ ಕೆಲವು ಪ್ರಕರಣಗಳು ದಾಖಲಾಗಿದ್ದವು ಎಂಬ ಮಾಹಿತಿ ಇದ್ದರೂ, ಅವರ ಹತ್ಯೆಯ ಹಿಂದೆ ಕೋಮು ದ್ವೇಷ ಅಥವಾ ರಾಜಕೀಯ ಪ್ರೇರಿತ ಸಂಚು ಇರುವ ಶಂಕೆಯನ್ನು ಸ್ಥಳೀಯರು ವ್ಯಕ್ತಪಡಿಸಿದ್ದಾರೆ. ಈ ಘಟನೆಯು ಸ್ಥಳೀಯ ಹಿಂದೂ ಸಮುದಾಯದಲ್ಲಿ ತೀವ್ರ ಭಯವನ್ನು ಉಂಟುಮಾಡಿದೆ. ಸರ್ಕಾರವು ಅಲ್ಪಸಂಖ್ಯಾತರಿಗೆ ರಕ್ಷಣೆ ನೀಡುವಲ್ಲಿ ವಿಫಲವಾಗಿದೆ ಎಂಬ ಆಕ್ರೋಶಗಳು ಕೇಳಿಬರುತ್ತಿವೆ.

ShareSendShareTweetShare
ಯಶಸ್ವಿನಿ ಎಂ

ಯಶಸ್ವಿನಿ ಎಂ

ಕನ್ನಡದ ಖಾಸಗಿ ಟಿವಿ ಸುದ್ದಿ ವಾಹಿನಿಯಲ್ಲಿ ಒಂದು ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ.ಇದರೊಟ್ಟಿಗೆ ಪುಸ್ತಕ ಓದುವುದು, ಟ್ರಾವೆಲ್ ಮಾಡುವ ಹವ್ಯಾಸ ಇದೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.

Please login to join discussion

ತಾಜಾ ಸುದ್ದಿ

BeFunky collage 2026 01 17T180929.277

ಬಿಗ್ ಬಾಸ್ ಕನ್ನಡಕ್ಕೆ 37 ಕೋಟಿ ವೋಟ್ ಪಡೆದೋರು ಯಾರು? ಕಿಚ್ಚನಿಂದ ಅಚ್ಚರಿ ಸಂಗತಿ ರಿವೀಲ್

by ಶ್ರೀದೇವಿ ಬಿ. ವೈ
January 17, 2026 - 6:12 pm
0

BeFunky collage 2026 01 17T174955.529

ಅಫ್ಘಾನಿಸ್ತಾನದ ವಿರುದ್ಧ ದಕ್ಷಿಣ ಆಫ್ರಿಕಾ ಹೀನಾಯ ಸೋಲು!

by ಶ್ರೀದೇವಿ ಬಿ. ವೈ
January 17, 2026 - 5:50 pm
0

BeFunky collage 2026 01 17T171705.985

ರಾಜ್ಯದಲ್ಲಿ ಮತ್ತೆ ವಿದ್ಯುತ್ ಬಿಲ್ ಏರಿಕೆ? ಬೆಸ್ಕಾಂ ಎಂಡಿ ಸ್ಪಷ್ಟನೆ..!

by ಶ್ರೀದೇವಿ ಬಿ. ವೈ
January 17, 2026 - 5:18 pm
0

BeFunky collage 2026 01 17T170344.989

ಮತ್ತಷ್ಟು ದುಬಾರಿಯಾಗ್ತಿದೆ ನಮ್ಮ ಮೆಟ್ರೋ ಪ್ರಯಾಣ..!

by ಶ್ರೀದೇವಿ ಬಿ. ವೈ
January 17, 2026 - 5:05 pm
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage 2026 01 17T170344.989
    ಮತ್ತಷ್ಟು ದುಬಾರಿಯಾಗ್ತಿದೆ ನಮ್ಮ ಮೆಟ್ರೋ ಪ್ರಯಾಣ..!
    January 17, 2026 | 0
  • Untitled design 2026 01 17T144332.126
    SBI ಎಟಿಎಂ ಬಳಕೆದಾರರೇ ಎಚ್ಚರ..! ATM ವಿತ್‌ ಡ್ರಾ ಮತ್ತು ಬ್ಯಾಲೆನ್ಸ್‌ ಚೆಕ್‌ ಶುಲ್ಕ ಹೆಚ್ಚಳ
    January 17, 2026 | 0
  • Untitled design 2026 01 17T141850.265
    ಧರ್ಮದ ಕಾರಣಕ್ಕೆ ನನಗೆ ಬಾಲಿವುಡ್‌ನಲ್ಲಿ ಅವಕಾಶ ಸಿಗುತ್ತಿಲ್ಲ: ಎ.ಆರ್‌ ರೆಹಮಾನ್ ಸ್ಪೋಟಕ ಹೇಳಿಕೆ
    January 17, 2026 | 0
  • Untitled design 2026 01 17T130946.375
    ಬಿಗ್‌ಬಾಸ್‌ ಗಿಲ್ಲಿ ನಟನ ಬಗ್ಗೆ ಮೋದಿ, ರಜನಿಕಾಂತ್ ಮಾತು..! ವೈರಲ್ ಪೋಸ್ಟ್‌ಗಳ ಅಸಲಿ ಸತ್ಯ ಇಲ್ಲಿದೆ
    January 17, 2026 | 0
  • Untitled design 2026 01 17T120059.249
    ಲಕ್ಕುಂಡಿಯಲ್ಲಿ ಭೂ ಉತ್ಖನನ ಕಾರ್ಯ ಆರಂಭ: ಸಾರ್ವಜನಿಕರ ಪ್ರವೇಶಕ್ಕೆ ನಿಷೇಧ
    January 17, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version