• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, October 19, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

BREAKING: ಸಿಡ್ನಿಯ ಬೊಂಡಿ ಬೀಚ್‌ನಲ್ಲಿ ಭಯಾನಕ ಗುಂಡಿನ ದಾಳಿ: 10 ಮಂದಿ ಸಾ*ವು

admin by admin
December 14, 2025 - 3:57 pm
in Flash News, ವಿದೇಶ
0 0
0
Untitled design 2025 12 14T155604.738

RelatedPosts

ಕ್ಯಾನ್ಸರ್ ರೋಗಿಗಳಿಗೆ ಕೇಂದ್ರದಿಂದ ಬಿಗ್ ರಿಲೀಫ್; 137 ಔಷಧಿಗಳ ಬೆಲೆ ಶೇ. 70 ರಷ್ಟು ಇಳಿಕೆ

ಫ್ರಾನ್ಸ್‌ನಲ್ಲಿ ಬೆಲೆ ಏರಿಕೆ: ಆರ್ಥಿಕ ಬಿಕ್ಕಟ್ಟಿಗೆ ಜನಾಕ್ರೋಶ, ಐತಿಹಾಸಿಕ ಕಟ್ಟಡಗಳ ಧ್ವಂಸ

ದಾಂಡಿಯಾ ಕಾರ್ಯಕ್ರಮದ ವೇಳೆ ದುರಂತ: ಲೈಟಿಂಗ್ ಕಂಬ ಬಿದ್ದು ವಿದ್ಯಾರ್ಥಿನಿ ಸಾ*ವು

ಕೋಲ್ಕತ್ತಾ ಕಾಲ್ತುಳಿತ ಪ್ರಕರಣ; ದುರ್ಗಾ ಪೂಜಾ ಪೆಂಡಾಲ್ ಆಯೋಜಕರು ಸೇರಿ 7 ಮಂದಿ ಅರೆಸ್ಟ್‌

ಸಿಡ್ನಿ, ಡಿಸೆಂಬರ್ 14, 2025: ಆಸ್ಟ್ರೇಲಿಯಾದ ಅತ್ಯಂತ ಪ್ರಸಿದ್ಧ ಬೀಚ್‌ಗಳಲ್ಲಿ ಒಂದಾದ ಸಿಡ್ನಿಯ ಬೊಂಡಿ ಬೀಚ್‌ನಲ್ಲಿ ಭಾನುವಾರ ಸಂಜೆ ಭಯಾನಕ ಗುಂಡಿನ ದಾಳಿ ನಡೆದಿದೆ. ಈ ದಾಳಿಯಲ್ಲಿ ಕನಿಷ್ಠ 10 ಮಂದಿ ಸಾವನ್ನಪ್ಪಿದ್ದು, ಹಲವಾರು ಮಂದಿ ಗಾಯಗೊಂಡಿದ್ದಾರೆ. ಪೊಲೀಸ್ ಮೂಲಗಳ ಪ್ರಕಾರ, ದಾಳಿಕೋರರಲ್ಲಿ ಒಬ್ಬನನ್ನು ಪೊಲೀಸರು ಗುಂಡಿಕ್ಕಿ ಕೊಂದಿದ್ದಾರೆ, ಮತ್ತೊಬ್ಬನನ್ನು ಬಂಧಿಸಲಾಗಿದೆ. ಘಟನೆಯು ಬೊಂಡಿ ಬೀಚ್‌ನಲ್ಲಿ ನಡೆಯುತ್ತಿದ್ದ ಜ್ಯೂಯಿಷ್ ಹಬ್ಬ ಹನುಕ್ಕಾ (ಚಾನುಕಾ) ಆಚರಣೆಯ ಸಮಯದಲ್ಲಿ ನಡೆದಿದ್ದು, ಇದು ಟಾರ್ಗೆಟೆಡ್ ದಾಳಿಯಾಗಿರಬಹುದು ಎಂಬ ಅನುಮಾನ ವ್ಯಕ್ತವಾಗಿದೆ.

ತವರುಮನೆಗೆ ಹೋಗಿದ್ದ ಪತ್ನಿ ಸೇರಿ ಆರು ಮಂದಿ ಮೇಲೆ ಪೆಟ್ರೋಲ್‌ ಸುರಿದು ಬೆಂಕಿ ಹಚ್ಚಿದ ಪತಿ-ಆರೋಪಿ ಅರೆಸ್ಟ್‌  

ಗಂಡನ ಕಿರುಕುಳಕ್ಕೆ ಬೇಸತ್ತು ತವರು ಮನೆಗೆ ಬಂದಿದ್ದ ಪತ್ನಿ ಮತ್ತು ಆಕೆಯ ಕುಟುಂಬದ ಆರು ಸದಸ್ಯರ ಮೇಲೆ ಪತಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಕೊಲೆಗೆ ಯತ್ನಿಸಿರುವ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ತೆಲಸಂಗ ಗ್ರಾಮದಲ್ಲಿ ನಡೆದಿದೆ. ಡಿಸೆಂಬರ್ 10ರಂದು ನಡೆದ ಈ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ಪೊಲೀಸರು ಆರೋಪಿ ಭೀಮಪ್ಪ ಭೋಸಲೆಯನ್ನು ಬಂಧಿಸಿದ್ದಾರೆ.

ಆರೋಪಿ ಭೀಮಪ್ಪ ಭೋಸಲೆ ಅಥಣಿ ತಾಲೂಕಿನ ಯಲಿಹಡಲಗಿ ಗ್ರಾಮದ ನಿವಾಸಿಯಾಗಿದ್ದು, ಆತನ ಪತ್ನಿ ರಾಣಿ ಭೋಸಲೆ ಅವರು ಪತಿಯ ನಿರಂತರ ಕಿರುಕುಳ ತಾಳಲಾರದೆ, ತೆಲಸಂಗ ಗ್ರಾಮದಲ್ಲಿರುವ ತನ್ನ ತವರು ಮನೆಗೆ ಹೋಗಿ ಆಶ್ರಯ ಪಡೆದಿದ್ದರು. ಬಳಿಕ ಭೀಮಪ್ಪ ಪತ್ನಿ ರಾಣಿಯನ್ನು ತವರು ಮನೆಯಿಂದ ಬರಲು ಹೇಳಿದ್ದ ಆದರೆ ರಾಣಿ ಬರದ ಕಾರಣ ಪತಿ ಭೀಮಪ್ಪ ತೀವ್ರ ಕೋಪಗೊಂಡಿದ್ದ. ನಂತರ ಡಿಸೆಂಬರ್ 10ರಂದು ತವರು ಮನೆಗೆ ಬಂದು ಪೆಟ್ರೋಲ್ ಕ್ಯಾನ್ ತಂದು ರಾಣಿ ಮತ್ತು ಆಕೆಯ ಕುಟುಂಬದ ಆರು ಸದಸ್ಯರ ಮೇಲೆ ಸುರಿದು ಬೆಂಕಿ ಹಚ್ಚಿದ್ದಾನೆ.

ಗಾಯಾಳುಗಳು ತೀವ್ರ ಸುಟ್ಟ ಗಾಯಗಳಿಂದ ಬಳಲುತ್ತಿದ್ದು, ಸ್ಥಳೀಯರು ತಕ್ಷಣ ಬೆಂಕಿಯನ್ನು ನಂದಿಸಿ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಗಾಯಾಳುಗಳ ಪೈಕಿ ಕೆಲವರ ಸ್ಥಿತಿ ಗಂಭೀರವಾಗಿದ್ದು, ಅಥಣಿ ಮತ್ತು ಬೆಳಗಾವಿಯ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಘಟನೆಯ ಬಗ್ಗೆ ತನಿಖೆ ಆರಂಭಿಸಿದ್ದು, ಆರೋಪಿ ಭೀಮಪ್ಪ ಭೋಸಲೆಯನ್ನು ಬಂಧಿಸಿ ವಶಕ್ಕೆ ಪಡೆದಿದ್ದಾರೆ. ಅಥಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಐಪಿಸಿ ಸೆಕ್ಷನ್ 307 (ಕೊಲೆ ಯತ್ನ), 324 (ಆಯುಧದಿಂದ ದಾಳಿ) ಸೇರಿದಂತೆ ಇತರ ಸೆಕ್ಷನ್‌ಗಳ ಅಡಿಯಲ್ಲಿ ಆರೋಪ ಹೊರಲಾಗಿದೆ. ಆರೋಪಿಯು ಮದ್ಯಪಾನ ಮಾಡಿ ಈ ಕೃತ್ಯ ಎಸಗಿದ್ದಾನೆ ಎಂಬ ಮಾಹಿತಿ ಲಭ್ಯವಾಗಿದೆ.

ADVERTISEMENT
ADVERTISEMENT
ShareSendShareTweetShare
admin

admin

Please login to join discussion

ತಾಜಾ ಸುದ್ದಿ

ರಸ್ತೆಯಲ್ಲಿ (10)

ವಿಚ್ಛೇದನದ ಬಳಿಕ ‘ಮದ್ಯದ ದಾಸನಾಗಿ ಪುನರ್ವಸತಿ ಕೇಂದ್ರ ಸೇರಿದ್ದೆ’: ಯುಜ್ವೇಂದ್ರ ಚಾಹಲ್

by ಶಾಲಿನಿ ಕೆ. ಡಿ
October 18, 2026 - 6:39 pm
0

ರಸ್ತೆಯಲ್ಲಿ (9)

ಹಿಂದೂ ದೇವಸ್ಥಾನದ ಗೋಡೆ ಮೇಲೆ ಶಿಲುಬೆ, ಮಸೀದಿ ಚಿತ್ರ ಪತ್ತೆ: ಇಬ್ಬರ ವಿರುದ್ಧ FIR

by ಶಾಲಿನಿ ಕೆ. ಡಿ
October 18, 2026 - 6:08 pm
0

ರಸ್ತೆಯಲ್ಲಿ (8)

ನಟಿ ರಾಖಿ ಸಾವಂತ್ ವಿರುದ್ಧ ಜಾಮೀನು ರಹಿತ ಬಂಧನದ ವಾರೆಂಟ್ ಜಾರಿ

by ಶಾಲಿನಿ ಕೆ. ಡಿ
October 18, 2026 - 5:10 pm
0

ರಸ್ತೆಯಲ್ಲಿ (7)

ನೈಸ್ ರಸ್ತೆಯಲ್ಲಿ ಭೀಕರ ಅಪಘಾತ: ಧಗಧಗನೆ ಹೊತ್ತಿ ಉರಿದ ಕೆಮಿಕಲ್ ಟ್ಯಾಂಕರ್

by ಶಾಲಿನಿ ಕೆ. ಡಿ
October 18, 2026 - 4:46 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಕ್ಯಾನ್ಸರ್
    ಕ್ಯಾನ್ಸರ್ ರೋಗಿಗಳಿಗೆ ಕೇಂದ್ರದಿಂದ ಬಿಗ್ ರಿಲೀಫ್; 137 ಔಷಧಿಗಳ ಬೆಲೆ ಶೇ. 70 ರಷ್ಟು ಇಳಿಕೆ
    October 18, 2026 | 0
  • ಫ್ರಾನ್ಸ್ ನಲ್ಲಿ ಬೆಲೆ ಏರಿಕೆ ಆರ್ಥಿಕ ಬಿಕ್ಕಟ್ಟಿಗೆ ಜನಾಕ್ರೋಶ
    ಫ್ರಾನ್ಸ್‌ನಲ್ಲಿ ಬೆಲೆ ಏರಿಕೆ: ಆರ್ಥಿಕ ಬಿಕ್ಕಟ್ಟಿಗೆ ಜನಾಕ್ರೋಶ, ಐತಿಹಾಸಿಕ ಕಟ್ಟಡಗಳ ಧ್ವಂಸ
    October 18, 2026 | 0
  • Untitled design 2026 10 18T123438.173
    ದಾಂಡಿಯಾ ಕಾರ್ಯಕ್ರಮದ ವೇಳೆ ದುರಂತ: ಲೈಟಿಂಗ್ ಕಂಬ ಬಿದ್ದು ವಿದ್ಯಾರ್ಥಿನಿ ಸಾ*ವು
    October 18, 2026 | 0
  • Untitled design (98)
    ಕೋಲ್ಕತ್ತಾ ಕಾಲ್ತುಳಿತ ಪ್ರಕರಣ; ದುರ್ಗಾ ಪೂಜಾ ಪೆಂಡಾಲ್ ಆಯೋಜಕರು ಸೇರಿ 7 ಮಂದಿ ಅರೆಸ್ಟ್‌
    October 18, 2026 | 0
  • Untitled design (96)
    ದುರ್ಗಾ ಪೂಜಾ ಪೆಂಡಾಲ್‌ನಲ್ಲಿ ಕಾಲ್ತುಳಿತ; 18 ಮಂದಿ ದುರ್ಮರಣ, ಮೃತರ ಕುಟುಂಬಕ್ಕೆ ₹2 ಲಕ್ಷ ಪರಿಹಾರ
    October 18, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version