• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, May 27, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಬೈಜುಸ್ ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ: ಸಿಂಗಾಪುರ ಕೋರ್ಟ್‌ ಕಠಿಣ ತೀರ್ಪು

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
May 27, 2026 - 12:07 pm
in Flash News, ವಿದೇಶ
0 0
0
ChatGPT Image May 27, 2026, 12 05 08 PM

RelatedPosts

ತವರಲ್ಲಿ ಪೂಜಾ ಹೆಗ್ಡೆ..ರಾಜ್ ಬಿ ಶೆಟ್ರೇ ಈ ಬ್ಯೂಟಿ ಫೇವರಿಟ್

‘SIR’ ಪ್ರಕ್ರಿಯೆಗೆ ಸುಪ್ರೀಂ ಕೋರ್ಟ್‌‌ ಗ್ರೀನ್ ಸಿಗ್ನಲ್: ಚುನಾವಣಾ ಆಯೋಗಕ್ಕೆ ಐತಿಹಾಸಿಕ ಜಯ

ಇಂದು ಹೈದರಾಬಾದ್-ರಾಜಸ್ಥಾನ್ ನಡುವೆ ಎಲಿಮಿನೇಟರ್ ಪಂದ್ಯ: ಗೆದ್ರೆ ಫಿನಾಲೆಗೆ ಒಂದೇ ಹೆಜ್ಜೆ, ಸೋತ್ರೆ ಮನೆಗೆ

ಬಿಗ್‌‌ ಸರ್‌‌‌ಪ್ರೈಸ್ ಕೊಟ್ಟ ಕಿಚ್ಚ ಸುದೀಪ್..4 ಚಿತ್ರ..ಒಂದಕ್ಕೆ ಡೈರೆಕ್ಷನ್

ADVERTISEMENT
ADVERTISEMENT

ಸಿಂಗಾಪುರ, ಮೇ 27: ಭಾರತದ ಒಂದು ಕಾಲದ ಯಶಸ್ವಿ ಎಡ್‌ಟೆಕ್ ಕಂಪನಿ ‘ಬೈಜುಸ್’ (Byju’s) ಸಂಸ್ಥಾಪಕ ಬೈಜು ರವೀಂದ್ರನ್ (Byju Raveendran) ಅವರಿಗೆ ಸಂಕಷ್ಟ ಎದುರಾಗಿದೆ. ಸಿಂಗಾಪುರ ನ್ಯಾಯಾಲಯವು ನ್ಯಾಯಾಲಯ ನಿಂದನೆಯ ಆರೋಪದಡಿಯಲ್ಲಿ ಅವರನ್ನು ತಪ್ಪಿತಸ್ಥರೆಂದು ಘೋಷಿಸಿ,ಆರು ತಿಂಗಳ ಜೈಲು ಶಿಕ್ಷೆವಿಧಿಸಿದೆ. ಈಗಾಗಲೇ ತೀವ್ರ ಆರ್ಥಿಕ ಬಿಕ್ಕಟ್ಟು ಹಾಗೂ ವಿದೇಶಿ ಹೂಡಿಕೆದಾರರಿಂದ ಕಾನೂನು ಹೋರಾಟ ಎದುರಿಸುತ್ತಿರುವ ರವೀಂದ್ರನ್ ಅವರಿಗೆ ಈ ತೀರ್ಪು ಅತ್ಯಂತ ದೊಡ್ಡ ಹೊಡೆತವಾಗಿದೆ.

ಸಿಂಗಾಪುರ ನ್ಯಾಯಾಲಯವು ನೀಡಿದ ತೀರ್ಪಿನ ಪ್ರಕಾರ, ಬೈಜು ರವೀಂದ್ರನ್ ಅವರು ನ್ಯಾಯಾಲಯದ ಹಲವು ಆದೇಶಗಳನ್ನು ಉದ್ದೇಶಪೂರ್ವಕವಾಗಿ ನಿರ್ಲಕ್ಷಿಸಿದ್ದಾರೆ ಎಂದು ಆರೋಪಿಸಲಾಗಿದೆ. ಅವರ ಆಸ್ತಿ ಮತ್ತು ಕಂಪನಿ ಮಾಲೀಕತ್ವಕ್ಕೆ ಸಂಬಂಧಿಸಿದ ದಾಖಲೆಗಳನ್ನು ಸಲ್ಲಿಸುವಂತೆ 2024ರ ಏಪ್ರಿಲ್‌ನಿಂದಲೇ ಹಲವು ಬಾರಿ ಸೂಚನೆ ನೀಡಲಾಗಿದ್ದರೂ, ಅವರು ಅದನ್ನು ಪಾಲಿಸಿಲ್ಲ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ. ಇದರಿಂದ ನ್ಯಾಯಾಲಯ ನಿಂದನೆ ಪ್ರಕರಣದಲ್ಲಿ ಅವರನ್ನು ತಪ್ಪಿತಸ್ಥರೆಂದು ಘೋಷಿಸಿ, ತಕ್ಷಣ ಜಾರಿಗೆ ಬರುವಂತೆ ಆರು ತಿಂಗಳ ಜೈಲು ಶಿಕ್ಷೆ ವಿಧಿಸಲಾಗಿದೆ.

ಇದರ ಜೊತೆಗೆ, ಅವರಿಗೆ 90,000 ಸಿಂಗಾಪುರ ಡಾಲರ್ ದಂಡ ಪಾವತಿಸುವಂತೆ ಕೂಡ ಆದೇಶಿಸಲಾಗಿದೆ. ಕಾನೂನು ವೆಚ್ಚದ ರೂಪದಲ್ಲಿ ಈ ಮೊತ್ತವನ್ನು ಪಾವತಿಸಬೇಕಿದ್ದು, ಸಂಬಂಧಿತ ಅಧಿಕಾರಿಗಳ ಮುಂದೆ ಶರಣಾಗುವಂತೆ ನ್ಯಾಯಾಲಯ ಕಠಿಣ ಸೂಚನೆ ನೀಡಿದೆ.

ಈ ಪ್ರಕರಣದಲ್ಲಿ ಪ್ರಮುಖ ವಿಷಯವೆಂದರೆ ‘ಬಿಯರ್ ಇನ್ವೆಸ್ಟ್‌ಕೋ ಪ್ರೈವೇಟ್ ಲಿಮಿಟೆಡ್’ ಎಂಬ ಸಂಸ್ಥೆಯ ಮಾಲೀಕತ್ವ. ಈ ಕಂಪನಿಯ ನಿಜವಾದ ಹಾಗೂ ಕಾನೂನುಬದ್ಧ ಮಾಲೀಕರು ಬೈಜು ರವೀಂದ್ರನ್ ಅವರೇನಾ ಎಂಬುದನ್ನು ಸಾಬೀತುಪಡಿಸುವ ದಾಖಲೆಗಳನ್ನು ಸಲ್ಲಿಸಲು ನ್ಯಾಯಾಲಯ ಸೂಚಿಸಿತ್ತು. ಆದರೆ, ಅಗತ್ಯ ದಾಖಲೆಗಳನ್ನು ನೀಡದ ಹಿನ್ನೆಲೆ ನ್ಯಾಯಾಲಯ ಅಸಮಾಧಾನ ವ್ಯಕ್ತಪಡಿಸಿದೆ.

ಪ್ರಕರಣದಲ್ಲಿ ಕತಾರ್ ಹೋಲ್ಡಿಂಗ್ಸ್ ಪರವಾಗಿ ಪ್ರಸಿದ್ಧ ಕಾನೂನು ಸಂಸ್ಥೆ ‘ಡ್ರೂ ಆ್ಯಂಡ್ ನೇಪಿಯರ್’ ವಕಾಲತ್ತು ವಹಿಸಿದ್ದರೆ, ಬೈಜುಸ್ ಇನ್ವೆಸ್ಟ್‌ಮೆಂಟ್ಸ್ ಪರವಾಗಿ ‘ಫೆರ್ವೆಂಟ್ ಚೇಂಬರ್ಸ್’ ವಾದ ಮಂಡಿಸಿತು. ಈ ಕಾನೂನು ಹೋರಾಟವು ಕಳೆದ ಕೆಲವು ತಿಂಗಳುಗಳಿಂದ ತೀವ್ರ ಸ್ವರೂಪ ಪಡೆದುಕೊಂಡಿತ್ತು.

ಒಂದೇ ಕಾಲದಲ್ಲಿ ಭಾರತದ ಅತ್ಯಂತ ಮೌಲ್ಯಯುತ ಸ್ಟಾರ್ಟ್‌ಅಪ್‌ಗಳಲ್ಲಿ ಒಂದಾಗಿದ್ದ BYJU’S, ಕೋವಿಡ್ ಅವಧಿಯಲ್ಲಿ ವೇಗವಾಗಿ ಬೆಳವಣಿಗೆ ಕಂಡಿತ್ತು. ಆನ್‌ಲೈನ್ ಶಿಕ್ಷಣ ಕ್ಷೇತ್ರದಲ್ಲಿ ಕ್ರಾಂತಿ ತಂದ ಕಂಪನಿಯೆಂದು ಗುರುತಿಸಿಕೊಂಡಿದ್ದ ಈ ಸಂಸ್ಥೆ, ಸಾವಿರಾರು ಕೋಟಿ ರೂಪಾಯಿ ಹೂಡಿಕೆ ಸೆಳೆದಿತ್ತು. ಆದರೆ, ಬಳಿಕ ಆರ್ಥಿಕ ಅಸ್ತವ್ಯಸ್ತತೆ, ಸಿಬ್ಬಂದಿ ಕಡಿತ, ಸಾಲದ ಸಮಸ್ಯೆ ಮತ್ತು ಹೂಡಿಕೆದಾರರೊಂದಿಗೆ ಉದ್ಭವಿಸಿದ ಭಿನ್ನಾಭಿಪ್ರಾಯಗಳಿಂದ ಕಂಪನಿ ಸಂಕಷ್ಟಕ್ಕೆ ಸಿಲುಕಿತು.

ಅಮೆರಿಕದ ಸಾಲದಾತರು ಸುಮಾರು $1.2 ಬಿಲಿಯನ್ ಸಾಲದ ಮರುಪಾವತಿಗಾಗಿ ಕಾನೂನು ಹೋರಾಟ ಆರಂಭಿಸಿದ್ದರು. ಈ ಹಿನ್ನೆಲೆಯಲ್ಲಿ ಬೈಜುಸ್ ಸಂಸ್ಥೆಯ ಆರ್ಥಿಕ ಸ್ಥಿತಿ ಇನ್ನಷ್ಟು ಹದಗೆಟ್ಟಿತ್ತು. ಇದೇ ಸಮಯದಲ್ಲಿ ಕತಾರ್ ಹೂಡಿಕೆ ಪ್ರಾಧಿಕಾರದ ಅಂಗಸಂಸ್ಥೆಯೂ ಸಿಂಗಾಪುರದಲ್ಲಿ ಬೈಜು ರವೀಂದ್ರನ್ ವಿರುದ್ಧ ಪ್ರತ್ಯೇಕ ಪ್ರಕರಣ ಹೂಡಿದ್ದು, ಒತ್ತಡ ಹೆಚ್ಚಿಸಿತು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 05 27T144259.948

ತವರಲ್ಲಿ ಪೂಜಾ ಹೆಗ್ಡೆ..ರಾಜ್ ಬಿ ಶೆಟ್ರೇ ಈ ಬ್ಯೂಟಿ ಫೇವರಿಟ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
May 27, 2026 - 2:39 pm
0

Untitled design 2026 05 27T141448.658

‘SIR’ ಪ್ರಕ್ರಿಯೆಗೆ ಸುಪ್ರೀಂ ಕೋರ್ಟ್‌‌ ಗ್ರೀನ್ ಸಿಗ್ನಲ್: ಚುನಾವಣಾ ಆಯೋಗಕ್ಕೆ ಐತಿಹಾಸಿಕ ಜಯ

by ಶಾಲಿನಿ ಕೆ. ಡಿ
May 27, 2026 - 2:15 pm
0

Untitled design 2026 05 27T134253.914

ಇಂದು ಹೈದರಾಬಾದ್-ರಾಜಸ್ಥಾನ್ ನಡುವೆ ಎಲಿಮಿನೇಟರ್ ಪಂದ್ಯ: ಗೆದ್ರೆ ಫಿನಾಲೆಗೆ ಒಂದೇ ಹೆಜ್ಜೆ, ಸೋತ್ರೆ ಮನೆಗೆ

by ಶಾಲಿನಿ ಕೆ. ಡಿ
May 27, 2026 - 1:44 pm
0

Untitled design 2026 05 27T131606.851

ಬಿಗ್‌‌ ಸರ್‌‌‌ಪ್ರೈಸ್ ಕೊಟ್ಟ ಕಿಚ್ಚ ಸುದೀಪ್..4 ಚಿತ್ರ..ಒಂದಕ್ಕೆ ಡೈರೆಕ್ಷನ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
May 27, 2026 - 1:16 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 05 27T144259.948
    ತವರಲ್ಲಿ ಪೂಜಾ ಹೆಗ್ಡೆ..ರಾಜ್ ಬಿ ಶೆಟ್ರೇ ಈ ಬ್ಯೂಟಿ ಫೇವರಿಟ್
    May 27, 2026 | 0
  • Untitled design 2026 05 27T141448.658
    ‘SIR’ ಪ್ರಕ್ರಿಯೆಗೆ ಸುಪ್ರೀಂ ಕೋರ್ಟ್‌‌ ಗ್ರೀನ್ ಸಿಗ್ನಲ್: ಚುನಾವಣಾ ಆಯೋಗಕ್ಕೆ ಐತಿಹಾಸಿಕ ಜಯ
    May 27, 2026 | 0
  • Untitled design 2026 05 27T134253.914
    ಇಂದು ಹೈದರಾಬಾದ್-ರಾಜಸ್ಥಾನ್ ನಡುವೆ ಎಲಿಮಿನೇಟರ್ ಪಂದ್ಯ: ಗೆದ್ರೆ ಫಿನಾಲೆಗೆ ಒಂದೇ ಹೆಜ್ಜೆ, ಸೋತ್ರೆ ಮನೆಗೆ
    May 27, 2026 | 0
  • Untitled design 2026 05 27T131606.851
    ಬಿಗ್‌‌ ಸರ್‌‌‌ಪ್ರೈಸ್ ಕೊಟ್ಟ ಕಿಚ್ಚ ಸುದೀಪ್..4 ಚಿತ್ರ..ಒಂದಕ್ಕೆ ಡೈರೆಕ್ಷನ್
    May 27, 2026 | 0
  • Untitled design 2026 05 27T125747.171
    ರಾಜೀನಾಮೆ ಕೊಡೋದು ಫಿಕ್ಸ್: ನಾಳೆ ಮಾತಾಡ್ತೀನಿ ಎಂದ ಸಿದ್ದರಾಮಯ್ಯ
    May 27, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version