• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, July 16, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ವಿದೇಶ

ಬಾಹ್ಯಾಕಾಶಕ್ಕೂ ಹೋಗಿದ್ದ ಸಿವೋನಿ; ಈಗ ಸಮುದ್ರದಲ್ಲೇ ಕಟ್ಟಿಕೊಂಡಿದ್ದಾರೆ ಕನಸಿನ ಮನೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
July 16, 2026 - 5:14 pm
in ವಿದೇಶ
0 0
0
Untitled design 2026 07 16T165801.270

ಸಾಮಾನ್ಯವಾಗಿ ಕೋಟ್ಯಾಧಿಪತಿಗಳು ಮತ್ತು ಬಿಲಿಯನೇರ್‌ಗಳು ವಿಶ್ವದ ಪ್ರಮುಖ ನಗರಗಳಲ್ಲಿ ಐಷಾರಾಮಿ ಮನೆಗಳು, ವಿಲ್ಲಾಗಳು ಹಾಗೂ ದುಬಾರಿ ಆಸ್ತಿಗಳನ್ನು ಖರೀದಿಸುತ್ತಾರೆ. ಆದರೆ ಮೈಕ್ರೋಸಾಫ್ಟ್‌ನ ಖ್ಯಾತ ಸಾಫ್ಟ್‌ವೇರ್ ಎಂಜಿನಿಯರ್ ಹಾಗೂ ಬಿಲಿಯನೇರ್ ಚಾರ್ಲ್ಸ್ ಸಿಮೋನಿ ಅವರು ಎಲ್ಲರಿಗಿಂತ ಭಿನ್ನವಾದ ಜೀವನಶೈಲಿಯನ್ನು ಆರಿಸಿಕೊಂಡಿದ್ದಾರೆ. ಭೂಮಿಯಲ್ಲಿ ಮನೆ ಕಟ್ಟಿಕೊಳ್ಳುವುದಕ್ಕಿಂತ ಸಮುದ್ರವನ್ನೇ ತಮ್ಮ ಮನೆಯನ್ನಾಗಿ ಮಾಡಿಕೊಂಡಿರುವುದು ಅವರ ವಿಶೇಷತೆಯಾಗಿದೆ.

ಮೈಕ್ರೋಸಾಫ್ಟ್ ವರ್ಡ್ ಮತ್ತು ಎಕ್ಸೆಲ್ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರವಹಿಸಿದ ಚಾರ್ಲ್ಸ್ ಸಿಮೋನಿ ತಂತ್ರಜ್ಞಾನ ಕ್ಷೇತ್ರದಲ್ಲಿ ಅಪಾರ ಹೆಸರು ಮಾಡಿದ್ದಾರೆ. ಫೋರ್ಬ್ಸ್ ಅಂದಾಜಿನ ಪ್ರಕಾರ ಅವರ ಒಟ್ಟು ಆಸ್ತಿ ಮೌಲ್ಯ ಸುಮಾರು 7.2 ಬಿಲಿಯನ್ ಡಾಲರ್ ಆಗಿದೆ. ಇಷ್ಟೊಂದು ಸಂಪತ್ತಿದ್ದರೂ ಅವರು ದುಬಾರಿ ಬಂಗಲೆ ಅಥವಾ ಅರಮನೆಗಳಲ್ಲಿ ವಾಸಿಸುವುದನ್ನು ಬಿಟ್ಟು ಸಮುದ್ರದ ಮಧ್ಯೆ ತೇಲುವ ಅರಮನೆಯನ್ನು ನಿರ್ಮಿಸಿಕೊಂಡಿದ್ದರು.

RelatedPosts

ಪುರಿ ಜಗನ್ನಾಥ ಯಾತ್ರೆಯಲ್ಲಿ ಕಾಲ್ತುಳಿತ: ಓರ್ವ ಸಾ*ವು

ಒಮಾನ್ ಕರಾವಳಿಯಲ್ಲಿ ಕ್ಷಿಪಣಿ ದಾಳಿ; ಪವಾಡದಂತೆ ಪಾರಾದ ಬಂಟ್ವಾಳದ ಯುವಕ..!

ಅಮೆರಿಕದ ಮಾಲ್‌ನಲ್ಲಿ ಧರ್ಮ ಕೇಳಿ ಭಾರತೀಯ ಮೂಲದ ವ್ಯಕ್ತಿಗೆ ಚಾಕು ಇರಿತ

ಪೆರುವಿನಲ್ಲಿ ಹೊಸ ಟ್ರೆಂಡ್; ಮಕ್ಕಳಿಗೆ ‘ಎರ್ಲಿಂಗ್ ಹಾಲೆಂಡ್’ ಎಂದು ನಾಮಕರಣ

ADVERTISEMENT
ADVERTISEMENT

ಅವರು ನಿರ್ಮಿಸಿದ “ಸ್ಕಾಟ್” (Skat) ಎಂಬ ಸೂಪರ್‌ಯಾರ್ಚ್ ಸುಮಾರು 233 ಅಡಿ ಉದ್ದವಿದ್ದು, ಅದರ ಮೌಲ್ಯ ಸುಮಾರು 100 ಮಿಲಿಯನ್ ಡಾಲರ್( 800 ಕೋಟಿ) ಆಗಿದೆ. ಸ್ಕಾಟ್ ಸೂಪರ್‌ಯಾರ್ಚ್‌ ಕೇವಲ ಪ್ರಯಾಣಕ್ಕಾಗಿ ಇರುವ ದೋಣಿಯಾಗಿರಲಿಲ್ಲ. ಸಿಮೋನಿ ಅದನ್ನು ತನ್ನ ಕಚೇರಿಯಾಗಿ, ಮನೆಯಾಗಿ, ಬಳಸುತ್ತಿದ್ದರು. ಮತ್ತು ಪ್ರಪಂಚದಾದ್ಯಂತ ಪ್ರಯಾಣಿಸುತ್ತಿದ್ದರು. ವರ್ಷದಲ್ಲಿ ಸುಮಾರು ಆರು ತಿಂಗಳ ಕಾಲ ಅವರು ಇದೇ ಹಡಗಿನಲ್ಲಿ ವಾಸಿಸುತ್ತಿದ್ದರು.

“ಸ್ಕಾಟ್” ಸೂಪರ್‌ಯಾರ್ಚ್‌ನಲ್ಲಿ ಅತ್ಯಾಧುನಿಕ ಸೌಲಭ್ಯಗಳಿದ್ದು, ಐಷಾರಾಮಿ ಕೊಠಡಿಗಳು, ಹೆಲಿಪ್ಯಾಡ್, ಕಲಾ ಗ್ಯಾಲರಿ, ಉನ್ನತ ಮಟ್ಟದ ತಂತ್ರಜ್ಞಾನ ವ್ಯವಸ್ಥೆಗಳು ಮತ್ತು ವಿಶೇಷ ವಿಶ್ರಾಂತಿ ವಲಯಗಳಿದ್ದವು. ಯುರೋಪಿನ ಅನೇಕ ಪ್ರಮುಖ ಬಂದರುಗಳಲ್ಲಿ ಈ ಹಡಗು ಕಾಣಿಸಿಕೊಳ್ಳುತ್ತಿತ್ತು.

ಇದರ ವಿನ್ಯಾಸವೂ ವಿಶಿಷ್ಟವಾಗಿತ್ತು. ಸಾಮಾನ್ಯ ಯಾರ್ಚ್‌ಗಳಂತೆ ದುಂಡಾದ ವಿನ್ಯಾಸವನ್ನು ಬಿಟ್ಟು, ಮಿಲಿಟರಿ ಹಡಗನ್ನು ಹೋಲುವಂತೆ ಇದನ್ನು ನಿರ್ಮಿಸಲಾಗಿತ್ತು. ಬೂದು ಬಣ್ಣದ ಈ ಯಾರ್ಚ್‌ನ್ನು ಕೆಲವರು ಯುದ್ಧನೌಕೆ ಎಂದು ತಪ್ಪಾಗಿ ಭಾವಿಸಿದ್ದ ಉದಾಹರಣೆಗಳೂ ಇವೆ.

ಶಾಂತ ವಾತಾವರಣಕ್ಕಾಗಿ ವಿಶೇಷ ಶಬ್ದ ನಿಯಂತ್ರಣ ವ್ಯವಸ್ಥೆಯನ್ನು ಅಳವಡಿಸಲಾಗಿತ್ತು. ಎಂಜಿನ್ ಹಾಗೂ ಯಂತ್ರಗಳ ಶಬ್ದ ಒಳಭಾಗಕ್ಕೆ ತಲುಪದಂತೆ ತಂತ್ರಜ್ಞಾನ ಬಳಸಲಾಗಿದ್ದು, ಒಳಗೆ ಲೈಬ್ರರಿಯಷ್ಟು ನಿಶ್ಶಬ್ದ ವಾತಾವರಣ ನಿರ್ಮಾಣವಾಗುತ್ತಿತ್ತು.

ತಂತ್ರಜ್ಞಾನ ಕ್ಷೇತ್ರದಲ್ಲಿ ಮಾತ್ರವಲ್ಲ, ಬಾಹ್ಯಾಕಾಶ ಕ್ಷೇತ್ರದಲ್ಲೂ ಚಾರ್ಲ್ಸ್ ಸಿಮೋನಿ ಹೆಸರು ಮಾಡಿದ್ದರು. 2007 ಮತ್ತು 2009ರಲ್ಲಿ ಅವರು ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ಪ್ರಯಾಣ ಬೆಳೆಸಿದ್ದರು. ಎರಡು ಬಾರಿ ಬಾಹ್ಯಾಕಾಶ ಪ್ರವಾಸ ಮಾಡಿದ ಮೊದಲ ಖಾಸಗಿ ವ್ಯಕ್ತಿಗಳಲ್ಲಿ ಒಬ್ಬರಾಗಿದ್ದಾರೆ.

2021ರಲ್ಲಿ “ಸ್ಕಾಟ್” ಯಾರ್ಚ್‌ ಮಾರಾಟ ಮಾಡಿದ ಬಳಿಕ ಅವರು “ನಾರ್ನ್” (Norn) ಎಂಬ ಇನ್ನಷ್ಟು ದೊಡ್ಡ ಹಾಗೂ ಐಷಾರಾಮಿ ಸೂಪರ್‌ಯಾರ್ಚ್ ಖರೀದಿಸಿದ್ದಾರೆ. ಸುಮಾರು 295 ಅಡಿ ಉದ್ದದ ಈ ಯಾರ್ಚ್‌ ಮೌಲ್ಯ 250 ಮಿಲಿಯನ್ ಡಾಲರ್ ಎಂದು ಅಂದಾಜಿಸಲಾಗಿದೆ. ಭೂಮಿಯ ಬದಲು ಸಮುದ್ರವನ್ನೇ ತಮ್ಮ ಮನೆಯನ್ನಾಗಿ ಮಾಡಿಕೊಂಡಿರುವ ಚಾರ್ಲ್ಸ್ ಸಿಮೋನಿ ಅವರ ಜೀವನಶೈಲಿ ಇಂದು ಜಗತ್ತಿನಾದ್ಯಂತ ಗಮನ ಸೆಳೆಯುತ್ತಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 07 16T175437.962

ಕಂಬಳಕ್ಕೆ ರಾಜ್ಯ ಸರ್ಕಾರ ಗುಡ್ ನ್ಯೂಸ್; 1.15 ಕೋಟಿ ರೂ. ಅನುದಾನ ಬಿಡುಗಡೆ

by ಶಾಲಿನಿ ಕೆ. ಡಿ
July 16, 2026 - 6:02 pm
0

Untitled design (85)

ನಮ್ಮ ಮೆಟ್ರೋ ಹಳದಿ ಮಾರ್ಗಕ್ಕೆ ಬಂತು ಮತ್ತೊಂದು ಟ್ರೇನ್

by ಕವಿತಾ
July 16, 2026 - 6:00 pm
0

Untitled design (83)

ರೈತರ ಬೆಳೆ ವಿಮೆ ನೋಂದಣಿ; 15 ದಿನ ವಿಸ್ತರಣೆ

by ಕವಿತಾ
July 16, 2026 - 5:39 pm
0

Untitled design (81)

ಪುರಿ ಜಗನ್ನಾಥ ಯಾತ್ರೆಯಲ್ಲಿ ಕಾಲ್ತುಳಿತ: ಓರ್ವ ಸಾ*ವು

by ಕವಿತಾ
July 16, 2026 - 5:26 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (81)
    ಪುರಿ ಜಗನ್ನಾಥ ಯಾತ್ರೆಯಲ್ಲಿ ಕಾಲ್ತುಳಿತ: ಓರ್ವ ಸಾ*ವು
    July 16, 2026 | 0
  • Untitled design 2026 07 16T130740.933
    ಒಮಾನ್ ಕರಾವಳಿಯಲ್ಲಿ ಕ್ಷಿಪಣಿ ದಾಳಿ; ಪವಾಡದಂತೆ ಪಾರಾದ ಬಂಟ್ವಾಳದ ಯುವಕ..!
    July 16, 2026 | 0
  • Untitled design 2026 07 15T231036.499
    ಅಮೆರಿಕದ ಮಾಲ್‌ನಲ್ಲಿ ಧರ್ಮ ಕೇಳಿ ಭಾರತೀಯ ಮೂಲದ ವ್ಯಕ್ತಿಗೆ ಚಾಕು ಇರಿತ
    July 15, 2026 | 0
  • ವಾಂಗ್ಚುಕ್ (16)
    ಪೆರುವಿನಲ್ಲಿ ಹೊಸ ಟ್ರೆಂಡ್; ಮಕ್ಕಳಿಗೆ ‘ಎರ್ಲಿಂಗ್ ಹಾಲೆಂಡ್’ ಎಂದು ನಾಮಕರಣ
    July 15, 2026 | 0
  • ಷ್ಯ (14)
    ರಷ್ಯಾ ತೈಲ ಆಮದು ಮಾಡಿಕೊಳ್ಳುವ ದೇಶಗಳ ಮೇಲಿನ ಸುಂಕ ಇಳಿಸಿದ ಅಮೆರಿಕ; ಭಾರತ-ಚೀನಾಗೆ ರಿಲೀಫ್!
    July 15, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version