• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, September 2, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ನಾನು ಸಿಂಗಲ್‌ ಎಂದು ನಂಬಿಸಿ ಯುವತಿಯೊಂದಿಗೆ ಡೇಟಿಂಗ್: ಮದುವೆ ರಹಸ್ಯ ಬಿಚ್ಚಿಟ್ಟ ಚಾಟ್‌-ಜಿಪಿಟಿ

admin by admin
January 27, 2026 - 3:12 pm
in Flash News, ವಿದೇಶ, ವೈರಲ್
0 0
0
Untitled design 2026 01 27T150934.036

ನ್ಯೂಯಾರ್ಕ್: ಆಧುನಿಕ ಜಗತ್ತಿನಲ್ಲಿ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ (AI) ಎಷ್ಟರಮಟ್ಟಿಗೆ ಬೆಳೆದಿದೆ ಎಂದರೆ, ಅದು ಈಗ ಮನುಷ್ಯರ ನಡುವಿನ ಸುಳ್ಳು ಮತ್ತು ವಂಚನೆಯನ್ನು ಪತ್ತೆ ಹಚ್ಚುವ ಡಿಟೆಕ್ಟಿವ್ ಕೆಲಸವನ್ನೂ ಮಾಡುತ್ತಿದೆ. ಇತ್ತೀಚೆಗೆ ನ್ಯೂಯಾರ್ಕ್‌ನಲ್ಲಿ ನಡೆದ ಘಟನೆಯೊಂದು ಸಂಚಲನ ಮೂಡಿಸಿದೆ. ಒಬ್ಬ ವ್ಯಕ್ತಿ ತನ್ನ ಪ್ರೇಯಸಿಗೆ ಹೇಳದ ಗುಟ್ಟನ್ನು ಅವನ ಫೋನ್‌ನಲ್ಲಿದ್ದ ಚಾಟ್-ಜಿಪಿಟಿ ರಟ್ಟು ಮಾಡಿದೆ.

27 ವರ್ಷದ ಯುವತಿಯೊಬ್ಬಳು ಹಣಕಾಸು ಕ್ಷೇತ್ರದಲ್ಲಿ ಕೆಲಸ ಮಾಡುತ್ತಿದ್ದ 40 ವರ್ಷದ ವ್ಯಕ್ತಿಯೊಂದಿಗೆ ಡೇಟಿಂಗ್‌ಗೆ ಹೋಗಿದ್ದಳು. ಬ್ರೇನ್ ಆಂಡರ್ಸನ್ ಎಂಬ ಡೇಟಿಂಗ್ ಕೋಚ್ ಹಂಚಿಕೊಂಡಿರುವ ಈ ಮಾಹಿತಿಯ ಪ್ರಕಾರ, ಆ ವ್ಯಕ್ತಿ ಇಡೀ ರಾತ್ರಿ ತನ್ನ ಫೋನ್‌ನಲ್ಲಿ ಚಾಟ್-ಜಿಪಿಟಿಯೊಂದಿಗೆ ಕಾಲ ಕಳೆಯುತ್ತಿದ್ದ. ಕಾಕ್‌ಟೇಲ್‌ಗಳ ಇತಿಹಾಸ ಮತ್ತು ವಿವಿಧ ವಿಷಯಗಳ ಬಗ್ಗೆ ಚಾಟ್-ಜಿಪಿಟಿಗೆ ಪ್ರಶ್ನೆ ಕೇಳಿ, ಅದು ನೀಡುತ್ತಿದ್ದ ಉತ್ತರಗಳನ್ನು ಗಟ್ಟಿಯಾಗಿ ಓದುತ್ತಿದ್ದ. ಅವನ ಈ ವಿಚಿತ್ರ ನಡವಳಿಕೆಯಿಂದ ಯುವತಿಗೆ ಸಾಕಷ್ಟು ಕಿರಿಕಿರಿ ಉಂಟಾಗಿತ್ತು.

RelatedPosts

ಐಸ್‌ಕ್ರೀಮ್ ಮಾರುಕಟ್ಟೆಗೆ ಎಂಟ್ರಿ ಕೊಟ್ಟ ರಿಲಯನ್ಸ್; ಜಸ್ಟ್ 10 ರೂ.ಗೆ ಸಿಗಲಿದೆ ‘ಬಾಂಬೆ ಕ್ರೀಮರಿ’

ಗ್ರೂಪ್ ಫೋಟೋದಿಂದ ಪ್ರಧಾನಿ ಮೋದಿ ಫೋಟೋ ಕ್ರಾಪ್ ಮಾಡಿದ ಪಾಕಿಸ್ತಾನ

ಕೇಂದ್ರ ಸಚಿವ ಚಿರಾಗ್ ಪಾಸ್ವಾನ್‌ಗೆ ಕೊ*ಲೆ ಬೆದರಿಕೆ

ಮಮತಾ ಬ್ಯಾನರ್ಜಿ ಸೋದರ ಸಂಬಂಧಿ ಪುತ್ರಿ ಬೃಷ್ಟಿ ಮುಖರ್ಜಿ ಶವವಾಗಿ ಪತ್ತೆ

ADVERTISEMENT
ADVERTISEMENT
ʼನನ್ನ ಬೆಸ್ಟ್ ಫ್ರೆಂಡ್‌ನ ಕೇಳುʼ 

ಡಿನ್ನರ್ ಮುಗಿಯುವ ಸಮಯದಲ್ಲಿ ಯುವತಿ ಅವನ ಚಾಟ್-ಜಿಪಿಟಿ ಹುಚ್ಚಿನ ಬಗ್ಗೆ ತಮಾಷೆ ಮಾಡಿದಳು. ಅದಕ್ಕೆ ಆ ವ್ಯಕ್ತಿ ಬಹಳ ಹೆಮ್ಮೆಯಿಂದ, ಚಾಟ್-ಜಿಪಿಟಿ ನನ್ನ ಬೆಸ್ಟ್ ಫ್ರೆಂಡ್. ಇದು ನನ್ನ ಬಗ್ಗೆ ಎಲ್ಲವನ್ನೂ ತಿಳಿದಿದೆ. ನಿನಗೆ ನನ್ನ ಬಗ್ಗೆ ಏನು ಬೇಕಾದರೂ ಇದನ್ನು ಕೇಳಿ ತಿಳಿದುಕೋ ಎಂದು ತನ್ನ ಫೋನ್ ಅವಳ ಕೈಗಿಟ್ಟನು. ಆತ ತನ್ನ ಬಗ್ಗೆ ನಾನು ಅಪ್ಪಟ ನಾನು ಅವಿವಾಹಿತ ಎಂದು ಹೇಳಿಕೊಂಡಿದ್ದನು.

ಕುತೂಹಲಗೊಂಡ ಯುವತಿ ಚಾಟ್-ಜಿಪಿಟಿಗೆ ಒಂದು ಪ್ರಶ್ನೆ ಕೇಳಿದಳು, ಬೇರೆ ಯಾರೊಂದಿಗೂ ಹಂಚಿಕೊಳ್ಳದ, ಆತನಲ್ಲಿ ನನಗೆ ಇಷ್ಟವಾಗುವಂತಹ ಒಂದು ವಿಷಯವನ್ನು ಹೇಳು. ಈ ಪ್ರಶ್ನೆಗೆ ಎಐ ನೀಡಿದ ಉತ್ತರ ಯುವತಿಯನ್ನ ಅಚ್ಚರಿಗೊಳಿಸಿದೆ. ಅದಕ್ಕೆ ಚಾಟ್-ಜಿಪಿಟಿ ಹೀಗೆ ಉತ್ತರಿಸಿತು, ನಿಮ್ಮ ಪತ್ನಿಗೆ ನೀವು ಎಷ್ಟು ಕಾಳಜಿಯುಳ್ಳ ಪತಿ ಮತ್ತು ನಿಮ್ಮ ಮಕ್ಕಳಿಗೆ ನೀವು ಎಷ್ಟು ಉತ್ತಮ ತಂದೆಯಾಗಿದ್ದೀರಿ ಎಂಬುದು ನನಗೆ ತುಂಬಾ ಇಷ್ಟ.

ಇದನ್ನು ಓದಿದ ಯುವತಿ ಬೆಚ್ಚಿಬಿದ್ದಳು. ಅಲ್ಲಿಯವರೆಗೆ ತಾನು ಅವಿವಾಹಿತ ಎಂದು ನಂಬಿಸಿ ಡೇಟಿಂಗ್ ಮಾಡುತ್ತಿದ್ದ ವ್ಯಕ್ತಿ ವಾಸ್ತವದಲ್ಲಿ ಮದುವೆಯಾಗಿ ಮಕ್ಕಳನ್ನು ಹೊಂದಿದ್ದ ಸಂಸಾರಿಯಾಗಿದ್ದ. ಚಾಟ್-ಜಿಪಿಟಿಯೊಂದಿಗೆ ಆತ ತನ್ನ ಕೌಟುಂಬಿಕ ವಿಷಯಗಳನ್ನು ಚರ್ಚಿಸಿದ್ದರಿಂದ, ಅದು ಆತನ ಸತ್ಯವನ್ನು ಹೊರಹಾಕಿತ್ತು.

ಈ ಕಥೆ ವೈರಲ್ ಆಗುತ್ತಿದ್ದಂತೆ ನೆಟ್ಟಿಗರು ಭಿನ್ನವಾಗಿ ಪ್ರತಿಕ್ರಿಯಿಸುತ್ತಿದ್ದಾರೆ. ತಂತ್ರಜ್ಞಾನವು ಪ್ರಣಯವನ್ನು ಹಾಳುಮಾಡುತ್ತಿದೆ ಎಂದು ಕೆಲವರು ಅಸಮಾಧಾನ ವ್ಯಕ್ತಪಡಿಸಿದರೆ, ಬಹುಪಾಲು ಜನರು ಚಾಟ್-ಜಿಪಿಟಿ ಆ ಯುವತಿಗೆ ದೊಡ್ಡ ಉಪಕಾರ ಮಾಡಿದೆ. ಒಬ್ಬ ಮೋಸಗಾರನಿಂದ ಅವಳನ್ನು ಕಾಪಾಡಿದೆ ಎಂದು ಎಐ ಅನ್ನು ಶ್ಲಾಘಿಸುತ್ತಿದ್ದಾರೆ. ಒಟ್ಟಿನಲ್ಲಿ, ಈ ಘಟನೆಯು ಡಿಜಿಟಲ್ ಯುಗದಲ್ಲಿ ಯಾರನ್ನೂ ಅಷ್ಟು ಸುಲಭವಾಗಿ ನಂಬಬಾರದು ಮತ್ತು ನಮ್ಮ ಡಿಜಿಟಲ್ ಫುಟ್‌ಪ್ರಿಂಟ್ಸ್ ಎಂದಿಗೂ ಸುಳ್ಳು ಹೇಳುವುದಿಲ್ಲ ಎಂಬುದನ್ನು ಸಾಬೀತುಪಡಿಸಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

WhatsApp Image 2026 09 01 at 12.57.54 PM

₹2 ಕೋಟಿ ಸಿನಿಮಾ..₹50 ಕೋಟಿ ಕಲೆಕ್ಷನ್! ಸದ್ದಿಲ್ಲದೆ ಬಾಕ್ಸಾಫೀಸ್ ಶೇಕ್ ಮಾಡಿದ ‘ಹನುಮಾನ್ ಅಂಶ್’

by ಶಾಲಿನಿ ಕೆ. ಡಿ
September 1, 2026 - 11:30 pm
0

Your paragraph text (75)

ಐಸ್‌ಕ್ರೀಮ್ ಮಾರುಕಟ್ಟೆಗೆ ಎಂಟ್ರಿ ಕೊಟ್ಟ ರಿಲಯನ್ಸ್; ಜಸ್ಟ್ 10 ರೂ.ಗೆ ಸಿಗಲಿದೆ ‘ಬಾಂಬೆ ಕ್ರೀಮರಿ’

by ಶಾಲಿನಿ ಕೆ. ಡಿ
September 1, 2026 - 11:25 pm
0

ChatGPT Image Sep 1, 2026, 01 00 51 PM

ಪಾಕಿಸ್ತಾನಕ್ಕೆ ಶಾಕ್; ಸಿಂಧೂ ಜಲ ಒಪ್ಪಂದದ ತೀರ್ಪು ಒಪ್ಪಲ್ಲ ಎಂದ ಭಾರತ

by ಶಾಲಿನಿ ಕೆ. ಡಿ
September 1, 2026 - 11:09 pm
0

Image 188618c5

ಭಾರತದ ಟೆಕ್ಕಿಗಳಿಗೆ ಬಿಗ್ ಶಾಕ್? Oracle, Microsoftನಲ್ಲಿ ಲೇ ಆಫ್ ಭೀತಿ!

by ಶಾಲಿನಿ ಕೆ. ಡಿ
September 1, 2026 - 11:06 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text (75)
    ಐಸ್‌ಕ್ರೀಮ್ ಮಾರುಕಟ್ಟೆಗೆ ಎಂಟ್ರಿ ಕೊಟ್ಟ ರಿಲಯನ್ಸ್; ಜಸ್ಟ್ 10 ರೂ.ಗೆ ಸಿಗಲಿದೆ ‘ಬಾಂಬೆ ಕ್ರೀಮರಿ’
    September 1, 2026 | 0
  • Your paragraph text (71)
    ಗ್ರೂಪ್ ಫೋಟೋದಿಂದ ಪ್ರಧಾನಿ ಮೋದಿ ಫೋಟೋ ಕ್ರಾಪ್ ಮಾಡಿದ ಪಾಕಿಸ್ತಾನ
    September 1, 2026 | 0
  • Your paragraph text (70)
    ಕೇಂದ್ರ ಸಚಿವ ಚಿರಾಗ್ ಪಾಸ್ವಾನ್‌ಗೆ ಕೊ*ಲೆ ಬೆದರಿಕೆ
    September 1, 2026 | 0
  • ಬೃಷ್ಟಿ
    ಮಮತಾ ಬ್ಯಾನರ್ಜಿ ಸೋದರ ಸಂಬಂಧಿ ಪುತ್ರಿ ಬೃಷ್ಟಿ ಮುಖರ್ಜಿ ಶವವಾಗಿ ಪತ್ತೆ
    September 1, 2026 | 0
  • Untitled design 2026 09 01T161352.901
    ಪ್ರಶ್ನೆ ಪತ್ರಿಕೆ ಸೋರಿಕೆ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲಿನ FIR ರದ್ದುಗೊಳಿಸಿದ ಸುಪ್ರೀಂ ಕೋರ್ಟ್
    September 1, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version