• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, July 18, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ವಿದೇಶ

ಚೀನಾದಲ್ಲಿ ಭೀಕರ ಭೂಕುಸಿತ: 8 ಸಾ*ವು, 34ಕ್ಕೂ ಹೆಚ್ಚು ಮಂದಿ ನಾಪತ್ತೆ

ಕವಿತಾ by ಕವಿತಾ
July 17, 2026 - 10:54 pm
in ವಿದೇಶ
0 0
0
Untitled design (21)

ಬೀಜಿಂಗ್, ಜುಲೈ 17: ಚೀನಾದ ಚಾಂಗ್‌ಕಿಂಗ್ ನಗರದಲ್ಲಿ ಭಾರೀ ಮಳೆಯ ಪರಿಣಾಮ ಸಂಭವಿಸಿದ ಭೀಕರ ಭೂಕುಸಿತದಲ್ಲಿ ಕನಿಷ್ಠ 8 ಮಂದಿ ಸಾವನ್ನಪ್ಪಿದ್ದು, 34ಕ್ಕೂ ಹೆಚ್ಚು ಮಂದಿ ನಾಪತ್ತೆಯಾಗಿದ್ದಾರೆ ಎಂದು ವರದಿಗಳು ತಿಳಿಸಿದೆ. ಹಲವಾರು ಮನೆಗಳು ಮಣ್ಣಿನಡಿ ಹೂತುಹೋಗಿರುವ ಹಿನ್ನೆಲೆಯಲ್ಲಿ ಸಾವಿನ ಸಂಖ್ಯೆ ಇನ್ನಷ್ಟು ಏರಿಕೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದ್ದು, ಇದು ಆತಂಕಕ್ಕೆ ಕಾರಣವಾಗಿದೆ. ಸ್ಥಳೀಯ ಆಡಳಿತವು ದೊಡ್ಡ ಮಟ್ಟದ ರಕ್ಷಣಾ ಕಾರ್ಯಾಚರಣೆ ಆರಂಭಿಸಿದ್ದು, ನೂರಾರು ಸಿಬ್ಬಂದಿ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ.

ಸಂಕಷ್ಟಕ್ಕೆ ಸಿಲುಕಿದ ಅನೇಕ ಕುಟುಂಬಗಳು 

RelatedPosts

ಅಮೆರಿಕ ದಾಳಿಗೆ ಇರಾನ್ ಪ್ರತೀಕಾರ: ಜೋರ್ಡಾನ್ ದೇಶದ ಮೇಲೆ ಭೀಕರ ದಾಳಿ

ಇರಾನ್ ಮೇಲೆ ಮೊದಲ ಬಾರಿಗೆ ಯುಎಇ ದಾಳಿ? ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಿಡಿ!

ಅಮೆರಿಕ ಚುನಾವಣೆ ಬಗ್ಗೆ ಟ್ರಂಪ್ ಹೊಸ ಬಾಂಬ್: ‘ಮತದಾರರ ಡೇಟಾ ಪ್ರವೇಶಿಸಿದ ಚೀನಾ..!

ಪುರಿ ಜಗನ್ನಾಥ ಯಾತ್ರೆಯಲ್ಲಿ ಕಾಲ್ತುಳಿತ: ಓರ್ವ ಸಾ*ವು

ADVERTISEMENT
ADVERTISEMENT

ನಿರಂತರವಾಗಿ ಸುರಿದ ಧಾರಾಕಾರ ಮಳೆಯಿಂದ ಗುಡ್ಡ ಪ್ರದೇಶದ ದೊಡ್ಡ ಪ್ರಮಾಣದ ಮಣ್ಣು ಮತ್ತು ಬಂಡೆಗಳು ಜಾರಿಬಿದ್ದು ಕೆಳಭಾಗದಲ್ಲಿದ್ದ ವಸತಿ ಪ್ರದೇಶಗಳ ಮೇಲೆ ಬಿದ್ದಿವೆ. ಪರಿಣಾಮ ಹಲವು ಮನೆಗಳು ಸಂಪೂರ್ಣವಾಗಿ ಮಣ್ಣಿನಡಿ ಸಿಲುಕಿದ್ದು, ಅನೇಕ ಕುಟುಂಬಗಳು ಸಂಕಷ್ಟಕ್ಕೆ ಸಿಲುಕಿವೆ.

ಘಟನೆ ತಿಳಿಯುತ್ತಿದ್ದಂತೆಯೇ ಚೀನಾ ಸರ್ಕಾರ ರಕ್ಷಣಾ ಸಿಬ್ಬಂದಿ, ಮಿಲಿಟರಿ ಪಡೆ, ಅಗ್ನಿಶಾಮಕ ದಳ ಹಾಗೂ ವಿಪತ್ತು ನಿರ್ವಹಣಾ ತಂಡಗಳನ್ನು ಸ್ಥಳಕ್ಕೆ ಕಳುಹಿಸಿದೆ. ಬುಲ್ಡೋಜರ್‌ಗಳು, ಎಕ್ಸ್‌ಕವೇಟರ್‌ಗಳು ಮತ್ತು ಇತರ ಭಾರೀ ಯಂತ್ರೋಪಕರಣಗಳ ನೆರವಿನಿಂದ ಮಣ್ಣು ಹಾಗೂ ಬಂಡೆಗಳನ್ನು ತೆರವುಗೊಳಿಸುವ ಕಾರ್ಯ ನಡೆಯುತ್ತಿದೆ ಎಂದು ತಿಳಿದು ಬಂದಿದೆ.

ಮಣ್ಣಿನಡಿ ಸಿಲುಕಿ 8 ಮಂದಿ ಸಾವು

ಮಣ್ಣಿನಡಿ ಸಿಲುಕಿದ್ದ 18 ಮಂದಿಯನ್ನು ರಕ್ಷಿಸಲಾಗಿದ್ದು, ಅವರಲ್ಲಿ 8 ಮಂದಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಉಳಿದ 10 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅವರ ಆರೋಗ್ಯ ಸ್ಥಿರವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

34ಕ್ಕೂ ಹೆಚ್ಚು ಮಂದಿ ನಾಪತ್ತೆ

ನಾಪತ್ತೆಯಾಗಿರುವ 34ಕ್ಕೂ ಹೆಚ್ಚು ಮಂದಿಯ ಪತ್ತೆಗಾಗಿ ಡ್ರೋನ್‌ಗಳು, ಶ್ವಾನದಳ ಹಾಗೂ ವಿಶೇಷ ರಕ್ಷಣಾ ತಂಡಗಳನ್ನು ನಿಯೋಜಿಸಲಾಗಿದೆ. ಮಣ್ಣು ಇನ್ನೂ ಸಡಿಲಗೊಂಡಿರುವುದರಿಂದ ಕಾರ್ಯಾಚರಣೆಗೆ ಅಡಚಣೆ ಉಂಟಾಗುತ್ತಿದೆ. ಇದೇ ವೇಳೆ ಮುಂದಿನ ಕೆಲವು ದಿನಗಳ ಕಾಲ ಇನ್ನಷ್ಟು ಭಾರೀ ಮಳೆಯಾಗುವ ಮುನ್ಸೂಚನೆ ಇರುವುದರಿಂದ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ.

ವಿದ್ಯುತ್, ನೀರು ಮತ್ತು ಗ್ಯಾಸ್ ಸರಬರಾಜು ಸ್ಥಗಿತ

ಭೂಕುಸಿತ ಸಂಭವಿಸಿದ ಪ್ರದೇಶದ ಸುಮಾರು ಒಂದು ಕಿಲೋಮೀಟರ್ ವ್ಯಾಪ್ತಿಯಲ್ಲಿ ಯಾವುದೇ ದ್ವಿತೀಯ ಅನಾಹುತ ಸಂಭವಿಸದಂತೆ ಮುನ್ನೆಚ್ಚರಿಕಾ ಕ್ರಮವಾಗಿ ವಿದ್ಯುತ್, ನೀರು ಮತ್ತು ಗ್ಯಾಸ್ ಸರಬರಾಜು ಸ್ಥಗಿತಗೊಳಿಸಲಾಗಿದೆ. ಹಲವು ವಿದ್ಯುತ್ ಕಂಬಗಳು ಮಣ್ಣಿನಡಿ ಸಿಲುಕಿರುವ ಕಾರಣ ವಿದ್ಯುತ್ ಸಂಪರ್ಕ ಸಂಪೂರ್ಣವಾಗಿ ಕಡಿತಗೊಂಡಿದೆ.

ಸುತ್ತಮುತ್ತಲಿನ ಗ್ರಾಮಗಳ ನಿವಾಸಿಗಳನ್ನು ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರಿಸುವ ಕಾರ್ಯವೂ ವೇಗವಾಗಿ ನಡೆಯುತ್ತಿದೆ. ಉಜಿಹಾಂಗ್ ನದಿ ಸಮೀಪದ ಪರ್ವತ ಪ್ರದೇಶದಲ್ಲಿ ಈ ದುರಂತ ಸಂಭವಿಸಿದೆ. ಗಮನಾರ್ಹವಾಗಿ, ಕೇವಲ ಎರಡು ವಾರಗಳ ಹಿಂದೆ ಚೀನಾದ ಗನ್ಸು ಪ್ರಾಂತ್ಯದಲ್ಲಿ ನಡೆದ ಮತ್ತೊಂದು ಭೂಕುಸಿತದಲ್ಲಿ 21 ಮಂದಿ ಸಾವನ್ನಪ್ಪಿದ್ದರು. ಇದೀಗ ಚಾಂಗ್‌ಕಿಂಗ್‌ನಲ್ಲಿ ಸಂಭವಿಸಿರುವ ಮತ್ತೊಂದು ದುರಂತದಿಂದ ಸ್ಥಳೀಯರಲ್ಲಿ ಆತಂಕ ಮತ್ತಷ್ಟು ಹೆಚ್ಚಾಗಿದೆ.

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design (22)

ಮಳೆ ಎಫೆಕ್ಟ್: ದಕ್ಷಿಣ ಕನ್ನಡದಲ್ಲಿ ನಾಳೆ ಶಾಲೆ-ಕಾಲೇಜುಗಳಿಗೆ ರಜೆ

by ಕವಿತಾ
July 17, 2026 - 11:24 pm
0

Untitled design (21)

ಚೀನಾದಲ್ಲಿ ಭೀಕರ ಭೂಕುಸಿತ: 8 ಸಾ*ವು, 34ಕ್ಕೂ ಹೆಚ್ಚು ಮಂದಿ ನಾಪತ್ತೆ

by ಕವಿತಾ
July 17, 2026 - 10:54 pm
0

Untitled design (19)

ಚೆನ್ನಮ್ಮ ದೇವೇಗೌಡ ಅವರ ಆರೋಗ್ಯ ವಿಚಾರಿಸಿದ ಆರ್. ಅಶೋಕ್

by ಕವಿತಾ
July 17, 2026 - 10:42 pm
0

Untitled design (15)

89ನೇ ವಯಸ್ಸಿನಲ್ಲಿ ಇಹಲೋಕ ತ್ಯಜಿಸಿದ ಕ್ರಿಕೆಟ್ ದಿಗ್ಗಜ ಸರ್ ಗಾರ್ಫೀಲ್ಡ್ ಸೋಬರ್ಸ್

by ಕವಿತಾ
July 17, 2026 - 10:24 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಕೃಷ್ಣ (3)
    ಅಮೆರಿಕ ದಾಳಿಗೆ ಇರಾನ್ ಪ್ರತೀಕಾರ: ಜೋರ್ಡಾನ್ ದೇಶದ ಮೇಲೆ ಭೀಕರ ದಾಳಿ
    July 17, 2026 | 0
  • 05
    ಇರಾನ್ ಮೇಲೆ ಮೊದಲ ಬಾರಿಗೆ ಯುಎಇ ದಾಳಿ? ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಿಡಿ!
    July 17, 2026 | 0
  • 02
    ಅಮೆರಿಕ ಚುನಾವಣೆ ಬಗ್ಗೆ ಟ್ರಂಪ್ ಹೊಸ ಬಾಂಬ್: ‘ಮತದಾರರ ಡೇಟಾ ಪ್ರವೇಶಿಸಿದ ಚೀನಾ..!
    July 17, 2026 | 0
  • Untitled design (81)
    ಪುರಿ ಜಗನ್ನಾಥ ಯಾತ್ರೆಯಲ್ಲಿ ಕಾಲ್ತುಳಿತ: ಓರ್ವ ಸಾ*ವು
    July 16, 2026 | 0
  • Untitled design 2026 07 16T165801.270
    ಬಾಹ್ಯಾಕಾಶಕ್ಕೂ ಹೋಗಿದ್ದ ಸಿವೋನಿ; ಈಗ ಸಮುದ್ರದಲ್ಲೇ ಕಟ್ಟಿಕೊಂಡಿದ್ದಾರೆ ಕನಸಿನ ಮನೆ
    July 16, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version