• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, February 24, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಮಿಂಚಿನಂತೆ ಹಾದು ಹೋದ ಚೀನಾದ ಸೂಪರ್ ಟ್ರೈನ್..ವಿಶ್ವ ದಾಖಲೆ ಬರೆದ ಮ್ಯಾಗ್ಲೆವ್ ರೈಲು

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
December 27, 2025 - 8:37 pm
in Flash News, ವಿದೇಶ
0 0
0
Untitled design 2025 12 27T202625.282

RelatedPosts

ಮದುವೆ ಸಂಭ್ರಮದ ನಡುವೆ ವಿಷ ಸೇವಿಸಿದ ಸಹೋದರಿಯರು! ಜೋಧ್‌ಪುರದಲ್ಲಿ ಬೆಚ್ಚಿಬೀಳಿಸುವ ಘಟನೆ

BREAKING: 7 ಪ್ರಯಾಣಿಕರಿದ್ದ ಏರ್ ಆಂಬ್ಯುಲೆನ್ಸ್ ಪತನ: ದೆಹಲಿಗೆ ತೆರಳುತ್ತಿದ್ದ ವೇಳೆ ಸಂಭವಿಸಿದ ಘೋರ ದುರಂತ

ಲಕ್ನೋ ಭೀಕರ ರಸ್ತೆ ಅಪಘಾತ: ಡಬಲ್ ಡೆಕ್ಕರ್ ಬಸ್ ಪಲ್ಟಿಯಾಗಿ ಸ್ಥಳದಲ್ಲೇ ಐವರು ಸಾ*ವು

ನಾಳೆ ಕೊಪ್ಪಳ ಬಂದ್‌: ಶಾಲಾ-ಕಾಲೇಜುಗಳಿಗೆ ರಜೆ, ವಿವಿ ಪರೀಕ್ಷೆ ಮುಂದೂಡಿಕೆ

ADVERTISEMENT
ADVERTISEMENT

ಬೀಜಿಂಗ್, ಡಿ.27: ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿ ಚೀನಾ ಮತ್ತೊಮ್ಮೆ ವಿಶ್ವದ ಗಮನ ಸೆಳೆದಿದೆ. ಸಾರಿಗೆ ಕ್ಷೇತ್ರದಲ್ಲಿ ಕ್ರಾಂತಿಕಾರಕ ಬದಲಾವಣೆಗೆ ಕಾರಣವಾಗುವಂತಹ ಮಹತ್ವದ ಸಾಧನೆಯನ್ನು ಚೀನಾ ಮಾಡಿದ್ದು, ಅತೀ ವೇಗದ ಮ್ಯಾಗ್ಲೆವ್ (Maglev) ರೈಲನ್ನು ಯಶಸ್ವಿಯಾಗಿ ಪರೀಕ್ಷಿಸುವ ಮೂಲಕ ಹೊಸ ವಿಶ್ವ ದಾಖಲೆಯನ್ನು ನಿರ್ಮಿಸಿದೆ. ಕೇವಲ ಎರಡು ಸೆಕೆಂಡ್‌ಗಳಲ್ಲಿ ಗಂಟೆಗೆ 700 ಕಿಲೋಮೀಟರ್ ವೇಗ ತಲುಪಿರುವ ಈ ರೈಲು ಇದೀಗ ಜಗತ್ತಿನಾದ್ಯಂತ ಚರ್ಚೆಯ ವಿಷಯವಾಗಿದ್ದು, ಅದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದೆ.

ಚೀನಾದ ರಾಷ್ಟ್ರೀಯ ರಕ್ಷಣಾ ತಂತ್ರಜ್ಞಾನ ವಿಶ್ವವಿದ್ಯಾಲಯ (National University of Defense Technology)ದ ವಿಜ್ಞಾನಿಗಳು ಈ ಅತ್ಯಾಧುನಿಕ ಮ್ಯಾಗ್ಲೆವ್ ರೈಲಿನ ಪರೀಕ್ಷೆಯನ್ನು ಯಶಸ್ವಿಯಾಗಿ ನಡೆಸಿದ್ದಾರೆ. ಸುಮಾರು 400 ಮೀಟರ್ ಉದ್ದದ ವಿಶೇಷ ಟ್ರ್ಯಾಕ್‌ನಲ್ಲಿ ಈ ಪ್ರಯೋಗ ನಡೆದಿದ್ದು, ಅತ್ಯಂತ ಕಡಿಮೆ ಅವಧಿಯಲ್ಲಿ ಅಸಾಧಾರಣ ವೇಗದ ಜೊತೆಗೆ ಸುರಕ್ಷಿತವಾಗಿ ರೈಲನ್ನು ನಿಲ್ಲಿಸುವುದೂ ವಿಜ್ಞಾನಿಗಳಿಗೆ ಸಾಧ್ಯವಾಗಿದೆ. ಸುಮಾರು 1,000 ಕಿಲೋಗ್ರಾಂ ತೂಕದ ಈ ರೈಲು, ಎರಡು ಸೆಕೆಂಡ್‌ಗಳಲ್ಲಿ 700 ಕಿ.ಮೀ ವೇಗ ತಲುಪಿರುವುದು ವಿಶ್ವ ಸಾರಿಗೆ ಇತಿಹಾಸದಲ್ಲೇ ಅಪರೂಪದ ಸಾಧನೆಯಾಗಿದೆ.

ಈ ರೈಲು ‘ಸೂಪರ್ ಕಂಡಕ್ಟಿಂಗ್ ಎಲೆಕ್ಟ್ರಿಕ್ ಮ್ಯಾಗ್ಲೆವ್’ ತಂತ್ರಜ್ಞಾನವನ್ನು ಬಳಸಿಕೊಂಡಿದೆ. ಮ್ಯಾಗ್ನೆಟಿಕ್ ಲೆವಿಟೇಶನ್ ತಂತ್ರಜ್ಞಾನದಿಂದಾಗಿ ರೈಲು ಟ್ರ್ಯಾಕ್‌ನ ಮೇಲೆ ತೇಲುತ್ತಾ ಸಾಗುತ್ತದೆ. ಇದರಿಂದ ಘರ್ಷಣೆ ಶೂನ್ಯವಾಗಿದ್ದು, ಸಾಮಾನ್ಯ ರೈಲುಗಳಿಗಿಂತ ವೇಗವಾಗಿ ಸಾಗುತ್ತದೆ. ತಜ್ಞರ ಪ್ರಕಾರ, ಇದು ಇದುವರೆಗೂ ಅಭಿವೃದ್ಧಿಪಡಿಸಿರುವ ಅತೀ ವೇಗದ ಸೂಪರ್ ಕಂಡಕ್ಟಿಂಗ್ ಮ್ಯಾಗ್ಲೆವ್ ರೈಲು ಎಂದು ಪರಿಗಣಿಸಲಾಗಿದೆ.

ಈ ರೈಲಿನ ವೇಗವರ್ಧನೆ ಸಾಮರ್ಥ್ಯ ಅಷ್ಟೊಂದು ಪ್ರಬಲವಾಗಿದ್ದು, ಅದನ್ನು ರಾಕೆಟ್ ಉಡಾವಣಾ ತಂತ್ರಜ್ಞಾನಕ್ಕೆ ಹೋಲಿಕೆ ಮಾಡಲಾಗುತ್ತಿದೆ. ಕೆಲ ವಿಜ್ಞಾನಿಗಳು ಇದೇ ಎಲೆಕ್ಟ್ರೋಮ್ಯಾಗ್ನೆಟಿಕ್ ವ್ಯವಸ್ಥೆಯನ್ನು ಭವಿಷ್ಯದಲ್ಲಿ ರಾಕೆಟ್‌ಗಳನ್ನು ಉಡಾವಣೆ ಮಾಡಲು ಬಳಸಬಹುದು ಎಂಬ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ. ರೈಲು ಪರೀಕ್ಷೆಯ ಸಂದರ್ಭದಲ್ಲಿ ಅದು ಮಿಂಚಿನಂತೆ ಕಣ್ಮರೆಯಾದ ದೃಶ್ಯ ನೋಡುಗರಿಗೆ ಸಿನಿಮಾದ ದೃಶ್ಯವನ್ನೇ ನೆನಪಿಸುವಂತಿತ್ತು.

ಈ ಯೋಜನೆಯ ಹಿಂದೆ ಚೀನಾದ ವಿಜ್ಞಾನಿಗಳು ಕಳೆದ 10 ವರ್ಷಗಳಿಂದ ನಿರಂತರ ಸಂಶೋಧನೆ ಮತ್ತು ಪರಿಶ್ರಮ ವಹಿಸಿದ್ದಾರೆ. ಈ ವರ್ಷದ ಜನವರಿ ತಿಂಗಳಲ್ಲಿ ಇದೇ ಮ್ಯಾಗ್ಲೆವ್ ರೈಲು ಗಂಟೆಗೆ 648 ಕಿಲೋಮೀಟರ್ ವೇಗ ಸಾಧಿಸಿತ್ತು. ಇದೀಗ ಅದನ್ನೂ ಮೀರಿಸಿ 700 ಕಿ.ಮೀ ವೇಗ ತಲುಪಿರುವುದು ಚೀನಾದ ತಾಂತ್ರಿಕ ಪ್ರಾಬಲ್ಯವನ್ನು ಮತ್ತೊಮ್ಮೆ ಸಾಬೀತುಪಡಿಸಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 02 23T233124.487

ಮದುವೆ ಸಂಭ್ರಮದ ನಡುವೆ ವಿಷ ಸೇವಿಸಿದ ಸಹೋದರಿಯರು! ಜೋಧ್‌ಪುರದಲ್ಲಿ ಬೆಚ್ಚಿಬೀಳಿಸುವ ಘಟನೆ

by ಯಶಸ್ವಿನಿ ಎಂ
February 23, 2026 - 11:34 pm
0

Untitled design 2026 02 23T230555.946

BREAKING: 7 ಪ್ರಯಾಣಿಕರಿದ್ದ ಏರ್ ಆಂಬ್ಯುಲೆನ್ಸ್ ಪತನ: ದೆಹಲಿಗೆ ತೆರಳುತ್ತಿದ್ದ ವೇಳೆ ಸಂಭವಿಸಿದ ಘೋರ ದುರಂತ

by ಯಶಸ್ವಿನಿ ಎಂ
February 23, 2026 - 11:08 pm
0

Untitled design 2026 02 23T222911.503

ಮಾರ್ಚ್ 6 ರಂದು ತೆರೆಗೆ ಬರಲಿದೆ ಡಾರ್ಕ್ ಕಾಮಿಡಿ ಕಥಾಹಂದರ ಹೊಂದಿರುವ ʼಗಾರ್ಜಿಯಸ್ ರಾಸ್ಕಲ್ʼ

by ಯಶಸ್ವಿನಿ ಎಂ
February 23, 2026 - 10:38 pm
0

Untitled design 2026 02 23T215546.956

ಲಕ್ನೋ ಭೀಕರ ರಸ್ತೆ ಅಪಘಾತ: ಡಬಲ್ ಡೆಕ್ಕರ್ ಬಸ್ ಪಲ್ಟಿಯಾಗಿ ಸ್ಥಳದಲ್ಲೇ ಐವರು ಸಾ*ವು

by ಯಶಸ್ವಿನಿ ಎಂ
February 23, 2026 - 10:02 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 02 23T233124.487
    ಮದುವೆ ಸಂಭ್ರಮದ ನಡುವೆ ವಿಷ ಸೇವಿಸಿದ ಸಹೋದರಿಯರು! ಜೋಧ್‌ಪುರದಲ್ಲಿ ಬೆಚ್ಚಿಬೀಳಿಸುವ ಘಟನೆ
    February 23, 2026 | 0
  • Untitled design 2026 02 23T230555.946
    BREAKING: 7 ಪ್ರಯಾಣಿಕರಿದ್ದ ಏರ್ ಆಂಬ್ಯುಲೆನ್ಸ್ ಪತನ: ದೆಹಲಿಗೆ ತೆರಳುತ್ತಿದ್ದ ವೇಳೆ ಸಂಭವಿಸಿದ ಘೋರ ದುರಂತ
    February 23, 2026 | 0
  • Untitled design 2026 02 23T215546.956
    ಲಕ್ನೋ ಭೀಕರ ರಸ್ತೆ ಅಪಘಾತ: ಡಬಲ್ ಡೆಕ್ಕರ್ ಬಸ್ ಪಲ್ಟಿಯಾಗಿ ಸ್ಥಳದಲ್ಲೇ ಐವರು ಸಾ*ವು
    February 23, 2026 | 0
  • Untitled design 2026 02 23T213506.986
    ನಾಳೆ ಕೊಪ್ಪಳ ಬಂದ್‌: ಶಾಲಾ-ಕಾಲೇಜುಗಳಿಗೆ ರಜೆ, ವಿವಿ ಪರೀಕ್ಷೆ ಮುಂದೂಡಿಕೆ
    February 23, 2026 | 0
  • Untitled design 2026 02 23T203609.348
    ನೀವು ತಿನ್ನೋ ಚಿಪ್ಸ್ ಸಿಗರೇಟ್‌ಗಿಂತಲೂ ಡೇಂಜರ್! ಸಂಶೋಧನೆಯಲ್ಲಿ ಬಯಲಾಯ್ತು ಶಾಕಿಂಗ್ ಸತ್ಯ
    February 23, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version