• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, February 2, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಮೇಯರ್ ಮನೆಯಲ್ಲಿ 13.5 ಟನ್ ಚಿನ್ನ, 23 ಟನ್ ನಗದು ಪತ್ತೆ: ಹಣ ಎಣಿಸಲಾಗದೆ ಜೆಸಿಬಿ ತಂದ ಅಧಿಕಾರಿಗಳು

ಯಶಸ್ವಿನಿ ಎಂ by ಯಶಸ್ವಿನಿ ಎಂ
January 30, 2026 - 3:53 pm
in Flash News, ವಿದೇಶ
0 0
0
Untitled design 2026 01 30T153908.149

ಬೀಜಿಂಗ್: ಭ್ರಷ್ಟಾಚಾರದ ವಿರುದ್ಧ ಚೀನಾ ವಿಶ್ವದಲ್ಲೇ ಅತ್ಯಂತ ಕಠಿಣ ಶೂನ್ಯ ಸಹಿಷ್ಣುತಾ ನೀತಿ (Zero Tolerance Policy) ಹೊಂದಿದೆ ಎಂಬ ಮಾತಿದೆ. ಆದರೆ, ಇತ್ತೀಚೆಗೆ ಬೆಳಕಿಗೆ ಬಂದಿರುವ ಒಂದು ಪ್ರಕರಣ ಈ ಮಾತನ್ನೇ ಅಣಕಿಸುವಂತಿದೆ. ಚೀನಾದ ಹೈಕೌ ನಗರದ ಮಾಜಿ ಮೇಯರ್ ಒಬ್ಬರ ಮನೆಯಲ್ಲಿ ಪತ್ತೆಯಾದ ಸಂಪತ್ತು ಇಡೀ ವಿಶ್ವವನ್ನೇ ಬೆಚ್ಚಿಬೀಳಿಸಿದೆ. ಕೆಜಿಗಟ್ಟಲೆ ಅಲ್ಲ, ಬದಲಿಗೆ ಟನ್‌ಗಟ್ಟಲೆ ಚಿನ್ನ ಮತ್ತು ನಗದು ಪತ್ತೆಯಾಗಿರುವುದು ಅಚ್ಚರಿಗೆ ಕಾರಣವಾಗಿದೆ.

ತನಿಖಾ ತಂಡಕ್ಕೆ ಕಾದಿತ್ತು ಅಚ್ಚರಿ

ಭ್ರಷ್ಟಾಚಾರದ ಆರೋಪದ ಮೇಲೆ ಹೈಕೌ ನಗರದ ಮಾಜಿ ಮೇಯರ್ ಜಾಂಗ್ ಕ್ವಿ ಅವರ ನಿವಾಸದ ಮೇಲೆ ಚೀನಾದ ತನಿಖಾ ಸಂಸ್ಥೆಗಳು ದಾಳಿ ನಡೆಸಿದ್ದಾರೆ. ಮನೆಯ ನೆಲಮಳಿಗೆಯಲ್ಲಿ ಕಪಾಟುಗಳ ತುಂಬಾ ಇಟ್ಟಿದ್ದ ಚಿನ್ನದ ಗಟ್ಟಿಗಳನ್ನು ನೋಡಿ ಅಧಿಕಾರಿಗಳೇ ದಂಗಾಗಿದ್ದಾರೆ. ಒಟ್ಟು 13.5 ಟನ್ ಚಿನ್ನ ಇಲ್ಲಿ ಪತ್ತೆಯಾಗಿದೆ. ಇದರ ಮೌಲ್ಯ ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ನೂರಾರು ಕೋಟಿ ರೂಪಾಯಿಗಳಿಗೂ ಅಧಿಕ.

RelatedPosts

ಪೋಷಕರೇ ಎಚ್ಚರ! 36 ಗಂಟೆಗಳಲ್ಲಿ 12 ಮಕ್ಕಳು ಮಾಯ: ಮುಂಬೈನಲ್ಲಿ ಹೈ ಅಲರ್ಟ್ ಘೋಷಣೆ

ಗಾಳಿಪಟದ ಚೈನೀಸ್ ಮಾಂಜಾದಿಂದ ಯುವಕನ ಕಾಲಿನ ನರಗಳೇ ಕಟ್

ಭೂ ಹಗರಣ ಕೇಸ್‌: ಬಾಂಗ್ಲಾದೇಶದ ಮಾಜಿ ಪ್ರಧಾನಿ ಶೇಖ್ ಹಸೀನಾಗೆ 10 ವರ್ಷ ಜೈಲು ಶಿಕ್ಷೆ

ಉದ್ಯಮಿ ಸಿಜೆ ರಾಯ್ ಪ್ರಕರಣ: ನಿರ್ಮಲಾ ಸೀತಾರಾಮನ್‌ಗೆ ಪತ್ರ ಬರೆದ ಕೇರಳ ಸಿಎಂ ಪಿಣರಾಯಿ ವಿಜಯನ್

ADVERTISEMENT
ADVERTISEMENT

🔴 In China, a search of the house of a mayor accused of corruption uncovered 13.5 tons of gold, 23 tons of cash, and numerous luxury vehicles.

The mayor was sentenced to death for corruption.pic.twitter.com/cUwSDZXW3y

— China pulse 🇨🇳 (@Eng_china5) January 29, 2026

ಹಣ ಎಣಿಸಲು ಸಾಧ್ಯವಾಗದೆ ತೂಕ ಮಾಡಿದ ಅಧಿಕಾರಿಗಳು

ಚಿನ್ನದ ಜೊತೆಗೆ ಮನೆಯಲ್ಲಿ ಪತ್ತೆಯಾದ ನಗದಿನ ಪ್ರಮಾಣ ಇನ್ನೂ ಹೆಚ್ಚಾಗಿತ್ತು. ಈ ಬಗ್ಗೆ ಅಧಿಕಾರಿಗಳು ತಿಳಿಸಿದಂತೆ, ಸುಮಾರು 23 ಟನ್ ತೂಕದ ನಗದು ಹಣ ಸಿಕ್ಕಿದೆ. ನೋಟುಗಳನ್ನು ಎಣಿಸಲು ಸಾಧ್ಯವಾಗದ ಕಾರಣ, ಅವುಗಳನ್ನು ತೂಕದ ಮೂಲಕ ಅಂದಾಜಿಸಲಾಗಿದೆ. ಈ ನಗದು ಚೀನಾ ಮತ್ತು ವಿದೇಶಿ ಕರೆನ್ಸಿಗಳ ರೂಪದಲ್ಲಿತ್ತು. ಇದರೊಂದಿಗೆ ಡಜನ್‌ಗಟ್ಟಲೆ ಐಷಾರಾಮಿ ಕಾರುಗಳು, ಚೀನಾ ಸೇರಿದಂತೆ ವಿದೇಶಗಳಲ್ಲಿರುವ ದುಬಾರಿ ಹೋಟೆಲ್‌ಗಳು ಮತ್ತು ವಿಲ್ಲಾಗಳ ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದೆ. ಇವುಗಳ ಒಟ್ಟು ಮೌಲ್ಯ ಶತಕೋಟಿ ಡಾಲರ್‌ಗಳಿಗೂ ಹೆಚ್ಚು ಎಂದು ಅಂದಾಜಿಸಲಾಗಿದೆ.

ಹತ್ತು ವರ್ಷಗಳ ವ್ಯವಸ್ಥಿತ ಲೂಟಿ

ವರದಿಗಳ ಪ್ರಕಾರ, ಈ ಮೇಯರ್ ತನ್ನ 10 ವರ್ಷಗಳ ಅಧಿಕಾರಾವಧಿಯಲ್ಲಿ ಪ್ರತಿ ಸರ್ಕಾರಿ ಕೆಲಸಕ್ಕೂ ಲಂಚ ಪಡೆಯುತ್ತಿದ್ದರು. ಸರ್ಕಾರಿ ಒಪ್ಪಂದಗಳು, ಭೂ ವ್ಯವಹಾರಗಳು ಮತ್ತು ಬೃಹತ್ ನಿರ್ಮಾಣ ಯೋಜನೆಗಳಲ್ಲಿ ಕೈಹಾಕಿ ಅಕ್ರಮವಾಗಿ ಹಣ ಗಳಿಸಿದ್ದರು. ಈ ಕಪ್ಪು ಹಣವನ್ನು ವಿದೇಶಿ ಬ್ಯಾಂಕ್ ಖಾತೆಗಳು ಮತ್ತು ಶೆಲ್ ಕಂಪನಿಗಳ ಮೂಲಕ ಸಾಗಿಸಿರುವುದು ತನಿಖೆಯಲ್ಲಿ ದೃಢಪಟ್ಟಿದೆ.

ಚೀನಾದಲ್ಲಿ ಭ್ರಷ್ಟಾಚಾರಕ್ಕೆ ಕ್ಷಮೆಯೇ ಇಲ್ಲ ಎಂಬ ನಿಯಮದಂತೆ, ನ್ಯಾಯಾಲಯವು ಈ ಪ್ರಕರಣವನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿದೆ. ಅಧಿಕಾರ ದುರುಪಯೋಗ ಮತ್ತು ಸಾರ್ವಜನಿಕ ನಿಧಿಯ ಲೂಟಿ ಮಾಡಿದ ಆರೋಪದ ಮೇಲೆ ಹೈಕೌನ ಈ ಮಾಜಿ ಮೇಯರ್‌ಗೆ ನ್ಯಾಯಾಲಯವು ಮರಣದಂಡನೆ ಶಿಕ್ಷೆಯನ್ನು ವಿಧಿಸಿದೆ. ಸದ್ಯ ಸೋಶಿಯಲ್ ಮೀಡಿಯಾದಲ್ಲಿ ಈ ದಾಳಿಯ ವಿಡಿಯೋಗಳು ಸಖತ್ ವೈರಲ್ ಆಗುತ್ತಿದೆ.

ShareSendShareTweetShare
ಯಶಸ್ವಿನಿ ಎಂ

ಯಶಸ್ವಿನಿ ಎಂ

ಕನ್ನಡದ ಖಾಸಗಿ ಟಿವಿ ಸುದ್ದಿ ವಾಹಿನಿಯಲ್ಲಿ ಒಂದು ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ.ಇದರೊಟ್ಟಿಗೆ ಪುಸ್ತಕ ಓದುವುದು, ಟ್ರಾವೆಲ್ ಮಾಡುವ ಹವ್ಯಾಸ ಇದೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.

Please login to join discussion

ತಾಜಾ ಸುದ್ದಿ

Untitled design 2026 02 02T172920.179

ʼಕರಿಕಾಡʼ ಟೀಸರ್, ಸಾಂಗ್ಸ್ ಹಿಟ್.. ಟ್ರೈಲರ್ ಸಖತ್ ಇಂಪ್ರೆಸ್ಸೀವ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
February 2, 2026 - 5:37 pm
0

BeFunky collage 2026 02 02T172313.913

ರಾಷ್ಟ್ರಪತಿಗಳ ಅಂಗಳಕ್ಕೆ ತಲುಪಿದ ದ್ವೇಷ ಭಾಷಣ ಮಸೂದೆ: ಸಹಿ ಹಾಕಲು ನಿರಾಕರಿಸಿದ ರಾಜ್ಯಪಾಲರು

by ಶ್ರೀದೇವಿ ಬಿ. ವೈ
February 2, 2026 - 5:24 pm
0

BeFunky collage 2026 02 02T165047.677

ರೈಲ್ವೆ ಇಲಾಖೆಯಲ್ಲಿ ಭಾರೀ ಹಗರಣ ಬಯಲು: ನಿವೃತ್ತ ನೌಕರರಿಗೆ ಕೊಡ್ತಿದ್ದ ಬೆಳ್ಳಿ ಪದಕವೇ ನಕಲಿ..!

by ಶ್ರೀದೇವಿ ಬಿ. ವೈ
February 2, 2026 - 5:04 pm
0

Untitled design 2026 02 02T164727.311

ಪೋಷಕರೇ ಎಚ್ಚರ! 36 ಗಂಟೆಗಳಲ್ಲಿ 12 ಮಕ್ಕಳು ಮಾಯ: ಮುಂಬೈನಲ್ಲಿ ಹೈ ಅಲರ್ಟ್ ಘೋಷಣೆ

by ಯಶಸ್ವಿನಿ ಎಂ
February 2, 2026 - 4:58 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 02 02T164727.311
    ಪೋಷಕರೇ ಎಚ್ಚರ! 36 ಗಂಟೆಗಳಲ್ಲಿ 12 ಮಕ್ಕಳು ಮಾಯ: ಮುಂಬೈನಲ್ಲಿ ಹೈ ಅಲರ್ಟ್ ಘೋಷಣೆ
    February 2, 2026 | 0
  • Untitled design 2026 02 02T163134.142
    ಗಾಳಿಪಟದ ಚೈನೀಸ್ ಮಾಂಜಾದಿಂದ ಯುವಕನ ಕಾಲಿನ ನರಗಳೇ ಕಟ್
    February 2, 2026 | 0
  • Untitled design 2026 02 02T161208.487
    ಭೂ ಹಗರಣ ಕೇಸ್‌: ಬಾಂಗ್ಲಾದೇಶದ ಮಾಜಿ ಪ್ರಧಾನಿ ಶೇಖ್ ಹಸೀನಾಗೆ 10 ವರ್ಷ ಜೈಲು ಶಿಕ್ಷೆ
    February 2, 2026 | 0
  • Untitled design 2026 02 02T154939.525
    ಉದ್ಯಮಿ ಸಿಜೆ ರಾಯ್ ಪ್ರಕರಣ: ನಿರ್ಮಲಾ ಸೀತಾರಾಮನ್‌ಗೆ ಪತ್ರ ಬರೆದ ಕೇರಳ ಸಿಎಂ ಪಿಣರಾಯಿ ವಿಜಯನ್
    February 2, 2026 | 0
  • BeFunky collage 2026 02 02T153810.234
    ನಮ್ಮ ಬುಲ್ಡೋಜರ್ಸ್ ಮುಂದೆ ಬೆಂಗಾಲ್ ಟೈಗರ್ಸ್ ಠುಸ್
    February 2, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version