• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, August 30, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ವಿದೇಶ

ಜನಸಂಖ್ಯೆ ಕುಸಿತಕ್ಕೆ ಬ್ರೇಕ್ ಹಾಕಲು ಚೀನಾ ಹೊಸ ತಂತ್ರ? ಕಾಂಡೋಮ್ ಮೇಲೆ ಶೇ.13 ತೆರಿಗೆ!

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
December 13, 2025 - 6:43 pm
in ವಿದೇಶ
0 0
0
Untitled design 2025 12 13T184156.425

RelatedPosts

ಕೀವ್ ಸಿಟಿ ಮೇಲೆ ಬಿತ್ತು ಇಸ್ಕಂದರ್ ಮಿಸೈಲ್!

ನೇಪಾಳ ಪ್ರವಾಹ: 700ರ ಗಡಿ ದಾಟಿದ ಸಾವಿನ ಸಂಖ್ಯೆ, 3,000ಕ್ಕೂ ಹೆಚ್ಚು ಜನರು ನಾಪತ್ತೆ

ಕೀವ್ ಮೇಲೆ ರಷ್ಯಾ ಡ್ರೋನ್‌ಗಳ ದಾಳಿ; 27 ಮಂದಿ ಸಾವು

ತಾಷ್ಕೆಂಟ್‌ನಲ್ಲಿ ಮೋದಿ: ಆತ್ಮೀಯವಾಗಿ ಸ್ವಾಗತಿಸಿದ ಉಜ್ಬೇಕಿಸ್ತಾನ್ ಅಧ್ಯಕ್ಷ

ADVERTISEMENT
ADVERTISEMENT

ಬೀಜಿಂಗ್: ಜನನ ಪ್ರಮಾಣದಲ್ಲಿ ತೀವ್ರ ಕುಸಿತವನ್ನು ಎದುರಿಸುತ್ತಿರುವ ಚೀನಾ ಇದೀಗ ಹೊಸ ನಿರ್ಧಾರ ಕೈಗೊಂಡಿದೆ. ಸುಮಾರು ಮೂರು ದಶಕಗಳ ಕಾಲ ನೀಡಲಾಗಿದ್ದ ತೆರಿಗೆ ವಿನಾಯಿತಿಗೆ ಅಂತ್ಯ ಹಾಡಿ, ಗರ್ಭನಿರೋಧಕ ಔಷಧಗಳು ಹಾಗೂ ಕಾಂಡೋಮ್‌ಗಳ ಮೇಲೆ ಶೇ.13ರಷ್ಟು ತೆರಿಗೆ ವಿಧಿಸುವಂತೆ ಚೀನಾ ಸರ್ಕಾರ ಆದೇಶ ಹೊರಡಿಸಿದೆ. ಜನವರಿ 1ರಿಂದ ಈ ಪರಿಷ್ಕೃತ ತೆರಿಗೆ ಕಾನೂನು ಜಾರಿಯಾಗಲಿದೆ.

ಚೀನಾದಲ್ಲಿ 1993ರಲ್ಲಿ ಮೊದಲ ಬಾರಿಗೆ ಕಾಂಡೋಮ್ ಮತ್ತು ಗರ್ಭನಿರೋಧಕ ವಸ್ತುಗಳಿಗೆ ತೆರಿಗೆ ವಿನಾಯಿತಿ ನೀಡಲಾಗಿತ್ತು. ಆ ಸಮಯದಲ್ಲಿ ದೇಶದಲ್ಲಿ ಸಾವಿನ ಪ್ರಮಾಣ ಹೆಚ್ಚಾಗುತ್ತಿದ್ದು, ಜನನ ದರ ಸ್ಥಿರವಾಗಿರಲಿಲ್ಲ. ಹೀಗಾಗಿ ಜನಸಂಖ್ಯೆ ಹೆಚ್ಚಿಸಲು ಸರ್ಕಾರ ಈ ನಿರ್ಧಾರ ತೆಗೆದುಕೊಂಡಿತ್ತು. ಆದರೆ ಇದೀಗ ಪರಿಸ್ಥಿತಿ ಬದಲಾಗಿದ್ದು, ಜನನ ದರವನ್ನು ಮತ್ತೊಮ್ಮೆ ಉತ್ತೇಜಿಸಲು ಚೀನಾ ಹೊಸ ತಂತ್ರ ಅನುಸರಿಸುತ್ತಿದೆ.

2023ರಲ್ಲಿ ವಿಶ್ವದ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ದೇಶ ಎಂಬ ಸ್ಥಾನವನ್ನು ಚೀನಾ ಕಳೆದುಕೊಂಡು, ಭಾರತ ಆ ಸ್ಥಾನಕ್ಕೆ ಏರಿತ್ತು. ಇದರ ಪ್ರಮುಖ ಕಾರಣವೆಂದರೆ ಚೀನಾದಲ್ಲಿ ಜನನ ಪ್ರಮಾಣಕ್ಕಿಂತ ಮರಣ ದರ ಹೆಚ್ಚಾಗಿರುವುದು. ಕಳೆದ ಮೂರು ವರ್ಷಗಳಿಂದ ಚೀನಾದ ಜನಸಂಖ್ಯೆ ಸತತವಾಗಿ ಇಳಿಕೆಯಾಗುತ್ತಿದ್ದು, ಇದು ಸರ್ಕಾರಕ್ಕೆ ದೊಡ್ಡ ಸವಾಲಾಗಿ ಪರಿಣಮಿಸಿದೆ.

ಅಧಿಕೃತ ಅಂಕಿಅಂಶಗಳ ಪ್ರಕಾರ, 2024ರಲ್ಲಿ ಚೀನಾದಲ್ಲಿ ಕೇವಲ 9.54 ಮಿಲಿಯನ್ ಜನನ ಪ್ರಮಾಣ ದಾಖಲಾಗಿವೆ. ಆದರೆ ಒಂದು ದಶಕದ ಹಿಂದೆ, ಅಂದರೆ 2014–15ರ ವೇಳೆಗೆ ಜನನ ಪ್ರಮಾಣ 18.8 ಮಿಲಿಯನ್‌ಗಳಷ್ಟಿತ್ತು. ಈ ಕುಸಿತವೇ ಚೀನಾವನ್ನು ಕಠಿಣ ನಿರ್ಧಾರಗಳತ್ತ ಒತ್ತಾಯಿಸಿದೆ.

ಚೀನಾ ಬಹುಕಾಲ ‘ಒಂದು ಮಗು ನೀತಿ’ಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಿತ್ತು. 2015ರಲ್ಲಿ ಈ ನೀತಿಯನ್ನು ಸಡಿಲಿಸಿ ಎರಡು ಮಕ್ಕಳಿಗೆ ಅವಕಾಶ ನೀಡಲಾಯಿತು. ಬಳಿಕ 2021ರಲ್ಲಿ ಮೂರು ಮಕ್ಕಳ ನೀತಿಯನ್ನು ಜಾರಿಗೊಳಿಸಲಾಯಿತು. ಆದರೂ ಜನನ ದರದಲ್ಲಿ ನಿರೀಕ್ಷಿತ ಏರಿಕೆ ಕಂಡುಬಂದಿಲ್ಲ. ಯುವ ಜನತೆ ಮದುವೆ ಮತ್ತು ಮಕ್ಕಳ ವಿಚಾರದಲ್ಲಿ ಹಿಂದೇಟು ಹಾಕುತ್ತಿರುವುದು ಸರ್ಕಾರದ ಆತಂಕವನ್ನು ಹೆಚ್ಚಿಸಿದೆ.

ಈ ಹಿನ್ನಲೆಯಲ್ಲಿ, ಗರ್ಭನಿರೋಧಕ ವಸ್ತುಗಳ ಮೇಲೆ ತೆರಿಗೆ ವಿಧಿಸುವ ಮೂಲಕ ಜನರು ಹೆಚ್ಚಿನ ಮಕ್ಕಳನ್ನು ಹೊಂದುವಂತೆ ಪ್ರೋತ್ಸಾಹಿಸುವ ಉದ್ದೇಶವನ್ನು ಚೀನಾ ಹೊಂದಿದೆ ಎಂದು ವಿಶ್ಲೇಷಿಸಲಾಗುತ್ತಿದೆ. ಆದರೆ ಈ ನಿರ್ಧಾರ ಹಲವು ವಿವಾದಗಳಿಗೆ ಕಾರಣವಾಗಿದೆ.

ಸಾರ್ವಜನಿಕ ಆರೋಗ್ಯ ತಜ್ಞರು ಈ ಕ್ರಮದ ಬಗ್ಗೆ ಗಂಭೀರ ಎಚ್ಚರಿಕೆ ನೀಡಿದ್ದಾರೆ. ಕಾಂಡೋಮ್ ಹಾಗೂ ಗರ್ಭನಿರೋಧಕಗಳ ಬೆಲೆ ಏರಿಕೆಯಿಂದ ಅನೇಕರು ಅವುಗಳನ್ನು ಬಳಸುವುದನ್ನು ಕಡಿಮೆ ಮಾಡಬಹುದು. ಇದರಿಂದ  ಗರ್ಭಧಾರಣೆ, ಹೆಚ್ಚಿದ ಗರ್ಭಪಾತಗಳು ಮತ್ತು ಲೈಂಗಿಕ ಆರೋಗ್ಯ ಸಮಸ್ಯೆಗಳು ಹೆಚ್ಚುವ ಸಾಧ್ಯತೆ ಇದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 08 30T145402.095

ಕೀವ್ ಸಿಟಿ ಮೇಲೆ ಬಿತ್ತು ಇಸ್ಕಂದರ್ ಮಿಸೈಲ್!

by Hemanth Kumar S
August 30, 2026 - 2:57 pm
0

Untitled design 2026 08 30T144330.653

ಮೆಸ್ಸಿ ಕಾರ್ಯಕ್ರಮದ ಅವ್ಯವಸ್ಥೆ : ಟಿಕೆಟ್ ಹಣ ವಾಪಸ್ ಘೋಷಿಸಿದ ಸಿಎಂ!

by ದಿಶಾ ಕೆ. ಎಸ್.
August 30, 2026 - 2:44 pm
0

Untitled design 2026 08 30T134214.658

ಚಿಕ್ಕು weds ಪಾವನಾ: ಉದ್ಯಮಿ ಕೈ ಹಿಡಿದ ಕಾಮಿಡಿ ಸ್ಟಾರ್!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
August 30, 2026 - 1:44 pm
0

Untitled design 2026 08 30T132445.391

ಬೆಂಗಳೂರಿಗರಿಗೆ ಗುಡ್‌ನ್ಯೂಸ್: ಸೆಪ್ಟೆಂಬರ್‌ನಲ್ಲಿ ಪಿಂಕ್‌ ಲೈನ್‌ ಮೆಟ್ರೋ ಸಂಚಾರ ಆರಂಭ?

by ದಿಶಾ ಕೆ. ಎಸ್.
August 30, 2026 - 1:26 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 08 30T145402.095
    ಕೀವ್ ಸಿಟಿ ಮೇಲೆ ಬಿತ್ತು ಇಸ್ಕಂದರ್ ಮಿಸೈಲ್!
    August 30, 2026 | 0
  • Untitled design 2026 08 30T130106.663
    ನೇಪಾಳ ಪ್ರವಾಹ: 700ರ ಗಡಿ ದಾಟಿದ ಸಾವಿನ ಸಂಖ್ಯೆ, 3,000ಕ್ಕೂ ಹೆಚ್ಚು ಜನರು ನಾಪತ್ತೆ
    August 30, 2026 | 0
  • ಹೆದ್ದಾರಿಯಲ್ಲಿ ಹೊತ್ತಿ ಉರಿದ ಕಾರು ಚಾಲಕ ಪಾರು! (13)
    ಕೀವ್ ಮೇಲೆ ರಷ್ಯಾ ಡ್ರೋನ್‌ಗಳ ದಾಳಿ; 27 ಮಂದಿ ಸಾವು
    August 29, 2026 | 0
  • ಹೆದ್ದಾರಿಯಲ್ಲಿ ಹೊತ್ತಿ ಉರಿದ ಕಾರು ಚಾಲಕ ಪಾರು! (14)
    ತಾಷ್ಕೆಂಟ್‌ನಲ್ಲಿ ಮೋದಿ: ಆತ್ಮೀಯವಾಗಿ ಸ್ವಾಗತಿಸಿದ ಉಜ್ಬೇಕಿಸ್ತಾನ್ ಅಧ್ಯಕ್ಷ
    August 29, 2026 | 0
  • ಹೆದ್ದಾರಿಯಲ್ಲಿ ಹೊತ್ತಿ ಉರಿದ ಕಾರು ಚಾಲಕ ಪಾರು! (9)
    ಪ್ರವಾಹದಲ್ಲಿ ಕೊಚ್ಚಿಬಂದ ಬ್ಯಾಂಕ್ ಲಾಕರ್ ಒಡೆದು 57 ಲಕ್ಷ ಲೂಟಿ: 29 ಮಂದಿ ಅರೆಸ್ಟ್!
    August 29, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version