• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, July 10, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ವಿದೇಶ

ಚೀನಾದ ಶೂ ಕಾರ್ಖಾನೆಯಲ್ಲಿ ಭೀಕರ ಬೆಂಕಿ ಅವಘಡ: 28 ಮಂದಿ ಸಾವು

ದಿಶಾ ಕೆ. ಎಸ್. by ದಿಶಾ ಕೆ. ಎಸ್.
July 10, 2026 - 11:06 am
in ವಿದೇಶ
0 0
0
Web Photo Editor 2026 07 10T100722.080

ಚೀನಾದ ಫುಜಿಯಾನ್ ಪ್ರಾಂತ್ಯದ ಜಿಂಜಿಯಾಂಗ್‌ನಲ್ಲಿ ಇರುವ ಶೂ ಕಾರ್ಖಾನೆಯಲ್ಲಿ ಸಂಭವಿಸಿದ ಭಾರೀ ಅಗ್ನಿ ಅವಘಡದಲ್ಲಿ ಕನಿಷ್ಠ 28 ಮಂದಿ ಮೃತಪಟ್ಟಿರುವುದಾಗಿ ವರದಿಯಾಗಿದೆ. ಅಗ್ನಿ ಅವಘಡದ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಕಾರ್ಖಾನೆಯಿಂದ ಆಕಾಶಮುಟ್ಟುವಷ್ಟು ದಟ್ಟ ಹೊಗೆ ಎದ್ದಿರುವುದು, ಕಟ್ಟಡದ ಮೇಲ್ಚಾವಣಿಯಲ್ಲಿ ಕೆಲವರು ಸಿಲುಕಿಕೊಂಡಿರುವುದು ವಿಡಿಯೋಗಳಲ್ಲಿ ಕಂಡುಬಂದಿದೆ. ಬೆಂಕಿ ಹೊತ್ತಿಕೊಂಡ ಸಮಯದಲ್ಲಿ ಕಾರ್ಖಾನೆಯಲ್ಲಿ ಸುಮಾರು 240 ಮಂದಿ ಕೆಲಸ ಮಾಡುತ್ತಿದ್ದರು ಎಂದು ವರದಿಯಾಗಿದೆ. ಅವರಲ್ಲಿ ಹಲವರು ಸುರಕ್ಷಿತವಾಗಿ ಹೊರಬಂದಿದ್ದರೂ, ಕೆಲವರು ಇನ್ನೂ ನಾಪತ್ತೆಯಾಗಿರುವ ಶಂಕೆ ವ್ಯಕ್ತವಾಗಿದೆ.

ಈ ಅವಘಡದ ಬಳಿಕ ತುರ್ತು ರಕ್ಷಣಾ ಕಾರ್ಯಾಚರಣೆ ಆರಂಭಿಸಲಾಗಿದ್ದು, 200ಕ್ಕೂ ಹೆಚ್ಚು ಮಂದಿಯನ್ನು ಕಾರ್ಖಾನೆ ಆವರಣದಿಂದ ಸ್ಥಳಾಂತರಿಸಲಾಗಿದೆ. ನೂರಾರು ಅಗ್ನಿಶಾಮಕ ಸಿಬ್ಬಂದಿ, ರಕ್ಷಣಾ ಪಡೆಗಳು ಮತ್ತು ಸ್ಥಳೀಯ ಆಡಳಿತ ಸಿಬ್ಬಂದಿ ರಾತ್ರಿಯಿಡೀ ರಕ್ಷಣಾ ಕಾರ್ಯದಲ್ಲಿ ತೊಡಗಿದ್ದರು. ಆದರೆ ಈವರೆಗೆ ಎಷ್ಟು ಮಂದಿ ಗಾಯಗೊಂಡಿದ್ದಾರೆ ಎಂಬ ಸ್ಪಷ್ಟ ಮಾಹಿತಿ ಲಭ್ಯವಾಗಿಲ್ಲ. ನಾಪತ್ತೆಯಾಗಿರುವವರಿಗಾಗಿ ಶೋಧ ಕಾರ್ಯ ಮುಂದುವರಿದಿದೆ.

RelatedPosts

ಖಮೇನಿ ಅಂತ್ಯಕ್ರಿಯೆಗೆ ಜನಸಾಗರ: 3 ಕೋಟಿ ಜನರ ಅಂತಿಮ ದರ್ಶನ, ಮೊಳಗಿತು ಪ್ರತೀಕಾರದ ಘೋಷಣೆ

ಸಂಘರ್ಷ ಪ್ರದೇಶಗಳಲ್ಲಿ ಲೈಂಗಿಕ ಹಿಂಸೆ ಅಮಾನವೀಯ ಕೃತ್ಯ: ಯುಎನ್ ವೇದಿಕೆಯಲ್ಲಿ ಭಾರತ ಖಂಡನೆ

ಧಾರವಾಡ ಕೃಷಿ ವಿವಿಯ ಸಂಶೋಧನೆಗೆ ಜಾಗತಿಕ ಮೆಚ್ಚುಗೆ: ವಿದೇಶಕ್ಕೆ ಗೋಧಿ ಬೀಜ ರವಾನೆ

ಖಮೇನಿ ನಿವಾಸ ಧ್ವಂಸದ ಮೊದಲ ವಿಡಿಯೋ ಬಿಡುಗಡೆ ಮಾಡಿದ ಇರಾನ್

ADVERTISEMENT
ADVERTISEMENT

ಅಗ್ನಿ ಅವಘಡದ ನಿಖರ ಕಾರಣ ಇನ್ನೂ ಬಹಿರಂಗವಾಗಿಲ್ಲ. ಆದರೆ ಘಟನೆಯ ಬಳಿಕ ಕಾರ್ಖಾನೆಗೆ ಸಂಬಂಧಪಟ್ಟ ಕೆಲ ಸಿಬ್ಬಂದಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ವರದಿ ಆಗಿದೆ. ಕಂಪನಿಯ ಬ್ಯಾಂಕ್ ಖಾತೆಯನ್ನೂ ಸ್ಥಗಿತಗೊಳಿಸಲಾಗಿದೆ ಎನ್ನಲಾಗಿದೆ. ಈ ಕ್ರಮಗಳಿಂದ, ಅಧಿಕಾರಿಗಳು ಅವಘಡದ ಹಿಂದಿರುವ ನಿರ್ಲಕ್ಷ್ಯ ಅಥವಾ ಸುರಕ್ಷತಾ ಲೋಪಗಳ ಬಗ್ಗೆ ಗಂಭೀರ ತನಿಖೆ ನಡೆಸುತ್ತಿರುವುದು ಸ್ಪಷ್ಟವಾಗಿದೆ.

ಘಟನೆಗೆ ಪ್ರತಿಕ್ರಿಯಿಸಿರುವ ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್, ಈ ದುರಂತವನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿರುವುದಾಗಿ ಹೇಳಿದ್ದಾರೆ. ನಿರ್ಲಕ್ಷ್ಯದಿಂದ ಈ ಸಾವುನೋವುಗಳಿಗೆ ಕಾರಣರಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಎಚ್ಚರಿಕೆ ನೀಡಿದ್ದಾರೆ. ಇದೇ ವೇಳೆ, ಈ ವರ್ಷ ದೇಶದ ಹಲವಾರು ಕೈಗಾರಿಕೆಗಳಲ್ಲಿ ಸಂಭವಿಸಿರುವ ಅಪಘಾತಗಳನ್ನು ಉಲ್ಲೇಖಿಸಿದ ಅವರು, ಸುರಕ್ಷತಾ ಕ್ರಮಗಳನ್ನು ಮತ್ತಷ್ಟು ಬಲಪಡಿಸುವ ಅಗತ್ಯವಿದೆ ಎಂದು ತಿಳಿಸಿದ್ದಾರೆ. ಕೈಗಾರಿಕಾ ಘಟಕಗಳಲ್ಲಿ ಕಠಿಣ  ಮತ್ತು ಪರಿಣಾಮಕಾರಿ ಸುರಕ್ಷತಾ ವ್ಯವಸ್ಥೆಗಳನ್ನು ಜಾರಿಗೆ ತರಬೇಕು ಎಂದು ಅವರು ಸೂಚಿಸಿದ್ದಾರೆ.

ಫುಜಿಯಾನ್ ಪ್ರಾಂತ್ಯದ ಜಿಂಜಿಯಾಂಗ್ ವಿಶ್ವದ ಕ್ರೀಡಾ ಶೂ ಉತ್ಪಾದನೆಯಲ್ಲಿ ಪ್ರಮುಖ ಕೇಂದ್ರವಾಗಿದೆ. ವಿಶ್ವದ ಒಟ್ಟು ಕ್ರೀಡಾ ಶೂಗಳ ಸುಮಾರು 20 ಶೇಕಡಾ ಉತ್ಪಾದನೆ ಇಲ್ಲಿ ನಡೆಯುತ್ತದೆ ಎಂದು ಅಂದಾಜಿಸಲಾಗಿದೆ. ಇದೇ ಕಾರಣಕ್ಕೆ ಈ ನಗರಕ್ಕೆ ‘ಶೂ ರಾಜಧಾನಿ’ ಎಂಬ ಹೆಸರು ಬಂದಿದೆ.

ಇದಕ್ಕೂ ಮೊದಲು, ಕಳೆದ ನವೆಂಬರ್‌ನಲ್ಲಿ ಹಾಂಗ್ ಕಾಂಗ್‌ನ ಹಲವು ಅಪಾರ್ಟ್‌ಮೆಂಟ್ ಕಟ್ಟಡಗಳಲ್ಲಿ ಸಂಭವಿಸಿದ್ದ ಭೀಕರ ಅಗ್ನಿ ಅವಘಡದಲ್ಲಿ 168 ಮಂದಿ ಮೃತಪಟ್ಟಿದ್ದರು. ಆ ಘಟನೆಯ ಬಳಿಕ ಚೀನಾ ಸರ್ಕಾರ ಬಹುಮಹಡಿ ಕಟ್ಟಡಗಳು ಮತ್ತು ಕೈಗಾರಿಕಾ ಘಟಕಗಳಲ್ಲಿ ಅಗ್ನಿ ಅವಘಡ ತಡೆಗಟ್ಟುವ ವಿಶೇಷ ಅಭಿಯಾನ ಆರಂಭಿಸಿತ್ತು. ಆದರೂ ಇಂತಹ ದುರಂತಗಳು ಮರುಕಳಿಸುತ್ತಿರುವುದು ಚೀನಾದ ಕೈಗಾರಿಕಾ ಸುರಕ್ಷತಾ ವ್ಯವಸ್ಥೆಯ ಮೇಲಿನ ಪ್ರಶ್ನೆಗಳನ್ನು ಮತ್ತೆ ಎಬ್ಬಿಸಿದೆ.

ShareSendShareTweetShare
ದಿಶಾ ಕೆ. ಎಸ್.

ದಿಶಾ ಕೆ. ಎಸ್.

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ದಿಶಾ ಕೆ. ಎಸ್. ಮೂರು ವರ್ಷಗಳ ಕಾಲ ಡಿಜಿಟಲ್ ಮಾಧ್ಯಮ ವೇದಿಕೆಯಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ. 2026ರಿಂದ ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ದಿಶಾ, ರಾಜ್ಯ, ರಾಷ್ಟ್ರ & ರಾಜಕೀಯ ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದಾರೆ. ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.

Please login to join discussion

ತಾಜಾ ಸುದ್ದಿ

Web Photo Editor 2026 07 10T100722.080

ಖಮೇನಿ ಅಂತ್ಯಕ್ರಿಯೆಗೆ ಜನಸಾಗರ: 3 ಕೋಟಿ ಜನರ ಅಂತಿಮ ದರ್ಶನ, ಮೊಳಗಿತು ಪ್ರತೀಕಾರದ ಘೋಷಣೆ

by ದಿಶಾ ಕೆ. ಎಸ್.
July 10, 2026 - 11:45 am
0

Untitled design 2026 07 10T112958.156

ಕ್ಲೀನ್ ಫುಟ್ ಪಾತ್ ಅಭಿಯಾನಕ್ಕೆ ಸಚಿವ ಕೃಷ್ಣ ಬೈರೇಗೌಡ ಚಾಲನೆ

by ಶಾಲಿನಿ ಕೆ. ಡಿ
July 10, 2026 - 11:34 am
0

Web Photo Editor 2026 07 10T100722.080

ಚೀನಾದ ಶೂ ಕಾರ್ಖಾನೆಯಲ್ಲಿ ಭೀಕರ ಬೆಂಕಿ ಅವಘಡ: 28 ಮಂದಿ ಸಾವು

by ದಿಶಾ ಕೆ. ಎಸ್.
July 10, 2026 - 11:06 am
0

Untitled design 2026 07 10T105920.210

ಸಂಘರ್ಷ ಪ್ರದೇಶಗಳಲ್ಲಿ ಲೈಂಗಿಕ ಹಿಂಸೆ ಅಮಾನವೀಯ ಕೃತ್ಯ: ಯುಎನ್ ವೇದಿಕೆಯಲ್ಲಿ ಭಾರತ ಖಂಡನೆ

by ಶಾಲಿನಿ ಕೆ. ಡಿ
July 10, 2026 - 11:01 am
0

ಸಂಬಂಧಿಸಿದ ಪೋಸ್ಟ್‌ಗಳು

  • Web Photo Editor 2026 07 10T100722.080
    ಖಮೇನಿ ಅಂತ್ಯಕ್ರಿಯೆಗೆ ಜನಸಾಗರ: 3 ಕೋಟಿ ಜನರ ಅಂತಿಮ ದರ್ಶನ, ಮೊಳಗಿತು ಪ್ರತೀಕಾರದ ಘೋಷಣೆ
    July 10, 2026 | 0
  • Untitled design 2026 07 10T105920.210
    ಸಂಘರ್ಷ ಪ್ರದೇಶಗಳಲ್ಲಿ ಲೈಂಗಿಕ ಹಿಂಸೆ ಅಮಾನವೀಯ ಕೃತ್ಯ: ಯುಎನ್ ವೇದಿಕೆಯಲ್ಲಿ ಭಾರತ ಖಂಡನೆ
    July 10, 2026 | 0
  • Web Photo Editor 2026 07 10T081117.153
    ಧಾರವಾಡ ಕೃಷಿ ವಿವಿಯ ಸಂಶೋಧನೆಗೆ ಜಾಗತಿಕ ಮೆಚ್ಚುಗೆ: ವಿದೇಶಕ್ಕೆ ಗೋಧಿ ಬೀಜ ರವಾನೆ
    July 10, 2026 | 0
  • Untitled design 2026 07 09T180417.388
    ಖಮೇನಿ ನಿವಾಸ ಧ್ವಂಸದ ಮೊದಲ ವಿಡಿಯೋ ಬಿಡುಗಡೆ ಮಾಡಿದ ಇರಾನ್
    July 9, 2026 | 0
  • Untitled design 2026 07 09T160935.729
    ಪ್ರೇಯಸಿಗಾಗಿ ಪತ್ನಿ ಕೊ*ಲೆ: ಶವದ ಫೋಟೋ ಲವ್ವರ್‌ಗೆ ಕಳುಹಿಸಿ ಸಿಕ್ಕಿಬಿದ್ದ ಟೆಕ್ಕಿ
    July 9, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version