• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, July 27, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ವಿದೇಶ

ಅಮೆರಿಕದ ಸಂಸತ್‌ನಲ್ಲಿ 25 ಗಂಟೆ ಸತತ ಭಾಷಣ ಮಾಡಿದ ಸಂಸದ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
April 5, 2025 - 7:30 am
in ವಿದೇಶ
0 0
0
Untitled design 2025 04 05t072417.945

ವಾಷಿಂಗ್ಟನ್ (ಏ.5): ನ್ಯೂಜೆರ್ಸಿಯ ಡೆಮಾಕ್ರಟಿಕ್ ಪಕ್ಷದ ಹಿರಿಯ ಸಂಸದ ಕೋರಿ ಬೂಕರ್ (55) ಅಮೆರಿಕದ ಸಂಸತ್ತಿನ ಮೇಲ್ಮನೆಯಾದ ಸೆನೆಟ್‌ನಲ್ಲಿ ಸತತ 25 ಗಂಟೆ 4 ನಿಮಿಷಗಳ ಕಾಲ ನಿಂತೇ ಭಾಷಣ ಮಾಡಿ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಈ ಮೂಲಕ 1957ರಲ್ಲಿ ರಿಪಬ್ಲಿಕನ್ ಸಂಸದ ಸ್ಟ್ರೋಮ್ ಥರ್ಮಂಡ್ ನಿರ್ಮಿಸಿದ್ದ 24 ಗಂಟೆ 18 ನಿಮಿಷಗಳ ಹಳೆಯ ದಾಖಲೆ ಮುರಿದ ಸಾಧನೆಗೆ ಪಾತ್ರರಾಗಿದ್ದಾರೆ.

ಕೋರಿ ಬೂಕರ್ ಈ ಭಾಷಣವನ್ನು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಆಡಳಿತ ಹಾಗೂ ಹಲವಾರು ವಿವಾದಾತ್ಮಾಕ ನೀತಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸುವ ನಿರ್ಧಾರದೊಂದಿಗೆ ಪ್ರಾರಂಭಿಸಿದ್ದರು. ಅವರು ಸೋಮವಾರ ಸಂಜೆ ಆರಂಭಿಸಿದ ಭಾಷಣ ಮಂಗಳವಾರ ಸಂಜೆ ಪೂರ್ಣಗೊಂಡಿತು. ಈ ಭಾಷಣದ ವಿಶೇಷತೆ ಎಂದರೆ, ಅವರು ಮಾತು ನಿಲ್ಲದೆ,  ಶೌಚಾಲಯಕ್ಕೂ ಹೋಗದೇ, ಆಹಾರ ಸೇವನೆಗೂ ವಿರಾಮವಿಲ್ಲದೆ ನಿರಂತರವಾಗಿ ಮಾತನಾಡಿದ ರೀತಿ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ.

RelatedPosts

ವಾಷಿಂಗ್ಟನ್‌ಗೆ ಆಗಮಿಸಲಿರುವ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು

ನೇಪಾಳದಲ್ಲಿ ಭಾರತೀಯ ₹200, ₹500 ನೋಟುಗಳಿಗೆ ಗ್ರೀನ್ ಸಿಗ್ನಲ್

ಒಡೆಸಾ ಬಂದರಿನಲ್ಲಿ ಭಾರತೀಯರಿದ್ದ ಹಡಗು ಅಪಘಾತ: ಇಬ್ಬರು ನಾಪತ್ತೆ

ಇರಾನ್ ಮೇಲಿನ ದಾಳಿ ತಾತ್ಕಾಲಿಕ ಸ್ಥಗಿತ: ಸಂಧಾನದ ದಾರಿ ಹಿಡಿದ ಟ್ರಂಪ್

ADVERTISEMENT
ADVERTISEMENT

ಬೂಕರ್ ತಮ್ಮ ಭಾಷಣದಲ್ಲಿ ಡೊನಾಲ್ಡ್ ಟ್ರಂಪ್ ಅವರ ಆಡಳಿತವನ್ನು ಪ್ರಜಾಪ್ರಭುತ್ವಕ್ಕೆ ಮಾರಕವೆಂದು ಕರೆದರು. ಅವರು ಸಾರ್ವಜನಿಕ ಸೇವೆಗಳಿಗೆ ಮಾಡಲಾಗುತ್ತಿರುವ ನೆರವು ಕಡಿತ, ಉದ್ಯೋಗಿಗಳ ವಜಾ, ಆರೋಗ್ಯ ನಿರ್ವಹಣಾ ಯೋಜನೆಗಳ ಮೇಲಿನ ಹಿನ್ನಡೆಯಂತಹ ವಿಷಯಗಳನ್ನು ಗಂಭೀರವಾಗಿ ಉಲ್ಲೇಖಿಸಿದರು. ಈ ಎಲ್ಲ ನೀತಿಗಳು ಅಮೆರಿಕದ ಸಾಮಾನ್ಯ ಜನರಿಗೆ ಸಂಕಷ್ಟ ಉಂಟುಮಾಡುತ್ತಿವೆ ಎಂಬ ಬೂಕರ್ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು.

ಭಾಷಣದ ವೇಳೆ ಅವರು ತಮ್ಮ ಬಾಲ್ಯದ ನೆನಪುಗಳನ್ನು ಹಂಚಿಕೊಂಡರು, ತಮ್ಮ ಜೀವನದ ಅನುಭವಗಳನ್ನು ವಿವರಿಸಿದರು. ಹಲವು ಪ್ರಸಿದ್ಧ ಕವಿತೆಗಳನ್ನು ಹೇಳಿದರು. ಸೆನೆಟ್‌ನ ಇತರ ಸದಸ್ಯರಿಂದ ಬಂದ ಪ್ರಶ್ನೆಗಳಿಗೆ ಉತ್ತರಿಸುತ್ತಾ ಸಂವಾದದ ಮೂಲಕ ತೀವ್ರವಾದ ಸಾಮಾಜಿಕ ಸಂದೇಶವನ್ನೂ ಹಂಚಿಕೊಳ್ಳುವಲ್ಲಿ ಯಶಸ್ವಿಯಾದರು.

ಬೂಕರ್ ಅವರ ದೈಹಿಕ ಶಕ್ತಿ, ಆತ್ಮಸ್ಥೈರ್ಯ ಹಾಗೂ ಧೈರ್ಯದ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ. ದೇಶದಾದ್ಯಂತ ಸಾವಿರಾರು ಜನರು ಈ ಭಾಷಣವನ್ನು ಯುಟ್ಯೂಬ್ ನೇರ ಪ್ರಸಾರದಲ್ಲಿ ವೀಕ್ಷಿಸಿ ತಮ್ಮ ಬೆಂಬಲವನ್ನು ವ್ಯಕ್ತಪಡಿಸಿದರು. ಹಲವರು ಇದನ್ನು ಪ್ರಜಾಪ್ರಭುತ್ವವನ್ನು ಉಳಿಸುವ ನಿಜವಾದ ಪ್ರಯತ್ನವೆಂದು ಶ್ಲಾಘಿಸಿದರು.

ಅವರ ಈ ಪ್ರಯತ್ನವು ರಾಜಕೀಯದಲ್ಲಿ ಮಾತಿನ ಶಕ್ತಿ ಹಾಗೂ ಸಮಾಲೋಚನೆಯ ಪ್ರಭಾವವನ್ನು ಎತ್ತಿ ಹಿಡಿದಂತಾಗಿದೆ. ಹಲವು ವೀಕ್ಷಕರು, ಈ ಭಾಷಣವು ಮುಂದಿನ ತಲೆಮಾರಿಗೆ ಪ್ರೇರಣೆಯ ಮೂಲವಾಗಲಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಅಲ್ಲದೆ ಕೋರಿ ಬೂಕರ್ ಅವರ ಈ ಉದ್ದವಾದ ಭಾಷಣ ಕೇವಲ ರಾಜಕೀಯ ವಿರೋಧವಲ್ಲ. ಅದು ದೇಶದ ಭವಿಷ್ಯವನ್ನು ರೂಪಿಸುವ ಗಂಭೀರ ಚಿಂತನೆಯ ಪ್ರತೀಕವಾಗಿದೆ.

ನಿಮ್ಮ ನೆಚ್ಚಿನ ಗ್ಯಾರಂಟಿ ನ್ಯೂಸ್ ಈ ಕೆಳಕಂಡ ಕೇಬಲ್ & ಡಿಟಿಎಚ್ ನೆಟ್ ವರ್ಕ್ ಗಳಲ್ಲಿ ಲಭ್ಯ..

  • Tata Play-1665
  • U-Digital-ಮೈಸೂರು-160
  • Metro Cast Network-ಬೆಂಗಳೂರು-ಬೆಳಗಾವಿ-30-828
  • V4 digital network-623
  • Abhishek network-817
  • Malnad Digital network-45
  • JBM network-ರಾಮದುರ್ಗ-54
  • Channel net nine-ಧಾರವಾಡ-128
  • Basava cable network-ಚಳ್ಳಕೆರೆ-54
  • City channel network– ಚಳ್ಳಕೆರೆ-54
  • RST digital-ಕಾರ್ಕಳ-101
  • Vinayak cable-ಪಟ್ಟನಾಯಕನಹಳ್ಳಿ-54
  • Mubarak digital-ಸಂಡೂರು-54
  • SB cable-ಸವದತ್ತಿ-54
  • Bhosale network-ವಿಜಯಪುರ-54
  • Surya digital-ಜಗಳೂರು-54
  • Gayatri network-ಸಿಂಧನೂರು-54
  • Global vision-ದಾವಣಗೆರೆ-54
  • Janani cable-ಮಂಡ್ಯ-54
  • Hira cable-ಬೆಳಗಾವಿ-ಹುಬ್ಬಳ್ಳಿ-54
  • UDC network-ಹಾರೋಗೇರಿ-54
  • Moka cable-ಬಳ್ಳಾರಿ-100
  • CAN network-ಚಿಕ್ಕೋಡಿ-54
  • KK digital-ಗಂಗಾವತಿ-54
  • Victory network-ದಾವಣಗೆರೆ-54
ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design (71)

ಪ್ರತಿಭಟನಾಕಾರರ ಬೆನ್ನಿಗೆ ನಿಂತ ಕಪಿಲ್ ಸಿಬಲ್: 1 ಕೋಟಿ ರೂ. ಕಾನೂನು ನೆರವು ಘೋಷಣೆ

by ಕವಿತಾ
July 27, 2026 - 11:24 pm
0

Untitled design (70)

ಬೆಂಗಳೂರು ವಾಹನ ಸವಾರರೇ ಗಮನಿಸಿ: ಆಗಸ್ಟ್ 5ರವರೆಗೆ ಪೀಣ್ಯ ಮೇಲ್ಸೇತುವೆ ನಿರ್ಬಂಧ

by ಕವಿತಾ
July 27, 2026 - 10:50 pm
0

Untitled design (67)

ಸಲ್ಮಾನ್ ಖಾನ್‌ಗೆ ದೆಹಲಿ ಹೈಕೋರ್ಟ್ ರಿಲೀಫ್..! ‘ಕಾಲಾ ಹಿರಣ್’ ಟೀಸರ್ ಡಿಲೀಟ್‌ಗೆ ಆದೇಶ

by ಕವಿತಾ
July 27, 2026 - 10:23 pm
0

Untitled design (66)

ಕಾಮನ್‌ವೆಲ್ತ್ ನಲ್ಲಿ ಭಾರತದ ಪದಕ ಬೇಟೆ ಮುಂದುವರಿಕೆ..! ಜ್ಞಾನೇಶ್ವರಿ ಯಾದವ್‌ ಗೆ ಬೆಳ್ಳಿ ಪದಕ

by ಕವಿತಾ
July 27, 2026 - 9:02 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (35)
    ವಾಷಿಂಗ್ಟನ್‌ಗೆ ಆಗಮಿಸಲಿರುವ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು
    July 27, 2026 | 0
  • Untitled design 2026 07 26T220425.880
    ನೇಪಾಳದಲ್ಲಿ ಭಾರತೀಯ ₹200, ₹500 ನೋಟುಗಳಿಗೆ ಗ್ರೀನ್ ಸಿಗ್ನಲ್
    July 26, 2026 | 0
  • Untitled design 2026 07 26T182557.852
    ಒಡೆಸಾ ಬಂದರಿನಲ್ಲಿ ಭಾರತೀಯರಿದ್ದ ಹಡಗು ಅಪಘಾತ: ಇಬ್ಬರು ನಾಪತ್ತೆ
    July 26, 2026 | 0
  • Untitled design 2026 07 26T180150.852
    ಇರಾನ್ ಮೇಲಿನ ದಾಳಿ ತಾತ್ಕಾಲಿಕ ಸ್ಥಗಿತ: ಸಂಧಾನದ ದಾರಿ ಹಿಡಿದ ಟ್ರಂಪ್
    July 26, 2026 | 0
  • Untitled design 2026 07 25T104704.292
    ಕಪ್ಪು ಸಮುದ್ರದಲ್ಲಿ ಭೀಕರ ದಾಳಿ: ಭಾರತೀಯ ನಾವಿಕ ಬಲಿ
    July 25, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version