• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, April 16, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಇರಾನ್‌ ಮಧ್ಯಪ್ರಾಚ್ಯದ ಸೋತವರು, ದೊಡ್ಡ ದಾಳಿ ಖಚಿತ! ಟ್ರಂಪ್‌ ಎಚ್ಚರಿಕೆ

admin by admin
March 7, 2026 - 7:00 pm
in Flash News, ವಿದೇಶ
0 0
0
Untitled design (93)

ಮಧ್ಯಪ್ರಾಚ್ಯದಲ್ಲಿ ಇಸ್ರೇಲ್ ಮತ್ತು ಇರಾನ್ ನಡುವಿನ ಸಂಘರ್ಷ ಭೀಕರ ಸ್ವರೂಪ ಪಡೆದುಕೊಂಡಿದೆ. ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ತಮ್ಮ ಕ್ಷಿಪಣಿ ದಾಳಿಯಿಂದ ತೊಂದರೆಗೊಳಗಾದ ನೆರೆಯ ರಾಷ್ಟ್ರಗಳಿಗೆ ಕ್ಷಮೆಯಾಚಿಸಿದ ಬೆನ್ನಲ್ಲೇ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇರಾನ್ ವಿರುದ್ಧ ಕಿಡಿಕಾರಿದ್ದಾರೆ. ಟೆಹ್ರಾನ್ ಅನ್ನು ಮಧ್ಯಪ್ರಾಚ್ಯದ ಸೋತವರು ಎಂದು ಕರೆದಿರುವ ಟ್ರಂಪ್, ಶೀಘ್ರದಲ್ಲೇ ಇರಾನ್ ಅತಿ ದೊಡ್ಡ ಹೊಡೆತಕ್ಕೆ ಒಳಗಾಗಲಿದೆ ಎಂದು ಎಚ್ಚರಿಸಿದ್ದಾರೆ.

ತಮ್ಮದೇ ಆದ ‘ಟ್ರೂತ್ ಸೋಶಿಯಲ್’ (Truth Social) ಮಾಧ್ಯಮದಲ್ಲಿ ಪೋಸ್ಟ್ ಮಾಡಿರುವ ಟ್ರಂಪ್, ಇರಾನ್ ಅಧಿಕಾರಿಗಳನ್ನು ನೇರವಾಗಿ ಗುರಿಯಾಗಿಸಿ ಮಾತನಾಡಿದ್ದಾರೆ. ಇರಾನ್ ಇಂದು ನರಕದ ದರ್ಶನ ಪಡೆಯುತ್ತಿದೆ. ಅಮೆರಿಕ ಮತ್ತು ಇಸ್ರೇಲ್‌ನ ನಿರಂತರ ದಾಳಿಯಿಂದಾಗಿ ಅವರು ನೆರೆಹೊರೆಯವರಿಗೆ ಕ್ಷಮೆಯಾಚಿಸಿ ಶರಣಾಗುವ ಸ್ಥಿತಿಗೆ ಬಂದಿದ್ದಾರೆ. ಇನ್ನು ಮುಂದೆ ನೆರೆರಾಷ್ಟ್ರಗಳ ಮೇಲೆ ಗುಂಡು ಹಾರಿಸುವುದಿಲ್ಲ ಎಂಬ ಅವರ ಭರವಸೆಯು ಕೇವಲ ದೌರ್ಬಲ್ಯದ ಸಂಕೇತ ಎಂದು ಟ್ರಂಪ್ ಲೇವಡಿ ಮಾಡಿದ್ದಾರೆ.

RelatedPosts

ಯೋಗೇಶ್ ಗೌಡ ಹ*ತ್ಯೆ ಕೇಸ್: ವಿನಯ್ ಕುಲಕರ್ಣಿ ಸೇರಿ 17 ಅಪರಾಧಿಗಳಿಗೆ ನಾಳೆ ಶಿಕ್ಷೆ ಪ್ರಮಾಣ ಪ್ರಕಟ

ಟಾಕ್ಸಿಕ್-ರಾಮಾಯಣ ಬಗ್ಗೆ ಯಶ್ ಎಕ್ಸ್‌‌ಕ್ಲೂಸಿವ್ ಟಾಕ್

ಪಾಕಿಸ್ತಾನದಲ್ಲಿ ಮತ್ತೆ ಧುರಂಧರ್ ಮಾದರಿ ಶೂಟೌಟ್..!: ಉಗ್ರ ನಾಯಕನಿಗೆ ಗುಂಡೇಟು

ಪ್ರಿಯಕರನಿಗೆ ಗಿಫ್ಟ್ ಕೊಡಲು ದುಬಾರಿ ವಾಚ್‌ ಕದ್ದ ಯುವತಿ ಅರೆಸ್ಟ್

ADVERTISEMENT
ADVERTISEMENT

ಒಂದು ಕಾಲದಲ್ಲಿ ಮಧ್ಯಪ್ರಾಚ್ಯವನ್ನು ಆಳಲು ಸಂಚು ರೂಪಿಸಿದ್ದ ಇರಾನ್ ಈಗ ಮಧ್ಯಪ್ರಾಚ್ಯದ ಗೂಂಡಾ ಅಲ್ಲ, ಬದಲಾಗಿ ಮಧ್ಯಪ್ರಾಚ್ಯವನ್ನ ಸೋತವರು ಎಂದು ಟ್ರಂಪ್ ಹಂಗಿಸಿದ್ದಾರೆ. ಇರಾನ್ ಸಂಪೂರ್ಣವಾಗಿ ಕುಸಿಯುವವರೆಗೆ ಈ ಪರಿಸ್ಥಿತಿ ದಶಕಗಳ ಕಾಲ ಮುಂದುವರಿಯಲಿದೆ ಎಂಬ ಎಚ್ಚರಿಕೆಯನ್ನೂ ನೀಡಿದ್ದಾರೆ.

ಬೇಷರತ್ತಾದ ಶರಣಾಗತಿಗೆ ಒತ್ತಾಯ

ಯುದ್ಧ ನಿಲ್ಲಬೇಕಾದರೆ ಇರಾನ್ ಬೇಷರತ್ತಾದ ಶರಣಾಗತಿಯೊಂದೇ ದಾರಿ ಎಂದು ಟ್ರಂಪ್ ಹೇಳಿದ್ದಾರೆ. ಅಷ್ಟೇ ಅಲ್ಲದೆ, ಇರಾನ್‌ನಲ್ಲಿ ಹೊಸ ನಾಯಕತ್ವ ಸ್ಥಾಪನೆಯಾದರೆ ದೇಶದ ಆರ್ಥಿಕತೆಯನ್ನು ಪುನರ್ನಿರ್ಮಿಸಲು ಅಮೆರಿಕ ಮತ್ತು ಅದರ ಮಿತ್ರರಾಷ್ಟ್ರಗಳು ಸಹಾಯ ಮಾಡುತ್ತವೆ ಎಂಬ ಆಮಿಷವನ್ನೂ ಒಡ್ಡಿದ್ದಾರೆ. ಇರಾನ್ ಅನ್ನು ವಿನಾಶದ ಅಂಚಿನಿಂದ ಮರಳಿ ತಂದು, ಅದನ್ನು ಹಿಂದೆಂದಿಗಿಂತಲೂ ದೊಡ್ಡ ಮತ್ತು ಬಲಶಾಲಿ ದೇಶವನ್ನಾಗಿ ಮಾಡುತ್ತೇವೆ ಎಂದು ಅವರು ಹೇಳಿದ್ದಾರೆ.

ಪೆಜೆಶ್ಕಿಯಾನ್ ತಿರುಗೇಟು

ಇನ್ನೊಂದೆಡೆ ಇರಾನ್ ಅಧ್ಯಕ್ಷ ಪೆಜೆಶ್ಕಿಯಾನ್ ಅವರು ತಮ್ಮ ನಿಲುವನ್ನು ಸ್ಪಷ್ಟಪಡಿಸಿದ್ದಾರೆ. ನೆರೆಯ ರಾಷ್ಟ್ರಗಳ ಮೇಲಿನ ದಾಳಿಯಿಂದ ಹುಟ್ಟಿಕೊಂಡ ಹಾನಿಗೆ ಕ್ಷಮೆಯಾಚಿಸಿದ್ದರೂ, ಅಮೆರಿಕದ ಮುಂದೆ ಮಂಡಿಯೂರುವುದಿಲ್ಲ ಎಂದು ಅವರು ಗುಡುಗಿದ್ದಾರೆ. ಇರಾನ್ ಜನರ ಶರಣಾಗತಿಯ ಆಶಯವನ್ನು ಶತ್ರುಗಳು ತಮ್ಮ ಸಮಾಧಿಗೆ ಕೊಂಡೊಯ್ಯಬೇಕು ಎಂದು ಹೇಳುವ ಮೂಲಕ ಯುದ್ಧ ಮುಂದುವರಿಸುವ ಮುನ್ಸೂಚನೆ ನೀಡಿದ್ದಾರೆ.

ಹೀಗಿರುವಾಗಲೇ, ಅಮೆರಿಕದ ಖಜಾನೆ ಕಾರ್ಯದರ್ಶಿ ಸ್ಕಾಟ್ ಬೆಸೆಂಟ್ ನೀಡಿರುವ ಹೇಳಿಕೆ ಜಗತ್ತನ್ನು ಬೆಚ್ಚಿಬೀಳಿಸಿದೆ. ಯುದ್ಧದ ಅತಿದೊಡ್ಡ ಬಾಂಬ್ ದಾಳಿ ಅಭಿಯಾನವು ಇನ್ನೂ ಬರಬೇಕಿದೆ ಎಂದು ಅವರು ಹೇಳಿದ್ದಾರೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 04 16T135747.823

ಯೋಗೇಶ್ ಗೌಡ ಹ*ತ್ಯೆ ಕೇಸ್: ವಿನಯ್ ಕುಲಕರ್ಣಿ ಸೇರಿ 17 ಅಪರಾಧಿಗಳಿಗೆ ನಾಳೆ ಶಿಕ್ಷೆ ಪ್ರಮಾಣ ಪ್ರಕಟ

by ಶಾಲಿನಿ ಕೆ. ಡಿ
April 16, 2026 - 2:02 pm
0

Untitled design 2026 04 16T134848.899

ಟಾಕ್ಸಿಕ್-ರಾಮಾಯಣ ಬಗ್ಗೆ ಯಶ್ ಎಕ್ಸ್‌‌ಕ್ಲೂಸಿವ್ ಟಾಕ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
April 16, 2026 - 1:46 pm
0

Untitled design 2026 04 16T131616.820

ಪಾಕಿಸ್ತಾನದಲ್ಲಿ ಮತ್ತೆ ಧುರಂಧರ್ ಮಾದರಿ ಶೂಟೌಟ್..!: ಉಗ್ರ ನಾಯಕನಿಗೆ ಗುಂಡೇಟು

by ಶಾಲಿನಿ ಕೆ. ಡಿ
April 16, 2026 - 1:25 pm
0

Untitled design 2026 04 16T130356.842

ಪ್ರಿಯಕರನಿಗೆ ಗಿಫ್ಟ್ ಕೊಡಲು ದುಬಾರಿ ವಾಚ್‌ ಕದ್ದ ಯುವತಿ ಅರೆಸ್ಟ್

by ಶಾಲಿನಿ ಕೆ. ಡಿ
April 16, 2026 - 1:05 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 04 16T135747.823
    ಯೋಗೇಶ್ ಗೌಡ ಹ*ತ್ಯೆ ಕೇಸ್: ವಿನಯ್ ಕುಲಕರ್ಣಿ ಸೇರಿ 17 ಅಪರಾಧಿಗಳಿಗೆ ನಾಳೆ ಶಿಕ್ಷೆ ಪ್ರಮಾಣ ಪ್ರಕಟ
    April 16, 2026 | 0
  • Untitled design 2026 04 16T134848.899
    ಟಾಕ್ಸಿಕ್-ರಾಮಾಯಣ ಬಗ್ಗೆ ಯಶ್ ಎಕ್ಸ್‌‌ಕ್ಲೂಸಿವ್ ಟಾಕ್
    April 16, 2026 | 0
  • Untitled design 2026 04 16T131616.820
    ಪಾಕಿಸ್ತಾನದಲ್ಲಿ ಮತ್ತೆ ಧುರಂಧರ್ ಮಾದರಿ ಶೂಟೌಟ್..!: ಉಗ್ರ ನಾಯಕನಿಗೆ ಗುಂಡೇಟು
    April 16, 2026 | 0
  • Untitled design 2026 04 16T130356.842
    ಪ್ರಿಯಕರನಿಗೆ ಗಿಫ್ಟ್ ಕೊಡಲು ದುಬಾರಿ ವಾಚ್‌ ಕದ್ದ ಯುವತಿ ಅರೆಸ್ಟ್
    April 16, 2026 | 0
  • Untitled design 2026 04 16T123200.992
    ನಾನು IAS ಅಧಿಕಾರಿ ಎಂದು ನಂಬಿಸಿ ವಂಚನೆ: ಖತರ್ನಾಕ್ ಆರೋಪಿ ಅರೆಸ್ಟ್
    April 16, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version