• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, July 13, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ವಿದೇಶ

ಭಾರತ & ಚೀನಾ ದೇಶಗಳನ್ನು ‘ನರಕದ ರಂದ್ರಗಳು’ ಎಂದು ಲೇವಡಿ ಮಾಡಿದ ಡೊನಾಲ್ಡ್ ಟ್ರಂಪ್

admin by admin
April 23, 2026 - 12:07 pm
in ವಿದೇಶ
0 0
0
BeFunky collage (8)

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತೊಮ್ಮೆ ತಮ್ಮ ವಿವಾದಾತ್ಮಕ ಹೇಳಿಕೆಗಳ ಮೂಲಕ ಸುದ್ದಿಯಲ್ಲಿದ್ದಾರೆ. ಭಾರತ ಮತ್ತು ಚೀನಾ ದೇಶಗಳನ್ನು “ಹೆಲ್ ಹೋಲ್” (Hell Hole – ನರಕದ ರಂಧ್ರಗಳು) ಎಂದು ಕರೆಯುವ ಮೂಲಕ ಜನಾಂಗೀಯ ನಿಂದನೆ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ವಿಶೇಷವಾಗಿ ಏಷ್ಯನ್ ದೇಶಗಳಿಂದ ಅಮೆರಿಕಕ್ಕೆ ಆಗಮಿಸುವ ವಲಸಿಗರ ವಿರುದ್ಧ ಟ್ರಂಪ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಏನಿದು ವಿವಾದ?

RelatedPosts

ಹಾರ್ಮುಜ್‌ನಲ್ಲಿ ಭಾರತೀಯರಿದ್ದ ಹಡಗಿನ ಮೇಲೆ ದಾಳಿ: ಓರ್ವ ನಾಪತ್ತೆ

ಹಾರ್ಮುಜ್ ಜಲಸಂಧಿ ಬಂದ್: ಇರಾನ್-ಅಮೆರಿಕ ಸಂಘರ್ಷ ಮತ್ತಷ್ಟು ತೀವ್ರ

ವಿಯೆಟ್ನಾಂನಲ್ಲಿ ಭಾರತೀಯ ಪ್ರವಾಸಿಗರಿದ್ದ ಬೋಟ್ ಪಲ್ಟಿ: 15 ಜನ ಜಲಸಮಾಧಿ

2030ರೊಳಗೆ ₹35,000 ಕೋಟಿ ವ್ಯಾಪಾರ ಗುರಿ: ಭಾರತ-ನ್ಯೂಜಿಲೆಂಡ್ ಮಹತ್ವದ ಒಪ್ಪಂದ

ADVERTISEMENT
ADVERTISEMENT

ಸಾಮಾನ್ಯವಾಗಿ ಅತ್ಯಂತ ಕೊಳಕು ಮತ್ತು ವಾಸಿಸಲು ಯೋಗ್ಯವಲ್ಲದ ಪ್ರದೇಶಗಳನ್ನು ‘ಹೆಲ್ ಹೋಲ್’ ಎಂದು ಕರೆಯಲಾಗುತ್ತದೆ. ಭಾರತ ಮತ್ತು ಚೀನಾವನ್ನು ಈ ಪದದಿಂದ ಸಂಬೋಧಿಸಿರುವ ಟ್ರಂಪ್, ಈ ದೇಶಗಳಿಂದ ಜನರು ಅಮೆರಿಕಕ್ಕೆ ವಲಸೆ ಬರುವುದನ್ನು ತೀವ್ರವಾಗಿ ವಿರೋಧಿಸಿದ್ದಾರೆ. ಮೆಕ್ಸಿಕೋ ಮತ್ತು ದಕ್ಷಿಣ ಅಮೆರಿಕದ ದೇಶಗಳ ವಿರುದ್ಧವೂ ಅವರು ಇದೇ ರೀತಿಯ ಕಿಡಿಕಾರಿದ್ದಾರೆ.

ಜನ್ಮಜಾತ ಪೌರತ್ವದ ಮೇಲೆ ಟ್ರಂಪ್ ಕಣ್ಣು :

ಅಮೆರಿಕದ ಪ್ರಸ್ತುತ ಕಾನೂನಿನ ಪ್ರಕಾರ, ಅಲ್ಲಿ ಜನಿಸುವ ಮಕ್ಕಳಿಗೆ ತಕ್ಷಣವೇ ಅಮೆರಿಕದ ಪೌರತ್ವ ಸಿಗುತ್ತದೆ. ಈ ಪದ್ಧತಿಯನ್ನು ಬಳಸಿಕೊಂಡು ಭಾರತ ಮತ್ತು ಚೀನಾದ ದಂಪತಿಗಳು ಅಮೆರಿಕಕ್ಕೆ ಬಂದು ಮಕ್ಕಳಿಗೆ ಜನ್ಮ ನೀಡುತ್ತಾರೆ. ನಂತರ ಆ ಮಗುವಿನ ಹೆಸರಿನಲ್ಲಿ ಇಡೀ ಕುಟುಂಬವೇ ಅಮೆರಿಕದಲ್ಲಿ ನೆಲೆಸುತ್ತಿದೆ ಎಂದು ಟ್ರಂಪ್ ಆರೋಪಿಸಿದ್ದಾರೆ. “ವಿಶ್ವದ ಬೇರಾವ ದೇಶದಲ್ಲೂ ಇಲ್ಲದ ಈ ಜನ್ಮಜಾತ ಪೌರತ್ವ ನೀಡುವ ಪದ್ಧತಿಯನ್ನು ಕೊನೆಗೊಳಿಸಬೇಕು” ಎಂದು ಅವರು ಪ್ರತಿಪಾದಿಸಿದ್ದಾರೆ.

ವಲಸಿಗರ ವಿರುದ್ಧ ಆಕ್ರೋಶ :

ಭಾರತೀಯರು ಮತ್ತು ಚೀನೀಯರು ಅಮೆರಿಕದ ಸಂಪನ್ಮೂಲಗಳನ್ನು ಬಳಸಿಕೊಂಡು ಅಲ್ಲಿಯೇ ಸ್ಥಿರವಾಗುತ್ತಿರುವುದು ಅಮೆರಿಕದ ಮೂಲ ನಿವಾಸಿಗಳಿಗೆ ತೊಂದರೆ ನೀಡುತ್ತಿದೆ ಎಂಬುದು ಟ್ರಂಪ್ ವಾದ. ಈ ರೀತಿಯ ವಲಸೆಯನ್ನು ತಡೆಯಲು ಕಠಿಣ ಕಾನೂನುಗಳನ್ನು ಜಾರಿಗೆ ತರುವ ಮುನ್ಸೂಚನೆಯನ್ನು ಅವರು ನೀಡಿದ್ದಾರೆ. ಟ್ರಂಪ್ ಅವರ ಈ ಜನಾಂಗೀಯ ನಿಂದನೆಯ ಮಾತುಗಳು ಜಾಗತಿಕ ಮಟ್ಟದಲ್ಲಿ ದೊಡ್ಡ ಚರ್ಚೆಗೆ ಗ್ರಾಸವಾಗಿವೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಹೆಚ್ಚಳ (17)

ಚಿನ್ನದ ಆಸೆಗೆ ಅತ್ತೆಯನ್ನೇ ಕೊಂದ ಪಾಪಿ ಅಳಿಯ

by ಶಾಲಿನಿ ಕೆ. ಡಿ
July 12, 2026 - 11:18 pm
0

ಹೆಚ್ಚಳ (15)

‘ನಾವು 100 ಕೋಟಿ ಮಾಡಿದ್ವಿ’: ಚಿತ್ರ ಯಶಸ್ಸಿಗೆ ಸಮಂತಾ ಕ್ಯೂಟ್ ರಿಯಾಕ್ಷನ್..ವಿಡಿಯೋ ವೈರಲ್

by ಶಾಲಿನಿ ಕೆ. ಡಿ
July 12, 2026 - 10:56 pm
0

ಹೆಚ್ಚಳ (14)

ರಾಜ್ಯಸಭೆ ಮಾಜಿ ಸದಸ್ಯ ಹೆಚ್.ಹನುಮಂತಪ್ಪ ನಿಧನ

by ಶಾಲಿನಿ ಕೆ. ಡಿ
July 12, 2026 - 10:36 pm
0

ಹೆಚ್ಚಳ (13)

ಈಜಲು ತೆರಳಿದ್ದ ಇಬ್ಬರು ಯುವಕರು ನೀರುಪಾಲು

by ಶಾಲಿನಿ ಕೆ. ಡಿ
July 12, 2026 - 10:20 pm
0

ಸಂಬಂಧಿಸಿದ ಪೋಸ್ಟ್‌ಗಳು

  • Web Photo Editor 2026 07 12T141135.828 (1)
    ಹಾರ್ಮುಜ್‌ನಲ್ಲಿ ಭಾರತೀಯರಿದ್ದ ಹಡಗಿನ ಮೇಲೆ ದಾಳಿ: ಓರ್ವ ನಾಪತ್ತೆ
    July 12, 2026 | 0
  • Image (25)
    ಹಾರ್ಮುಜ್ ಜಲಸಂಧಿ ಬಂದ್: ಇರಾನ್-ಅಮೆರಿಕ ಸಂಘರ್ಷ ಮತ್ತಷ್ಟು ತೀವ್ರ
    July 12, 2026 | 0
  • ಟಾ
    ವಿಯೆಟ್ನಾಂನಲ್ಲಿ ಭಾರತೀಯ ಪ್ರವಾಸಿಗರಿದ್ದ ಬೋಟ್ ಪಲ್ಟಿ: 15 ಜನ ಜಲಸಮಾಧಿ
    July 11, 2026 | 0
  • Web Photo Editor 2026 07 11T085117.703
    2030ರೊಳಗೆ ₹35,000 ಕೋಟಿ ವ್ಯಾಪಾರ ಗುರಿ: ಭಾರತ-ನ್ಯೂಜಿಲೆಂಡ್ ಮಹತ್ವದ ಒಪ್ಪಂದ
    July 11, 2026 | 0
  • Web Photo Editor 2026 07 11T063234.327 (1)
    40 ವರ್ಷಗಳ ಬಳಿಕ ನ್ಯೂಜಿಲೆಂಡ್‌ಗೆ ಭಾರತದ ಪ್ರಧಾನಿ ಭೇಟಿ; ಇತಿಹಾಸ ನಿರ್ಮಿಸಿದ ಮೋದಿ
    July 11, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version