• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, March 14, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

“ನಾನು ಭಾರತವನ್ನು ಪ್ರೀತಿಸುತ್ತೇನೆ, ಮೋದಿಯೇ ನನ್ನ ಉತ್ತಮ ಸ್ನೇಹಿತ”: ಅಮೆರಿಕ ಅಧ್ಯಕ್ಷ ಟ್ರಂಪ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
March 14, 2026 - 9:10 pm
in Flash News, ವಿದೇಶ
0 0
0
Untitled design 2026 03 14T210427.704

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಭಾರತ ಮತ್ತು ಭಾರತದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ, ಶೀಘ್ರದಲ್ಲೇ ಭಾರತಕ್ಕೆ ಭೇಟಿ ನೀಡುವ ಇಚ್ಛೆಯನ್ನು ವ್ಯಕ್ತಪಡಿಸಿದ್ದಾರೆ. ಈ ವಿಚಾರವನ್ನು ಟ್ರಂಪ್ ಅವರ ಆಪ್ತ ಸಹಚರಿಯಾಗಿರುವ ಅಮೆರಿಕದ ಬಲಪಂಥೀಯ ಕಾರ್ಯಕರ್ತೆ ಲಾರಾ ಲೂಮರ್ ಅವರು ಶನಿವಾರ ನಡೆದ ಇಂಡಿಯಾ ಟುಡೇ ಕಾನ್ಕ್ಲೇವ್ 2026 ಕಾರ್ಯಕ್ರಮದಲ್ಲಿ ಹೇಳಿದರು.

ವಾಷಿಂಗ್ಟನ್‌ನಿಂದ ವಿಶೇಷ ಸಂದೇಶ ಕಳುಹಿಸಿದ್ದ ಟ್ರಂಪ್, “ನಾನು ಭಾರತವನ್ನು ಪ್ರೀತಿಸುತ್ತೇನೆ. ಪ್ರಧಾನಿ ಮೋದಿಯವರನ್ನು ನಾನು ತುಂಬ ಇಷ್ಟಪಡುತ್ತೇನೆ. ಅವರು ಅದ್ಭುತ ನಾಯಕರು ಹಾಗೂ ನನ್ನ ಉತ್ತಮ ಸ್ನೇಹಿತರು. ಭಾರತೀಯ ಜನರನ್ನು ನಾನು ಗೌರವಿಸುತ್ತೇನೆ. ಬೇಗನೆ ಒಂದು ದಿನ ಭಾರತಕ್ಕೆ ಭೇಟಿ ನೀಡುತ್ತೇನೆ ಎಂದು ಭಾರತದ ಜನರಿಗೆ ತಿಳಿಸಿ,” ಎಂದು ಹೇಳಿದ್ದಾರೆ ಎಂದು ಲಾರಾ ಲೂಮರ್ ಹೇಳಿದರು.

RelatedPosts

1ರೂ.ಗೆ 1 ಲೀಟರ್ ಹಾಲು: ಫ್ಲಿಪ್‌ಕಾರ್ಟ್ ವಿರುದ್ಧ ದೂರು, ಪ್ರಧಾನಿ ಮೋದಿಗೆ ಪತ್ರ; ಡಿ.ಕೆ. ಸುರೇಶ್ ಎಚ್ಚರಿಕೆ

ಧಾರವಾಡದಲ್ಲಿ ಆಲಿಕಲ್ಲು ಮಳೆ; ಬೇಸಿಗೆಯಲ್ಲೂ ತಂಪೆರೆದ ವರುಣ

ಯುವತಿಯಿಂದ ಮದ್ವೆಗೆ ನಿರಾಕರಣೆ: HIV ಇಂಜೆಕ್ಷನ್ ಚುಚ್ಚಿದ ಯುವಕ

ಸಿನಿಮಾ ಸ್ಟೈಲ್‌ನಲ್ಲಿ ಜ್ಯುವೆಲ್ಲರಿ ಶಾಪ್‌ ದರೋಡೆ: 15 ಕೋಟಿ ರೂ. ಚಿನ್ನಾಭರಣ ದೋಚಿದ ಖದೀಮರು

ADVERTISEMENT
ADVERTISEMENT

ಲೂಮರ್ ಹೇಳುವಂತೆ, ಕಾರ್ಯಕ್ರಮಕ್ಕೂ ಒಂದು ಗಂಟೆ ಮೊದಲು ತಾವು ಟ್ರಂಪ್ ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿದ್ದಾಗಿ ತಿಳಿಸಿದ್ದಾರೆ. ಆ ಸಂದರ್ಭದಲ್ಲಿ ಟ್ರಂಪ್ ಈ ಸಂದೇಶವನ್ನು ಭಾರತಕ್ಕೆ ತಲುಪಿಸುವಂತೆ ಕೇಳಿಕೊಂಡಿದ್ದಾರೆ.

ಈ ಹಿಂದೆ ತಮ್ಮ ಮೊದಲ ಅವಧಿಯಲ್ಲಿ 2020ರ ಫೆಬ್ರವರಿಯಲ್ಲಿ ಟ್ರಂಪ್ ಭಾರತಕ್ಕೆ ಭೇಟಿ ನೀಡಿದ್ದು, ಅಹಮದಾಬಾದ್‌ನಲ್ಲಿ ನಡೆದ “ನಮಸ್ತೆ ಟ್ರಂಪ್” ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಈ ಭೇಟಿಯ ವೇಳೆ ಟ್ರಂಪ್ ದೆಹಲಿ ಹಾಗೂ ಆಗ್ರಾ ನಗರಗಳಿಗೂ ಭೇಟಿ ನೀಡಿದ್ದರು.

ಇದೀಗ ಜಾಗತಿಕ ರಾಜಕೀಯ ಮತ್ತು ಇಂಧನ ಮಾರುಕಟ್ಟೆಯಲ್ಲಿ ಉಂಟಾಗಿರುವ ಬಿಕ್ಕಟ್ಟಿನ ನಡುವೆ ಟ್ರಂಪ್ ಅವರ ಈ ಸಂದೇಶ ಹೊರಬಂದಿರುವುದು ಗಮನ ಸೆಳೆದಿದೆ. ರಷ್ಯಾದ ತೈಲ ಖರೀದಿಗೆ ಸಂಬಂಧಿಸಿದಂತೆ ಹಿಂದೆ ಭಾರತವನ್ನು ಟೀಕಿಸಿದ್ದ ಟ್ರಂಪ್ ಆಡಳಿತ, ಇತ್ತೀಚೆಗೆ ಭಾರತಕ್ಕೆ ಕೆಲವು ವಿನಾಯಿತಿಗಳನ್ನು ನೀಡಿರುವುದಾಗಿ ವರದಿಯಾಗಿದೆ.

ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಸಂಘರ್ಷದ ಪರಿಣಾಮ ಜಾಗತಿಕ ಕಚ್ಚಾ ತೈಲ ಬೆಲೆಗಳು ತೀವ್ರ ಏರಿಕೆಯಾಗಿದೆ. ಒಂದು ಬ್ಯಾರೆಲ್ ಕಚ್ಚಾ ತೈಲದ ಬೆಲೆ 100 ಅಮೆರಿಕನ್ ಡಾಲರ್ ಗಡಿ ದಾಟಿರುವುದಾಗಿ ವರದಿಗಳು ಸೂಚಿಸುತ್ತಿವೆ. ಇದರ ಪರಿಣಾಮ ವಿಶ್ವದ ಇಂಧನ ಮಾರುಕಟ್ಟೆಯ ಮೇಲೆ ದೊಡ್ಡ ಒತ್ತಡ ನಿರ್ಮಾಣವಾಗಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 03 14T222549.200

1ರೂ.ಗೆ 1 ಲೀಟರ್ ಹಾಲು: ಫ್ಲಿಪ್‌ಕಾರ್ಟ್ ವಿರುದ್ಧ ದೂರು, ಪ್ರಧಾನಿ ಮೋದಿಗೆ ಪತ್ರ; ಡಿ.ಕೆ. ಸುರೇಶ್ ಎಚ್ಚರಿಕೆ

by ಶಾಲಿನಿ ಕೆ. ಡಿ
March 14, 2026 - 10:26 pm
0

Untitled design 2026 03 14T220219.081

ಮಕ್ಕಳಿಗಾಗಿ ಹೊಸ ನಿಯಮ: ಇನ್ಮುಂದೆ ಪೋಷಕರ ಕಂಟ್ರೋಲ್‌ನಲ್ಲೇ WhatsApp ಬಳಕೆ

by ಶಾಲಿನಿ ಕೆ. ಡಿ
March 14, 2026 - 10:02 pm
0

Untitled design 2026 03 14T210427.704

“ನಾನು ಭಾರತವನ್ನು ಪ್ರೀತಿಸುತ್ತೇನೆ, ಮೋದಿಯೇ ನನ್ನ ಉತ್ತಮ ಸ್ನೇಹಿತ”: ಅಮೆರಿಕ ಅಧ್ಯಕ್ಷ ಟ್ರಂಪ್

by ಶಾಲಿನಿ ಕೆ. ಡಿ
March 14, 2026 - 9:10 pm
0

Untitled design 2026 03 14T202832.997

ಸಿಲಿಂಡರ್ ಬದಲು ಪೈಪ್ ಗ್ಯಾಸ್! ಹೊಸ ನಿಯಮ ಪ್ರಕಟಿಸಿದ ಕೇಂದ್ರ ಸರ್ಕಾರ

by ಶಾಲಿನಿ ಕೆ. ಡಿ
March 14, 2026 - 8:40 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 03 14T222549.200
    1ರೂ.ಗೆ 1 ಲೀಟರ್ ಹಾಲು: ಫ್ಲಿಪ್‌ಕಾರ್ಟ್ ವಿರುದ್ಧ ದೂರು, ಪ್ರಧಾನಿ ಮೋದಿಗೆ ಪತ್ರ; ಡಿ.ಕೆ. ಸುರೇಶ್ ಎಚ್ಚರಿಕೆ
    March 14, 2026 | 0
  • Untitled design 2026 03 14T200228.199
    ಧಾರವಾಡದಲ್ಲಿ ಆಲಿಕಲ್ಲು ಮಳೆ; ಬೇಸಿಗೆಯಲ್ಲೂ ತಂಪೆರೆದ ವರುಣ
    March 14, 2026 | 0
  • Untitled design 2026 03 14T192017.025
    ಯುವತಿಯಿಂದ ಮದ್ವೆಗೆ ನಿರಾಕರಣೆ: HIV ಇಂಜೆಕ್ಷನ್ ಚುಚ್ಚಿದ ಯುವಕ
    March 14, 2026 | 0
  • Untitled design 2026 03 14T185923.656
    ಸಿನಿಮಾ ಸ್ಟೈಲ್‌ನಲ್ಲಿ ಜ್ಯುವೆಲ್ಲರಿ ಶಾಪ್‌ ದರೋಡೆ: 15 ಕೋಟಿ ರೂ. ಚಿನ್ನಾಭರಣ ದೋಚಿದ ಖದೀಮರು
    March 14, 2026 | 0
  • Untitled design 2026 03 14T173802.013
    ಶಾಲಾ ಆವರಣದಲ್ಲಿ ವಿದ್ಯಾರ್ಥಿನಿಗೆ ಕಚ್ಚಿದ ಹಾವು: ವಿಷ ತೆಗೆದು ಪ್ರಾಣ ಉಳಿಸಿದ ಶಿಕ್ಷಕ
    March 14, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version