• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, August 10, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

48 ಗಂಟೆಗಳಲ್ಲಿ ಹಾರ್ಮುಜ್ ತೆರೆಯಿರಿ: ಇರಾನ್‌ಗೆ ಟ್ರಂಪ್ ಫೈನಲ್ ವಾರ್ನಿಂಗ್

admin by admin
April 4, 2026 - 10:32 pm
in Flash News, ವಿದೇಶ
0 0
0
Untitled design (34)

ವಾಷಿಂಗ್ಟನ್: ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಭೀಕರ ಸಂಘರ್ಷ ಈಗ ನಿರ್ಣಾಯಕ ಘಟ್ಟಕ್ಕೆ ಬಂದು ತಲುಪಿದೆ. ಇರಾನ್ ವಿರುದ್ಧ ಯುದ್ಧ ಸಾರಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಇದೀಗ ಇಸ್ಲಾಮಿಕ್ ಗಣರಾಜ್ಯಕ್ಕೆ ಅಂತಿಮ ಎಚ್ಚರಿಕೆ ನೀಡಿದ್ದಾರೆ. ಹಾರ್ಮುಜ್ ಜಲಸಂಧಿಯನ್ನು (Strait of Hormuz) ತಕ್ಷಣವೇ ಮುಕ್ತಗೊಳಿಸಿ, ಇಲ್ಲದಿದ್ದರೆ ಭಾರಿ ಅಪಾಯ ಎದುರಿಸಲು ಸಿದ್ಧರಾಗಿ. ನಿಮಗೆ ಕೇವಲ 48 ಗಂಟೆಗಳ ಕಾಲಾವಕಾಶ ನೀಡುತ್ತಿದ್ದೇನೆ ಎಂದು ಟ್ರಂಪ್ ಗುಡುಗಿದ್ದಾರೆ.

ತಮ್ಮದೇ ಆದ ‘ಟ್ರೂತ್ ಸೋಶಿಯಲ್’ (Truth Social) ಜಾಲತಾಣದಲ್ಲಿ ಪೋಸ್ಟ್ ಹಂಚಿಕೊಂಡಿರುವ ಡೊನಾಲ್ಡ್ ಟ್ರಂಪ್, ಇರಾನ್ ಮೇಲೆ ಒತ್ತಡ ಹೇರಿದ್ದಾರೆ. ಒಪ್ಪಂದ ಮಾಡಿಕೊಳ್ಳಲು ಮತ್ತು ವಿಶ್ವದ ಪ್ರಮುಖ ವ್ಯಾಪಾರ ಮಾರ್ಗವಾಗಿರುವ ಹಾರ್ಮುಜ್ ಜಲಸಂಧಿಯನ್ನು ತೆರೆಯಲು ನಾನು ಹತ್ತು ದಿನಗಳ ಕಾಲಾವಕಾಶ ನೀಡಿದ್ದನ್ನು ನೆನಪಿರಲಿ. ಈಗ ಆ ಸಮಯ ಮುಗಿಯುತ್ತಾ ಬಂದಿದೆ. ಇನ್ನು ಕೇವಲ 48 ಗಂಟೆಗಳು ಮಾತ್ರ ಬಾಕಿ ಇವೆ ಎಂದು ಅವರು ಎಚ್ಚರಿಸಿದ್ದಾರೆ. ಮಾರ್ಚ್ 26 ರಂದೇ ಟ್ರಂಪ್ ಮೊದಲ ಬಾರಿಗೆ ಈ ಡೆಡ್‌ಲೈನ್ ನೀಡಿದ್ದರು, ಆದರೆ ಇರಾನ್‌ನ ಮನವಿಯ ಮೇರೆಗೆ ಅದನ್ನು ಸ್ವಲ್ಪ ಮಟ್ಟಿಗೆ ಮುಂದೂಡಲಾಗಿತ್ತು.

RelatedPosts

ಟ್ರಂಪ್‌ ಶಾಂತಿ ಯೋಜನೆಗೆ ಒಪ್ಪದ ನೆತನ್ಯಾಹು!: ಇಬ್ಬರ ಮಧ್ಯೆ ಮತ್ತೆ ಭಿನ್ನಮತ

ಪ್ರೀ-ವೆಡ್ಡಿಂಗ್ ಶೂಟ್, ಬರ್ತ್‌ಡೇ ಸೆಲೆಬ್ರೇಷನ್‌ಗೆ ಬಾಡಿಗೆಗೆ ಸಿಗಲಿದೆ ಅಂಬಾರಿ ಬಸ್‌! ದರ ಎಷ್ಟು?

ಹೋಟೆಲ್‌‌ಗಳ ಮೇಲೆ ಅಧಿಕಾರಿಗಳ ದಾಳಿ: ಯುಬಿ ಸಿಟಿಯಲ್ಲಿ ಕೊಳೆತ ಮಾಂಸ ಪತ್ತೆ!

‘ಈ ಜನ್ಮದಲ್ಲಂತೂ ವಂದೇ ಮಾತರಂ ಸಂಪೂರ್ಣ ಹಾಡಲ್ಲ’: ವಿವಾದಾತ್ಮಕ ಹೇಳಿಕೆ ನೀಡಿದ ಕಾಂಗ್ರೆಸ್‌ ಸಂಸದ

ADVERTISEMENT
ADVERTISEMENT

ಯುದ್ಧವನ್ನು ಕೊನೆಗೊಳಿಸಲು ಅಮೆರಿಕ ಮುಂದಿಟ್ಟಿದ್ದ ಶಾಂತಿ ಪ್ರಸ್ತಾಪವನ್ನು ಇರಾನ್ ಸರ್ಕಾರವು ‘ಏಕಪಕ್ಷೀಯ ನಿರ್ಧಾರ’ ಎಂದು ಕರೆದು ತಿರಸ್ಕರಿಸಿದೆ. ಇದರಿಂದ ಕೆರಳಿರುವ ಟ್ರಂಪ್, ಈಗ ಯುದ್ದದ ಮೂಲಕವೇ ಇರಾನ್ ಅನ್ನು ಹತೋಟಿಗೆ ತರಲು ಮುಂದಾಗಿದ್ದಾರೆ. ಆದರೆ, ವಾಸ್ತವದಲ್ಲಿ ಅಮೆರಿಕ ಅಂದುಕೊಂಡಷ್ಟು ಸುಲಭವಾಗಿ ಇರಾನ್ ಶರಣಾಗುತ್ತಿಲ್ಲ ಎಂಬುದು ಜಗತ್ತಿಗೆ ಸ್ಪಷ್ಟವಾಗುತ್ತಿದೆ.

‘ಆಪರೇಷನ್ ಎಪಿಕ್ ಪ್ಯೂರಿ’ 

ಇಸ್ರೇಲ್ ಜೊತೆಗೂಡಿ ಅಮೆರಿಕ ಆರಂಭಿಸಿದ ‘ಆಪರೇಷನ್ ಎಪಿಕ್ ಪ್ಯೂರಿ’ (Operation Epic Fury) ಕಾರ್ಯಾಚರಣೆಯು ನಿರೀಕ್ಷಿತ ಯಶಸ್ಸು ಕಂಡಿಲ್ಲ. ಯುದ್ಧ ಆರಂಭವಾಗಿ ಒಂದು ತಿಂಗಳು ಕಳೆದರೂ ಅಮೆರಿಕಕ್ಕೆ ಭಾರೀ ನಷ್ಟ ಉಂಟಾಗಿದೆ. ಇರಾನ್‌ನ ಅತ್ಯಾಧುನಿಕ ಕ್ಷಿಪಣಿಗಳು ಅಮೆರಿಕದ ಮಿಲಿಟರಿ ನೆಲೆಗಳ ಮೇಲೆ ಮಳೆಯಂತೆ ಸುರಿಯುತ್ತಿವೆ. ಕೇವಲ ಒಂದು ವಾರದಲ್ಲಿ ಯುದ್ಧ ಮುಗಿಯುತ್ತದೆ ಎಂದು ಭಾವಿಸಿದ್ದ ಟ್ರಂಪ್‌ಗೆ ಇರಾನ್ ಪ್ರಬಲ ಪ್ರತಿರೋಧ ಒಡ್ಡುತ್ತಿದೆ. ವಿಶ್ವದ ಮಹಾಶಕ್ತಿ ಎಂದು ಕರೆಸಿಕೊಳ್ಳುವ ಅಮೆರಿಕವೇ ಈಗ ಇರಾನ್ ಹೂಡಿರುವ ಚಕ್ರವ್ಯೂಹದಲ್ಲಿ ಸಿಲುಕಿಕೊಂಡಿದೆ.

ಹಾರ್ಮುಜ್ ಜಲಸಂಧಿಯು ಜಗತ್ತಿನ ಕಚ್ಚಾ ತೈಲ ಪೂರೈಕೆಯ ಪ್ರಮುಖ ಕೇಂದ್ರವಾಗಿದೆ. ಇರಾನ್ ಇದನ್ನು ಬಂದ್ ಮಾಡಿರುವುದರಿಂದ ಜಾಗತಿಕವಾಗಿ ತೈಲ ಬೆಲೆ ಗಗನಕ್ಕೇರಿದೆ. ಈ ಮಾರ್ಗವನ್ನು ತೆರೆಯದಿದ್ದರೆ ಜಾಗತಿಕ ಆರ್ಥಿಕತೆ ಕುಸಿಯುವ ಭೀತಿ ಇದೆ. ಟ್ರಂಪ್ ನೀಡಿರುವ ಈ 48 ಗಂಟೆಗಳ ಗಡುವು ಮುಗಿದ ನಂತರ ಅಮೆರಿಕ ಯಾವ ರೀತಿಯ ಭೀಕರ ದಾಳಿ ನಡೆಸಬಹುದು ಎಂಬ ಆತಂಕ ಇಡೀ ವಿಶ್ವವನ್ನು ಆವರಿಸಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಮಾಡಿಸಿಕೊಳ್ಳುವ

ದಿನ ಭವಿಷ್ಯ: ಈ ರಾಶಿಯವರಿಗೆ ಆಮಿಷವೊಡ್ಡಿ ಕೆಲಸ ಮಾಡಿಸಿಕೊಳ್ಳುವ ಸಾಧ್ಯತೆ!, ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ಬೇಡ

by ಶಾಲಿನಿ ಕೆ. ಡಿ
August 10, 2026 - 6:38 am
0

ವೋಟ್ (14)

ಆ.12ರಂದು ಒಂದೇ ದಿನ 2 ಸೂರ್ಯಾಸ್ತ! : ಈ ಪುಟ್ಟ ಹಳ್ಳಿಯಲ್ಲಿ ನಡೆಯಲಿದೆ ಅಪರೂಪದ ವಿಸ್ಮಯ

by ಶಾಲಿನಿ ಕೆ. ಡಿ
August 9, 2026 - 11:18 pm
0

ವೋಟ್ (13)

ಟ್ರಂಪ್‌ ಶಾಂತಿ ಯೋಜನೆಗೆ ಒಪ್ಪದ ನೆತನ್ಯಾಹು!: ಇಬ್ಬರ ಮಧ್ಯೆ ಮತ್ತೆ ಭಿನ್ನಮತ

by ಶಾಲಿನಿ ಕೆ. ಡಿ
August 9, 2026 - 11:06 pm
0

ವೋಟ್ (12)

ಪ್ರೀ-ವೆಡ್ಡಿಂಗ್ ಶೂಟ್, ಬರ್ತ್‌ಡೇ ಸೆಲೆಬ್ರೇಷನ್‌ಗೆ ಬಾಡಿಗೆಗೆ ಸಿಗಲಿದೆ ಅಂಬಾರಿ ಬಸ್‌! ದರ ಎಷ್ಟು?

by ಶಾಲಿನಿ ಕೆ. ಡಿ
August 9, 2026 - 10:54 pm
0

ಸಂಬಂಧಿಸಿದ ಪೋಸ್ಟ್‌ಗಳು

  • ವೋಟ್ (13)
    ಟ್ರಂಪ್‌ ಶಾಂತಿ ಯೋಜನೆಗೆ ಒಪ್ಪದ ನೆತನ್ಯಾಹು!: ಇಬ್ಬರ ಮಧ್ಯೆ ಮತ್ತೆ ಭಿನ್ನಮತ
    August 9, 2026 | 0
  • ವೋಟ್ (12)
    ಪ್ರೀ-ವೆಡ್ಡಿಂಗ್ ಶೂಟ್, ಬರ್ತ್‌ಡೇ ಸೆಲೆಬ್ರೇಷನ್‌ಗೆ ಬಾಡಿಗೆಗೆ ಸಿಗಲಿದೆ ಅಂಬಾರಿ ಬಸ್‌! ದರ ಎಷ್ಟು?
    August 9, 2026 | 0
  • ವೋಟ್ (11)
    ಹೋಟೆಲ್‌‌ಗಳ ಮೇಲೆ ಅಧಿಕಾರಿಗಳ ದಾಳಿ: ಯುಬಿ ಸಿಟಿಯಲ್ಲಿ ಕೊಳೆತ ಮಾಂಸ ಪತ್ತೆ!
    August 9, 2026 | 0
  • ವೋಟ್ (9)
    ‘ಈ ಜನ್ಮದಲ್ಲಂತೂ ವಂದೇ ಮಾತರಂ ಸಂಪೂರ್ಣ ಹಾಡಲ್ಲ’: ವಿವಾದಾತ್ಮಕ ಹೇಳಿಕೆ ನೀಡಿದ ಕಾಂಗ್ರೆಸ್‌ ಸಂಸದ
    August 9, 2026 | 0
  • ವೋಟ್ (8)
    ಕಾಮನ್‌ವೆಲ್ತ್ ಪದಕ ವಿಜೇತರಿಗೆ ಪ್ರಧಾನಿ ಮೋದಿ ಅಭಿನಂದನೆ!
    August 9, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version