• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, June 10, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಒಂದೇ ರಾತ್ರಿಯಲ್ಲಿ ಇರಾನ್‌‌ ಸರ್ವನಾಶ ಮಾಡಬಹುದು-ಆ ರಾತ್ರಿ ನಾಳೆಯೇ ಇರಬಹುದು ಎಂದ ಡೊನಾಲ್ಡ್‌ ಟ್ರಂಪ್‌

admin by admin
April 6, 2026 - 11:36 pm
in Flash News, ವಿದೇಶ
0 0
0
Untitled design (69)

RelatedPosts

ಮಗುವಿಗೆ ಒದ್ದು, ಉಸಿರುಗಟ್ಟಿಸಿ ಕೊಲೆ: ಸತ್ಯ ಬಾಯ್ಬಿಟ್ಟ ಆರೋಪಿ ಮೋಹನ್

ಕಿರುಕುಳ ಆರೋಪ: ಶಾಲೆಯ 4ನೇ ಮಹಡಿಯಿಂದ ಬಿದ್ದು ಬಾಲಕ ಸಾ*ವು

ವಿಚ್ಛೇದನ ವದಂತಿ ಬಗ್ಗೆ ಮೌನ ಮುರಿದ ಶುಭಾ ಪೂಂಜಾ: ಇನ್‌ಸ್ಟಾದಲ್ಲಿ ಫೋಸ್ಟ್ ಮಾಡಿದ ನಟಿ

ಅಫ್ಘಾನಿಸ್ತಾನದ ಮೇಲೆ ಪಾಕಿಸ್ತಾನ ಬಾಂಬ್ ದಾಳಿ: 11 ಮಕ್ಕಳು ಸೇರಿ 13 ಮಂದಿ ಸಾ*ವು

ADVERTISEMENT
ADVERTISEMENT

ವಾಷಿಂಗ್ಟನ್: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇರಾನ್ ವಿರುದ್ಧ ಮತ್ತೆ ಸಮರ ಸಾರಲು ಸಜ್ಜಾಗಿದ್ದಾರೆ. ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಅಮೆರಿಕವು ಇಚ್ಛಿಸಿದರೆ ಒಂದೇ ರಾತ್ರಿಯಲ್ಲಿ ಇಡೀ ಇರಾನ್ ದೇಶವನ್ನು ನಕ್ಷೆಯಿಂದ ಅಳಿಸಿಹಾಕಬಹುದು ಎಂದು ಎಚ್ಚರಿಕೆ ನೀಡಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ ಮಂಗಳವಾರ ರಾತ್ರಿ 8:00 ಗಂಟೆಯೊಳಗೆ (ಪೂರ್ವ ಸಮಯ) ಇರಾನ್ ತನ್ನ ನಿಲುವನ್ನು ಬದಲಿಸದಿದ್ದರೆ ಭೀಕರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಗಡುವು ನೀಡಿದ್ದಾರೆ.

ಮೂಲಸೌಕರ್ಯಗಳ ಮೇಲೆ ದಾಳಿಯ ಬೆದರಿಕೆ

ಇರಾನ್‌ನ ಪ್ರಮುಖ ತೈಲ ಸಾಗಣೆ ಮಾರ್ಗವಾದ ‘ಹಾರ್ಮುಜ್ ಜಲಸಂಧಿ’ಯನ್ನು (Strait of Hormuz) ಕೂಡಲೇ ಮುಕ್ತಗೊಳಿಸುವಂತೆ ಟ್ರಂಪ್ ಆಗ್ರಹಿಸಿದ್ದಾರೆ. ಒಂದು ವೇಳೆ ಟೆಹ್ರಾನ್ ಒಪ್ಪಂದಕ್ಕೆ ಬರಲು ವಿಫಲವಾದರೆ, ಇರಾನ್‌ನ ವಿದ್ಯುತ್ ಸ್ಥಾವರಗಳು, ಸೇತುವೆಗಳು ಮತ್ತು ದೇಶದ ಇತರ ನಿರ್ಣಾಯಕ ಮೂಲಸೌಕರ್ಯಗಳನ್ನು ನಾಶಪಡಿಸುವುದಾಗಿ  ಬೆದರಿಕೆ ಹಾಕಿದ್ದಾರೆ. ಮಂಗಳವಾರ ಇರಾನ್‌ನಲ್ಲಿ ವಿದ್ಯುತ್ ಸ್ಥಾವರ ಮತ್ತು ಸೇತುವೆಗಳ ದಿನವಾಗಲಿದೆ ಎಂದು ಹೇಳುವ ಮೂಲಕ ಟ್ರಂಪ್ ಸರಣಿ ವೈಮಾನಿಕ ದಾಳಿಯ ಮುನ್ಸೂಚನೆ ನೀಡಿದ್ದಾರೆ. ಅಷ್ಟೇ ಅಲ್ಲದೆ, ಸೇತುವೆ ಮತ್ತು ವಿದ್ಯುತ್ ಸ್ಥಾವರಗಳಿಗಿಂತಲೂ ಭೀಕರವಾದ ಅಸ್ತ್ರಗಳು ಅಮೆರಿಕದ ಬಳಿ ಇವೆ ಎಂದು ಅವರು ಹೇಳಿರುವುದು ಜಾಗತಿಕ ಮಟ್ಟದಲ್ಲಿ ಆತಂಕ ಮೂಡಿಸಿದೆ.

ಈ ಯುದ್ದವನ್ನ ಅಂತ್ಯಗೊಳಿಸಲು ಮಧ್ಯಸ್ಥಿಕೆ ವಹಿಸುತ್ತಿರುವ ದೇಶಗಳು 45 ದಿನಗಳ ತಾತ್ಕಾಲಿಕ ಕದನ ವಿರಾಮದ ಪ್ರಸ್ತಾವನೆಯನ್ನು ಮುಂದಿಟ್ಟಿವೆ. ಈ ಬಗ್ಗೆ ಪ್ರತಿಕ್ರಿಯಿಸಿದ ಟ್ರಂಪ್, ಇದೊಂದು ಮಹತ್ವದ ಹೆಜ್ಜೆ ನಿಜ, ಆದರೆ ಇದು ಸಾಕಾಗುವುದಿಲ್ಲ ಎಂದು ಹೇಳಿದ್ದಾರೆ. ಅತ್ತ ಇರಾನ್ ಕೂಡ ಈ ಪ್ರಸ್ತಾಪವನ್ನು ತಿರಸ್ಕರಿಸಿದ್ದು, ಯುದ್ಧವು ಶಾಶ್ವತವಾಗಿ ನಿಲ್ಲಬೇಕೆಂದು ಹತ್ತು ಷರತ್ತುಗಳನ್ನು ವಿಧಿಸಿದೆ.

ತೈಲ ವಶಪಡಿಸಿಕೊಳ್ಳುವ ಬಯಕೆ

ಟ್ರಂಪ್ ಅವರು ಈ ಹಿಂದಿನಂತೆಯೇ ಇರಾನ್‌ನ ತೈಲ ಸಂಪನ್ಮೂಲಗಳನ್ನು ವಶಪಡಿಸಿಕೊಳ್ಳುವ ಬಗ್ಗೆ ತಮ್ಮ ಆಸೆಯನ್ನು ಮತ್ತೆ ಮುಂದಾಳತ್ವಕ್ಕೆ ತಂದಿದ್ದಾರೆ. ನನಗೆ ವೈಯಕ್ತಿಕವಾಗಿ ಆಸೆ ಇದ್ದರೆ ನಾನು ತೈಲವನ್ನು ತೆಗೆದುಕೊಳ್ಳಲು ಬಯಸುತ್ತೇನೆ. ಆದರೆ ಅಮೆರಿಕದ ನಾಗರಿಕರು ಅದನ್ನು ಇಷ್ಟಪಡುತ್ತಾರೆಯೇ ಎಂದು ನನಗೆ ತಿಳಿದಿಲ್ಲ.

ಇರಾನ್ ಜನರು ಪ್ರಸ್ತುತ ಆಡಳಿತದಿಂದ ಬೇಸತ್ತಿದ್ದಾರೆ ಮತ್ತು ಅವರಿಗೆ ಶಸ್ತ್ರಾಸ್ತ್ರಗಳು ಸಿಕ್ಕರೆ ಎರಡು ಸೆಕೆಂಡುಗಳಲ್ಲಿ ಸರ್ಕಾರದ ವಿರುದ್ಧ ತಿರುಗಿ ಬೀಳುತ್ತಾರೆ ಎಂದು ಅವರು ಹೇಳಿದ್ದಾರೆ. ಇರಾನ್ ಜನರು ಸ್ವಾತಂತ್ರ್ಯವನ್ನು ಬಯಸುತ್ತಿದ್ದಾರೆ, ಹಾಗಾಗಿ ಅವರು ಬಾಂಬ್‌ಗಳ ಸದ್ದನ್ನು ಕೇಳಲು ಬಯಸುತ್ತಿದ್ದಾರೆ. ನಾವು ಅವರಿಗಾಗಿ, ಅವರ ಭವಿಷ್ಯಕ್ಕಾಗಿ ಹೋರಾಡುತ್ತಿದ್ದೇವೆ ಎಂದು ಹೇಳಿದ್ದಾರೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 06 10T140727.122

ಮಗುವಿಗೆ ಒದ್ದು, ಉಸಿರುಗಟ್ಟಿಸಿ ಕೊಲೆ: ಸತ್ಯ ಬಾಯ್ಬಿಟ್ಟ ಆರೋಪಿ ಮೋಹನ್

by ಶಾಲಿನಿ ಕೆ. ಡಿ
June 10, 2026 - 2:08 pm
0

Untitled design 2026 06 10T133504.052

ಕಿರುಕುಳ ಆರೋಪ: ಶಾಲೆಯ 4ನೇ ಮಹಡಿಯಿಂದ ಬಿದ್ದು ಬಾಲಕ ಸಾ*ವು

by ಶಾಲಿನಿ ಕೆ. ಡಿ
June 10, 2026 - 1:36 pm
0

Untitled design 2026 06 10T125731.223

ವಿಚ್ಛೇದನ ವದಂತಿ ಬಗ್ಗೆ ಮೌನ ಮುರಿದ ಶುಭಾ ಪೂಂಜಾ: ಇನ್‌ಸ್ಟಾದಲ್ಲಿ ಫೋಸ್ಟ್ ಮಾಡಿದ ನಟಿ

by ಶಾಲಿನಿ ಕೆ. ಡಿ
June 10, 2026 - 12:57 pm
0

Untitled design 2026 06 10T123825.421

ಅಫ್ಘಾನಿಸ್ತಾನದ ಮೇಲೆ ಪಾಕಿಸ್ತಾನ ಬಾಂಬ್ ದಾಳಿ: 11 ಮಕ್ಕಳು ಸೇರಿ 13 ಮಂದಿ ಸಾ*ವು

by ಶಾಲಿನಿ ಕೆ. ಡಿ
June 10, 2026 - 12:39 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 10T140727.122
    ಮಗುವಿಗೆ ಒದ್ದು, ಉಸಿರುಗಟ್ಟಿಸಿ ಕೊಲೆ: ಸತ್ಯ ಬಾಯ್ಬಿಟ್ಟ ಆರೋಪಿ ಮೋಹನ್
    June 10, 2026 | 0
  • Untitled design 2026 06 10T133504.052
    ಕಿರುಕುಳ ಆರೋಪ: ಶಾಲೆಯ 4ನೇ ಮಹಡಿಯಿಂದ ಬಿದ್ದು ಬಾಲಕ ಸಾ*ವು
    June 10, 2026 | 0
  • Untitled design 2026 06 10T125731.223
    ವಿಚ್ಛೇದನ ವದಂತಿ ಬಗ್ಗೆ ಮೌನ ಮುರಿದ ಶುಭಾ ಪೂಂಜಾ: ಇನ್‌ಸ್ಟಾದಲ್ಲಿ ಫೋಸ್ಟ್ ಮಾಡಿದ ನಟಿ
    June 10, 2026 | 0
  • Untitled design 2026 06 10T123825.421
    ಅಫ್ಘಾನಿಸ್ತಾನದ ಮೇಲೆ ಪಾಕಿಸ್ತಾನ ಬಾಂಬ್ ದಾಳಿ: 11 ಮಕ್ಕಳು ಸೇರಿ 13 ಮಂದಿ ಸಾ*ವು
    June 10, 2026 | 0
  • Untitled design 2026 06 10T120542.292
    ಬಂಗಾರ ಖರೀದಿಗೆ ಇಂದು ಸುವರ್ಣ ಅವಕಾಶ: ಚಿನ್ನದ ಬೆಲೆ ಕುಸಿತ, ಬೆಳ್ಳಿ ದರ ಎಷ್ಟು?
    June 10, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version