• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, August 31, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ವಿದೇಶ

ಪಾಕಿಸ್ತಾನ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಹತ್ಯೆ..?

ಪಾಕಿಸ್ತಾನ ಸರ್ಕಾರ ಮತ್ತು ಅಧಿಕಾರಿಗಳು ಇದನ್ನು ಸಂಪೂರ್ಣವಾಗಿ ನಿರಾಕರಿಸಿದ್ದು, ಇದು ಕೇವಲ ವದಂತಿ ಅಷ್ಟೇ ಎಂದು ಹೇಳಿದ್ದಾರೆ.

admin by admin
November 26, 2025 - 4:30 pm
in ವಿದೇಶ
0 0
0
Web 2025 11 26T164244.080

ಪಾಕಿಸ್ತಾನದ ಪ್ರಧಾನ ಮಂತ್ರಿ ಮತ್ತು ಕ್ರಿಕೆಟ್ ದಂತಕಥೆ ಇಮ್ರಾನ್ ಖಾನ್ ಅವರ ಹತ್ಯೆಯ ವದಂತಿಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿವೆ. ಅಧಿಯಾಲಾ ಜೈಲಿನಲ್ಲಿ ಸೆರೆಯಲ್ಲಿರುವ ಇಮ್ರಾನ್ ಅವರನ್ನು ಪಾಕಿಸ್ತಾನ ಸೇನೆ ಮತ್ತು ಐಎಸ್‌ಐ ಕೈವಾಡದಿಂದ ಹತ್ಯೆ ಮಾಡಲಾಗಿದೆ ಎಂಬ ಸುದ್ದಿ ಕೇಳಿಬರುತ್ತಿವೆ.

ವದಂತಿಗಳ ಹಿನ್ನೆಲೆ: 

RelatedPosts

SCO ಶೃಂಗಸಭೆಯಲ್ಲಿ ಇರಾನ್ ಅಧ್ಯಕ್ಷರ ಜೊತೆ ಮೋದಿ ಮಹತ್ವದ ಮಾತುಕತೆ

ನೇಪಾಳ ಪ್ರವಾಹ: ಸಾವಿನ ಸಂಖ್ಯೆ 788ಕ್ಕೆ ಏರಿಕೆ, 8,700ಕ್ಕೂ ಹೆಚ್ಚು ಜನರ ರಕ್ಷಣೆ

ಕರ್ನಾಟಕದವರ ರಕ್ಷಣೆಗೆ ವಿಶೇಷ ನೋಡಲ್ ಅಧಿಕಾರಿ ನೇಮಕ

ಪಶ್ಚಿಮ ಏಷ್ಯಾದಲ್ಲಿ ಮತ್ತೆ ಉದ್ವಿಗ್ನತೆ: ಅಮೆರಿಕಾ ವಾಯುನೆಲೆ ಮೇಲೆ ಇರಾನ್ ದಾಳಿ

ADVERTISEMENT
ADVERTISEMENT

ಪಾಕಿಸ್ತಾನ ತೆಹ್ರಿಕ್-ಇ-ಇನ್ಸಾಫ್ (PTI) ಪಕ್ಷದ ಮುಖ್ಯಸ್ಥ ಇಮ್ರಾನ್ ಖಾನ್ ಅವರು 2023ರಿಂದಲೂ ರಹಸ್ಯ ದಾಖಲೆಗಳ ಸೋರಿಕೆ (ಸೈಫರ್ ಕೇಸ್) ಆರೋಪದಡಿ ಜೈಲು ಶಿಕ್ಷೆ ಅನುಭವಿಸುತ್ತಿದ್ದಾರೆ. ಕಳೆದ ಮೂರು ವಾರಗಳಿಂದ ಅವರನ್ನು ಯಾರೂ ನೋಡಿಲ್ಲ ಎಂಬುದು ಅವರ ಬೆಂಬಲಿಗರ ಆತಂಕಕ್ಕೆ ಕಾರಣವಾಗಿದೆ. ಕಳೆದ 22 ದಿನಗಳಿಂದ ಕುಟುಂಬಸ್ಥರು ಸಹ ಭೇಟಿಗೆ ಅವಕಾಶ ಪಡೆಯಲು ಸಾಧ್ಯವಾಗಿಲ್ಲ, ನ್ಯಾಯಾಲಯದ ಕಠಿಣ ಆದೇಶದ ಹೊರತಾಗಿಯೂ ಜೈಲು ಅಧಿಕಾರಿಗಳು ನಿರಾಕರಿಸಿದ್ದಾರೆ ಎಂಬ ಆರೋಪಗಳಿವೆ.

ಸಾಮಾಜಿಕ ಜಾಲತಾಣಗಳಲ್ಲಿ ಇಮ್ರಾನ್ ಅವರ ಮೃತದೇಹ ಫೋಟೋಗಳು ವೈರಲ್ ಆಗುತ್ತಿವೆ.  “ಪಾಕಿಸ್ತಾನದ ವಿಶ್ವಾಸಾರ್ಹ ಮೂಲದಿಂದ ಇಮ್ರಾನ್ ಅವರನ್ನು ರಹಸ್ಯವಾಗಿ ಹತ್ಯೆ ಮಾಡಿ ಶವವನ್ನು ಜೈಲಿನಿಂದ ತೆರವುಗೊಳಿಸಲಾಗಿದೆ” ಎಂದು ವರದಿ ಮಾಡಿವೆ. ಪಾಕ್ ಸೇನಾ ಮುಖ್ಯಸ್ಥ ಜನರಲ್ ಆಸಿಮ್ ಮುನೀರ್ ಅವರ ಆದೇಶದಿಂದ ಈ ಕೃತ್ಯ ನಡೆದಿದೆ ಎಂಬ ಆರೋಪಗಳು ಕೂಡ ಕೇಳಿಬರುತ್ತಿವೆ.

 

Reports are now surfacing from inside the prisons of PUnjabi Pakistan that Imran Khan, who was being held in custody, has been killed by Asim Munir and his ISI administration according to several news outlets. If this information is confirmed to be true, it marks the absolute end… pic.twitter.com/SbbVB5uJll

— Ministry of Foreign Affairs Baluchistan (@BaluchistanMFA) November 26, 2025

ಈ ವದಂತಿಗಳ ಹಿನ್ನೆಲೆಯಲ್ಲಿ ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದ ಅಧಿಯಾಲಾ ಜೈಲು ಬಳಿ ಸಾವಿರಾರು PTI ಬೆಂಬಲಿಗರು ಸೇರಿದ್ದಾರೆ. “ಇಮ್ರಾನ್ ಜೀವಂತರಿದ್ದಾರೆಯೇ?” ಎಂಬ ಪ್ರಶ್ನೆಯೊಂದಿಗೆ ಪ್ರತಿಭಟನೆಗಳು ನಡೆಯುತ್ತಿವೆ. ಇಮ್ರಾನ್ ಅವರ ಮೂರು ಸಹೋದರಿಯರು ಜೈಲಿಗೆ ಭೇಟಿ ನೀಡಲು ಬಂದಾಗ ಅವರನ್ನು ಎಳೆದು ಹೊರಹಾಕಲಾಗಿದೆ ಎಂಬ ವರದಿಗಳಿವೆ. ಇಮ್ರಾನ್ ಬಂಧನದ ಸಂದರ್ಭದಲ್ಲೂ ದೇಶದಾದ್ಯಂತ ವ್ಯಾಪಕ ಹಿಂಸಾಚಾರ ನಡೆದಿತ್ತು, ಈಗ ಮತ್ತೆ ಅಂತಹ ಪರಿಸ್ಥಿತಿ ಉದ್ಭವಿಸುವ ಸಾಧ್ಯತೆಯಿದೆ.

ಪಾಕಿಸ್ತಾನ ಸರ್ಕಾರದ ಅಧಿಕಾರಿಗಳು ಈ ಆರೋಪಗಳನ್ನು “ಸಂಪೂರ್ಣ ಸುಳ್ಳು ಮತ್ತು ತಪ್ಪು ಮಾಹಿತಿ” ಎಂದು ಕರೆದಿದ್ದಾರೆ. “ಇಮ್ರಾನ್ ಖಾನ್ ಸುರಕ್ಷಿತರಾಗಿದ್ದಾರೆ, ಯಾವುದೇ ಹತ್ಯೆ ನಡೆದಿಲ್ಲ” ಎಂದು ಹೇಳಿದ್ದಾರೆ. ಆದರೂ, ಸಾಮಾಜಿಕ ಜಾಲತಾಣಗಳಲ್ಲಿ ಇಮ್ರಾನ್ ಪರ ಅನುಕಂಪದ ಅಲೆ ಹರಡುತ್ತಿದೆ.

ಇಮ್ರಾನ್ ಖಾನ್ ಅವರು 2022ರಲ್ಲಿ ಅಧಿಕಾರದಿಂದ ಕೆಳಗಿಳಿದ ನಂತರ ಹಲವು ಪ್ರಕರಣಗಳಲ್ಲಿ ಸಿಲುಕಿದ್ದರು. ಅವರ ಬಂಧನದ ನಂತರ PTI ಪಕ್ಷದ ಬೆಂಬಲಿಗರು ದೇಶದಲ್ಲಿ ಹಲವು ಪ್ರತಿಭಟನೆಗಳನ್ನು ನಡೆಸಿದ್ದರು. ಈ ವದಂತಿಗಳು ಪಾಕಿಸ್ತಾನದ ರಾಜಕೀಯ ಅಸ್ಥಿರತೆಯನ್ನು ಮತ್ತಷ್ಟು ಹೆಚ್ಚಿಸುವ ಸಾಧ್ಯತೆಯಿದೆ. ಅಧಿಕೃತ ಮೂಲಗಳಿಂದ ಯಾವುದೇ ದೃಢೀಕರಣ ಬಂದಿಲ್ಲದ ಕಾರಣ, ಇದು ಕೇವಲ ವದಂತಿ ಎಂದು ಪರಿಗಣಿಸಲಾಗುತ್ತಿದೆ.

ಆದರೆ, ಪಾಕಿಸ್ತಾನ ಸರ್ಕಾರ ಮತ್ತು ಅಧಿಕಾರಿಗಳು ಇದನ್ನು ಸಂಪೂರ್ಣವಾಗಿ ನಿರಾಕರಿಸಿದ್ದು, ಇದು ಕೇವಲ ವದಂತಿ ಮತ್ತು ತಪ್ಪು ಮಾಹಿತಿ ಎಂದು ಹೇಳಿದ್ದಾರೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಪಶ್ಚಾತ್ತಾಪ (17)

ನೆಲಮಂಗಲ ಟೋಲ್ ಶಾಕ್: ಇಂದು ಮಧ್ಯರಾತ್ರಿಯಿಂದಲೇ ಟೋಲ್ ದರ ಏರಿಕೆ

by ಕವಿತಾ
August 31, 2026 - 10:18 pm
0

ಪಶ್ಚಾತ್ತಾಪ (14)

ಜಾಗತಿಕ ಸಂಘರ್ಷದ ನಡುವೆಯೂ ಭಾರತದ GDP ಶೇ.7.8ಕ್ಕೆ ಏರಿಕೆ!

by ಕವಿತಾ
August 31, 2026 - 9:40 pm
0

ಪಶ್ಚಾತ್ತಾಪ (13)

ಬೆಂಗಳೂರು ಸಬರ್ಬನ್ ರೈಲಿಗೆ ವೇಗ: ಟೆಂಡರ್‌ನಲ್ಲಿ ಅದಾನಿ ಸಂಸ್ಥೆ L1 ಬಿಡ್ಡರ್!

by ಕವಿತಾ
August 31, 2026 - 8:39 pm
0

ಪಶ್ಚಾತ್ತಾಪ (12)

ಕಿರುಚಿತ್ರ ‘MAGICC’ ಈಗ ‘ರಿಷಬ್ ಶೆಟ್ಟಿ ಫಿಲ್ಮ್ಸ್’ ಅಧಿಕೃತ ಯೂಟ್ಯೂಬ್ ಚಾನೆಲ್‌ನಲ್ಲಿ ವೀಕ್ಷಣೆಗೆ ಲಭ್ಯ

by ಕವಿತಾ
August 31, 2026 - 7:48 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (13)
    SCO ಶೃಂಗಸಭೆಯಲ್ಲಿ ಇರಾನ್ ಅಧ್ಯಕ್ಷರ ಜೊತೆ ಮೋದಿ ಮಹತ್ವದ ಮಾತುಕತೆ
    August 31, 2026 | 0
  • ಸಾವು (12)
    ನೇಪಾಳ ಪ್ರವಾಹ: ಸಾವಿನ ಸಂಖ್ಯೆ 788ಕ್ಕೆ ಏರಿಕೆ, 8,700ಕ್ಕೂ ಹೆಚ್ಚು ಜನರ ರಕ್ಷಣೆ
    August 31, 2026 | 0
  • ಸಾವು (11)
    ಕರ್ನಾಟಕದವರ ರಕ್ಷಣೆಗೆ ವಿಶೇಷ ನೋಡಲ್ ಅಧಿಕಾರಿ ನೇಮಕ
    August 31, 2026 | 0
  • ಸಾವು (7)
    ಪಶ್ಚಿಮ ಏಷ್ಯಾದಲ್ಲಿ ಮತ್ತೆ ಉದ್ವಿಗ್ನತೆ: ಅಮೆರಿಕಾ ವಾಯುನೆಲೆ ಮೇಲೆ ಇರಾನ್ ದಾಳಿ
    August 31, 2026 | 0
  • ಸಾವು (14)
    ನೇಪಾಳ ಪ್ರವಾಹ: 5ನೇ ದಿನವೂ ರಕ್ಷಣಾ ಕಾರ್ಯಾಚರಣೆ ಮುಂದುವರಿಕೆ
    August 30, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version