• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, January 17, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ವಿದೇಶ

ಭೂಮಿ ಮುಳುಗೇ ಹೋಗುತ್ತೆ ಅಂತ ಭವಿಷ್ಯ ನುಡಿದ ಜ್ಯೋತಿಷಿ ಜೈಲಿಗೆ!

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
April 26, 2025 - 5:22 pm
in ವಿದೇಶ
0 0
0
Untitled design 2025 04 26t172238.230

ಭೂಕಂಪ, ಸುನಾಮಿ ಮತ್ತು ಕಲಿಯುಗ ಅಂತ್ಯದ ಬಗ್ಗೆ ಹಲವಾರು ಜ್ಯೋತಿಷಿಗಳು ಭವಿಷ್ಯ ನುಡಿಯುತ್ತಲೇ ಬಂದಿದ್ದಾರೆ. ಬಾಬಾ ವಂಗಾದಂತಹ ಪ್ರಸಿದ್ಧ ಭವಿಷ್ಯರಿಂದ ಹಿಡಿದು ಅನೇಕರು ಭವಿಷ್ಯವಾಣಿಗಳನ್ನು ನೀಡುತ್ತಿದ್ದಾರೆ. ಇದೀಗ ಮ್ಯಾನ್ಮಾರ್ ದೇಶದಲ್ಲಿ ಭೂಮಿ ಮುಳುಗುವುದು ಎಂದು ಸುಳ್ಳು ಭವಿಷ್ಯ ನುಡಿಯಿದ ಟಿಕ್‌ಟಾಕ್ ಜ್ಯೋತಿಷಿ ಜಾನ್ ಮೋ ಅವರನ್ನು ಬಂಧಿಸಲಾಗಿದೆ.

ಜಾನ್ ಮೋ ಎಂಬ 21 ವರ್ಷದ ಯುವಕ ಟಿಕ್‌ಟಾಕ್‌ನಲ್ಲಿ 3,00,000ಕ್ಕಿಂತ ಹೆಚ್ಚು ಅನುಯಾಯಿಗಳನ್ನು ಹೊಂದಿದ್ದ. ಮಾರ್ಚ್ 28ರಂದು ಮ್ಯಾನ್ಮಾರ್‌ನಲ್ಲಿ ಸಂಭವಿಸಿದ 7.7 ತೀವ್ರತೆಯ ಭೂಕಂಪದಲ್ಲಿ 3500ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದರು. ಈ ಭೀಕರ ಘಟನೆಯ ಎರಡು ವಾರಗಳ ಬಳಿಕ, ಜಾನ್ ಮೋ ಏಪ್ರಿಲ್ 21 ರಂದು ಮತ್ತೊಮ್ಮೆ ಭೂಕಂಪ ಸಂಭವಿಸಲಿದೆ ಎಂದು ಭವಿಷ್ಯವಾಣಿ ನುಡಿದು, ವಿಡಿಯೋ ಪೋಸ್ಟ್ ಮಾಡಿದರು. ಈ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ಭಾರೀ ವೈರಲ್ ಆಯಿತು ಮತ್ತು ಇದರಿಂದ ಜನರಲ್ಲಿ ಭಯ ಮತ್ತು ಗೊಂದಲ ಉಂಟಾಯಿತು.

RelatedPosts

ಈ ದೇಶದ ಮಹಿಳೆಯರು ಗಂಡನನ್ನು ಬಾಡಿಗೆ ಪಡೆಯುತ್ತಾರಂತೆ..! ಎಲ್ಲಿದೆ ಈ ಕಂಟ್ರಿ?

60ರಲ್ಲೂ 20ರ ನವಚೈತನ್ಯ..! 15ರ ಬಾಲಕ ಪ್ರಪೋಸ್ ಮಾಡಿದ್ನಂತೆ..! ಯಾರೀಕೆ ವೈರಲ್ ಲೇಡಿ..?

“ನಾನು ತಪ್ಪು ಮಾಡಿದೆ..ಭಾರತಕ್ಕೆ ಕರೆಸಿಕೊಳ್ಳಿ”: ಪಾಕ್‌ನಲ್ಲಿ ಸಿಲುಕಿದ ಭಾರತೀಯ ಮಹಿಳೆ ಅಳಲು

ಡೊನಾಲ್ಡ್ ಟ್ರಂಪ್‌ಗೆ ಕೊನೆಗೂ ಸಿಕ್ಕೇ ಬಿಡ್ತು ‘ನೊಬೆಲ್ ಶಾಂತಿ ಪುರಸ್ಕಾರ’

ADVERTISEMENT
ADVERTISEMENT

ಅದರಿಂದ ಉದ್ಭವಿಸಿದ ಆತಂಕದ ಹಿನ್ನೆಲೆಯಲ್ಲಿ, ಮ್ಯಾನ್ಮಾರ್ ಅಧಿಕಾರಿಗಳು ಏಪ್ರಿಲ್ 9 ರಂದು ಜಾನ್ ಮೋ ಅವರ ನಿವಾಸದಲ್ಲಿ ದಾಳಿ ನಡೆಸಿ ಬಂಧಿಸಿದರು. ಆರೋಪಗಳ ಪ್ರಕಾರ, ಅವರು “ಸಾರ್ವಜನಿಕರಲ್ಲಿ ಭಯ ಹುಟ್ಟಿಸಲು ಸುಳ್ಳು ಮಾಹಿತಿಯನ್ನು ಹರಡಿದರು”. ಜಾನ್ ಮೋ ಅವರು ತಮ್ಮ ವಿಡಿಯೋದಲ್ಲಿ, “ಏಪ್ರಿಲ್ 21ರಂದು ಮಧ್ಯಾಹ್ನ 12 ರಿಂದ 1 ಗಂಟೆಯವರೆಗೆ ಮ್ಯಾನ್ಮಾರ್‌ನ ಪ್ರತಿಯೊಂದು ನಗರದಲ್ಲಿ ಭೂಕಂಪ ಸಂಭವಿಸುತ್ತದೆ” ಎಂದು ಭವಿಷ್ಯ ನುಡಿಸಿದ್ದರು. ಜನರಿಗೆ “ಮುಖ್ಯ ವಸ್ತುಗಳನ್ನು ಜೊತೆಗೆ ತೆಗೆದುಕೊಂಡು ಕಟ್ಟಡಗಳಿಂದ ಓಡಿ ಹೋಗಿ” ಎಂದು ಸಲಹೆ ನೀಡಿದರು.

ಅವರ ಹೇಳಿಕೆಗಳು ಯಾವುದೇ ವೈಜ್ಞಾನಿಕ ದೃಢೀಕರಣವಿಲ್ಲದೆ ಸಾರ್ವಜನಿಕರಲ್ಲಿ ಭೀತಿ ಮೂಡಿಸಿದವು. ಯುನೈಟೆಡ್ ಸ್ಟೇಟ್ಸ್ ಜಿಯೋಲಾಜಿಕಲ್ ಸರ್ವೆ (USGS) ಅಥವಾ ಯಾವುದೇ ವಿಜ್ಞಾನ ಸಂಸ್ಥೆ ಮ್ಯಾನ್ಮಾರ್‌ನಲ್ಲಿ ದೊಡ್ಡ ಭೂಕಂಪ ಸಂಭವಿಸಬಹುದು ಎಂದು ಮುನ್ಸೂಚನೆ ನೀಡಿರಲಿಲ್ಲ. ಇದರ ಜತೆಗೆ, ಅವರ ಭವಿಷ್ಯವಾಣಿ ಮಾಡಿದ ದಿನದಂದು ಯಾವುದೇ ಭೂಕಂಪ ಸಂಭವಿಸಿಯೂ ಇಲ್ಲ.

ಜಾನ್ ಮೋ ಅವರ ಈ ಸುಳ್ಳು ಭವಿಷ್ಯವಾಣಿಯಿಂದ ಜನರ ಮಧ್ಯೆ ಆತಂಕದ ವಾತಾವರಣ ನಿರ್ಮಾಣವಾಯಿತು. ಯಾಂಗೂನ್‌ನ ಹಲವಾರು ನಿವಾಸಿಗಳು ತಮ್ಮ ಮನೆ ಬಿಟ್ಟು ಹೊರಾಂಗಣದಲ್ಲಿ ತಂಗಿದ್ದರು ಎಂದು ಸ್ಥಳೀಯರು ತಿಳಿಸಿದ್ದಾರೆ. ಅನೇಕರು ತಮ್ಮ ಶ್ರೇಯಸ್ಸಿಗಾಗಿ ಮೊದಲೇ ಮನೆಬಿಟ್ಟು ಸುರಕ್ಷಿತ ಸ್ಥಳಕ್ಕೆ ತೆರಳಿದ್ದರು. ಅವರ ಮಾತುಗಳನ್ನು ನಂಬಿದವರು ಅನೇಕರಿದ್ದರು.

ಜಾನ್ ಮೋ ಅವರ ಟಿಕ್‌ಟಾಕ್ ಖಾತೆ ಈಗ ನಿಷ್ಕ್ರಿಯಗೊಂಡಿದೆ. ಆದರೆ ಅವರು ಜ್ಯೋತಿಷ್ಯ ಆಧಾರದ ಮೇಲೆ ಹಲವಾರು ಭವಿಷ್ಯವಾಣಿಗಳನ್ನು ನೀಡುತ್ತಿದ್ದರು. ಅವರು ವಾಸವಿದ್ದ ಮಂಡಲೆ ಮತ್ತು ಸಾಗೈಂಗ್ ಪ್ರದೇಶಗಳು ಕಳೆದ ಭೂಕಂಪದಿಂದ ತೀವ್ರ ಹಾನಿಗೊಳಗಾಗಿದ್ದ ಕಾರಣ, ಸ್ಥಳೀಯರಲ್ಲಿ ಭಯ ಇನ್ನೂ ಹೆಚ್ಚಾಗಿತ್ತು.

ಮ್ಯಾನ್ಮಾರ್ ಸರ್ಕಾರ ಸುಳ್ಳು ಸುದ್ದಿಗಳನ್ನು ಹರಡುವವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುತ್ತಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 01 17T064821.437

ಇಂದಿನ ರಾಶಿ ಭವಿಷ್ಯ: ಯಾರಿಗೆ ಲಾಭ ? ಯಾರಿಗೆ ಎಚ್ಚರಿಕೆ ? ಶನಿವಾರದ ಫಲ ಇಲ್ಲಿದೆ ನೋಡಿ

by ಯಶಸ್ವಿನಿ ಎಂ
January 17, 2026 - 6:50 am
0

Untitled design 2026 01 16T234117.739

ಮುತ್ಸದ್ದಿ ರಾಜಕಾರಣಿ ಭೀಮಣ್ಣ ಖಂಡ್ರೆ ವಿಧಿವಶ

by ಯಶಸ್ವಿನಿ ಎಂ
January 16, 2026 - 11:44 pm
0

Untitled design 2026 01 16T231201.941

ಪದೇ ಪದೇ ತವರು ಮನೆಗೆ ಹೋಗ್ತಾಳೆಂದು ಪತ್ನಿಯನ್ನ ಕೊ*ಲೆಗೈದು, ಪರಾರಿಯಾದ ಪತಿ

by ಯಶಸ್ವಿನಿ ಎಂ
January 16, 2026 - 11:14 pm
0

Untitled design 2026 01 16T223823.105

ಡಿಜಿಟಲ್ ಜೂಜಾಟಕ್ಕೆ ಬ್ರೇಕ್: 242 ಅಕ್ರಮ ಬೆಟ್ಟಿಂಗ್ ಸೈಟ್‌ಗಳನ್ನು ನಿರ್ಬಂಧಿಸಿದ ಕೇಂದ್ರ ಸರ್ಕಾರ

by ಯಶಸ್ವಿನಿ ಎಂ
January 16, 2026 - 10:39 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 01 16T184441.428
    ಈ ದೇಶದ ಮಹಿಳೆಯರು ಗಂಡನನ್ನು ಬಾಡಿಗೆ ಪಡೆಯುತ್ತಾರಂತೆ..! ಎಲ್ಲಿದೆ ಈ ಕಂಟ್ರಿ?
    January 16, 2026 | 0
  • Untitled design 2026 01 16T164323.378
    60ರಲ್ಲೂ 20ರ ನವಚೈತನ್ಯ..! 15ರ ಬಾಲಕ ಪ್ರಪೋಸ್ ಮಾಡಿದ್ನಂತೆ..! ಯಾರೀಕೆ ವೈರಲ್ ಲೇಡಿ..?
    January 16, 2026 | 0
  • Untitled design 2026 01 16T140818.026
    “ನಾನು ತಪ್ಪು ಮಾಡಿದೆ..ಭಾರತಕ್ಕೆ ಕರೆಸಿಕೊಳ್ಳಿ”: ಪಾಕ್‌ನಲ್ಲಿ ಸಿಲುಕಿದ ಭಾರತೀಯ ಮಹಿಳೆ ಅಳಲು
    January 16, 2026 | 0
  • BeFunky collage 2026 01 16T084349.687
    ಡೊನಾಲ್ಡ್ ಟ್ರಂಪ್‌ಗೆ ಕೊನೆಗೂ ಸಿಕ್ಕೇ ಬಿಡ್ತು ‘ನೊಬೆಲ್ ಶಾಂತಿ ಪುರಸ್ಕಾರ’
    January 16, 2026 | 0
  • Untitled design 2026 01 15T162553.134
    ಇರಾನ್‌ನಲ್ಲಿ ಹೆಚ್ಚಿದ ಜನಾಕ್ರೋಶ: ಸಾವಿನ ಸಂಖ್ಯೆ 3,428 ಕ್ಕೆ ಏರಿಕೆ
    January 15, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version