• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, July 15, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಜಿ7 ಶೃಂಗಸಭೆಯಲ್ಲಿ ಮತ್ತೆ ‘ಮೆಲೋಡಿ’ ಮ್ಯಾಜಿಕ್: “ಇನ್ಸ್ಟಾಗ್ರಾಂನ ಮೋಸ್ಟ್ ಫೇಮಸ್ ಕಪಲ್” ಎಂದ ಮೆಲೋನಿ!

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
June 17, 2026 - 5:39 pm
in Flash News, ವಿದೇಶ
0 0
0
Untitled design 2026 06 17T173847.599

RelatedPosts

ಲವ್ ಜಿಹಾದ್ ವಿವಾದ: ಆಮಿರ್ ಖಾನ್ ಕೊಂದವರಿಗೆ 5 ಕೋಟಿ ಬಹುಮಾನ ಘೋಷಿಸಿದ ಪರಮಹಂಸ ಆಚಾರ್ಯ

ರಷ್ಯಾ ತೈಲ ಆಮದು ಮಾಡಿಕೊಳ್ಳುವ ದೇಶಗಳ ಮೇಲಿನ ಸುಂಕ ಇಳಿಸಿದ ಅಮೆರಿಕ; ಭಾರತ-ಚೀನಾಗೆ ರಿಲೀಫ್!

ಚಿಪ್ಸ್ ಪ್ರಿಯರೇ ಎಚ್ಚರ! ಕೊಳೆತ ಆಲೂಗಡ್ಡೆಯಿಂದ ಚಿಪ್ಸ್ ತಯಾರಿ..ಬೇಕರಿ ಸೀಜ್

ಬಂಗಾರ ಖರೀದಿಸುವವರಿಗೆ ಶಾಕ್: ಇಂದು ಚಿನ್ನದ ಬೆಲೆ ಏರಿಕೆ, ಬೆಳ್ಳಿ ದರ ಸ್ಥಿರ

ADVERTISEMENT
ADVERTISEMENT

ನವದೆಹಲಿ, ಜೂನ್ 17: ಫ್ರಾನ್ಸ್‌ನ ಎವಿಯನ್-ಲೆ-ಬೆನ್ಸ್ (Evian-les-Bains) ನಲ್ಲಿ ಜಿ7 (G7) ರಾಷ್ಟ್ರಗಳ ನಾಯಕರ ಶೃಂಗಸಭೆಯು ನಡೆಯುತ್ತಿದೆ. ಜಾಗತಿಕ ರಾಜತಾಂತ್ರಿಕತೆಯ ಜೊತೆಗೆ ಮತ್ತೊಮ್ಮೆ ಭಾರತದ ಪ್ರಧಾನಿ ನರೇಂದ್ರ ಮೋದಿ (Narendra Modi) ಹಾಗೂ ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ (Giorgia Meloni) ಅವರ ‘ಮೆಲೋಡಿ’ (Melodi) ಜುಗಲ್‌ಬಂಧಿಗೆ ಸಾಕ್ಷಿಯಾಗಿದೆ. ಉಕ್ರೇನ್ ಬಿಕ್ಕಟ್ಟು, ಅಮೆರಿಕ-ಇರಾನ್ ಒಪ್ಪಂದದಂತಹ ಗಂಭೀರ ವಿಷಯಗಳ ಚರ್ಚೆಯ ನಡುವೆಯೂ ಉಭಯ ನಾಯಕರ ಸ್ನೇಹಪೂರ್ಣ ಮಾತುಕತೆಯ ವಿಡಿಯೋ ಜಾಗತಿಕ ಮಟ್ಟದಲ್ಲಿ ಭಾರಿ ಸದ್ದು ಮಾಡುತ್ತಿದೆ.

‘ಮೋಸ್ಟ್ ಫೇಮಸ್ ಕಪಲ್ ಆನ್ ಇನ್ಸ್ಟಾಗ್ರಾಮ್’
ಶೃಂಗಸಭೆಯ ಜಾಗತಿಕ ನಾಯಕರ ಗ್ರೂಪ್ ಫೋಟೋಗೆ ನಿಲ್ಲುವ ಮುನ್ನ ಪ್ರಧಾನಿ ಮೋದಿ ಮತ್ತು ಮೆಲೋನಿ ಪರಸ್ಪರ ಕೈಕುಲುಕಿ ಅತ್ಯಂತ ಆತ್ಮೀಯವಾಗಿ ಶುಭಾಶಯ ವಿನಿಮಯ ಮಾಡಿಕೊಂಡರು. ಈ ವೇಳೆ ಪ್ರಧಾನಿ ಮೋದಿ ಅವರು ಸಾಮಾಜಿಕ ಮಾಧ್ಯಮಗಳಲ್ಲಿ ತಮಗಿರುವ ಜನಪ್ರಿಯತೆಯ ಬಗ್ಗೆ ಮೆಲೋನಿ ಬಳಿ ಪ್ರಸ್ತಾಪಿಸಿದಾಗ, ಅದಕ್ಕೆ ಮೆಲೋನಿ ಮುಗುಳ್ನಗುತ್ತಲೇ, “ಹೌದು, ನಾವು ಇನ್ಸ್ಟಾಗ್ರಾಂನಲ್ಲಿ ಅತ್ಯಂತ ಪ್ರಸಿದ್ಧ ಜೋಡಿ” (Most Famous Couple on Instagram) ಎಂದು ಪ್ರತ್ಯುತ್ತರ ನೀಡಿದ್ದಾರೆ. ಮೆಲೋನಿ ಅವರ ಈ ಮಾತಿಗೆ ಮೋದಿ ಕೂಡ ನಕ್ಕಿರುವ ದೃಶ್ಯ ಈಗ ವೈರಲ್ ಆಗಿದೆ. ನೆಟ್ಟಿಗರು ಈ ವಿಡಿಯೋಗೆ “ಪವರ್ ಕಪಲ್” ಮತ್ತು “ಡಿಪ್ಲೊಮಸಿ ಗೋಲ್ಸ್” ಎಂದು ಕಮೆಂಟ್ ಮಾಡುತ್ತಿದ್ದಾರೆ.

Modiji and meloni 😍 pic.twitter.com/6iWmtkCIUN

— Jash (@jeetcasm) June 16, 2026

‘ಮೆಲೋಡಿ’ ಚಾಕೊಲೇಟ್ನ ಸಿಹಿ ಟ್ವಿಸ್ಟ್
ಇತ್ತೀಚೆಗಷ್ಟೇ ಪ್ರಧಾನಿ ಮೋದಿ ಅವರು ಇಟಲಿ ಪ್ರವಾಸ ಕೈಗೊಂಡಾಗ ರೋಮ್‌ನಲ್ಲಿ ಇಬ್ಬರೂ ನಾಯಕರು ಸುತ್ತಾಟ ನಡೆಸಿ ಜಾಗತಿಕ ಗಮನ ಸೆಳೆದಿದ್ದರು. ಆ ಭೇಟಿಯ ವೇಳೆ ಪ್ರಧಾನಿ ಮೋದಿ ಅವರು ತಮಾಷೆಯಾಗಿ ಭಾರತದ ಪ್ರಸಿದ್ಧ ‘ಮೆಲೋಡಿ‘ (Melody) ಟಾಫಿ ಪ್ಯಾಕೆಟ್ ಅನ್ನು ಮೆಲೋನಿ ಅವರಿಗೆ ಉಡುಗೊರೆಯಾಗಿ ನೀಡಿದ್ದರು. ಇದು ಸಾಮಾಜಿಕ ಜಾಲತಾಣದ ಟ್ರೆಂಡ್‌‌ಗೆ ಸಿಹಿ ಟ್ವಿಸ್ಟ್ ಕೊಟ್ಟಿದ್ದರು. ಆಗ ವಿಡಿಯೋ ಹಂಚಿಕೊಂಡಿದ್ದ ಮೆಲೋನಿ, “ಪ್ರಧಾನಿ ಮೋದಿ ನನಗೆ ತುಂಬಾ ಒಳ್ಳೆಯ ಟಾಫಿಯನ್ನು ಗಿಫ್ಟ್ ಕೊಟ್ಟಿದ್ದಾರೆ” ಎಂದು ಸಂಭ್ರಮಿಸಿದ್ದರು. ಅದಕ್ಕೆ ಮೋದಿ “ಮೆಲೋಡಿ” ಎಂದು ಉತ್ತರಿಸಿದ್ದರು. ಈ ಘಟನೆಯು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿ, ಇಬ್ಬರು ನಾಯಕರ ನಡುವಿನ ಸ್ನೇಹಕ್ಕೆ ಹೊಸ ಆಯಾಮವನ್ನು ನೀಡಿತ್ತು.

‘ಮೆಲೋಡಿ’ ಡಿಪ್ಲೊಮಸಿಯ ಹಿಂದಿನ ಕಥೆ
2023 ರಲ್ಲಿ ಮೋದಿ ಮತ್ತು ಮೆಲೋನಿ ಅವರ ದ್ವಿಪಕ್ಷೀಯ ಭೇಟಿಯ ನಂತರ ನೆಟ್ಟಿಗರು ಇಬ್ಬರ ಹೆಸರನ್ನು ಸೇರಿಸಿ ‘#Melodi’ ಎಂಬ ಹ್ಯಾಷ್ಟ್ಯಾಗ್ ಸೃಷ್ಟಿಸಿದ್ದರು. 2024 ರಲ್ಲಿ ಮೆಲೋನಿ ಅವರು ಮೋದಿ ಜೊತೆ ಸೆಲ್ಫಿ ಹಾಕಿ “Hi friends, from #Melodi” ಎಂದು ಪೋಸ್ಟ್ ಮಾಡಿದ್ದರು. 2025 ರ ಜಿ7 ಶೃಂಗಸಭೆಯಲ್ಲೂ “Hello, from the Melodi team” ಎಂದು ವಿಡಿಯೋ ಹಂಚಿಕೊಂಡಿದ್ದರು.

ಈಗ 2026 ರಲ್ಲಿ ಫ್ರಾನ್ಸ್ನಲ್ಲೂ ಅದೇ ಟ್ರೆಂಡ್ ಮುಂದುವರಿದಿದ್ದು, ನೆಟ್ಟಿಗರು ಇವರನ್ನು “ಇಂಟರ್ನೆಟ್ ಜಗತ್ತಿನ ಅತ್ಯಂತ ಪವರ್ಫುಲ್ ಜೋಡಿ” ಎಂದು ಕೊಂಡಾಡುತ್ತಿದ್ದಾರೆ. ಮೆಲೋನಿ ಹಂಚಿಕೊಂಡ ಕೇವಲ ಕೆಲವೇ ಗಂಟೆಗಳಲ್ಲಿ ಈ ವಿಡಿಯೋಗೆ ಲಕ್ಷಾಂತರ ಲೈಕ್ಸ್ ಮತ್ತು ಕಮೆಂಟ್‌ಗಳು ಬಂದಿವೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 07 15T154021.838

ಜುಲೈ 17ಕ್ಕೆ ಜಿಬಿಎ ಚುನಾವಣೆ ಭವಿಷ್ಯ ಫೈನಲ್!

by ಶಾಲಿನಿ ಕೆ. ಡಿ
July 15, 2026 - 3:42 pm
0

Untitled design (65)

ಬಿಡದಿ ಟೌನ್‌ಶಿಪ್‌ಗೆ 2 ತಿಂಗಳ ಬ್ರೇಕ್: ಡಿಕೆ ಶಿವಕುಮಾರ್ ಮಹತ್ವದ ಘೋಷಣೆ

by ಕವಿತಾ
July 15, 2026 - 3:27 pm
0

ಷ್ಯ (21)

ಯಶ್ ಟ್ರಾನ್ಸ್‌‌ಫಾರ್ಮೇಷನ್‌..ಟಾಕ್ಸಿಕ್‌‌ಗಾಗಿ 12KG ಇಳಿಕೆ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 15, 2026 - 3:09 pm
0

ಷ್ಯ (19)

CM ವಿಜಯ್ ಹಾದಿಯಲ್ಲಿ ಜೂನಿಯರ್‌ ಎನ್‌ಟಿಆರ್ ಪೊಲಿಟಿಕಲ್ ಎಂಟ್ರಿ..?!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 15, 2026 - 2:41 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಷ್ಯ (15)
    ಲವ್ ಜಿಹಾದ್ ವಿವಾದ: ಆಮಿರ್ ಖಾನ್ ಕೊಂದವರಿಗೆ 5 ಕೋಟಿ ಬಹುಮಾನ ಘೋಷಿಸಿದ ಪರಮಹಂಸ ಆಚಾರ್ಯ
    July 15, 2026 | 0
  • ಷ್ಯ (14)
    ರಷ್ಯಾ ತೈಲ ಆಮದು ಮಾಡಿಕೊಳ್ಳುವ ದೇಶಗಳ ಮೇಲಿನ ಸುಂಕ ಇಳಿಸಿದ ಅಮೆರಿಕ; ಭಾರತ-ಚೀನಾಗೆ ರಿಲೀಫ್!
    July 15, 2026 | 0
  • ಷ್ಯ (13)
    ಚಿಪ್ಸ್ ಪ್ರಿಯರೇ ಎಚ್ಚರ! ಕೊಳೆತ ಆಲೂಗಡ್ಡೆಯಿಂದ ಚಿಪ್ಸ್ ತಯಾರಿ..ಬೇಕರಿ ಸೀಜ್
    July 15, 2026 | 0
  • ಷ್ಯ (12)
    ಬಂಗಾರ ಖರೀದಿಸುವವರಿಗೆ ಶಾಕ್: ಇಂದು ಚಿನ್ನದ ಬೆಲೆ ಏರಿಕೆ, ಬೆಳ್ಳಿ ದರ ಸ್ಥಿರ
    July 15, 2026 | 0
  • ಷ್ಯ (11)
    ಇನ್ಸ್ಟಾಗ್ರಾಂ ಲವ್..ಮದ್ವೆ ನಂತ್ರ ಮಗು ಜೊತೆ ಬೀದಿಗೆ ಬಿದ್ದ ಮಹಿಳೆ: ನ್ಯಾಯಕ್ಕಾಗಿ ಹೋರಾಟ
    July 15, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version