• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, April 13, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ವಿದೇಶ

ಟ್ರಂಪ್‌ನ ಜಾಗತಿಕ ತೆರಿಗೆ ದಾಳಿ: ಭಾರತಕ್ಕೆ ಲಾಭವೇ ನಷ್ಟವೇ?

ಆಮದಾಗುವ ವಸ್ತುಗಳ ಮೇಲೆ ಪ್ರತಿ ತೆರಿಗೆ ಹಾಕುವುದಾಗಿ ಚೀನಾ ಕಿಡಿ

admin by admin
April 4, 2025 - 11:40 am
in ವಿದೇಶ
0 0
0
Siddu stalin kcr (10)

ಹೌದು ಅಂದುಕೊಂಡಂತೆ ಅಮೆರಿಕವು ಭಾರತದ ಉತ್ಪನ್ನಗಳ ಮೇಲೆ ಶೇ.27ರಷ್ಟು ಪ್ರತಿ ತೆರಿಗೆ ಘೋಷಿಸಿದೆ. ಇದರಿಂದ ಭಾರತದ ರಫ್ತಿಗೆ ಭಾರೀ ಹೊಡೆತ ಬಿಳೋದು ಗ್ಯಾರಂಟಿ. ಏಷ್ಯಾದ ಪ್ರತಿಸ್ಪರ್ಧಿಗಳಿಗೆ ಹೋಲಿಸಿದರೆ ಭಾರತದ ಮೇಲೆ ಹಾಕಿರುವ ತೆರಿಗೆ ಕಡಿಮೆ. ಹಾಗಾಗಿ ಏಷ್ಯಾದ ಇತರೆ ದೇಶಗಳಿಗೆ ಹೋಲಿಸಿದರೆ ಭಾರತ ತನ್ನ ಉತ್ಪನ್ನಗಳ ಮೇಲೆ ಸ್ಪರ್ಧಾತ್ಮಕ ದರಕ್ಕೆ ಮಾರಲು ಅವಕಾಶವಿದೆ. ಕಳೆದ ವರ್ಷ ಭಾರತದಿಂದ ಅಮೆರಿಕಕ್ಕೆ 59,794 ಕೋಟಿ ರೂ. ಟೆಕ್ಸ್‌ಟೈಲ್ ಉತ್ಪನ್ನಗಳನ್ನು ರಫ್ತು ಮಾಡಲಾಗಿದೆ. ಭಾರತದ ವಸ್ತುಗಳ ರಫ್ತಿನ ಮೇಲೆ ಅಮೆರಿಕವು ಶೇ.27ರಷ್ಟು ತೆರಿಗೆ ಹಾಕಿದ್ದರೂ ಪ್ರತಿಸ್ಪರ್ಧಿ ವಿಟ್ನಾಂ (ಶೇ.46) ಮತ್ತು ಬಾಂಗ್ಲಾದೇಶ ( ಶೇ.37)ಕ್ಕೆ ಹೋಲಿಸಿದರೆ ಇದು ಕಡಿಮೆಯಾಗಿದೆ.

ದೇಶಿಯ ಉದ್ಯಮಗಳಿಗೆ ಆದ್ಯತೆ, ಸ್ಥಳೀಯವಾಗಿ ಉದ್ಯೋಗ ಸೃಷ್ಟಿಸಿರುವ ಗುರಿಯೊಂದಿಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾರತ ಸೇರಿದಂತೆ ವಿವಿಧ ವಿವಿಧ ದೇಶಗಳ ಮೇಲೆ ಬುಧವಾರ ಪ್ರತಿತೆರಿಗೆ ಘೋಷಿಸಿದ್ದಾರೆ.  ವಿಯೇಟ್ನಾಂಗೆ ಶೇ.46, ಥಾಯ್ಲೆಂಡ್‌ಗೆ ಶೇ.34, ಚೀನಾಕ್ಕೆ ಶೇ.34, ತೈವಾನ್‌ ಶೇ.32, ಪಾಕಿಸ್ತಾನ ಶೇ.29,  ಇಯು ಶೇ.20,  ಜಪಾನ್‌ ಶೇ.24 ಹೀಗೆ ಒಂದೊಂದು ದೇಶಗಳಿಗೆ ಒಂದೊಂದು ರೀತಿಯ ಪ್ರತಿತೆರಿಗೆ ಹಾಕುವ ಮೂಲಕ ಅಂತರಾಷ್ಟ್ರೀಯ ತೆರಿಗೆ ಯುದ್ಧಕ್ಕೆ ನಾಂದಿ ಹಾಡಿದ್ದಾರೆ.

RelatedPosts

ಅಮೆರಿಕಾ-ಇರಾನ್ ನಡುವಿನ ಕದನ ವಿರಾಮ ಮಾತುಕತೆ ಫೇಲ್: ಮತ್ತೆ ಯುದ್ಧ ಶುರು

ಪಾಕ್‌ಗೆ ಡಬಲ್ ಶಾಕ್: ಪೆಟ್ರೋಲ್ ಬಳಿಕ ವಿದ್ಯುತ್ ದರವೂ ದುಪ್ಪಟ್ಟು: ಸರ್ಕಾರ ಹೇಳಿದ್ದೇನು?

ಇರಾನ್‌-ಅಮೆರಿಕ ನಡುವೆ ಸಂಧಾನ ವಿಫಲ: ಹಾರ್ಮುಜ್ ಜಲಸಂಧಿಯಲ್ಲಿ ಪಾಕ್ ಹಡಗುಗಳಿಗೆ ನಿರ್ಬಂಧ

ಹರ್ಮುಜ್ ಜಲಸಂಧಿ ಬಿಕ್ಕಟ್ಟು: ಭಾರತಕ್ಕೆ ಮತ್ತೆ ಕಾಡುತ್ತಾ ತೈಲ & ಎಲ್‌ಪಿಜಿ ಅಭಾವ..?

ADVERTISEMENT
ADVERTISEMENT

ಹೌದು ಅಮೆರಿಕಾದ ಈ ನಡೆಯಿಂದಾಗಿ ವಿಶ್ವದಾದ್ಯಂತ ಆಟೋಮೋಬೈಲ್, ಡೈರಿ, ಸ್ಟೀಲ್ ಮತ್ತು ಎಲೆಕ್ಟ್ರಾನಿಕ್ ಕ್ಷೇತ್ರದಲ್ಲಿ ಭಾರೀ ತಲ್ಲಣ ಸೃಷ್ಟಿಯಾಗಿದೆ. ಹಲವು ದಶಕಗಳ ಕಾಲ ನಮ್ಮ ಸ್ನೇಹಿತರು ಸೇರಿ ಎಲ್ಲರೂ ವ್ಯಾಪಾರದ ಹೆಸರಿನಲ್ಲಿ ಲೂಟಿ, ಅತ್ಯಾಚಾರ ಮಾಡಿದ್ದಾರೆ. ಇದೀಗ ಸ್ಯಾಯಸಮ್ಮತ ವ್ಯಾಪಾರಕ್ಕಾಗಿ ಆ ದೇಶಗಳ ಮೇಲೆ ಪ್ರತಿ ತೆರಿಗೆ ಹಾಕುತ್ತಿದ್ದೇವೆ. ಇಂದು ವಿಮೋಚನೆಯ ದಿನ . ಈ ದಿನವನ್ನು ಅಮೆರಿಕಾದ ಉದ್ಯಮದ ಮರುಹುಟ್ಟಿನ ದಿನವಾಗಿ ನೆನಪಿನಲ್ಲಿಟ್ಟುಕೊಳ್ಳಲಾಗುತ್ತದೆ ಎಂದು ಪ್ರತಿ ತೆರಿಗೆ ಘೋಷಿಸಿದ ಬಳಿಕ ಟ್ರಂಪ್ ಹೇಳಿದ್ದಾರೆ.

ಈ ರೀತಿಯ ತೆರಿಗೆಯ ಮೂಲಕ ಅಮೆರಿಕದ ಖಜಾನೆಗೆ ನೂರಾರು ಶತಕೋಟಿ ಆದಾಯ ಬರಲಿದೆ ಮತ್ತು ಅಂತರಾಷ್ಟ್ರೀಯ ವ್ಯಾಪಾರವನ್ನು ನ್ಯಾಯಸಮ್ಮತಗೊಳಿಸಲಿದೆ ಎಂದು ಟ್ರಂಪ್ ಹೇಳಿದ್ದಾರೆ. ಇದನ್ನು ಖಂಡಿಸಿದ ಚೀನಾ ಅಮೇರಿಕದಿಂದ ಆಮದಾಗುವ ವಸ್ತುಗಳ ಮೇಲೆ ಪ್ರತಿ ತೆರಿಗೆ ಹಾಕುವ ಸಂದೇಶ ನೀಡುವ ಮೂಲಕ ಕಿಡಿಕಾರಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 04 13T081034.356

ಸರ್ಕಾರಿ ಗೌರವಗಳೊಂದಿಗೆ ಇಂದು ಸಂಜೆ ಮುಂಬೈನಲ್ಲಿ ಆಶಾ ಭೋಸ್ಲೆ ಅಂತ್ಯಕ್ರಿಯೆ

by ಶಾಲಿನಿ ಕೆ. ಡಿ
April 13, 2026 - 8:13 am
0

Untitled design 2026 04 13T074819.570

ಅಮೆರಿಕಾ-ಇರಾನ್ ನಡುವಿನ ಕದನ ವಿರಾಮ ಮಾತುಕತೆ ಫೇಲ್: ಮತ್ತೆ ಯುದ್ಧ ಶುರು

by Hemanth Kumar S
April 13, 2026 - 7:50 am
0

Untitled design 2026 04 13T072718.167

ಹೂವಿನ ಮಾಲೆಗೆ ಬಾಂಬ್ ಅಂತ ಭಾವಿಸಿದ ನಟ: ಸೈಕಲ್ ಬಿಟ್ಟು ಓಡಿದ ದಳಪತಿ ವಿಜಯ್..ವಿಡಿಯೋ ವೈರಲ್

by ಶಾಲಿನಿ ಕೆ. ಡಿ
April 13, 2026 - 7:31 am
0

Untitled design 2025 12 04T070243.618

ದಿನ ಭವಿಷ್ಯ: ಇಂದು ಈ ರಾಶಿಯವರ ಬೆಂಬಲಕ್ಕೆ ನಿಲ್ಲುವವರು ಕಡಿಮೆ, ವ್ಯಾಪಾರದಲ್ಲಿ ಲಾಭ

by ಶಾಲಿನಿ ಕೆ. ಡಿ
April 13, 2026 - 7:09 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 04 13T074819.570
    ಅಮೆರಿಕಾ-ಇರಾನ್ ನಡುವಿನ ಕದನ ವಿರಾಮ ಮಾತುಕತೆ ಫೇಲ್: ಮತ್ತೆ ಯುದ್ಧ ಶುರು
    April 13, 2026 | 0
  • Untitled design 2026 04 12T191910.155
    ಪಾಕ್‌ಗೆ ಡಬಲ್ ಶಾಕ್: ಪೆಟ್ರೋಲ್ ಬಳಿಕ ವಿದ್ಯುತ್ ದರವೂ ದುಪ್ಪಟ್ಟು: ಸರ್ಕಾರ ಹೇಳಿದ್ದೇನು?
    April 12, 2026 | 0
  • Untitled design 2026 04 12T191218.369
    ಇರಾನ್‌-ಅಮೆರಿಕ ನಡುವೆ ಸಂಧಾನ ವಿಫಲ: ಹಾರ್ಮುಜ್ ಜಲಸಂಧಿಯಲ್ಲಿ ಪಾಕ್ ಹಡಗುಗಳಿಗೆ ನಿರ್ಬಂಧ
    April 12, 2026 | 0
  • Untitled design 2026 04 12T123137.262
    ಹರ್ಮುಜ್ ಜಲಸಂಧಿ ಬಿಕ್ಕಟ್ಟು: ಭಾರತಕ್ಕೆ ಮತ್ತೆ ಕಾಡುತ್ತಾ ತೈಲ & ಎಲ್‌ಪಿಜಿ ಅಭಾವ..?
    April 12, 2026 | 0
  • Untitled design 2026 04 12T115721.152
    ಹರ್ಮುಜ್ ಜಲಸಂಧಿಯಲ್ಲಿ ಬೀಡುಬಿಟ್ಟ ಅಮೆರಿಕದ 2 ಯುದ್ಧ ನೌಕೆಗಳು
    April 12, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version