• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, April 12, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

‘ನಾನು ಭಾರತಕ್ಕೆ ಬಂದಿಲ್ಲ’: ರಾಹುಲ್ ಗಾಂಧಿ ಆರೋಪಕ್ಕೆ ‘ಬ್ರೆಜಿಲ್ ಮಾಡೆಲ್’ ರಿಯಾಕ್ಷನ್‌

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
November 6, 2025 - 11:26 am
in Flash News, ವಿದೇಶ
0 0
0
Untitled design 2025 11 06t112503.319

RelatedPosts

ಕಾಂಗ್ರೆಸ್ ಮುಖಂಡನ ಹ*ತ್ಯೆ ಕೇಸ್: 8 ಆರೋಪಿಗಳ ಬಂಧನ

ಗಾಯಕಿ ಆಶಾ ಭೋಸ್ಲೆ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ

ಎರಡು ಮದ್ವೆಯಾಗಿದ್ದ ಗಾಯಕಿ ಆಶಾ ಭೋಸ್ಲೆ ಮ್ಯಾರೇಜ್‌ ಕಹಾನಿ

ಇಂಡಿಯನ್ ಟಾಪ್ ಸೆಲೆಬ್ರಿಟಿಗಳ ತಲೆಗೇ ಕೈ ಹಾಕೋ ಸ್ಟೈಲ್ ಮಾಸ್ಟರ್ ಆಲಿಮ್ ಹಕೀಮ್

ADVERTISEMENT
ADVERTISEMENT

ನವದೆಹಲಿ: ಹರಿಯಾಣ ವಿಧಾನಸಭೆ ಚುನಾವಣೆಯಲ್ಲಿ ಮತದಾನ ಅಕ್ರಮಗಳ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನಿನ್ನೆ ದೊಡ್ಡ ಬಾಂಬ್ ಸಿಡಿಸಿದ್ದರು.. ಬ್ರೆಜಿಲ್‌ನ ಒಬ್ಬ ಮಾಡೆಲ್ ಮಹಿಳೆಯ ಛಾಯಾಚಿತ್ರವನ್ನು ಬಳಸಿ ಹರಿಯಾಣದ ಮತದಾರರ ಪಟ್ಟಿಯಲ್ಲಿ 22 ಬಾರಿ ನೋಂದಣಿ ಮಾಡಲಾಗಿದೆ ಎಂದು ರಾಹುಲ್‌ ಗಾಂಧಿ ಹೇಳಿದ್ದರು. ಈ ಆರೋಪಕ್ಕೆ ಇದೀಗ ಬ್ರೆಜಿಲ್ ಮಾಡೆಲ್ ಲಾರಿಸ್ಸಾ ತಮಾಷೆಯ ರಿಯಾಕ್ಷನ್ ನೀಡಿದ್ದಾರೆ.

ಬುಧವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ರಾಹುಲ್ ಗಾಂಧಿ ಗಂಭೀರವಾಗಿ ಮಾತನಾಡಿದರು. “ಹರಿಯಾಣದಲ್ಲಿ ಸುಮಾರು 25 ಲಕ್ಷ ಮತಗಳನ್ನು ಕಳವು ಮಾಡಲಾಗಿದೆ. ಇದು ದೊಡ್ಡ ಮಟ್ಟದ ಅಕ್ರಮ ಎಂದರು. ಉದಾಹರಣೆಗೆ, ಬ್ರೆಜಿಲ್‌ನ ಒಬ್ಬ ಮಾಡೆಲ್ ಮಹಿಳೆಯ ಫೋಟೋವನ್ನು ತೆಗೆದುಕೊಂಡು ಅದನ್ನು ‘ಸ್ವೀಟಿ’, ‘ಸೀಮಾ’, ‘ಸರಸ್ವತಿ’ ಮುಂತಾದ ವಿವಿಧ ಹೆಸರುಗಳಲ್ಲಿ 22 ಬಾರಿ ಮತದಾರರ ಪಟ್ಟಿಯಲ್ಲಿ ಸೇರಿಸಲಾಗಿದೆ. ಇದು ‘ಬ್ರೆಜಿಲ್ ಮಾಡೆಲ್’ ಎಂಬ ಹೆಸರಿನಲ್ಲಿ ಪ್ರಸಿದ್ಧವಾಗಿದೆ” ಎಂದು ಆರೋಪಿಸಿದರು. ಈ ಹೇಳಿಕೆ ನೀಡಿದ ಅವರು ಕೆಲವು ದಾಖಲೆಗಳನ್ನು ತೋರಿಸಿ, ಚುನಾವಣಾ ಆಯೋಗದ ವಿರುದ್ಧ ತೀವ್ರ ಟೀಕೆ ಮಾಡಿದರು.

ಆದರೆ ಈ ಆರೋಪಕ್ಕೆ ಬ್ರೆಜಿಲ್‌ನ ಮಾಡೆಲ್ ಲಾರಿಸ್ಸಾ ಅವರು X (ಹಿಂದಿನ ಟ್ವಿಟರ್) ಪ್ಲಾಟ್‌ಫಾರ್ಮ್‌ನಲ್ಲಿ ವೀಡಿಯೊ ಹಂಚಿಕೊಂಡು ಪ್ರತಿಕ್ರಿಯಿಸಿದ್ದಾರೆ. ಪೋರ್ಚುಗೀಸ್ ಭಾಷೆಯಲ್ಲಿ ಮಾತನಾಡುತ್ತಾ ಅವರು ತಮಾಷೆಯ ರೀತಿಯಲ್ಲಿ ಹೇಳಿದ್ದಾರೆ. “ಗೈಸ್, ನಾನು ನಿಮಗೆ ಒಂದು ಜೋಕ್ ಹೇಳುತ್ತೇನೆ. ಇದು ತುಂಬಾ ವಿಚಿತ್ರವಾಗಿದೆ! ಯಾರೋ ನನ್ನ ಹಳೆಯ ಫೋಟೋವನ್ನು ಬಳಸಿಕೊಂಡು ಭಾರತದಲ್ಲಿ ಮತದಾರರ ಪಟ್ಟಿಯಲ್ಲಿ ಸೇರಿಸಿದ್ದಾರೆ! ನನ್ನ ಚಿತ್ರವನ್ನು ಇಷ್ಟೆಲ್ಲಾ ಹೆಸರಿನಲ್ಲಿ ಬಳಸಿ ಮತದಾನ ಮಾಡಲಾಗಿದೆ ಅಂತೆ? ಎಷ್ಟು ಹುಚ್ಚು ನೋಡಿ!” ಎಂದು ಅವರು ಹಾಸ್ಯ ಮಾಡಿದರು. ಈ ವೀಡಿಯೊ ಕೆಲವೇ ಗಂಟೆಗಳಲ್ಲಿ ವೈರಲ್ ಆಗಿದೆ. ಲಾರಿಸ್ಸಾ ಅವರು ತಮ್ಮ ಚಿತ್ರವನ್ನು ಭಾರತೀಯ ಚುನಾವಣಾ ಉದ್ದೇಶಕ್ಕೆ ದುರುಪಯೋಗಪಡಿಸಿಕೊಂಡಿದ್ದಕ್ಕೆ ಬೇಸರ ವ್ಯಕ್ತಪಡಿಸಿದ್ದಾರೆ.

The name of the Brazilian Model seen in @RahulGandhi‘s press conference is Larissa. Here’s her reaction after her old photograph went viral. pic.twitter.com/K4xSibA2OP

— Mohammed Zubair (@zoo_bear) November 5, 2025

ಹರಿಯಾಣ ಚುನಾವಣೆಯಲ್ಲಿ ಬಿಜೆಪಿ ಗೆದ್ದಿದ್ದರೂ ಕಾಂಗ್ರೆಸ್ ಈ ಆರೋಪಗಳನ್ನು ಮುಂದುವರಿಸುತ್ತಿದೆ. ರಾಹುಲ್ ಗಾಂಧಿ ಅವರ ಹೇಳಿಕೆಯು ರಾಷ್ಟ್ರೀಯ ಮಟ್ಟದಲ್ಲಿ ಚರ್ಚೆಗೆ ಕಾರಣವಾಯಿತು. ಆದರೆ ಬ್ರೆಜಿಲ್ ಮಾಡೆಲ್‌ನ ರಿಯಾಕ್ಷನ್ ಇಡೀ ವಿಷಯಕ್ಕೆ ಹಾಸ್ಯದ ಆಯಾಮ ನೀಡಿದೆ. ಸಾಮಾಜಿಕ ಮಾಧ್ಯಮದಲ್ಲಿ ಮೀಮ್‌ಗಳು, ಜೋಕ್‌ಗಳು ಹರಿದಾಡುತ್ತಿವೆ. ಕೆಲವರು ಇದನ್ನು “ಅಂತಾರಾಷ್ಟ್ರೀಯ ಮತದಾನ ಸ್ಕ್ಯಾಂ” ಎಂದು ತಮಾಷೆ ಮಾಡುತ್ತಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 04 12T180001.684

ಕಾಂಗ್ರೆಸ್ ಮುಖಂಡನ ಹ*ತ್ಯೆ ಕೇಸ್: 8 ಆರೋಪಿಗಳ ಬಂಧನ

by ಶಾಲಿನಿ ಕೆ. ಡಿ
April 12, 2026 - 6:00 pm
0

Untitled design 2026 04 12T174039.120

ಗಾಯಕಿ ಆಶಾ ಭೋಸ್ಲೆ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ

by ಶಾಲಿನಿ ಕೆ. ಡಿ
April 12, 2026 - 5:41 pm
0

Untitled design 2026 04 12T172821.517

ಎರಡು ಮದ್ವೆಯಾಗಿದ್ದ ಗಾಯಕಿ ಆಶಾ ಭೋಸ್ಲೆ ಮ್ಯಾರೇಜ್‌ ಕಹಾನಿ

by ಶಾಲಿನಿ ಕೆ. ಡಿ
April 12, 2026 - 5:29 pm
0

Untitled design 2026 04 12T170350.536

‘ಕಿಂಗ್’ ಚಿತ್ರದ ಸ್ಟೈಲಿಶ್ ಲುಕ್ ಹಿಂದಿನ ಮಾಸ್ಟರ್ ಆಲಿಮ್ ಹಕೀಮ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
April 12, 2026 - 5:05 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 04 12T180001.684
    ಕಾಂಗ್ರೆಸ್ ಮುಖಂಡನ ಹ*ತ್ಯೆ ಕೇಸ್: 8 ಆರೋಪಿಗಳ ಬಂಧನ
    April 12, 2026 | 0
  • Untitled design 2026 04 12T174039.120
    ಗಾಯಕಿ ಆಶಾ ಭೋಸ್ಲೆ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ
    April 12, 2026 | 0
  • Untitled design 2026 04 12T172821.517
    ಎರಡು ಮದ್ವೆಯಾಗಿದ್ದ ಗಾಯಕಿ ಆಶಾ ಭೋಸ್ಲೆ ಮ್ಯಾರೇಜ್‌ ಕಹಾನಿ
    April 12, 2026 | 0
  • Untitled design 2026 04 12T162308.578
    ಇಂಡಿಯನ್ ಟಾಪ್ ಸೆಲೆಬ್ರಿಟಿಗಳ ತಲೆಗೇ ಕೈ ಹಾಕೋ ಸ್ಟೈಲ್ ಮಾಸ್ಟರ್ ಆಲಿಮ್ ಹಕೀಮ್
    April 12, 2026 | 0
  • Untitled design 2026 04 12T160727.233
    ಎಸ್‌ಎಸ್‌ಎಲ್‌ಸಿಯಲ್ಲಿ ಹಿಂದಿ ತೃತೀಯ ಭಾಷೆಗೆ ಅಂಕಗಳ ಬದಲು ಗ್ರೇಡ್: ಕರಡು ಅಧಿಸೂಚನೆ
    April 12, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version