• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, September 21, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ವಾಣಿಜ್ಯ

ಹಾರ್ಮುಜ್ ಮೇಲೆ ಹೊಸ ಜಟಾಪಟಿ: ಅಮೆರಿಕ vs ಇರಾನ್ ಶುಲ್ಕ ಸಮರ

ಕವಿತಾ by ಕವಿತಾ
June 16, 2026 - 5:31 pm
in ವಾಣಿಜ್ಯ, ವಿದೇಶ
0 0
0
Untitled design (19)

ಹಾರ್ಮುಜ್ ಜಲಸಂಧಿ ವಿಚಾರದಲ್ಲಿ ಅಮೆರಿಕ ಮತ್ತು ಇರಾನ್ ನಡುವೆ ರಾಜತಾಂತ್ರಿಕ ಸಂಘರ್ಷ ಮತ್ತೆ ಆರಂಭವಾಗಿದೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇತ್ತೀಚೆಗೆ ಹಾರ್ಮುಜ್ ಜಲಸಂಧಿ ಮತ್ತೆ ಮುಕ್ತವಾಗಿದ್ದು, ಮುಂದಿನ ದಿನಗಳಲ್ಲಿ ಈ ಮಾರ್ಗವು ಟೋಲ್ ಮುಕ್ತವಾಗಿರಲಿದೆ ಎಂದು ಘೋಷಿಸಿದ್ದರು. ಈ ನಿರ್ಧಾರವು ಜಾಗತಿಕ ಇಂಧನ ಸರಬರಾಜಿಗೆ ದೊಡ್ಡ ಪರಿಹಾರ ನೀಡಲಿದೆ ಮತ್ತು ತೈಲ ಬೆಲೆಗಳ ಏರಿಳಿತವನ್ನು ನಿಯಂತ್ರಿಸಲು ಸಹಾಯ ಮಾಡಲಿದೆ ಎಂದು ಅವರು ಹೇಳಿದ್ದಾರೆ.

ಅಮೆರಿಕ-ಇರಾನ್ ಒಪ್ಪಂದದ ಪ್ರಮುಖ ಭಾಗವಾಗಿ ಈ ಮಾರ್ಗವನ್ನು ಸುರಕ್ಷಿತಗೊಳಿಸಲಾಗಿದ್ದು, ಇದರಿಂದ ದೊಡ್ಡ ಮಟ್ಟದ ಸಂಘರ್ಷದ ಭೀತಿ ಕಡಿಮೆಯಾಗಲಿದೆ ಎಂಬ ಸಂದೇಶವನ್ನು ಟ್ರಂಪ್ ನೀಡಿದ್ದರು. ಆದರೆ ಟ್ರಂಪ್ ಅವರ ಹೇಳಿಕೆಯ ಬೆನ್ನಲ್ಲೇ ಇರಾನ್ ಹೊಸ ನಿಲುವು ಪ್ರಕಟಿಸಿದೆ. ಹಾರ್ಮುಜ್ ಜಲಸಂಧಿಯಲ್ಲಿ ನೇರವಾಗಿ ಟೋಲ್ ವಿಧಿಸುವುದು ಅಂತರಾಷ್ಟ್ರೀಯ ನಿಯಮಗಳಿಗೆ ವಿರುದ್ಧ ಎಂದು ಹೇಳಿರುವ ಇರಾನ್, ತನ್ನ ಸಮುದ್ರ ಮಾರ್ಗದ ಮೂಲಕ ಸಾಗುವ ಹಡಗುಗಳಿಗೆ ವಿವಿಧ ಸೇವೆಗಳ ಹೆಸರಿನಲ್ಲಿ ಶುಲ್ಕ ಪಡೆಯಬಹುದು ಎಂದು ಸ್ಪಷ್ಟಪಡಿಸಿದೆ.

RelatedPosts

ಐಒಸಿ ಅಧ್ಯಕ್ಷ ಕಿರ್ಸ್ಟಿ ಕೊವೆಂಟ್ರಿ ಭೇಟಿಯಾದ ಕೆಒಎ ಅಧ್ಯಕ್ಷ ಡಾ.ಕೆ.ಗೋವಿಂದರಾಜ್

ಚಿನ್ನ ಖರೀದಿಸುವವರಿಗೆ ಗುಡ್‌ನ್ಯೂಸ್: ಇಂದು ಬಂಗಾರದ ಬೆಲೆಯಲ್ಲಿ ಇಳಿಕೆ

ರಷ್ಯಾ ಮೇಲೆ ಉಕ್ರೇನ್‌ ಮೆಗಾ ಡ್ರೋನ್ ದಾಳಿ

ಚಿನ್ನ ಖರೀದಿಸುವವರಿಗೆ ಶಾಕ್: ವಾರಾಂತ್ಯದಲ್ಲಿ ಮತ್ತೆ ಏರಿಕೆಯಾದ ಗೋಲ್ಡ್ ರೇಟ್

ADVERTISEMENT
ADVERTISEMENT

ಇರಾನ್ ನೀಡಿರುವ ಈ ಹೇಳಿಕೆ ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಟೋಲ್ ಇಲ್ಲ ಎಂದು ಹೇಳಿ, ಸೇವಾ ಶುಲ್ಕದ ಮೂಲಕ ಹಣ ಸಂಗ್ರಹಿಸುವ ತಂತ್ರವನ್ನು ಇರಾನ್ ಅನುಸರಿಸುತ್ತಿದೆಯೇ ಎಂಬ ಅನುಮಾನಗಳು ವ್ಯಕ್ತವಾಗುತ್ತಿವೆ. ಯಾವ ರೀತಿಯ ಸೇವೆಗಳಿಗೆ ಶುಲ್ಕ ವಿಧಿಸಲಾಗುತ್ತದೆ ಮತ್ತು ಅದರ ಪ್ರಮಾಣ ಎಷ್ಟಿರಲಿದೆ ಎಂಬುದು ಇನ್ನೂ ಇರಾನ್‌  ಸ್ಪಷ್ಟಪಡಿಸಿಲ್ಲ.

ಜಾಗತಿಕ ತೈಲ ಸಾಗಣೆಯ ಸುಮಾರು ಶೇ.20ರಷ್ಟು ಭಾಗ ಇದೇ ಹಾರ್ಮುಜ್ ಜಲಸಂಧಿ ಮಾರ್ಗದ ಮೂಲಕ ಸಾಗುತ್ತದೆ. ಹೀಗಾಗಿ ಈ ಮಾರ್ಗದಲ್ಲಿ ಯಾವುದೇ ಅಡ್ಡಿ ಉಂಟಾದರೂ ಅದು ನೇರವಾಗಿ ಕಚ್ಚಾ ತೈಲ ಬೆಲೆ, ಸಾರಿಗೆ ವೆಚ್ಚ ಮತ್ತು ವಿಶ್ವದ ಆರ್ಥಿಕತೆಯ ಮೇಲೆ ದೊಡ್ಡ ಪರಿಣಾಮವನ್ನೇ ಬೀರುತ್ತದೆ.

ಈ ಹಿಂದೆ ಉಂಟಾಗಿದ್ದ ಉದ್ವಿಗ್ನ ಪರಿಸ್ಥಿತಿಯಿಂದ ಹಡಗು ಸಂಚಾರದ ಮೇಲೆ ಪರಿಣಾಮ ಬಿದ್ದಿತ್ತು. ಇದೀಗ ಶಾಂತಿ ಒಪ್ಪಂದದ ನಂತರ ಮಾರ್ಗ ಮುಕ್ತವಾಗಿದೆ ಎಂಬ ನಿರೀಕ್ಷೆ ಮೂಡಿದ್ದರೂ, ಇರಾನ್‌ನ ಹೊಸ ಶುಲ್ಕ ನೀತಿ ಮತ್ತೊಂದು ಸವಾಲಾಗಿ ಪರಿಣಮಿಸುವ ಸಾಧ್ಯತೆಯಿದೆ.

ಮುಂದಿನ ದಿನಗಳಲ್ಲಿ ಅಮೆರಿಕ ಮತ್ತು ಇರಾನ್ ಈ ವಿಚಾರದಲ್ಲಿ ಯಾವ ರೀತಿಯ ಒಪ್ಪಂದಕ್ಕೆ ಬರುತ್ತವೆ ಎಂಬುದು ಜಾಗತಿಕ ಮಾರುಕಟ್ಟೆಯ ಪಾಲಿಗೆ ಅತ್ಯಂತ ಮಹತ್ವದ ವಿಷಯವಾಗಿದೆ.

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design 2026 09 21T172019.136

ಬೆಂಗಳೂರಿನ ವಿವಿಧೆಡೆ ಭಾರೀ ಮಳೆ: ವಾಹನ ಸವಾರರ ಪರದಾಟ

by ಶಾಲಿನಿ ಕೆ. ಡಿ
September 21, 2026 - 5:21 pm
0

Untitled design 2026 09 21T165424.207

ಟಾಸ್‌ ಎಲ್ಲೆಡೆ ಹೌಸ್‌‌ಫುಲ್..ಸೆಲೆಬ್ರಿಟಿಗಳೂ ದಿಲ್‌ಖುಷ್..!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
September 21, 2026 - 4:54 pm
0

Untitled design 2026 09 21T163803.148

ಸೋಮನಾಥ ದೇಗುಲ, ಬಿಜೆಪಿ ಕಚೇರಿಗೆ ಬಾಂಬ್ ಬೆದರಿಕೆ; ಗುಜರಾತ್‌ನಲ್ಲಿ ಹೈ ಅಲರ್ಟ್

by ಶಾಲಿನಿ ಕೆ. ಡಿ
September 21, 2026 - 4:42 pm
0

ಔಷಧ ಮಾಫಿಯಾಗೆ

ನಕಲಿ ಔಷಧ ಮಾಫಿಯಾಗೆ ಮೊದಲ ತಲೆದಂಡ; FDA ಸಹಾಯಕ ನಿಯಂತ್ರಕ ಸಸ್ಪೆಂಡ್

by ಶಾಲಿನಿ ಕೆ. ಡಿ
September 21, 2026 - 4:28 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಪಟ್ಟೆ ತಲೆ ಹೆಬ್ಬಾತು ಪ್ರಕರಣ (48)
    ಚಿನ್ನ ಖರೀದಿಸುವವರಿಗೆ ಗುಡ್‌ನ್ಯೂಸ್: ಇಂದು ಬಂಗಾರದ ಬೆಲೆಯಲ್ಲಿ ಇಳಿಕೆ
    September 21, 2026 | 0
  • ಡೈವರ್ಟ್ (6)
    ಚಿನ್ನ ಖರೀದಿಸುವವರಿಗೆ ಶಾಕ್: ವಾರಾಂತ್ಯದಲ್ಲಿ ಮತ್ತೆ ಏರಿಕೆಯಾದ ಗೋಲ್ಡ್ ರೇಟ್
    September 20, 2026 | 0
  • ಡೈವರ್ಟ್ (9)
    ಇಂದು ಚಿನ್ನದ ಬೆಲೆಯಲ್ಲಿ ಮತ್ತೆ ಏರಿಕೆ
    September 18, 2026 | 0
  • Untitled design 2026 09 17T184328.742
    ಆಟೊಮೇಷನ್ ತಂತ್ರಜ್ಞಾನದತ್ತ ಆಕ್ಸಿಸ್ ಬ್ಯಾಂಕ್: ಟೆಕ್‌ ದೈತ್ಯ ಕಾಗ್ನಿಜೆಂಟ್ ಜೊತೆ ಮಹತ್ವದ ಒಪ್ಪಂದ
    September 17, 2026 | 0
  • Your paragraph text 2026 09 16T214407.551
    ಯುಪಿಐ ಎಂಡಿಆರ್ ಶುಲ್ಕ ಹಿಂಪಡೆಯುವ ಪ್ರಶ್ನೆಯೇ ಇಲ್ಲ: ಕೇಂದ್ರ ಸರ್ಕಾರ ಸ್ಪಷ್ಟನೆ
    September 16, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version