• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, September 2, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಲಂಡನ್ ಪ್ರಯಾಣಿಕರಿಗೆ ಚೂರಿ ಇರಿದ ದುಷ್ಕರ್ಮಿಗಳು: 10ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
November 2, 2025 - 9:07 am
in Flash News, ವಿದೇಶ
0 0
0
Untitled design 2025 11 02t085618.169

ಲಂಡನ್: ಬ್ರಿಟನ್‌ನಲ್ಲಿ ಶನಿವಾರ ರಾತ್ರಿ ರೈಲಿನಲ್ಲಿ ನಡೆದ ಸಾಮೂಹಿಕ ಚಾಕು ದಾಳಿಯಲ್ಲಿ 10 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರಲ್ಲಿ ಒಂಬತ್ತು ಮಂದಿಗೆ ಮಾರಣಾಂತಿಕವಾಗಿ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಘಟನೆಯು ಕೇಂಬ್ರಿಡ್ಜ್ ವಿಶ್ವವಿದ್ಯಾಲಯದ ನಗರದ ವಾಯುವ್ಯಕ್ಕೆ ಸಮೀಪದ ಮಾರುಕಟ್ಟೆ ಪಟ್ಟಣ ಹಂಟಿಂಗ್‌ಡನ್ ಬಳಿ ಸಂಭವಿಸಿದ್ದು, ರೈಲು ದಕ್ಷಿಣ ದಿಕ್ಕಿನಲ್ಲಿ ಸಾಗುತ್ತಿದ್ದಾಗ ದುಷ್ಕರ್ಮಿಗಳು ಪ್ರಯಾಣಿಕರ ಮೇಲೆ ಸುಖಾಸುಮ್ಮನೆ ಚಾಕುಗಳಿಂದ ಇರಿದಿದ್ದಾರೆ.

ಈ ಘಟನೆಯು ಲಂಡನ್ ಮಹಾನಗರದ ಹೊರವಲಯದ ರೈಲ್ವೆ ನಿಲ್ದಾಣಗಳಲ್ಲಿ ನಡೆದಿದ್ದು, ಶನಿವಾರ ಸಂಜೆ 7:39ರ ಸುಮಾರಿಗೆ ಅಧಿಕಾರಿಗಳಿಗೆ ಮಾಹಿತಿ ದೊರೆತ ತಕ್ಷಣ ಸಶಸ್ತ್ರ ಪೊಲೀಸರು, ಏರ್ ಆಂಬ್ಯುಲೆನ್ಸ್‌ಗಳು ಸೇರಿದಂತೆ ತುರ್ತು ಸೇವೆಗಳು ಸ್ಥಳಕ್ಕೆ ಧಾವಿಸಿದವು. ರೈಲು ಹಂಟಿಂಗ್‌ಡನ್‌ಗೆ ತಲುಪುತ್ತಿದ್ದಂತೆಯೇ ದಾಳಿಯ ತೀವ್ರತೆ ಬಯಲಾಯಿತು. ಬ್ರಿಟಿಷ್ ಸಾರಿಗೆ ಪೊಲೀಸ್ (ಬಿಟಿಪಿ) ಈ ಘಟನೆಯನ್ನು “ಪ್ರಮುಖ ಘಟನೆ” ಎಂದು ಘೋಷಿಸಿ, ತನಿಖೆಯ ಮುಂದಾಳತ್ವ ವಹಿಸಿಕೊಂಡಿದೆ. ಭಾನುವಾರ ಮುಂಜಾನೆ ದಾಳಿಯ ಕೆಲವು ಗಂಟೆಗಳ ನಂತರವೇ ಇಬ್ಬರು ಶಂಕಿತ ಆರೋಪಿಗಳನ್ನು ನಿಲ್ದಾಣದಲ್ಲಿ ಬಂಧಿಸಲಾಗಿದೆ ಎಂದು ಕೇಂಬ್ರಿಡ್ಜ್‌ಶೈರ್ ಕಾನ್‌ಸ್ಟಾಬ್ಯುಲರಿ ತಿಳಿಸಿದೆ.

RelatedPosts

ಐಸ್‌ಕ್ರೀಮ್ ಮಾರುಕಟ್ಟೆಗೆ ಎಂಟ್ರಿ ಕೊಟ್ಟ ರಿಲಯನ್ಸ್; ಜಸ್ಟ್ 10 ರೂ.ಗೆ ಸಿಗಲಿದೆ ‘ಬಾಂಬೆ ಕ್ರೀಮರಿ’

ಗ್ರೂಪ್ ಫೋಟೋದಿಂದ ಪ್ರಧಾನಿ ಮೋದಿ ಫೋಟೋ ಕ್ರಾಪ್ ಮಾಡಿದ ಪಾಕಿಸ್ತಾನ

ಕೇಂದ್ರ ಸಚಿವ ಚಿರಾಗ್ ಪಾಸ್ವಾನ್‌ಗೆ ಕೊ*ಲೆ ಬೆದರಿಕೆ

ಮಮತಾ ಬ್ಯಾನರ್ಜಿ ಸೋದರ ಸಂಬಂಧಿ ಪುತ್ರಿ ಬೃಷ್ಟಿ ಮುಖರ್ಜಿ ಶವವಾಗಿ ಪತ್ತೆ

ADVERTISEMENT
ADVERTISEMENT

ಬಿಟಿಪಿ ಅಧಿಕಾರಿಗಳ ಹೇಳಿಕೆಯಲ್ಲಿ, “ಹಂಟಿಂಗ್‌ಡನ್ ಸಮೀಪಿಸುತ್ತಿದ್ದ ರೈಲಿನಲ್ಲಿ ಹಲವು ಜನರಿಗೆ ಚಾಕು ಇರಿತವಾಗಿದೆ. ಹತ್ತು ಜನರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಒಂಬತ್ತು ಮಂದಿಗೆ ಗಂಭೀರ ಗಾಯಗಳಾಗಿವೆ. ಭಯೋತ್ಪಾದಕ ನಿಗ್ರಹ ದಳ ನಮ್ಮ ತನಿಖೆಯನ್ನು ಬೆಂಬಲಿಸುತ್ತಿದೆ. ಘಟನೆಯ ಸಂಪೂರ್ಣ ಸಂದರ್ಭಗಳು ಮತ್ತು ಪ್ರೇರಣೆಯನ್ನು ಸ್ಥಾಪಿಸಲು ನಾವು ತೀವ್ರವಾಗಿ ಕೆಲಸ ಮಾಡುತ್ತಿದ್ದೇವೆ” ಎಂದು ತಿಳಿಸಿದ್ದಾರೆ. ದಾಳಿಯ ಹಿಂದಿನ ಉದ್ದೇಶದ ಬಗ್ಗೆ ಇನ್ನೂ ಸ್ಪಷ್ಟ ಮಾಹಿತಿ ಬಿಚ್ಚಿಡದಿದ್ದರೂ, ಹೊರದೇಶಗಳಿಂದ ವಲಸೆ ಬಂದವರ ಸಂಬಂಧ ಶಂಕೆ ವ್ಯಕ್ತವಾಗುತ್ತಿದೆ. ಬ್ರಿಟನ್‌ನ ಭಯೋತ್ಪಾದಕ ನಿಗ್ರಹ ದಳ ಈ ಪ್ರಕರಣವನ್ನು ಕೈಗೆತ್ತಿಕೊಂಡು, ಆಂತರಿಕ ಭದ್ರತಾ ಬೆದರಿಕೆಗಳನ್ನು ಪರಿಶೀಲಿಸುತ್ತಿದೆ.

ಯುಕೆಯ ಈಸ್ಟ್ ಕೋಸ್ಟ್ ಮೇನ್‌ಲೈನ್ ಸೇವೆಗಳನ್ನು ನಿರ್ವಹಿಸುವ ಲಂಡನ್ ನಾರ್ತ್ ಈಸ್ಟರ್ನ್ ರೈಲ್ವೆ (ಎಲ್‌ಎನ್‌ಇಆರ್) ಕಂಪೆನಿ ಈ ಘಟನೆಯನ್ನು ತನ್ನ ರೈಲೊಂದರಲ್ಲಿ ನಡೆದಿದ್ದನ್ನು ದೃಢಪಡಿಸಿದೆ. ರೈಲು ಸೇವೆಗಳು ತಾತ್ಕಾಲಿಕವಾಗಿ ಅಡಚಣೆಗೊಳಗಾಗಿದ್ದು, ಪ್ರಯಾಣಿಕರಿಗೆ ಪರ್ಯಾಯ ವ್ಯವಸ್ಥೆ ಮಾಡಲಾಗಿದೆ. ಬ್ರಿಟಿಷ್ ಪ್ರಧಾನಿ ಕೀರ್ ಸ್ಟಾರ್ಮರ್ ಈ ಭೀಕರ ಘಟನೆಗೆ ತೀವ್ರ ಕಳವಳ ವ್ಯಕ್ತಪಡಿಸಿ, “ಹಂಟಿಂಗ್‌ಡನ್ ಬಳಿಯ ರೈಲಿನಲ್ಲಿ ನಡೆದ ದಾಳಿ ತೀವ್ರ ಆತಂಕಕಾರಿ. ಬಾಧಿತರೊಂದಿಗೆ ನನ್ನ ಆಲೋಚನೆಗಳಿವೆ. ತುರ್ತು ಸೇವೆಗಳ ಪ್ರತಿಕ್ರಿಯೆಗೆ ಧನ್ಯವಾದಗಳು. ಪ್ರದೇಶದ ಜನರು ಪೊಲೀಸರ ಸಲಹೆ ಪಾಲಿಸಬೇಕು” ಎಂದು ಟ್ವೀಟ್ ಮಾಡಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

WhatsApp Image 2026 09 01 at 12.57.54 PM

₹2 ಕೋಟಿ ಸಿನಿಮಾ..₹50 ಕೋಟಿ ಕಲೆಕ್ಷನ್! ಸದ್ದಿಲ್ಲದೆ ಬಾಕ್ಸಾಫೀಸ್ ಶೇಕ್ ಮಾಡಿದ ‘ಹನುಮಾನ್ ಅಂಶ್’

by ಶಾಲಿನಿ ಕೆ. ಡಿ
September 1, 2026 - 11:30 pm
0

Your paragraph text (75)

ಐಸ್‌ಕ್ರೀಮ್ ಮಾರುಕಟ್ಟೆಗೆ ಎಂಟ್ರಿ ಕೊಟ್ಟ ರಿಲಯನ್ಸ್; ಜಸ್ಟ್ 10 ರೂ.ಗೆ ಸಿಗಲಿದೆ ‘ಬಾಂಬೆ ಕ್ರೀಮರಿ’

by ಶಾಲಿನಿ ಕೆ. ಡಿ
September 1, 2026 - 11:25 pm
0

ChatGPT Image Sep 1, 2026, 01 00 51 PM

ಪಾಕಿಸ್ತಾನಕ್ಕೆ ಶಾಕ್; ಸಿಂಧೂ ಜಲ ಒಪ್ಪಂದದ ತೀರ್ಪು ಒಪ್ಪಲ್ಲ ಎಂದ ಭಾರತ

by ಶಾಲಿನಿ ಕೆ. ಡಿ
September 1, 2026 - 11:09 pm
0

Image 188618c5

ಭಾರತದ ಟೆಕ್ಕಿಗಳಿಗೆ ಬಿಗ್ ಶಾಕ್? Oracle, Microsoftನಲ್ಲಿ ಲೇ ಆಫ್ ಭೀತಿ!

by ಶಾಲಿನಿ ಕೆ. ಡಿ
September 1, 2026 - 11:06 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text (75)
    ಐಸ್‌ಕ್ರೀಮ್ ಮಾರುಕಟ್ಟೆಗೆ ಎಂಟ್ರಿ ಕೊಟ್ಟ ರಿಲಯನ್ಸ್; ಜಸ್ಟ್ 10 ರೂ.ಗೆ ಸಿಗಲಿದೆ ‘ಬಾಂಬೆ ಕ್ರೀಮರಿ’
    September 1, 2026 | 0
  • Your paragraph text (71)
    ಗ್ರೂಪ್ ಫೋಟೋದಿಂದ ಪ್ರಧಾನಿ ಮೋದಿ ಫೋಟೋ ಕ್ರಾಪ್ ಮಾಡಿದ ಪಾಕಿಸ್ತಾನ
    September 1, 2026 | 0
  • Your paragraph text (70)
    ಕೇಂದ್ರ ಸಚಿವ ಚಿರಾಗ್ ಪಾಸ್ವಾನ್‌ಗೆ ಕೊ*ಲೆ ಬೆದರಿಕೆ
    September 1, 2026 | 0
  • ಬೃಷ್ಟಿ
    ಮಮತಾ ಬ್ಯಾನರ್ಜಿ ಸೋದರ ಸಂಬಂಧಿ ಪುತ್ರಿ ಬೃಷ್ಟಿ ಮುಖರ್ಜಿ ಶವವಾಗಿ ಪತ್ತೆ
    September 1, 2026 | 0
  • Untitled design 2026 09 01T161352.901
    ಪ್ರಶ್ನೆ ಪತ್ರಿಕೆ ಸೋರಿಕೆ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲಿನ FIR ರದ್ದುಗೊಳಿಸಿದ ಸುಪ್ರೀಂ ಕೋರ್ಟ್
    September 1, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version