• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, March 12, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ವಿದೇಶ

ಭಾರತ ದಾಳಿಯಿಂದ ಹಿಂದೆ ಸರಿದರೆ ನಾವು ನಿಲ್ಲಿಸುತ್ತೇವೆ: ಯೂಟರ್ನ್‌‌ ಹೊಡೆದ ಪಾಕ್‌ ರಕ್ಷಣಾ ಸಚಿವ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
May 7, 2025 - 6:24 pm
in ವಿದೇಶ
0 0
0
Untitled design (56)

RelatedPosts

ಯುದ್ಧ ನಿಲ್ಲಿಸಲು ಅಮೆರಿಕ-ಇಸ್ರೇಲ್‌ಗೆ 3 ಷರತ್ತು ಹಾಕಿದ ಇರಾನ್

ಅಮೆರಿಕದ ತೈಲ ಟ್ಯಾಂಕರ್ ಮೇಲೆ ಇರಾನ್ ದಾಳಿ: ಭಾರತೀಯ ವ್ಯಕ್ತಿ ದುರ್ಮ*ರಣ

US-Iran War ಎಫೆಕ್ಟ್‌: ವಿಮಾನಯಾನ ದರದಲ್ಲಿ ಭಾರಿ ಏರಿಕೆ

ಹಾರ್ಮುಜ್ ಜಲಸಂಧಿಯಲ್ಲಿ ಸಮುದ್ರ ಬಾಂಬ್ ಅಳವಡಿಸಿದ ಇರಾನ್: ಟ್ರಂಪ್ ಕೆಂಡಾಮಂಡಲ! ಏನಿದು ನೇವಲ್ ಮೈನ್ಸ್..?

ADVERTISEMENT
ADVERTISEMENT

ಇಸ್ಲಾಮಾಬಾದ್ : ಭಾರತದ ನಿಖರ ಮಿಸೈಲ್ ದಾಳಿಯಿಂದ ಪಾಕಿಸ್ತಾನ ಆತಂಕಕ್ಕೆ ಒಳಗಾಗಿದೆ. ಭಾರತದ ಸೇನೆ ಉಗ್ರರ ತಾಣಗಳ ಮೇಲೆ ನಡೆಸಿದ ಆಕಸ್ಮಿಕ ದಾಳಿಯಿಂದ ಪಾಕಿಸ್ತಾನದ ರಕ್ಷಣಾ ವ್ಯವಸ್ಥೆಯೇ ಕಂಗಾಲಾಗಿದೆ. ಕಳೆದ ಕೆಲವು ದಿನಗಳಿಂದ ಗಡಿಯಲ್ಲಿ ರೇಡಾರ್, ಶಸ್ತ್ರಾಸ್ತ್ರ ಮತ್ತು ಫಿರಂಗಿಗಳನ್ನು ರವಾನಿಸಿದ್ದ ಪಾಕಿಸ್ತಾನಕ್ಕೆ ಭಾರತದ ಈ ದಾಳಿ ಆಘಾತವನ್ನುಂಟು ಮಾಡಿದೆ. ಈ ದಾಳಿಯಿಂದ ಒಂಬತ್ತು ಉಗ್ರರ ತಾಣಗಳು, ಒಂದು ಮಸೀದಿ ಧ್ವಂಸಗೊಂಡಿವೆ. ಈ ಘಟನೆಯಿಂದ ಪಾಕಿಸ್ತಾನದ ಸೈನ್ಯಕ್ಕೆ ಯಾವುದೇ ಮಾಹಿತಿಯಿಲ್ಲದೆ ಭಾರತ ತನ್ನ ಗುರಿಯನ್ನು ನಿಖರವಾಗಿ ತಲುಪಿದೆ.

ಭಾರತದ ಈ ದಾಳಿಯಿಂದ ಪಾಕಿಸ್ತಾನದ ರಕ್ಷಣಾ ಸಚಿವ ಆಸಿಫ್ ಖವಾಜಾ ಅವರ ವರಸೆ ಸಂಪೂರ್ಣ ಬದಲಾಗಿದೆ. ಇದಕ್ಕೂ ಮುನ್ನ ಭಾರತದ ವಿರುದ್ಧ ಬೆದರಿಕೆಯ ಹೇಳಿಕೆಗಳನ್ನು ನೀಡುತ್ತಿದ್ದ ಖವಾಜಾ, “ಭಾರತವನ್ನು ಸರ್ವನಾಶ ಮಾಡುತ್ತೇವೆ, ಸಿಂಧೂ ನದಿಯ ನೀರನ್ನು ನಿಲ್ಲಿಸುತ್ತೇವೆ, ಜಗತ್ತನ್ನೇ ಮುಗಿಸುವ ಶಕ್ತಿ ನಮ್ಮದು” ಎಂದು ಘೋಷಿಸಿದ್ದರು. ಆದರೆ, ಭಾರತದ ಒಂದೇ ದಾಳಿಯಿಂದ ಈಗ ಶಾಂತಿಯ ಮಾತುಗಳನ್ನಾಡಿದ್ದಾರೆ. ಬ್ಲೂಮ್‌ಬರ್ಗ್ ಟಿವಿಯೊಂದಿಗೆ ಮಾತನಾಡಿದ ಖವಾಜಾ, “ಯುದ್ಧಕ್ಕಿಂತ ಶಾಂತಿಯೇ ಮುಖ್ಯ. ಭಾರತ ಈ ಉದ್ವಿಘ್ನತೆಯಿಂದ ಹಿಂದೆ ಸರಿದರೆ, ನಾವು ಕೂಡ ಶಾಂತಿಯ ಹಾದಿಯನ್ನು ಆಯ್ಕೆ ಮಾಡುತ್ತೇವೆ” ಎಂದಿದ್ದಾರೆ.

ಭಾರತದ ಆಪರೇಶನ್ ಸಿಂಧೂರ್: ಉಗ್ರರ ತಾಣ ಧ್ವಂಸ

ಭಾರತದ ಸೇನೆ ‘ಆಪರೇಶನ್ ಸಿಂಧೂರ್’ ಎಂಬ ಹೆಸರಿನಲ್ಲಿ ಈ ದಾಳಿಯನ್ನು ನಡೆಸಿದೆ. ಈ ಕಾರ್ಯಾಚರಣೆಯಲ್ಲಿ ಪಾಕಿಸ್ತಾನ ಆಕ್ರಮಿತ ಕಾಶ್ಮೀರ ಮಾತ್ರವಲ್ಲ, ಪಾಕಿಸ್ತಾನದ ಒಳನಾಡಿನ ಉಗ್ರರ ಕ್ಯಾಂಪ್‌ಗಳನ್ನೂ ಗುರಿಯಾಗಿಸಲಾಗಿದೆ. ಈ ದಾಳಿಯಿಂದ ಪಾಕಿಸ್ತಾನದ ಗುಪ್ತಚರ ವ್ಯವಸ್ಥೆ, ರೇಡಾರ್ ಮತ್ತು ಮಿಲಿಟರಿ ಭದ್ರತೆಯ ದುರ್ಬಲತೆ ಬಯಲಾಗಿದೆ. ಭಾರತದ ಮೋಸ್ಟ್ ವಾಂಟೆಡ್ ಉಗ್ರರ ಮೇಲೆ ಇಂತಹದ್ದೇ ನಿಖರ ದಾಳಿಗಳು ಮುಂದುವರಿಯಬಹುದು ಎಂಬ ಆತಂಕ ಈಗ ಪಾಕಿಸ್ತಾನದಲ್ಲಿ ಹೆಚ್ಚಾಗಿದೆ.

ಈ ದಾಳಿಯಿಂದ ಪಾಕಿಸ್ತಾನದ ರಕ್ಷಣಾ ಸಚಿವ ಆಸಿಫ್ ಖವಾಜಾ ಅವರ ಹಿಂದಿನ ಧೋರಣೆಯಲ್ಲಿ ಗಮನಾರ್ಹ ಬದಲಾವಣೆ ಕಂಡುಬಂದಿದೆ. ಇಷ್ಟು ದಿನ ನ್ಯೂಕ್ಲಿಯರ್ ದಾಳಿಯ ಬೆದರಿಕೆಯನ್ನು ಹಾಕುತ್ತಿದ್ದ ಖವಾಜಾ, ಈಗ “ಭಾರತ ಸಂಘರ್ಷವನ್ನು ತಪ್ಪಿಸಿದರೆ, ಸಮಸ್ಯೆಯ ಪರಿಹಾರಕ್ಕೆ ಸಿದ್ಧರಿದ್ದೇವೆ” ಎಂದು ಹೇಳಿದ್ದಾರೆ. ಕಳೆದ ಎರಡು ವಾರಗಳಿಂದ ಗಡಿಯಲ್ಲಿ ಉದ್ವಿಘ್ನ ಪರಿಸ್ಥಿತಿಯಿದ್ದರೂ, ಪಾಕಿಸ್ತಾನ ಶಾಂತಿಯನ್ನೇ ಕಾಯ್ದುಕೊಂಡು ಬಂದಿದೆ ಎಂದು ಅವರು ತಿಳಿಸಿದ್ದಾರೆ.

ಪಾಕಿಸ್ತಾನದ ರಕ್ಷಣಾ ಸಚಿವ ಆಸಿಫ್ ಖವಾಜಾ, ಭಾರತದೊಂದಿಗಿನ ರಾಜತಾಂತ್ರಿಕ ಮಾತುಕತೆ ಕುರಿತು ಯಾವುದೇ ಸ್ಪಷ್ಟ ಮಾಹಿತಿಯಿಲ್ಲ ಎಂದಿದ್ದಾರೆ. ಆದರೆ, ಭಾರತ ಈ ಉದ್ವಿಘ್ನತೆಯಿಂದ ಹಿಂದೆ ಸರಿದರೆ, ಪಾಕಿಸ್ತಾನ ಶಾಂತಿಯ ಹಾದಿಯಲ್ಲಿ ಮುಂದುವರಿಯಲು ಸಿದ್ಧವಾಗಿದೆ ಎಂದು ಹೇಳಿದ್ದಾರೆ..

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 03 12T124530.192

ಯುದ್ಧ ನಿಲ್ಲಿಸಲು ಅಮೆರಿಕ-ಇಸ್ರೇಲ್‌ಗೆ 3 ಷರತ್ತು ಹಾಕಿದ ಇರಾನ್

by ಶಾಲಿನಿ ಕೆ. ಡಿ
March 12, 2026 - 12:52 pm
0

Untitled design 2026 03 12T121901.743

ರಾಷ್ಟ್ರಧ್ವಜಕ್ಕೆ ಅವಮಾನ ಆರೋಪ: ಕ್ರಿಕೆಟಿಗ ಹಾರ್ದಿಕ್ ಪಾಂಡ್ಯ ವಿರುದ್ಧ ದೂರು

by ಶಾಲಿನಿ ಕೆ. ಡಿ
March 12, 2026 - 12:29 pm
0

Untitled design 2026 03 12T121224.114

ಅಮೆರಿಕದ ತೈಲ ಟ್ಯಾಂಕರ್ ಮೇಲೆ ಇರಾನ್ ದಾಳಿ: ಭಾರತೀಯ ವ್ಯಕ್ತಿ ದುರ್ಮ*ರಣ

by ಶಾಲಿನಿ ಕೆ. ಡಿ
March 12, 2026 - 12:07 pm
0

Untitled design 2026 03 11T103648.805

ಗೋಲ್ಡ್‌ ಪ್ರಿಯರಿಗೆ ಗುಡ್‌ ನ್ಯೂಸ್: ಇರಾನ್-ಇಸ್ರೇಲ್ ಸಂಘರ್ಷ ನಡುವೆ ಬಂಗಾರದ ದರ ಇಳಿಕೆ

by ಶಾಲಿನಿ ಕೆ. ಡಿ
March 12, 2026 - 11:48 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 03 12T124530.192
    ಯುದ್ಧ ನಿಲ್ಲಿಸಲು ಅಮೆರಿಕ-ಇಸ್ರೇಲ್‌ಗೆ 3 ಷರತ್ತು ಹಾಕಿದ ಇರಾನ್
    March 12, 2026 | 0
  • Untitled design 2026 03 12T121224.114
    ಅಮೆರಿಕದ ತೈಲ ಟ್ಯಾಂಕರ್ ಮೇಲೆ ಇರಾನ್ ದಾಳಿ: ಭಾರತೀಯ ವ್ಯಕ್ತಿ ದುರ್ಮ*ರಣ
    March 12, 2026 | 0
  • Untitled design 2026 03 11T185936.851
    US-Iran War ಎಫೆಕ್ಟ್‌: ವಿಮಾನಯಾನ ದರದಲ್ಲಿ ಭಾರಿ ಏರಿಕೆ
    March 11, 2026 | 0
  • Untitled design 2026 03 11T163249.072
    ಹಾರ್ಮುಜ್ ಜಲಸಂಧಿಯಲ್ಲಿ ಸಮುದ್ರ ಬಾಂಬ್ ಅಳವಡಿಸಿದ ಇರಾನ್: ಟ್ರಂಪ್ ಕೆಂಡಾಮಂಡಲ! ಏನಿದು ನೇವಲ್ ಮೈನ್ಸ್..?
    March 11, 2026 | 0
  • Untitled design 2026 03 11T083020.080
    ಇರಾನ್ ದಾಳಿ ಭೀತಿ: ಕೊಲ್ಲಿ ರಾಷ್ಟ್ರಗಳ ತೈಲ ಘಟಕ ಬಂದ್
    March 11, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version