• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, October 18, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಒಂದು ಪ್ಲೇಟ್ ಪಾನಿಪುರಿ ಬೆಲೆ 6000 ರೂ! ಕೆಲಸ ಬಿಟ್ಟು ಉದ್ಯಮಕ್ಕಿಳಿದ ಬೆಂಗಳೂರಿನ ಟೆಕ್ಕಿ ದಂಪತಿ

admin by admin
February 6, 2026 - 10:31 pm
in Flash News, ವಿದೇಶ, ವೈರಲ್
0 0
0
Untitled design 2026 02 06T221952.403

ಲಂಡನ್: 20 ಅಥವಾ 50 ರೂಪಾಯಿಗೆ ಸಿಗುವ ಈ ಪಾನಿಪುರಿ ಭಾರತೀಯರ ಅಚ್ಚುಮೆಚ್ಚಿನ ತಿನಿಸು. ಆದರೆ ಇದೇ ಪಾನಿಪೂರಿ ಲಂಡನ್‌ನಲ್ಲಿ ಬರೋಬ್ಬರಿ 6,000 ರೂಪಾಯಿಗೆ ಮಾರಾಟವಾಗುತ್ತಿದೆ ಎಂದರೆ ನಂಬಲೇಬೇಕು. ಬೆಂಗಳೂರಿನಲ್ಲಿ ಸಾಫ್ಟ್‌ವೇರ್ ಎಂಜಿನಿಯರ್ ಆಗಿದ್ದ ದಂಪತಿಗಳು ಇಂದು ಲಂಡನ್‌ನಲ್ಲಿ ಪಾನಿಪೂರಿ ಮಾರಿ ಕೋಟಿಗಟ್ಟಲೆ ಆದಾಯ ಗಳಿಸುತ್ತಿದ್ದಾರೆ.

ಮೂಲತಃ ಉತ್ತರ ಪ್ರದೇಶದ ಅಮನ್ ಕೃಷ್ಣ ಮತ್ತು ಬೆಂಗಳೂರಿನಲ್ಲಿ ಟೆಕ್ಕಿಯಾಗಿದ್ದ ಅಂಕಿತಾ ಖಾಂಟೆ ದಂಪತಿಗಳ ಕಥೆ ನಿಜಕ್ಕೂ ರೋಚಕ. ಅಮನ್ ಕೃಷ್ಣಾಗೆ ಲಂಡನ್‌ನಲ್ಲಿ ಡೇಟಾ ಸೈಂಟಿಸ್ಟ್ ಆಗಿ ದೊಡ್ಡ ಉದ್ಯೋಗದ ಆಫರ್ ಬಂದಾಗ ಅಂಕಿತಾ ಕೂಡ ತನ್ನ ಬೆಂಗಳೂರಿನ ಕೆಲಸ ಬಿಟ್ಟು ಪತಿಯೊಂದಿಗೆ ಲಂಡನ್‌ಗೆ ಹಾರಿದರು. ಅಲ್ಲಿಯೂ ಅಂಕಿತಾಗೆ ಸಾಫ್ಟ್‌ವೇರ್ ಕೆಲಸಕ್ಕೆ ಹಲವು ಅವಕಾಶಗಳಿದ್ದವು, ಆದರೆ ಅವರು ಆರಿಸಿಕೊಂಡ ಹಾದಿಯೇ ಬೇರೆಯಾಗಿತ್ತು.

RelatedPosts

ಕ್ಯಾನ್ಸರ್ ರೋಗಿಗಳಿಗೆ ಕೇಂದ್ರದಿಂದ ಬಿಗ್ ರಿಲೀಫ್; 137 ಔಷಧಿಗಳ ಬೆಲೆ ಶೇ. 70 ರಷ್ಟು ಇಳಿಕೆ

ಫ್ರಾನ್ಸ್‌ನಲ್ಲಿ ಬೆಲೆ ಏರಿಕೆ: ಆರ್ಥಿಕ ಬಿಕ್ಕಟ್ಟಿಗೆ ಜನಾಕ್ರೋಶ, ಐತಿಹಾಸಿಕ ಕಟ್ಟಡಗಳ ಧ್ವಂಸ

ದಾಂಡಿಯಾ ಕಾರ್ಯಕ್ರಮದ ವೇಳೆ ದುರಂತ: ಲೈಟಿಂಗ್ ಕಂಬ ಬಿದ್ದು ವಿದ್ಯಾರ್ಥಿನಿ ಸಾ*ವು

ಕೋಲ್ಕತ್ತಾ ಕಾಲ್ತುಳಿತ ಪ್ರಕರಣ; ದುರ್ಗಾ ಪೂಜಾ ಪೆಂಡಾಲ್ ಆಯೋಜಕರು ಸೇರಿ 7 ಮಂದಿ ಅರೆಸ್ಟ್‌

ADVERTISEMENT
ADVERTISEMENT

ಮನೆಯಲ್ಲಿ ಸುಮ್ಮನೆ ಕುಳಿತುಕೊಳ್ಳಲು ಇಷ್ಟಪಡದ ಅಂಕಿತಾಗೆ ಏನಾದರೂ ಹೊಸದಾಗಿ ಆರಂಭಿಸುವ ಛಲವಿತ್ತು. ಲಂಡನ್‌ನಲ್ಲಿ ಭಾರತೀಯ ಆಹಾರಕ್ಕೆ, ಅದರಲ್ಲೂ ವಿಶೇಷವಾಗಿ ದಕ್ಷಿಣ ಏಷ್ಯಾದ ಚಾಟ್ಸ್‌ಗಳಿಗೆ ಇರುವ ಬೇಡಿಕೆಯನ್ನು ಅವರು ಗಮನಿಸಿದರು. ಆರಂಭದಲ್ಲಿ ಪತಿ ಅಮನ್ ಈ ಪ್ಲಾನ್‌ಗೆ ಒಪ್ಪಿರಲಿಲ್ಲ. ಆದರೆ ಅಂಕಿತಾ, ಅವರನ್ನು ಒತ್ತಾಯಿಸಿದ್ದರು ಬಳಿಕ ಅವರೂ ಸಾಥ್ ನೀಡಿದರು.

View this post on Instagram

 

A post shared by Viral Bhayani (@viralbhayani)

ತನ್ನ ಭಾರತೀಯ ಗೆಳೆಯರ ಬಳಗಕ್ಕೆ ಮನೆಯಲ್ಲೇ ಪಾನಿಪೂರಿ, ಡೋಕ್ಲಾ ಮತ್ತು ಕಡಿಯಂತಹ ಆಹಾರಗಳನ್ನು ಮಾಡಿ ಕೊಡುತ್ತಿದ್ದ ಅಂಕಿತಾ, ನಂತರ ಇದನ್ನು ವೃತ್ತಿಪರವಾಗಿ ಆರಂಭಿಸಿದರು. ಲಂಡನ್‌ನ ಪ್ರತಿಷ್ಠಿತ ವಲಯದಲ್ಲಿ ‘ದಿ ಬೌಜಿ ಕ್ಲಬ್’ ಎಂಬ ರೆಸ್ಟೋರೆಂಟ್ ತೆರೆದರು. ಇದು ಕೇವಲ ಹೋಟೆಲ್ ಅಲ್ಲ, ಲಂಡನ್‌ನಲ್ಲಿರುವ ಭಾರತೀಯರನ್ನು ಒಗ್ಗೂಡಿಸುವ ಒಂದು ಸಾಂಸ್ಕೃತಿಕ ತಾಣವಾಗಿ ಬದಲಾಯಿತು.

ಇಲ್ಲಿ ಪಾನಿಪೂರಿ ಸೇರಿದಂತೆ 7 ಬಗೆಯ ಚಾಟ್ಸ್‌ಗಳ ಕಾಂಬೋ ಬೆಲೆ ಬರೋಬ್ಬರಿ 6000 ರೂಪಾಯಿ. ಭಾರತದ ಬೆಲೆಗೆ ಹೋಲಿಸಿದರೆ ಇದು ಆಕಾಶಕ್ಕೆ ಏಣಿಯಂತಿದ್ದರೂ, ಲಂಡನ್‌ನ ಜೀವನಶೈಲಿ ಮತ್ತು ಅಲ್ಲಿ ಸಿಗದ ಆ ಅಪ್ಪಟ ಭಾರತೀಯ ರುಚಿಗಾಗಿ ಜನರು ಮುಗಿಬೀಳುತ್ತಿದ್ದಾರೆ. ಮನೆಮಂದಿಯೆಲ್ಲಾ ಕುಳಿತು ಭಾರತದ ರುಚಿಯನ್ನು ಖುಷಿಯಿಂದ ಸವಿಯುತ್ತಾರೆ ಅಲ್ಲಿನ ಅನಿವಾಸಿ ಭಾರತೀಯರು.

ಇಂದು ಅಂಕಿತಾ ಮತ್ತು ಅಮನ್ ಕೇವಲ ಟೆಕ್ಕಿಗಳಾಗಿ ಉಳಿಯದೆ, ವಿದೇಶಿ ನೆಲದಲ್ಲಿ ಭಾರತೀಯ ಸ್ವಾದವನ್ನು ಪಸರಿಸುತ್ತಿರುವ ಯಶಸ್ವಿ ಉದ್ಯಮಿಗಳಾಗಿ ಹೊರಹೊಮ್ಮಿದ್ದಾರೆ. ಇವರ ಈ ಸಾಹಸದ ಕಥೆ ಸೋಶಿಯಲ್ ಮೀಡಿಯಾದಲ್ಲಿ ಭಾರಿ ವೈರಲ್ ಆಗುತ್ತಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 10 18T134635.144

ಫ್ಯಾಂಟಸಿ ಥ್ರಿಲ್ಲರ್ ‘ಮಿಸ್ಟರ್ ಲಕ್ಕಿ’ ಟೋಪಿ ಸಾಂಗ್-ಟೀಸರ್ ಬಿಡುಗಡೆ

by ಶಾಲಿನಿ ಕೆ. ಡಿ
October 18, 2026 - 1:53 pm
0

ಕ್ಯಾನ್ಸರ್

ಕ್ಯಾನ್ಸರ್ ರೋಗಿಗಳಿಗೆ ಕೇಂದ್ರದಿಂದ ಬಿಗ್ ರಿಲೀಫ್; 137 ಔಷಧಿಗಳ ಬೆಲೆ ಶೇ. 70 ರಷ್ಟು ಇಳಿಕೆ

by ಶಾಲಿನಿ ಕೆ. ಡಿ
October 18, 2026 - 1:39 pm
0

ಫ್ರಾನ್ಸ್ ನಲ್ಲಿ ಬೆಲೆ ಏರಿಕೆ ಆರ್ಥಿಕ ಬಿಕ್ಕಟ್ಟಿಗೆ ಜನಾಕ್ರೋಶ

ಫ್ರಾನ್ಸ್‌ನಲ್ಲಿ ಬೆಲೆ ಏರಿಕೆ: ಆರ್ಥಿಕ ಬಿಕ್ಕಟ್ಟಿಗೆ ಜನಾಕ್ರೋಶ, ಐತಿಹಾಸಿಕ ಕಟ್ಟಡಗಳ ಧ್ವಂಸ

by ಶಾಲಿನಿ ಕೆ. ಡಿ
October 18, 2026 - 1:08 pm
0

Untitled design 2026 10 18T123438.173

ದಾಂಡಿಯಾ ಕಾರ್ಯಕ್ರಮದ ವೇಳೆ ದುರಂತ: ಲೈಟಿಂಗ್ ಕಂಬ ಬಿದ್ದು ವಿದ್ಯಾರ್ಥಿನಿ ಸಾ*ವು

by ಶಾಲಿನಿ ಕೆ. ಡಿ
October 18, 2026 - 12:36 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಕ್ಯಾನ್ಸರ್
    ಕ್ಯಾನ್ಸರ್ ರೋಗಿಗಳಿಗೆ ಕೇಂದ್ರದಿಂದ ಬಿಗ್ ರಿಲೀಫ್; 137 ಔಷಧಿಗಳ ಬೆಲೆ ಶೇ. 70 ರಷ್ಟು ಇಳಿಕೆ
    October 18, 2026 | 0
  • ಫ್ರಾನ್ಸ್ ನಲ್ಲಿ ಬೆಲೆ ಏರಿಕೆ ಆರ್ಥಿಕ ಬಿಕ್ಕಟ್ಟಿಗೆ ಜನಾಕ್ರೋಶ
    ಫ್ರಾನ್ಸ್‌ನಲ್ಲಿ ಬೆಲೆ ಏರಿಕೆ: ಆರ್ಥಿಕ ಬಿಕ್ಕಟ್ಟಿಗೆ ಜನಾಕ್ರೋಶ, ಐತಿಹಾಸಿಕ ಕಟ್ಟಡಗಳ ಧ್ವಂಸ
    October 18, 2026 | 0
  • Untitled design 2026 10 18T123438.173
    ದಾಂಡಿಯಾ ಕಾರ್ಯಕ್ರಮದ ವೇಳೆ ದುರಂತ: ಲೈಟಿಂಗ್ ಕಂಬ ಬಿದ್ದು ವಿದ್ಯಾರ್ಥಿನಿ ಸಾ*ವು
    October 18, 2026 | 0
  • Untitled design (98)
    ಕೋಲ್ಕತ್ತಾ ಕಾಲ್ತುಳಿತ ಪ್ರಕರಣ; ದುರ್ಗಾ ಪೂಜಾ ಪೆಂಡಾಲ್ ಆಯೋಜಕರು ಸೇರಿ 7 ಮಂದಿ ಅರೆಸ್ಟ್‌
    October 18, 2026 | 0
  • Untitled design (96)
    ದುರ್ಗಾ ಪೂಜಾ ಪೆಂಡಾಲ್‌ನಲ್ಲಿ ಕಾಲ್ತುಳಿತ; 18 ಮಂದಿ ದುರ್ಮರಣ, ಮೃತರ ಕುಟುಂಬಕ್ಕೆ ₹2 ಲಕ್ಷ ಪರಿಹಾರ
    October 18, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version