• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, August 31, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಪ್ರೇಯಸಿಗಾಗಿ ಪತ್ನಿ ಕೊ*ಲೆ: ಶವದ ಫೋಟೋ ಲವ್ವರ್‌ಗೆ ಕಳುಹಿಸಿ ಸಿಕ್ಕಿಬಿದ್ದ ಟೆಕ್ಕಿ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
July 9, 2026 - 4:11 pm
in Flash News, ವಿದೇಶ
0 0
0
Untitled design 2026 07 09T160935.729

ವಾಷಿಂಗ್ಟನ್: ಅಮೆರಿಕದಲ್ಲಿ (USA) ಒಬ್ಬ ಭಾರತೀಯ ಮೂಲದ ಟೆಕ್ಕಿ (Indian Techie) ತನ್ನ ಪತ್ನಿಯನ್ನು ನಿರ್ದಾಕ್ಷಿಣ್ಯವಾಗಿ ಕೊಲೆ ಮಾಡಿ, ಆ ಮೃತದೇಹದ ಫೋಟೋವನ್ನು ಭಾರತದಲ್ಲಿದ್ದ ತನ್ನ ಪ್ರೇಯಸಿಗೆ ಕಳುಹಿಸಿರುವ ಘಟನೆ ಬೆಳಕಿಗೆ ಬಂದಿದೆ.

ಬಂಧಿತ ಆರೋಪಿಯ ಹೆಸರು ಅವಿನಾಶ್ ನಾರ್ನೆ (30). ಇವನು ಅಮೆರಿಕದಲ್ಲಿ ನೆಲೆಸಿದ್ದು, ತಂತ್ರಜ್ಞಾನ ಕ್ಷೇತ್ರದಲ್ಲಿ (IT) ಕೆಲಸ ಮಾಡುತ್ತಿದ್ದಾನೆ. ಈತನ ಪತ್ನಿ ರಾಜಿತಾ ಸಬ್ಬಿನೇನಿ (27) ಮೃತ ಮಹಿಳೆ. ಈ ಜೋಡಿಯು ಅಮೆರಿಕದಲ್ಲಿ ವಾಸವಾಗಿದ್ದು, ಘಟನೆ ನಡೆದು ಸುಮಾರು 7 ತಿಂಗಳುಗಳು ಕಳೆದಿವೆ. ಆದರೆ ಪೊಲೀಸ್ ತನಿಖೆಯಲ್ಲಿ ಪ್ರಕರಣದ ಗುಟ್ಟು ಬಯಲಾಗಿದೆ.

RelatedPosts

ನೇಪಾಳ ಪ್ರವಾಹ: 5ನೇ ದಿನವೂ ರಕ್ಷಣಾ ಕಾರ್ಯಾಚರಣೆ ಮುಂದುವರಿಕೆ

ನಿಮ್ಮ ನಿಜವಾದ ಶತ್ರುವನ್ನು ಗುರುತಿಸಿ: ಮುಸ್ಲಿಂ ರಾಷ್ಟ್ರಗಳಿಗೆ ಮೊಜ್ತಬಾ ಖಮೇನಿ ಕರೆ

ಮೋದಿಯ ಉಜ್ಬೇಕಿಸ್ತಾನ್ ಭೇಟಿ ಯಶಸ್ವಿ; ಭಾರತಕ್ಕೆ ಸಿಕ್ತು ದೀರ್ಘಾವಧಿಯ ಯುರೇನಿಯಂ

ಕೀವ್ ಸಿಟಿ ಮೇಲೆ ಬಿತ್ತು ಇಸ್ಕಂದರ್ ಮಿಸೈಲ್!

ADVERTISEMENT
ADVERTISEMENT

ಘಟನೆ ಹೇಗೆ ನಡೆಯಿತು?

ಕಳೆದ ವರ್ಷ ಅಕ್ಟೋಬರ್ 27, 2025ರಂದು ಅವಿನಾಶ್ ಸ್ಥಳೀಯ ಪೊಲೀಸರಿಗೆ ಕರೆ ಮಾಡಿ, “ನನ್ನ ಪತ್ನಿ ರಾಜಿತಾ ಬಾತ್‌ರೂಮ್‌ನಲ್ಲಿ ಬೀಗ ಹಾಕಿಕೊಂಡಿದ್ದಾಳೆ, ಹೊರಗೆ ಬರುತ್ತಿಲ್ಲ. ದಯವಿಟ್ಟು ಬಂದು ಸಹಾಯ ಮಾಡಿ” ಎಂದು ವಿನಂತಿಸಿದ್ದಾನೆ. ಕೂಡಲೇ ಸ್ಥಳಕ್ಕೆ ಆಗಮಿಸಿದ ಪೊಲೀಸರು ಬಾಗಿಲನ್ನು ಒಡೆದು ಒಳಗೆ ನೋಡಿದಾಗ, ರಾಜಿತಾ ಅವರು ಮೃತಪಟ್ಟಿರುವುದು ಕಂಡುಬಂದಿದೆ.

ಪ್ರಾಥಮಿಕ ಹಂತದಲ್ಲಿ ಇದು ಆತ್ಮಹತ್ಯೆ ಅಥವಾ ಆಕಸ್ಮಿಕ ಸಾವು ಎಂದು ಶಂಕಿಸಲಾಗಿತ್ತು. ಆದರೆ, ಪೊಲೀಸರಿಗೆ ಅವಿನಾಶ್ ನಡವಳಿಕೆಯಲ್ಲಿ ಮೊದಲಿನಿಂದಲೂ ಅನುಮಾನ ಕಾಡಿತ್ತು. ತಾನು ಕೆಲಸಕ್ಕೆ ಹೋಗಿ 40 ನಿಮಿಷಗಳ ನಂತರ ಮನೆಗೆ ಬಂದು ವಿಷಯ ತಿಳಿದುಕೊಂಡಿದ್ದಾಗಿ ಅವಿನಾಶ್ ಆರಂಭದಲ್ಲಿ ಹೇಳಿಕೊಂಡಿದ್ದನು. ಆದರೆ, ಪೊಲೀಸರ ತನಿಖೆಯಲ್ಲಿ ಬಯಲು ಮಾಡಿತ್ತು.

ತನಿಖೆಯಲ್ಲಿ ಕಂಡುಬಂದ ಶಾಕಿಂಗ್ ಸತ್ಯ

ಪೊಲೀಸರು ಸ್ಥಳದಲ್ಲಿನ ಸಿಸಿಟಿವಿ (CCTV) ಕ್ಯಾಮೆರಾಗಳ ಫೂಟೇಜ್ ಮತ್ತು ಇತರೆ ತಾಂತ್ರಿಕ ಸಾಕ್ಷ್ಯಗಳನ್ನು ಸೂಕ್ಷ್ಮವಾಗಿ ಪರಿಶೀಲಿಸಿದರು. ಆ ಸಮಯದಲ್ಲಿ ಅವಿನಾಶ್ ಅವರ ಮನೆಗೆ ಬೇರೆ ಯಾವುದೇ ವ್ಯಕ್ತಿಗಳು ಪ್ರವೇಶಿಸಿರಲಿಲ್ಲ ಎಂಬುದು ಸ್ಪಷ್ಟವಾಯಿತು. ಅಲ್ಲದೇ, ರಾಜಿತಾ ಅವರ ಶವದ ಮರಣೋತ್ತರ ಪರೀಕ್ಷೆಯ (Post-mortem) ವರದಿಯಲ್ಲಿ ಅವರ ಕುತ್ತಿಗೆಗೆ  ಬಲವಾಗಿ ಹೊಡೆದಿದ್ದರಿಂದ (Strangulation) ಸಾವು ಸಂಭವಿಸಿರುವುದನ್ನು ದೃಢಪಡಿಸಿತ್ತು. ಇದರಿಂದ ಇದು ಕೊಲೆ (Murder) ಎಂದು ತಿಳಿದುಬಂದಿತು.

ಇದನ್ನು ಅನುಮಾನಿಸಿದ ಪೊಲೀಸರು ಅವಿನಾಶ್‌‌ನ ಮೊಬೈಲ್ ಫೋನ್ ಮತ್ತು ಸಾಮಾಜಿಕ ಜಾಲತಾಣಗಳ ಖಾತೆಗಳನ್ನು ಪರಿಶೀಲಿಸಿದಾಗ ಬೆಚ್ಚಿಬೀಳುವ ಮಾಹಿತಿ ಹೊರಬಿದ್ದಿದೆ. ಅವಿನಾಶ್ ಕಳೆದ ಹಲವಾರು ವರ್ಷಗಳಿಂದ ಭಾರತದ ಒಬ್ಬ ಮಹಿಳೆಯೊಂದಿಗೆ ಸಂಬಂಧ (Love Affair) ಹೊಂದಿದ್ದನು. ತನ್ನ ಪತ್ನಿ ರಾಜಿತಾ ಜೊತೆ ವಿವಾಹವಾದ ನಂತರವೂ ಈ ಸಂಬಂಧವನ್ನು ಅವನು ಮುಂದುವರೆಸಿದ್ದನು.

ಕೊಲೆ ನಡೆದ ದಿನವೇ ಅವಿನಾಶ್ ತನ್ನ ಪ್ರೇಯಸಿಗೆ ಅನೇಕ ಬಾರಿ ಫೋನ್ ಕರೆ ಮಾಡಿದ್ದನು. ಈ ಕರೆಗಳ ಸಮಯ ಮತ್ತು ಕೊಲೆಯ ಸಮಯವು ಹೊಂದಿಕೆಯಾಗುತ್ತಿದ್ದವು. ಅವಿನಾಶ್ ತಾನು ಕೊಲೆ ಮಾಡಿದ ತನ್ನ ಪತ್ನಿ ರಾಜಿತಾ ಅವರ ಮೃತದೇಹದ ಫೋಟೋವನ್ನು (Dead Body Photo) ಆ ಮಹಿಳೆಗೆ ಕಳುಹಿಸಿದ್ದನು. ಪೊಲೀಸ್ ವರದಿಯ ಪ್ರಕಾರ, ಆ ಫೋಟೋ ಪುರಾವೆಯೂ ಈಗ ಅವರ ಬಳಿ ಇದೆ.

ಈ ಎಲ್ಲಾ ತನಿಖೆಗಳು ಮತ್ತು ಸಾಕ್ಷ್ಯಗಳ ಆಧಾರದ ಮೇಲೆ, ಪೊಲೀಸರು ಅವಿನಾಶ್ ವಿರುದ್ಧ ಕೊಲೆ (First-Degree Murder) ಪ್ರಕರಣ ದಾಖಲಿಸಿದ್ದಾರೆ. ಕಳೆದ ಜುಲೈ 5, 2026ರಂದು ಅವಿನಾಶ್ ನಾರ್ನೆನನ್ನು ಬಂಧಿಸಲಾಗಿದ್ದು, ಪ್ರಸ್ತುತ ಅವನು ನ್ಯಾಯಾಂಗ ಬಂಧನದಲ್ಲಿದ್ದಾನೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಸಾವು (6)

ಗಾಯದಿಂದ ಚೇತರಿಸಿಕೊಂಡ ರಶ್ಮಿಕಾ: ಶೀಘ್ರದಲ್ಲೇ ಶೂಟಿಂಗ್‌ಗೆ ವಾಪಸ್

by ದಿಶಾ ಕೆ. ಎಸ್.
August 31, 2026 - 8:29 am
0

ಸಾವು (5)

ಯಶ್ ‘ಟಾಕ್ಸಿಕ್’ ಕಲೆಕ್ಷನ್‌ನಲ್ಲಿ ಇಳಿಕೆ: 5ನೇ ದಿನ ಗಳಿಸಿದ್ದೆಷ್ಟು ಗೊತ್ತಾ?

by ದಿಶಾ ಕೆ. ಎಸ್.
August 31, 2026 - 8:01 am
0

ಸಾವು (4)

ಏಷ್ಯಾ ಕಪ್‌ನಲ್ಲಿ ಭಾರತಕ್ಕೆ ಭರ್ಜರಿ ಶುಭಾರಂಭ: ಥಾಯ್ಲೆಂಡ್ ವಿರುದ್ಧ 94 ರನ್‌ಗಳ ಜಯ

by ದಿಶಾ ಕೆ. ಎಸ್.
August 31, 2026 - 7:27 am
0

ಸಾವು (3)

ವಾಲ್ಮೀಕಿ ನಿಗಮ ಹಗರಣ: ನಾಳೆಯಿಂದ ಬಿಜೆಪಿ ಬೃಹತ್ ಪಾದಯಾತ್ರೆ

by ದಿಶಾ ಕೆ. ಎಸ್.
August 31, 2026 - 7:08 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 08 29T124704.607
    ಚಾಮುಂಡೇಶ್ವರಿ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ ಡಿಸಿಎಂ ಜಿ. ಪರಮೇಶ್ವರ್
    August 29, 2026 | 0
  • Karnataka government hospital medicines 301 batches failed quality test
    ರಾಜ್ಯದಲ್ಲಿ 300ಕ್ಕೂ ಹೆಚ್ಚು ಮೆಡಿಸಿನ್‌ ಬ್ಯಾಚ್‌ಗಳು ಕಳಪೆ!
    August 29, 2026 | 0
  • Untitled design 2026 08 29T102102.791
    ನೇಪಾಳದಲ್ಲಿ ಜಲಪ್ರಳಯ: ಸಾ*ವಿನ ಸಂಖ್ಯೆ 616ಕ್ಕೆ ಏರಿಕೆ, 2,500ಕ್ಕೂ ಹೆಚ್ಚು ಮಂದಿ ನಾಪತ್ತೆ
    August 29, 2026 | 0
  • Untitled design 2026 08 29T092627.745
    ‘ಶಾಂತಿ’ಯಿಂದಿದ್ದ ಸಿಎಂ ಡಿಕೆಶಿ ಗೆಳೆಯ ರವಿಚಂದ್ರನ್‌ ರಾಜಕೀಯ ‘ಕ್ರಾಂತಿ’..!
    August 29, 2026 | 0
  • Your paragraph text (52)
    ಪಕ್ಷಕ್ಕೆ ಮುಜುಗರವಾಗಬಾರದು ಎಂಬ ಕಾರಣಕ್ಕೆ ರಾಜೀನಾಮೆ ಕೊಡ್ತೇನೆ: ಕಣ್ಣೀರಾಕಿದ ಬಿ.ನಾಗೇಂದ್ರ
    August 28, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version