• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, May 26, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಇಂಡೋನೇಷ್ಯಾದಲ್ಲಿ 7.8 ತೀವ್ರತೆಯ ಪ್ರಬಲ ಭೂಕಂಪ: ಸುನಾಮಿ ಭೀತಿಯಲ್ಲಿ ಕರಾವಳಿ ರಾಷ್ಟ್ರಗಳು

admin by admin
April 2, 2026 - 9:34 am
in Flash News, ವಿದೇಶ
0 0
0
Untitled design (9)

ಜಕಾರ್ತ: ಪ್ರಕೃತಿ ವಿಕೋಪಗಳಿಗೆ ಪದೇ ಪದೇ ತುತ್ತಾಗುವ ಇಂಡೋನೇಷ್ಯಾದಲ್ಲಿ ಗುರುವಾರ ಮುಂಜಾನೆ ಭೀಕರ ಭೂಕಂಪ ಸಂಭವಿಸಿದೆ. ಮೊಲುಕ್ಕಾ ಸಮುದ್ರದ ಆಳದಲ್ಲಿ ಸೃಷ್ಟಿಯಾದ ಈ ಕಂಪನವು ರಿಕ್ಟರ್ ಮಾಪಕದಲ್ಲಿ 7.8 ರಷ್ಟು ತೀವ್ರತೆ ದಾಖಲಿಸಿದ್ದು, ಆಗ್ನೇಯ ಏಷ್ಯಾದ ಹಲವು ರಾಷ್ಟ್ರಗಳಲ್ಲಿ ಸುನಾಮಿ ಅಪ್ಪಳಿಸುವ ಭೀತಿ ಎದುರಾಗಿದೆ.

ಅಮೆರಿಕದ ಭೂವೈಜ್ಞಾನಿಕ ಸಮೀಕ್ಷೆ (USGS) ವರದಿಯ ಪ್ರಕಾರ, ಸ್ಥಳೀಯ ಕಾಲಮಾನ ಮುಂಜಾನೆ 4:18ಕ್ಕೆ ಭೂಮಿ ಪ್ರಬಲವಾಗಿ ನಡುಗಿದೆ. ಇಂಡೋನೇಷ್ಯಾದ ಟೆರ್ನೇಟ್‌ನಿಂದ ಪಶ್ಚಿಮ-ವಾಯುವ್ಯಕ್ಕೆ ಸುಮಾರು 119 ಕಿಮೀ ದೂರದಲ್ಲಿರುವ ‘ಮಾಜು’ ದ್ವೀಪದ ಬಳಿ ಭೂಕಂಪದ ಕೇಂದ್ರಬಿಂದು ಪತ್ತೆಯಾಗಿದೆ. ಈ ಕಂಪನವು ಭೂಮಿಯ ಮೇಲ್ಮೈಯಿಂದ ಕೇವಲ 10 ಕಿಲೋಮೀಟರ್ ಆಳದಲ್ಲಿ ಸಂಭವಿಸಿರುವುದು ಆತಂಕಕ್ಕೆ ಪ್ರಮುಖ ಕಾರಣವಾಗಿದೆ. ಸಾಮಾನ್ಯವಾಗಿ ಕಡಿಮೆ ಆಳದಲ್ಲಿ ಸಂಭವಿಸುವ ಭೂಕಂಪಗಳು ಮೇಲ್ಮೈನಲ್ಲಿ ಅತಿ ಹೆಚ್ಚು ಹಾನಿಯನ್ನುಂಟು ಮಾಡುವ ಸಾಮರ್ಥ್ಯ ಹೊಂದಿರುತ್ತವೆ.

RelatedPosts

ಇಂದೂ ಇಂಧನ ದರ ಏರಿಕೆ: ಸಿಎನ್‌ಜಿ ಬೆಲೆ ಮತ್ತೆ 2 ರೂ. ಹೆಚ್ಚಳ

ರಾಜ್ಯದ ಹಲವೆಡೆ ಇಂದು ಗುಡುಗು ಸಹಿತ ಭಾರಿ ಮಳೆ ಸಾಧ್ಯತೆ

ಇಂದು RCB-GT ಹೈವೋಲ್ಟೇಜ್ ಕದನ: ಗೆದ್ದವರಿಗೆ ನೇರ ಫೈನಲ್ ಟಿಕೆಟ್

ಉಪೇಂದ್ರ ಮನೆಯಲ್ಲಿ ಮದುವೆ ಸಂಭ್ರಮ: ಅಣ್ಣನ ಮಗ ನಿರಂಜನ್‌ ನಿಶ್ಚಿತಾರ್ಥ

ADVERTISEMENT
ADVERTISEMENT

ಭೂಕಂಪದ ತೀವ್ರತೆಯನ್ನು ಗಮನಿಸಿ ಪೆಸಿಫಿಕ್ ಸುನಾಮಿ ಎಚ್ಚರಿಕೆ ಕೇಂದ್ರವು ತಕ್ಷಣವೇ ಮುನ್ನೆಚ್ಚರಿಕೆ ನೀಡಿದೆ. ಭೂಕಂಪದ ಕೇಂದ್ರಬಿಂದುವಿನಿಂದ 1,000 ಕಿಲೋಮೀಟರ್ ವ್ಯಾಪ್ತಿಯಲ್ಲಿರುವ ಇಂಡೋನೇಷ್ಯಾ, ಫಿಲಿಪೈನ್ಸ್ ಮತ್ತು ಮಲೇಷ್ಯಾದ ಕರಾವಳಿ ಪ್ರದೇಶಗಳಿಗೆ ಸುನಾಮಿ ಅಲೆಗಳು ಅಪ್ಪಳಿಸುವ ಅಪಾಯವಿದೆ. ಸಮುದ್ರ ಮಟ್ಟದಲ್ಲಿ ಏರುಪೇರಾಗುವ ಸಾಧ್ಯತೆ ಇರುವುದರಿಂದ ಕರಾವಳಿ ನಿವಾಸಿಗಳು ಎತ್ತರದ ಪ್ರದೇಶಗಳಿಗೆ ತೆರಳುವಂತೆ ಸೂಚಿಸಲಾಗಿದೆ. ಸದ್ಯಕ್ಕೆ ಲಭ್ಯವಿರುವ ಮಾಹಿತಿಯಂತೆ ಭಾರತದ ಕರಾವಳಿ ತೀರಕ್ಕೆ ಯಾವುದೇ ಸುನಾಮಿ ಭೀತಿಯಿಲ್ಲ ಎಂದು ತಜ್ಞರು ತಿಳಿಸಿದ್ದಾರೆ.

ಉತ್ತರ ಸುಲಾವೇಸಿ ಪ್ರಾಂತ್ಯದ ಮನಡೋ ನಗರ ಸೇರಿದಂತೆ ಹಲವು ಭಾಗಗಳಲ್ಲಿ ಭೂಕಂಪದ ತೀವ್ರತೆ ಜೋರಾಗಿತ್ತು. ಗಾಢ ನಿದ್ರೆಯಲ್ಲಿದ್ದ ಜನರು ಮನೆಗಳು ನಡುಗುತ್ತಿದ್ದಂತೆ ಗಾಬರಿಯಿಂದ ರಸ್ತೆಗಳಿಗೆ ಧಾವಿಸಿದರು. ನಿದ್ರೆಯಲ್ಲಿದ್ದಾಗ ಮಂಚ ಜೋರಾಗಿ ಅಲುಗಾಡಲು ಶುರುವಾಯಿತು, ಏನಾಗುತ್ತಿದೆ ಎಂದು ತಿಳಿಯುವಷ್ಟರಲ್ಲಿ ಎಲ್ಲರೂ ಕಿರುಚುತ್ತಾ ಹೊರಗೆ ಓಡುತ್ತಿದ್ದೆವು ಎಂದು ಸ್ಥಳೀಯರೊಬ್ಬರು ತಮ್ಮ ಭೀಕರ ಅನುಭವ ಹಂಚಿಕೊಂಡಿದ್ದಾರೆ. ಶಾಲಾ ಕಾಲೇಜುಗಳ ವಿದ್ಯಾರ್ಥಿಗಳು ಮತ್ತು ಹಾಸ್ಟೆಲ್ ನಿವಾಸಿಗಳು ಮೈದಾನಗಳಲ್ಲಿ ಆಶ್ರಯ ಪಡೆದಿದ್ದಾರೆ. ಅದೃಷ್ಟವಶಾತ್, ಸದ್ಯಕ್ಕೆ ಯಾವುದೇ ದೊಡ್ಡ ಮಟ್ಟದ ಸಾವು-ನೋವು ಸಂಭವಿಸಿದ ವರದಿಯಾಗಿಲ್ಲ.

‘ರಿಂಗ್ ಆಫ್ ಫೈರ್’ ಮತ್ತು ಇಂಡೋನೇಷ್ಯಾದ ಇತಿಹಾಸ

ಇಂಡೋನೇಷ್ಯಾ ದೇಶವು ಪೆಸಿಫಿಕ್ ‘ರಿಂಗ್ ಆಫ್ ಫೈರ್’ ವಲಯದಲ್ಲಿದೆ. ಇಲ್ಲಿ ಟೆಕ್ಯಾನಿಕ್ ಪ್ಲೇಟ್‌ಗಳು ನಿರಂತರವಾಗಿ ಚಲಿಸುತ್ತಿರುವುದರಿಂದ ಭೂಕಂಪ ಮತ್ತು ಜ್ವಾಲಾಮುಖಿ ಸ್ಫೋಟಗಳು ಸಾಮಾನ್ಯ.

  • 2004: ಹಿಂದೂ ಮಹಾಸಾಗರದಲ್ಲಿ ಸಂಭವಿಸಿದ 9.1 ತೀವ್ರತೆಯ ಭೂಕಂಪ ಮತ್ತು ಸುನಾಮಿ ಅಚೆ ಪ್ರಾಂತ್ಯ ಸೇರಿದಂತೆ 12 ದೇಶಗಳಲ್ಲಿ 2.30 ಲಕ್ಷಕ್ಕೂ ಹೆಚ್ಚು ಬಲಿ ಪಡೆದಿತ್ತು.

  • 2022: ಪಶ್ಚಿಮ ಜಾವಾದಲ್ಲಿ ಸಂಭವಿಸಿದ ಭೂಕಂಪಕ್ಕೆ 600ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದರು.

ಸದ್ಯ ಮಲೇಷ್ಯಾ ಮತ್ತು ಫಿಲಿಪೈನ್ಸ್ ಸರ್ಕಾರಗಳು ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿವೆ. ರಕ್ಷಣಾ ಪಡೆಗಳು ಮತ್ತು ವಿಪತ್ತು ನಿರ್ವಹಣಾ ತಂಡಗಳು ಹೈ ಅಲರ್ಟ್‌ನಲ್ಲಿವೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ನಿಶ್ಚಿತಾರ್ಥ (3)

ಇಂದೂ ಇಂಧನ ದರ ಏರಿಕೆ: ಸಿಎನ್‌ಜಿ ಬೆಲೆ ಮತ್ತೆ 2 ರೂ. ಹೆಚ್ಚಳ

by ಶಾಲಿನಿ ಕೆ. ಡಿ
May 26, 2026 - 8:25 am
0

ನಿಶ್ಚಿತಾರ್ಥ (2)

ರಾಜ್ಯದ ಹಲವೆಡೆ ಇಂದು ಗುಡುಗು ಸಹಿತ ಭಾರಿ ಮಳೆ ಸಾಧ್ಯತೆ

by ಶಾಲಿನಿ ಕೆ. ಡಿ
May 26, 2026 - 8:19 am
0

ನಿಶ್ಚಿತಾರ್ಥ (1)

ಇಂದು RCB-GT ಹೈವೋಲ್ಟೇಜ್ ಕದನ: ಗೆದ್ದವರಿಗೆ ನೇರ ಫೈನಲ್ ಟಿಕೆಟ್

by ಶಾಲಿನಿ ಕೆ. ಡಿ
May 26, 2026 - 8:04 am
0

ನಿಶ್ಚಿತಾರ್ಥ

ಉಪೇಂದ್ರ ಮನೆಯಲ್ಲಿ ಮದುವೆ ಸಂಭ್ರಮ: ಅಣ್ಣನ ಮಗ ನಿರಂಜನ್‌ ನಿಶ್ಚಿತಾರ್ಥ

by ಶಾಲಿನಿ ಕೆ. ಡಿ
May 26, 2026 - 7:48 am
0

ಸಂಬಂಧಿಸಿದ ಪೋಸ್ಟ್‌ಗಳು

  • ನಿಶ್ಚಿತಾರ್ಥ (3)
    ಇಂದೂ ಇಂಧನ ದರ ಏರಿಕೆ: ಸಿಎನ್‌ಜಿ ಬೆಲೆ ಮತ್ತೆ 2 ರೂ. ಹೆಚ್ಚಳ
    May 26, 2026 | 0
  • ನಿಶ್ಚಿತಾರ್ಥ (2)
    ರಾಜ್ಯದ ಹಲವೆಡೆ ಇಂದು ಗುಡುಗು ಸಹಿತ ಭಾರಿ ಮಳೆ ಸಾಧ್ಯತೆ
    May 26, 2026 | 0
  • ನಿಶ್ಚಿತಾರ್ಥ (1)
    ಇಂದು RCB-GT ಹೈವೋಲ್ಟೇಜ್ ಕದನ: ಗೆದ್ದವರಿಗೆ ನೇರ ಫೈನಲ್ ಟಿಕೆಟ್
    May 26, 2026 | 0
  • ನಿಶ್ಚಿತಾರ್ಥ
    ಉಪೇಂದ್ರ ಮನೆಯಲ್ಲಿ ಮದುವೆ ಸಂಭ್ರಮ: ಅಣ್ಣನ ಮಗ ನಿರಂಜನ್‌ ನಿಶ್ಚಿತಾರ್ಥ
    May 26, 2026 | 0
  • Untitled design 2026 05 25T193107.114
    ಬೆಂಗಳೂರಲ್ಲಿ ಪೆದ್ದಿ ಪ್ರಮೋಷನ್ಸ್..ಶಿವಣ್ಣ ಜೊತೆ ಚರಣ್
    May 25, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version