• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, September 21, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ವಿದೇಶ

ಇಂಡೋನೇಷ್ಯಾದಲ್ಲಿ ಹೊತ್ತಿ ಉರಿದ ಹಡಗು: 5 ಸಾ*ವು, 41ಕ್ಕೂ ಹೆಚ್ಚು ಮಂದಿ ನಾಪತ್ತೆ

ಕವಿತಾ by ಕವಿತಾ
August 2, 2026 - 4:15 pm
in ವಿದೇಶ
0 0
0
Untitled design (3)

ಜಕಾರ್ತಾ,ಆಗಸ್ಟ್​ 02: ಇಂಡೋನೇಷ್ಯಾದ ಮಧುರಾ ದ್ವೀಪದ ಸಮೀಪ ಸಂಭವಿಸಿದ ಭೀಕರ ಹಡಗು ಅಗ್ನಿ ಅವಘಡದಲ್ಲಿ ಕನಿಷ್ಠ ಐದು ಮಂದಿ ಮೃತಪಟ್ಟಿದ್ದು, 41ಕ್ಕೂ ಹೆಚ್ಚು ಪ್ರಯಾಣಿಕರು ನಾಪತ್ತೆಯಾಗಿರುವ ಘಟನೆ ಆತಂಕಕ್ಕೆ ಕಾರಣವಾಗಿದೆ. ದೇಶದ ರಾಷ್ಟ್ರೀಯ ಶೋಧ ಮತ್ತು ರಕ್ಷಣಾ ಸಂಸ್ಥೆ ಈ ಮಾಹಿತಿಯನ್ನು ಅಧಿಕೃತವಾಗಿ ದೃಢಪಡಿಸಿದ್ದು, ಸಮುದ್ರದಲ್ಲಿ ಬೃಹತ್ ಮಟ್ಟದ ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ.

ಏಕಾಏಕಿ ಕಾಣಿಸಿಕೊಂಡಿದ ಬೆಂಕಿ 

RelatedPosts

ಮತ್ತೆ ಬಲೂಚಿಸ್ತಾನದ ಮೇಲೆ ಪಾಕ್ ದಾಳಿ: ಸುಮ್ಮನಿರುತ್ತಾ ಅಫ್ಘಾನಿಸ್ತಾನ ?

ಐಒಸಿ ಅಧ್ಯಕ್ಷ ಕಿರ್ಸ್ಟಿ ಕೊವೆಂಟ್ರಿ ಭೇಟಿಯಾದ ಕೆಒಎ ಅಧ್ಯಕ್ಷ ಡಾ.ಕೆ.ಗೋವಿಂದರಾಜ್

ರಷ್ಯಾ ಮೇಲೆ ಉಕ್ರೇನ್‌ ಮೆಗಾ ಡ್ರೋನ್ ದಾಳಿ

ಸ್ಪೇಸ್‌ನಲ್ಲಿಯೂ ಯುದ್ಧಕ್ಕೆ ಸಿದ್ಧವಾದ ಅಮೆರಿಕಾ: ಜಗತ್ತಿಗೆ ಶುರುವಾಗುತ್ತಾ ಕಂಟಕ!

ADVERTISEMENT
ADVERTISEMENT

ಮಧುರಾ ದ್ವೀಪದಿಂದ ಹೊರಟಿದ್ದ ಪ್ರಯಾಣಿಕರ ಹಡಗಿನಲ್ಲಿ ಮಧ್ಯಾಹ್ನದ ವೇಳೆ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ಕ್ಷಣಾರ್ಧದಲ್ಲಿ ಬೆಂಕಿ ಹಡಗಿನ ಬಹುತೇಕ ಭಾಗವನ್ನು ಆವರಿಸಿದ್ದು, ದಟ್ಟ ಹೊಗೆ ಆವರಿಸಿದ್ದರಿಂದ ಪ್ರಯಾಣಿಕರಲ್ಲಿ ಭೀತಿಯ ವಾತಾವರಣ ನಿರ್ಮಾಣವಾಯಿತು. ಪ್ರಾಣ ಉಳಿಸಿಕೊಳ್ಳಲು ಅನೇಕರು ಸಮುದ್ರಕ್ಕೆ ಹಾರಿದ್ದು, ಕೆಲವರು ಜೀವ ರಕ್ಷಕ ಸಾಧನಗಳ ನೆರವಿನಿಂದ ತೇಲುತ್ತಿದ್ದರು.

ಅಗ್ನಿ ಅವಘಡದ ಮಾಹಿತಿ ಸಿಗುತ್ತಿದ್ದಂತೆಯೇ ಇಂಡೋನೇಷ್ಯಾ ನೌಕಾಪಡೆ, ಕರಾವಳಿ ರಕ್ಷಣಾ ಪಡೆ ಹಾಗೂ ರಾಷ್ಟ್ರೀಯ ಶೋಧ ಮತ್ತು ರಕ್ಷಣಾ ತಂಡಗಳು ಸ್ಥಳಕ್ಕೆ ಧಾವಿಸಿದವು. ಹೆಲಿಕಾಪ್ಟರ್‌ಗಳು, ಹೈ-ಸ್ಪೀಡ್ ಬೋಟ್‌ಗಳು ಹಾಗೂ ರಕ್ಷಣಾ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ತೊಡಗಿದ್ದು, ಹಲವರನ್ನು ಸುರಕ್ಷಿತವಾಗಿ ರಕ್ಷಿಸಲಾಗಿದೆ. ಆದರೆ ಐದು ಮೃತದೇಹಗಳು ಸಮುದ್ರದಲ್ಲಿ ಪತ್ತೆಯಾಗಿದ್ದು, 41ಕ್ಕೂ ಹೆಚ್ಚು ಮಂದಿ ಇನ್ನೂ ನಾಪತ್ತೆಯಾಗಿದ್ದಾರೆ. ಕಾಣೆಯಾದವರು ಸಮುದ್ರದಲ್ಲಿ ಮುಳುಗಿರುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಾಥಮಿಕ ತನಿಖೆಯ ಪ್ರಕಾರ, ಹಡಗಿನ ಇಂಜಿನ್‌ನಲ್ಲಿ ಉಂಟಾದ ತಾಂತ್ರಿಕ ದೋಷ ಅಥವಾ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಕಾಣಿಸಿಕೊಂಡಿರಬಹುದೆಂಬ ಶಂಕೆ ವ್ಯಕ್ತವಾಗಿದೆ. ಅಲ್ಲದೆ, ಹಡಗಿನಲ್ಲಿ ನಿಗದಿತ ಸಂಖ್ಯೆಗಿಂತ ಹೆಚ್ಚು ಪ್ರಯಾಣಿಕರು ಪ್ರಯಾಣಿಸುತ್ತಿದ್ದರೆಂಬ ಮಾಹಿತಿಯೂ ಹೊರಬಂದಿದೆ. ಇದರಿಂದ ಅವಘಡದ ತೀವ್ರತೆ ಮತ್ತಷ್ಟು ಹೆಚ್ಚಾಗಿರಬಹುದು ಎಂದು ಅಧಿಕಾರಿಗಳು ಸಂಶಯ ವ್ಯಕ್ತಪಡಿಸಿದ್ದಾರೆ. ಈ ಕುರಿತಂತೆ ಪರಿಶೀಲನೆ ನಡೆಸುತ್ತಿದ್ದಾರೆ.

ಸುಮಾರು 17 ಸಾವಿರಕ್ಕೂ ಹೆಚ್ಚು ದ್ವೀಪಗಳನ್ನು ಹೊಂದಿರುವ ಇಂಡೋನೇಷ್ಯಾದಲ್ಲಿ ಸಮುದ್ರ ಸಾರಿಗೆಯೇ ಪ್ರಮುಖ ಸಂಪರ್ಕ ವ್ಯವಸ್ಥೆಯಾಗಿದೆ. ಪ್ರತಿನಿತ್ಯ ಸಾವಿರಾರು ಜನರು ಹಡಗುಗಳ ಮೂಲಕ ಪ್ರಯಾಣಿಸುತ್ತಾರೆ. ಆದರೆ ಹಳೆಯ ಹಡಗುಗಳ ಬಳಕೆ, ಸಮರ್ಪಕ ಭದ್ರತಾ ಕ್ರಮಗಳ ಕೊರತೆ ಹಾಗೂ ಮಿತಿಮೀರಿದ ಪ್ರಯಾಣಿಕರ ಸಾಗಣೆ ಕಾರಣದಿಂದ ದೇಶದಲ್ಲಿ ಆಗಾಗ ಇಂತಹ ಜಲ ದುರಂತಗಳು ಸಂಭವಿಸುತ್ತಿವೆ.

ಇತ್ತೀಚೆಗೆ ಈ ಭಾಗದಲ್ಲಿ ಸಮುದ್ರದ ಅಲೆಗಳ ಅಬ್ಬರ ಹೆಚ್ಚಾಗಿರುವುದರಿಂದ ರಕ್ಷಣಾ ಕಾರ್ಯಾಚರಣೆಗೆ ಅಡಚಣೆ ಉಂಟಾಗಿದೆ. ನಾಪತ್ತೆಯಾದವರಿಗಾಗಿ ಸಮುದ್ರದ ವಿವಿಧ ಪ್ರದೇಶಗಳಲ್ಲಿ ತೀವ್ರ ಶೋಧ ಮುಂದುವರಿದಿದ್ದು, ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯ ಬಗ್ಗೆ ಅಧಿಕಾರಿಗಳು ಆತಂಕ ವ್ಯಕ್ತಪಡಿಸಿದ್ದಾರೆ.

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Your paragraph text 2026 09 21T185107.193

ಆಸ್ಟ್ರೇಲಿಯಾ ವಿರುದ್ಧ ಭಾರತ ಯುವ ಪಡೆಯ ಅಬ್ಬರ; 103 ರನ್‌ಗಳ ಭರ್ಜರಿ ಗೆಲುವು

by ಶಾಲಿನಿ ಕೆ. ಡಿ
September 21, 2026 - 6:53 pm
0

Untitled design 2026 09 21T182459.768

KPSC ಪಶುವೈದ್ಯಾಧಿಕಾರಿ ನೇಮಕಾತಿ ಹಗರಣಕ್ಕೆ ಬಿಗ್ ಟ್ವಿಸ್ಟ್; ತನಿಖೆಗೆ SIT ರಚಿಸಿ ಹೈಕೋರ್ಟ್ ಆದೇಶ

by ಶಾಲಿನಿ ಕೆ. ಡಿ
September 21, 2026 - 6:25 pm
0

Untitled design 2026 09 21T180152.658

ಮತ್ತೆ ಬಲೂಚಿಸ್ತಾನದ ಮೇಲೆ ಪಾಕ್ ದಾಳಿ: ಸುಮ್ಮನಿರುತ್ತಾ ಅಫ್ಘಾನಿಸ್ತಾನ ?

by Hemanth Kumar S
September 21, 2026 - 6:03 pm
0

Untitled design 2026 09 21T172019.136

ಬೆಂಗಳೂರಿನ ವಿವಿಧೆಡೆ ಭಾರೀ ಮಳೆ: ವಾಹನ ಸವಾರರ ಪರದಾಟ

by ಶಾಲಿನಿ ಕೆ. ಡಿ
September 21, 2026 - 5:21 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 09 21T180152.658
    ಮತ್ತೆ ಬಲೂಚಿಸ್ತಾನದ ಮೇಲೆ ಪಾಕ್ ದಾಳಿ: ಸುಮ್ಮನಿರುತ್ತಾ ಅಫ್ಘಾನಿಸ್ತಾನ ?
    September 21, 2026 | 0
  • ಪಟ್ಟೆ ತಲೆ ಹೆಬ್ಬಾತು ಪ್ರಕರಣ (57)
    ಐಒಸಿ ಅಧ್ಯಕ್ಷ ಕಿರ್ಸ್ಟಿ ಕೊವೆಂಟ್ರಿ ಭೇಟಿಯಾದ ಕೆಒಎ ಅಧ್ಯಕ್ಷ ಡಾ.ಕೆ.ಗೋವಿಂದರಾಜ್
    September 21, 2026 | 0
  • Untitled design 2026 09 20T154728.281
    ರಷ್ಯಾ ಮೇಲೆ ಉಕ್ರೇನ್‌ ಮೆಗಾ ಡ್ರೋನ್ ದಾಳಿ
    September 20, 2026 | 0
  • Untitled design 2026 09 19T164611.393
    ಸ್ಪೇಸ್‌ನಲ್ಲಿಯೂ ಯುದ್ಧಕ್ಕೆ ಸಿದ್ಧವಾದ ಅಮೆರಿಕಾ: ಜಗತ್ತಿಗೆ ಶುರುವಾಗುತ್ತಾ ಕಂಟಕ!
    September 19, 2026 | 0
  • Untitled design 2026 09 19T162214.553
    ಇರಾನ್‌ನಲ್ಲಿ ಹಿಜಾಬ್‌ ಧರಿಸದೇ ಮ್ಯಾರಥಾನ್‌ನಲ್ಲಿ ಭಾಗವಹಿಸಿದ ಮಹಿಳೆಯರು!
    September 19, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version