• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, June 10, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಬೆಂಜಮಿನ್ ನೆತನ್ಯಾಹು, ಡೊನಾಲ್ಡ್ ಟ್ರಂಪ್ ಹ*ತ್ಯೆ ಮಾಡಿದ್ರೆ 480 ಕೋಟಿ! ಆಫರ್ ಕೊಟ್ಟಿದ್ಯಾರು?

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
May 19, 2026 - 11:26 pm
in Flash News, ವಿದೇಶ
0 0
0
Untitled design 2026 05 19T232527.263

ಟೆಹ್ರಾನ್: ಮಧ್ಯಪ್ರಾಚ್ಯದಲ್ಲಿ ಯುದ್ಧದ ವಾತಾವರಣ ದಿನದಿಂದ ದಿನಕ್ಕೆ ಗಂಭೀರವಾಗುತ್ತಿದ್ದು, ಇದೀಗ ಇರಾನ್ ಸಂಸತ್ತಿನಲ್ಲಿ ಚರ್ಚೆಯಾಗುತ್ತಿರುವ ವಿವಾದಾತ್ಮಕ ಮಸೂದೆ ಜಾಗತಿಕ ಮಟ್ಟದಲ್ಲಿ ಭಾರೀ ಸಂಚಲನ ಮೂಡಿಸಿದೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಾಗೂ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರನ್ನು ಹತ್ಯೆ ಮಾಡುವವರಿಗೆ ಬರೋಬ್ಬರಿ 50 ಮಿಲಿಯನ್ ಯುರೋ, ಅಂದರೆ ಭಾರತೀಯ ಕರೆನ್ಸಿಯಲ್ಲಿ ಸುಮಾರು ₹480 ಕೋಟಿಗೂ ಅಧಿಕ ಬಹುಮಾನ ನೀಡುವ ಪ್ರಸ್ತಾವನೆ ಇರಾನ್ ಸಂಸತ್ತಿನಲ್ಲಿ ಚರ್ಚೆಗೆ ಬಂದಿದೆ ಎನ್ನಲಾಗಿದೆ.

ಈ ಬೆಳವಣಿಗೆಗೆ ಹಿನ್ನೆಲೆ ಈ ವರ್ಷದ ಫೆಬ್ರವರಿ 28 ರಂದು ಇರಾನ್ ರಾಜಧಾನಿ ಟೆಹ್ರಾನ್ ಮೇಲೆ ಭೀಕರ ವೈಮಾನಿಕ ದಾಳಿ ನಡೆದಿತ್ತು.. ಆ ದಾಳಿಯಲ್ಲಿ ಇರಾನ್‌ನ ಪರಮೋಚ್ಚ ನಾಯಕ ಆಯತೊಲ್ಲಾ ಅಲಿ ಖಮೇನಿ ಮೃತಪಟ್ಟಿದ್ದರು ಎಂಬ ವರದಿಗಳು ಹರಿದಾಡಿದ್ದವು. ಈ ಘಟನೆ ಬಳಿಕ ಇರಾನ್ ಆಡಳಿತ ಹಾಗೂ ಸೇನಾ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದ್ದು, ಪ್ರತೀಕಾರದ ರಾಜಕೀಯ ಮತ್ತಷ್ಟು ತೀವ್ರಗೊಂಡಿದೆ.

RelatedPosts

ತಮಿಳು ಚಿತ್ರರಂಗದ ಖ್ಯಾತ ನಿರ್ದೇಶಕ, ನಟ ಭಾರತಿರಾಜ ಇನ್ನಿಲ್ಲ

ಬೆಂಗಳೂರು ಸೇರಿ ರಾಜ್ಯಾದ್ಯಂತ ಭಾರೀ ಮಳೆ: ಹವಾಮಾನ ಇಲಾಖೆಯಿಂದ ಹೈ ಅಲರ್ಟ್

ವಿಜಯ್ ಸೇತುಪತಿ v/s ಸ್ಯಾಂಡಲ್‌ವುಡ್ ಸಲಗ ವಿಜಯ್..ಸ್ಲಂ ಡಾಗ್ ಸೆನ್ಸೇಷನ್

ಖ್ಯಾತ ಚಲನಚಿತ್ರ ನಿರ್ದೇಶಕರ ಸಮ್ಮುಖದಲ್ಲಿ ‘ಜೀ ಶಾರ್ಟ್ ಫಿಲ್ಮ್ ಕಾಂಟೆಸ್ಟ್’ ಗ್ರಾಂಡ್ ಫಿನಾಲೆಗೆ ವೇದಿಕೆ ಸಜ್ಜು

ADVERTISEMENT
ADVERTISEMENT

ಇರಾನ್ ಸಂಸತ್ತಿನ ರಾಷ್ಟ್ರೀಯ ಭದ್ರತೆ ಮತ್ತು ವಿದೇಶಾಂಗ ನೀತಿ ಸಮಿತಿಯ ಅಧ್ಯಕ್ಷ ಎಬ್ರಾಹಿಂ ಅಜೀಜಿ ಮಾತನಾಡಿ, “ಇಸ್ಲಾಮಿಕ್ ರಿಪಬ್ಲಿಕ್‌ನ ಸೈನಿಕ ಮತ್ತು ಭದ್ರತಾ ಪಡೆಗಳ ಪರಸ್ಪರ ಪ್ರತಿಕ್ರಿಯಾತ್ಮಕ ಕ್ರಮ” ಎಂಬ ಹೆಸರಿನಲ್ಲಿ ಹೊಸ ಕರಡು ಕಾಯ್ದೆ ಸಿದ್ಧಪಡಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ. ಈ ಮಸೂದೆಯ ಪ್ರಕಾರ, ಅಲಿ ಖಮೇನಿ ಹತ್ಯೆಗೆ ಹೊಣೆಗಾರರೆಂದು ಪರಿಗಣಿಸಲ್ಪಟ್ಟಿರುವ ಡೊನಾಲ್ಡ್ ಟ್ರಂಪ್, ಬೆಂಜಮಿನ್ ನೆತನ್ಯಾಹು ಹಾಗೂ ಅಮೆರಿಕದ CENTCOM ಮುಖ್ಯಸ್ಥ ಅಡ್ಮಿರಲ್ ಬ್ರಾಡ್ ಕೂಪರ್ ಅವರನ್ನು ಗುರಿಯಾಗಿಸುವವರಿಗೆ ಬಹುಮಾನ ಘೋಷಿಸಲಾಗುತ್ತದೆ ಎಂದು ಹೇಳಲಾಗಿದೆ.

“ಯಾವುದೇ ಮುಸ್ಲಿಂ ಅಥವಾ ಸ್ವತಂತ್ರ ವ್ಯಕ್ತಿ ಈ ಕಾರ್ಯಾಚರಣೆಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದರೆ, ಇರಾನ್ ಸರ್ಕಾರ ಅಧಿಕೃತವಾಗಿ 50 ಮಿಲಿಯನ್ ಯುರೋ ಬಹುಮಾನ ನೀಡಲಿದೆ,” ಎಂದು ಅಜೀಜಿ ಇರಾನ್‌ನ ಸರ್ಕಾರಿ ವಾಹಿನಿಗೆ ನೀಡಿದ ಸಂದರ್ಶನದಲ್ಲಿ ತಿಳಿಸಿದ್ದಾರೆ ಎನ್ನಲಾಗಿದೆ. ಇದೇ ವೇಳೆ, ಸಂಸತ್ತಿನ ಮತ್ತೊಬ್ಬ ಹಿರಿಯ ಸದಸ್ಯ ಮಹಮೂದ್ ನಬಾವಿಯನ್ ಕೂಡ ಈ ಮಸೂದೆಗೆ ಶೀಘ್ರದಲ್ಲೇ ಮತದಾನ ನಡೆಯುವ ಸಾಧ್ಯತೆ ಇದೆ ಎಂದು ಹೇಳಿದ್ದಾರೆ.

ಇದರ ಜೊತೆಗೆ, ಇರಾನ್ ಬೆಂಬಲಿತ ಸೈಬರ್ ವಾರ್‌ಫೇರ್ ಗುಂಪು ಹಂದಾಲಾ (Handala) ಕೂಡ ಟ್ರಂಪ್ ಮತ್ತು ನೆತನ್ಯಾಹು ವಿರುದ್ಧ ಸೈಬರ್ ಬೌಂಟಿ ಘೋಷಣೆ ಮಾಡಿದೆ ಎಂಬ ವರದಿಗಳು ಹರಿದಾಡುತ್ತಿವೆ. ಅಮೆರಿಕ ನ್ಯಾಯಾಂಗ ಇಲಾಖೆ ಇರಾನ್ ಹ್ಯಾಕರ್‌ಗಳ ಕುರಿತು ಮಾಹಿತಿ ನೀಡುವವರಿಗೆ 10 ಮಿಲಿಯನ್ ಡಾಲರ್ ಬಹುಮಾನ ಘೋಷಿಸಿದ್ದಕ್ಕೆ ಪ್ರತಿಯಾಗಿ ಇರಾನ್ ಈ ತಂತ್ರ ರೂಪಿಸಿದೆ ಎಂದು ಹೇಳಲಾಗುತ್ತಿದೆ.

ಈ ಎಲ್ಲ ಬೆಳವಣಿಗೆಗಳ ನಡುವೆಯೇ ಡೊನಾಲ್ಡ್ ಟ್ರಂಪ್ ಈಗಾಗಲೇ ಕಠಿಣ ಎಚ್ಚರಿಕೆ ನೀಡಿದ್ದಾರೆ. “ಒಂದೊಮ್ಮೆ ಇರಾನ್ ನನ್ನ ಮೇಲೆ ಹತ್ಯೆ ಯತ್ನ ನಡೆಸಿದರೆ, ಅಮೆರಿಕ ಸೇನೆಗೆ ಇಡೀ ಇರಾನ್ ದೇಶವನ್ನು ಭೂಪಟದಿಂದ ಅಳಿಸಿಹಾಕುವ ಆದೇಶ ನೀಡಲಾಗುವುದು,” ಎಂದು ಟ್ರಂಪ್ ಹಿಂದೆ ಎಚ್ಚರಿಸಿದ್ದರು. ಈ ಹೇಳಿಕೆ ಮತ್ತೆ ವೈರಲ್ ಆಗಿದ್ದು, ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆಯನ್ನು ಮತ್ತಷ್ಟು ಹೆಚ್ಚಿಸಿದೆ.

ಇನ್ನೊಂದೆಡೆ, ಯುದ್ಧ ಮತ್ತು ನಿರಂತರ ದಾಳಿಗಳ ಪರಿಣಾಮ ಇರಾನ್‌ನ ಗ್ಯಾಸ್ ಮತ್ತು ವಿದ್ಯುತ್ ಸ್ಥಾವರಗಳಿಗೆ ಭಾರೀ ಹಾನಿಯಾಗಿದೆ. ಆರ್ಥಿಕ ಸಂಕಷ್ಟದಲ್ಲಿದ್ದರೂ ಇರಾನ್ ತನ್ನ ಸೇನಾ ಮತ್ತು ಸೈಬರ್ ಚಟುವಟಿಕೆಗಳಿಗೆ ಹೆಚ್ಚಿನ ಒತ್ತು ನೀಡುತ್ತಿದೆ.

ಈ ನಡುವೆ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ತುರ್ತು ಭದ್ರತಾ ಸಭೆಗಳನ್ನು ನಡೆಸುತ್ತಿದ್ದು, ಅಮೆರಿಕ ಹಾಗೂ ಇಸ್ರೇಲ್ ಮತ್ತೊಮ್ಮೆ ಇರಾನ್ ವಿರುದ್ಧ ದಾಳಿ ನಡೆಸುವ ಸಾಧ್ಯತೆಗಳ ಬಗ್ಗೆ ಗುಪ್ತಚರ ಮಾಹಿತಿ ಸಂಗ್ರಹಿಸುತ್ತಿವೆ ಎನ್ನಲಾಗುತ್ತಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 06 10T105723.335

ತಮಿಳು ಚಿತ್ರರಂಗದ ಖ್ಯಾತ ನಿರ್ದೇಶಕ, ನಟ ಭಾರತಿರಾಜ ಇನ್ನಿಲ್ಲ

by ಶಾಲಿನಿ ಕೆ. ಡಿ
June 10, 2026 - 10:57 am
0

Untitled design 2026 06 10T102613.279

ಬೆಂಗಳೂರು ಸೇರಿ ರಾಜ್ಯಾದ್ಯಂತ ಭಾರೀ ಮಳೆ: ಹವಾಮಾನ ಇಲಾಖೆಯಿಂದ ಹೈ ಅಲರ್ಟ್

by ಶಾಲಿನಿ ಕೆ. ಡಿ
June 10, 2026 - 10:28 am
0

Untitled design 2026 06 09T185645.244

ವಿಜಯ್ ಸೇತುಪತಿ v/s ಸ್ಯಾಂಡಲ್‌ವುಡ್ ಸಲಗ ವಿಜಯ್..ಸ್ಲಂ ಡಾಗ್ ಸೆನ್ಸೇಷನ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
June 9, 2026 - 6:59 pm
0

Untitled design 2026 06 09T184026.754

ಖ್ಯಾತ ಚಲನಚಿತ್ರ ನಿರ್ದೇಶಕರ ಸಮ್ಮುಖದಲ್ಲಿ ‘ಜೀ ಶಾರ್ಟ್ ಫಿಲ್ಮ್ ಕಾಂಟೆಸ್ಟ್’ ಗ್ರಾಂಡ್ ಫಿನಾಲೆಗೆ ವೇದಿಕೆ ಸಜ್ಜು

by ಶಾಲಿನಿ ಕೆ. ಡಿ
June 9, 2026 - 6:43 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 10T105723.335
    ತಮಿಳು ಚಿತ್ರರಂಗದ ಖ್ಯಾತ ನಿರ್ದೇಶಕ, ನಟ ಭಾರತಿರಾಜ ಇನ್ನಿಲ್ಲ
    June 10, 2026 | 0
  • Untitled design 2026 06 10T102613.279
    ಬೆಂಗಳೂರು ಸೇರಿ ರಾಜ್ಯಾದ್ಯಂತ ಭಾರೀ ಮಳೆ: ಹವಾಮಾನ ಇಲಾಖೆಯಿಂದ ಹೈ ಅಲರ್ಟ್
    June 10, 2026 | 0
  • Untitled design 2026 06 09T185645.244
    ವಿಜಯ್ ಸೇತುಪತಿ v/s ಸ್ಯಾಂಡಲ್‌ವುಡ್ ಸಲಗ ವಿಜಯ್..ಸ್ಲಂ ಡಾಗ್ ಸೆನ್ಸೇಷನ್
    June 9, 2026 | 0
  • Untitled design 2026 06 09T184026.754
    ಖ್ಯಾತ ಚಲನಚಿತ್ರ ನಿರ್ದೇಶಕರ ಸಮ್ಮುಖದಲ್ಲಿ ‘ಜೀ ಶಾರ್ಟ್ ಫಿಲ್ಮ್ ಕಾಂಟೆಸ್ಟ್’ ಗ್ರಾಂಡ್ ಫಿನಾಲೆಗೆ ವೇದಿಕೆ ಸಜ್ಜು
    June 9, 2026 | 0
  • Untitled design 2026 06 09T181254.505
    ಡಿಕೆಶಿ ಸಂಪುಟದ 2ನೇ ಲಿಸ್ಟ್‌ನಲ್ಲಿ ಯಾರಿಗೆ ಸಿಗಲಿದೆ ಮಂತ್ರಿ ಚಾನ್ಸ್‌..?
    June 9, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version