• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, August 18, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ವಿದೇಶ

ಅಮೆರಿಕನ್ ಸೈನಿಕರ ತಲೆಗೆ 60 ಸಾವಿರ ಡಾಲರ್ ಘೋಷಿಸಿದ ಇರಾನ್

Hemanth Kumar S by Hemanth Kumar S
August 18, 2026 - 6:33 pm
in ವಿದೇಶ
0 0
0
ಘೋಷಿಸಿದ

ಇರಾನ್ – ಅಮೆರಿಕ ನಡುವಿನ ಉದ್ವಿಗ್ನತೆ ಮುಂದುವರಿದಿದ್ದು, ಈ ಸಂಘರ್ಷವು ದಿನದಿಂದ ದಿನಕ್ಕೆ ಹೊಸ ತಿರುವು ಪಡೆಯುತ್ತಿದೆ. ಯುದ್ಧದ ಕಾರ್ಮೋಡ ಕವಿದಿರುವ ಬೆನ್ನಲ್ಲೇ, ಇರಾನ್ ಸರ್ಕಾರವು ಇದೀಗ ಹೊಸದೊಂದು ವಿವಾದಾತ್ಮಕ ಹಾಗೂ ಸಖತ್ ಆಘಾತಕಾರಿ ಘೋಷಣೆಯನ್ನು ಹೊರಡಿಸಿದೆ.

ಅಮೆರಿಕನ್ ಸೈನಿಕರನ್ನು ಹಿಡಿದುಕೊಟ್ಟರೆ 30 ಸಾವಿರ ಡಾಲರ್ ಬಹುಮಾನ!

ಇರಾನ್ ಸರ್ಕಾರಿ ಮೂಲಗಳ ಪ್ರಕಾರ, ಅಮೆರಿಕದ ಸೈನಿಕರನ್ನು ಸೆರೆಹಿಡಿದು ಅಥವಾ ಹತ್ಯೆ ಮಾಡಿ ತಂದುಕೊಡುವವರಿಗೆ 30,000 ಡಾಲರ್ ಬಹುಮಾನ ನೀಡುವುದಾಗಿ ಘೋಷಿಸಲಾಗಿದೆ. ಭಾರತೀಯ ಕರೆನ್ಸಿಯಲ್ಲಿ ಇದು ಸರಿಸುಮಾರು 25 ರಿಂದ 29 ಲಕ್ಷ ರೂಪಾಯಿಗಳಿಗೂ ಅಧಿಕವಾಗಲಿದೆ. ಈ ಘೋಷಣೆಯು ಇರಾನ್ನಾದ್ಯಂತ ಭಾರೀ ಚರ್ಚೆಗೆ ಗ್ರಾಸವಾಗಿದ್ದು, ಜನಸಾಮಾನ್ಯರು ಮತ್ತು ಸೈನಿಕ ವಲಯದಲ್ಲಿ ಕುತೂಹಲ ಮೂಡಿಸಿದೆ.

RelatedPosts

ಜಪಾನ್ ಹಾಗೂ ಕೊರಿಯಾ ಮೇಲೆ ಯುದ್ಧಕ್ಕೆ ಮುಂದಾಗುತ್ತ ಚೀನಾ

ಸೌದಿಯಲ್ಲಿ ಭಿಕ್ಷೆ ಬೇಡಬೇಡಿ: ತನ್ನ ನಾಗರಿಕರಿಗೆ ಪಾಕ್‌ ವಾರ್ನಿಂಗ್‌.!

ಬಲೂಚಿಸ್ತಾನ್ ಸಚಿವರ ಬೆಂಗಾವಲು ವಾಹನದ ಮೇಲೆ ಗುಂಡಿನ ದಾಳಿ: 6 ಮಂದಿಗೆ ಗಾಯ

ಸೆಪ್ಟೆಂಬರ್‌‌ನಲ್ಲಿ ಇರಾನ್ ಅಧ್ಯಕ್ಷ ಭಾರತಕ್ಕೆ ಭೇಟಿ

ADVERTISEMENT
ADVERTISEMENT
ಯುವತಿಯರಿಗೆ ವಿಶೇಷ ಆಫರ್: 60 ಸಾವಿರ ಡಾಲರ್!

ಇರಾನ್ ಹೊರಡಿಸಿರುವ ಈ ವಿಶೇಷ ಆಫರ್ ಕೇವಲ ಯುವಕರಿಗೆ ಮಾತ್ರವಲ್ಲ, ದೇಶದ ಯುವತಿಯರು ಹಾಗೂ ಮಹಿಳೆಯರಿಗೂ ಅನ್ವಯಿಸುತ್ತದೆ. ಈ ಕೃತ್ಯದಲ್ಲಿ ಭಾಗವಹಿಸುವ ಮಹಿಳೆಯರಿಗೆ ಪುರುಷರಿಗಿಂತ ರೊಕ್ಕ ದುಪ್ಪಟ್ಟು (60,000 ಡಾಲರ್) ಅಂದರೆ ಸುಮಾರು 50 ಲಕ್ಷಕ್ಕೂ ಅಧಿಕ ಹಣವನ್ನು ನೀಡುವುದಾಗಿ ವರದಿಯಾಗಿದೆ. ಇರಾನ್ನ ವಿವಿಧ ಭಾಗಗಳಲ್ಲಿ ನೆಲೆಸಿರುವ ಅಮೆರಿಕನ್ ಸೈನಿಕರನ್ನು ಗುರಿಯಾಗಿಸಲು ಅಲ್ಲಿನ ಯುವಕ-ಯುವತಿಯರಿಗೆ ಈ ರೀತಿಯ ಪ್ರಚೋದನಾಕಾರಿ ಆಫರ್ ನೀಡಲಾಗಿದೆ ಎನ್ನಲಾಗಿದೆ.

ಈ ದಿಢೀರ್ ಘೋಷಣೆಯಿಂದ ಮುಂದಿನ ದಿನಗಳಲ್ಲಿ ಪರಿಸ್ಥಿತಿ ಯಾವ ಹಂತಕ್ಕೆ ತಲುಪಲಿದೆ ಎಂಬುದನ್ನು ಕಾದುನೋಡಬೇಕಿದೆ.

ShareSendShareTweetShare
Hemanth Kumar S

Hemanth Kumar S

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಇನ್ ಪುಟ್‌ ವಿಭಾಗದಲ್ಲಿ ಸೀನಿಯರ್ ಇನ್ ಪುಟ್ ಕೋ ಆರ್ಡಿನೇಟರ್ ಆಗಿ 2025 ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ವಿವಿಧ ಸುದ್ದಿ ವಾಹಿನಿಗಳಲ್ಲಿ ಕಾರ್ಯನಿರ್ವಹಿಸಿದ್ದಾರೆ ಒಟ್ಟು 8 ವರ್ಷಕ್ಕೂ ಹೆಚ್ಚು ಕಾಲ ನ್ಯೂಸ್ ಫೀಲ್ಡ್ ನಲ್ಲಿ ಅನುಭವವನ್ನ ಹೊಂದಿದ್ದು ರಾಜಕೀಯ, ಸಿನಿಮಾ, ಅಂತರಾಷ್ಟ್ರೀಯ ಸುದ್ದಿಗಳ ಮೇಲೆ ಆಸಕ್ತಿಯನ್ನ ಹೊಂದಿದ್ದಾರೆ. ಸಿನಿಮಾ ಸೇರಿದಂತೆ ನಾಟಕಗಳ ಮೇಲೆ ಹೆಚ್ಚಿನ ಒಲವನ್ನ ಹೊಂದಿದ್ದು. ಅಲ್ಲದೇ ಹೊಸ ಬರಹವೆಂಬ ರಂಗ ತಂಡದಲ್ಲಿಯೂ ಕೂಡ ಹಲವು ಕಾಲ ಸಕ್ರಿಯರಾಗಿ ಸೇವೆ ಸಲ್ಲಿಸಿದ್ದಾರೆ

Please login to join discussion

ತಾಜಾ ಸುದ್ದಿ

ಘೋಷಿಸಿದ (1)

IPL ಕ್ರಶ್ ಕಾವ್ಯಾಗೆ ಮ್ಯೂಸಿಕ್ ಕಿಂಗ್ ಅನಿರುದ್ಧ್ ವರನಾಗ್ತಾರಾ..?

by ಶಾಲಿನಿ ಕೆ. ಡಿ
August 18, 2026 - 6:48 pm
0

ಘೋಷಿಸಿದ

ಅಮೆರಿಕನ್ ಸೈನಿಕರ ತಲೆಗೆ 60 ಸಾವಿರ ಡಾಲರ್ ಘೋಷಿಸಿದ ಇರಾನ್

by Hemanth Kumar S
August 18, 2026 - 6:33 pm
0

Untitled design 2026 08 18T181351.095

ಜಾಕ್ವೆಲಿನ್ ಬರ್ತ್‌ಡೇಗೆ ಸುಕೇಶ್ ಕೊಟ್ಟ ಶಾಕಿಂಗ್ ಗಿಫ್ಟ್ ಏನು..?

by ಶಾಲಿನಿ ಕೆ. ಡಿ
August 18, 2026 - 6:17 pm
0

Untitled design 2026 08 18T175550.274

ಜಪಾನ್ ಹಾಗೂ ಕೊರಿಯಾ ಮೇಲೆ ಯುದ್ಧಕ್ಕೆ ಮುಂದಾಗುತ್ತ ಚೀನಾ

by Hemanth Kumar S
August 18, 2026 - 5:58 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 08 18T175550.274
    ಜಪಾನ್ ಹಾಗೂ ಕೊರಿಯಾ ಮೇಲೆ ಯುದ್ಧಕ್ಕೆ ಮುಂದಾಗುತ್ತ ಚೀನಾ
    August 18, 2026 | 0
  • ಅನುಪಮಾ ಗೌಡ (1)
    ಸೌದಿಯಲ್ಲಿ ಭಿಕ್ಷೆ ಬೇಡಬೇಡಿ: ತನ್ನ ನಾಗರಿಕರಿಗೆ ಪಾಕ್‌ ವಾರ್ನಿಂಗ್‌.!
    August 18, 2026 | 0
  • Untitled design (55)
    ಬಲೂಚಿಸ್ತಾನ್ ಸಚಿವರ ಬೆಂಗಾವಲು ವಾಹನದ ಮೇಲೆ ಗುಂಡಿನ ದಾಳಿ: 6 ಮಂದಿಗೆ ಗಾಯ
    August 14, 2026 | 0
  • Untitled design (44)
    ಸೆಪ್ಟೆಂಬರ್‌‌ನಲ್ಲಿ ಇರಾನ್ ಅಧ್ಯಕ್ಷ ಭಾರತಕ್ಕೆ ಭೇಟಿ
    August 14, 2026 | 0
  • War thumbnail image
    ಜಗತ್ತನ್ನು ಕಾಡುತ್ತಿವೆ 6 ಸಂಘರ್ಷಗಳು! 3ನೇ ವಿಶ್ವಯುದ್ಧದ ಮುನ್ಸೂಚನೆಯೇ? ಭಾರತದ ಭವಿಷ್ಯವೇನು?
    August 14, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version