• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, May 14, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಇರಾನ್-ಅಮೆರಿಕ ಸಂಘರ್ಷ: ಮಾತುಕತೆಗೆ ಇರಾನ್ ತಿರಸ್ಕಾರ; ಪಾಕಿಸ್ತಾನಕ್ಕೆ ಜೆಡಿ ವ್ಯಾನ್ಸ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
April 20, 2026 - 10:19 pm
in Flash News, ವಿದೇಶ
0 0
0
Untitled design 2026 04 20T220843.103

ಇಸ್ಲಾಮಾಬಾದ್: ಅಮೆರಿಕ ಮತ್ತು ಇರಾನ್ ನಡುವಿನ ಸಂಘರ್ಷವು ಈಗ ನಿರ್ಣಾಯಕ ಹಂತವನ್ನು ತಲುಪಿದೆ. ಒಂದೆಡೆ ಅಮೆರಿಕದ ಉಪಾಧ್ಯಕ್ಷ ಜೆಡಿ ವ್ಯಾನ್ಸ್ ಎರಡನೇ ಸುತ್ತಿನ ಶಾಂತಿ ಮಾತುಕತೆಗಾಗಿ ಪಾಕಿಸ್ತಾನದ ರಾಜಧಾನಿ ಇಸ್ಲಾಮಾಬಾದ್‌‌ಗೆ ಆಗಮಿಸುತ್ತಿದ್ದರೆ, ಮತ್ತೊಂದೆಡೆ ಇರಾನ್ ಮಾತುಕತೆಗೆ ಬರಲು ನಿರಾಕರಿಸಿದೆ. 

ಪಾಕಿಸ್ತಾನಕ್ಕೆ ಜೆಡಿ ವ್ಯಾನ್ಸ್ ಆಗಮನ 

RelatedPosts

50 ವರ್ಷದೊಳಗೆ ಹೃದಯಾಘಾತದಿಂದ ಕೊನೆಯುಸಿರೆಳೆದ ಕನ್ನಡದ ಈ ಸ್ಟಾರ್‌ಗಳು

ಹಾಲಿನ ದರ 2 ರೂ. ಹೆಚ್ಚಳ! ನಾಳೆಯಿಂದಲೇ ಹೊಸ ಬೆಲೆ ಅನ್ವಯ

ನಾಳೆಯ ಹವಾಮಾನ ಮುನ್ಸೂಚನೆ: ಮುಕ್ಕಾಲು ಕರ್ನಾಟಕದಲ್ಲಿ ಮಳೆ, ಉತ್ತರ ಒಳನಾಡಿನಲ್ಲಿ ಬಿಸಿಲು ಏರಿಕೆ

ಜೈಲಿನಲ್ಲಿ ಕೆಲಸ ಮಾಡಿದ್ರೆ ನಟ ದರ್ಶನ್‌ಗೆ ‘ಆ’ ನೋವಂತೆ..!

ADVERTISEMENT
ADVERTISEMENT

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಏಪ್ರಿಲ್ 20 ರಂದು ಪ್ರಕಟಿಸಿದ ಪ್ರಕಾರ, ಉಪಾಧ್ಯಕ್ಷ ಜೆಡಿ ವ್ಯಾನ್ಸ್ ನೇತೃತ್ವದ ಪ್ರತಿನಿಧಿ ತಂಡ ಕೆಲವೇ ಗಂಟೆಗಳಲ್ಲಿ ಇಸ್ಲಾಮಾಬಾದ್ ತಲುಪಲಿದೆ. ಮಾತುಕತೆಯಲ್ಲಿ ಮಹತ್ವದ ಬೆಳವಣಿಗೆ ಕಂಡುಬಂದಲ್ಲಿ, ಇರಾನ್‌ನ ಹಿರಿಯ ನಾಯಕರನ್ನು ಭೇಟಿಯಾಗಲೂ ತಾವು ಸಿದ್ಧ ಎಂದು ಟ್ರಂಪ್ ಸೂಚಿಸಿದ್ದಾರೆ.

ಮೊದಲ ಸುತ್ತಿನ ವಿಫಲ ಮಾತುಕತೆ

ಏಪ್ರಿಲ್ 12 ರಂದು ನಡೆದ ಮೊದಲ ಸುತ್ತಿನ ಚರ್ಚೆ ಸುಮಾರು 21 ಗಂಟೆಗಳ ಕಾಲ ನಡೆದರೂ ಯಾವುದೇ ಒಪ್ಪಂದವಿಲ್ಲದೆ ಕೊನೆಗೊಂಡಿತು. ಅಮೆರಿಕ ಕೆಲವು ಕಠಿಣ ಷರತ್ತುಗಳನ್ನು ಮುಂದಿಟ್ಟಿತ್ತು, ಆದರೆ ಇರಾನ್ ಅವುಗಳನ್ನು ತಿರಸ್ಕರಿಸಿತು. “ಇದು ಅಮೆರಿಕಕ್ಕಿಂತ ಇರಾನ್‌ಗೆ ಹೆಚ್ಚಿನ ನಷ್ಟ ತರಲಿದೆ” ಎಂದು ವ್ಯಾನ್ಸ್ ಎಚ್ಚರಿಸಿದ್ದರು. ಆ ವಿಫಲತೆಯ ಬೆನ್ನಲ್ಲೇ ಈಗ ಪಾಕಿಸ್ತಾನದ ಮೂಲಕ ಮತ್ತೊಮ್ಮೆ ಮಾತುಕತೆಗೆ ವೇದಿಕೆ ಸಿದ್ಧವಾಗಿದೆ.

ಮಾತುಕತೆಗೆ ಇರಾನ್‌ ಕಟ್ಟುನಿಟ್ಟಿನ ‘ನೋ’

ಇಸ್ಲಾಮಾಬಾದ್‌ಗೆ ತಮ್ಮ ಪ್ರತಿನಿಧಿಗಳನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸ್ಪಷ್ಟಪಡಿಸಿದೆ. ಇರಾನ್ ವಿದೇಶಾಂಗ ಸಚಿವಾಲಯದ ವಕ್ತಾರ ಇಸ್ಮಾಯಿಲ್ ಬಾಫೈ, “ಅಮೆರಿಕ ಆರಂಭದಿಂದಲೂ ಕದನ ವಿರಾಮವನ್ನು ಉಲ್ಲಂಘಿಸುತ್ತಿದೆ” ಎಂದು ಆರೋಪಿಸಿದ್ದಾರೆ. ಏಪ್ರಿಲ್ 13 ರಿಂದ ಅಮೆರಿಕನ್ ಯುದ್ಧನೌಕೆಗಳು ವಿಧಿಸಿರುವ ಸಮುದ್ರ ದಿಗ್ಬಂಧನ, ಮತ್ತು ಇರಾನ್‌ನ ಸರಕು ಹಡಗನ್ನು ವಶಪಡಿಸಿಕೊಂಡಿರುವುದು ಅಂತಾರಾಷ್ಟ್ರೀಯ ಕಾನೂನಿನ ಉಲ್ಲಂಘನೆ ಎಂದು ಇರಾನ್ ತೀವ್ರ ಕಿಡಿಕಾರಿದೆ. ಕದನ ವಿರಾಮದ ಅವಧಿ ಮುಗಿಯಲು ಕೇವಲ 48 ಗಂಟೆಗಳು ಬಾಕಿ ಇರುವಾಗಲೇ ಇರಾನ್ ಈ ನಿರ್ಧಾರ ತೆಗೆದುಕೊಂಡಿರುವುದು ಮಧ್ಯಪ್ರಾಚ್ಯದಲ್ಲಿ ಆತಂಕ ಎಬ್ಬಿಸಿದೆ.

ಈಗ ಎಲ್ಲರ ಕಣ್ಣುಗಳೂ ಇಸ್ಲಾಮಾಬಾದ್ ಮಾತುಕತೆಯ ಮೇಲೆ ನೆಟ್ಟಿವೆ. ವ್ಯಾನ್ಸ್ ಅವರ ತಂಡವು ಇರಾನ್ ಮನವೊಲಿಸಲು ಹೊಸ ಪ್ರಸ್ತಾವನೆಗಳನ್ನು ತಂದಿದೆಯೇ? ಅಥವಾ ಮಿಲಿಟರಿ ಕ್ರಮದ ಎಚ್ಚರಿಕೆಯೊಂದಿಗೆ ಇರಾನ್ ಮೇಲೆ ಒತ್ತಡ ಹೆಚ್ಚಿಸಲಿದೆಯೇ? ಎಂಬುದು ಮುಂದಿನ 48 ಗಂಟೆಗಳಲ್ಲಿ ಸ್ಪಷ್ಟವಾಗಲಿದೆ. 

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

BeFunky collage (47)

ಎಲ್‌ಪಿಜಿ ಸಿಲಿಂಡರ್‌ ಗುಡ್ ನ್ಯೂಸ್! ಮೋದಿ ಯುಎಇ ಪ್ರವಾಸದಿಂದ ಬಿಗ್ ಅಪ್‌ಡೇಟ್

by ಶ್ರೀದೇವಿ ಬಿ. ವೈ
May 13, 2026 - 11:35 pm
0

BeFunky collage (46)

50 ವರ್ಷದೊಳಗೆ ಹೃದಯಾಘಾತದಿಂದ ಕೊನೆಯುಸಿರೆಳೆದ ಕನ್ನಡದ ಈ ಸ್ಟಾರ್‌ಗಳು

by ಶ್ರೀದೇವಿ ಬಿ. ವೈ
May 13, 2026 - 11:17 pm
0

BeFunky collage (44)

ಬೆಂಗಳೂರಿನಲ್ಲಿ ₹2,384 ಕೋಟಿ ನಕಲಿ GST ಸ್ಕ್ಯಾಮ್ ಪತ್ತೆ: ಇಬ್ಬರು ಕಿಂಗ್‌ಪಿನ್‌ಗಳ ಬಂಧನ

by ಶ್ರೀದೇವಿ ಬಿ. ವೈ
May 13, 2026 - 10:43 pm
0

BeFunky collage (45)

ಹಾಲಿನ ದರ 2 ರೂ. ಹೆಚ್ಚಳ! ನಾಳೆಯಿಂದಲೇ ಹೊಸ ಬೆಲೆ ಅನ್ವಯ

by ಶ್ರೀದೇವಿ ಬಿ. ವೈ
May 13, 2026 - 10:42 pm
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage (46)
    50 ವರ್ಷದೊಳಗೆ ಹೃದಯಾಘಾತದಿಂದ ಕೊನೆಯುಸಿರೆಳೆದ ಕನ್ನಡದ ಈ ಸ್ಟಾರ್‌ಗಳು
    May 13, 2026 | 0
  • BeFunky collage (45)
    ಹಾಲಿನ ದರ 2 ರೂ. ಹೆಚ್ಚಳ! ನಾಳೆಯಿಂದಲೇ ಹೊಸ ಬೆಲೆ ಅನ್ವಯ
    May 13, 2026 | 0
  • BeFunky collage (39)
    ನಾಳೆಯ ಹವಾಮಾನ ಮುನ್ಸೂಚನೆ: ಮುಕ್ಕಾಲು ಕರ್ನಾಟಕದಲ್ಲಿ ಮಳೆ, ಉತ್ತರ ಒಳನಾಡಿನಲ್ಲಿ ಬಿಸಿಲು ಏರಿಕೆ
    May 13, 2026 | 0
  • ಇರಾನ್ ವಿಚಾರದಲ್ಲಿ ಚೀನಾದ ಸಹಾಯ ನಮಗೆ ಅಗತ್ಯವಿಲ್ಲ ಎಂದ ಟ್ರಂಪ್ (4)
    ಜೈಲಿನಲ್ಲಿ ಕೆಲಸ ಮಾಡಿದ್ರೆ ನಟ ದರ್ಶನ್‌ಗೆ ‘ಆ’ ನೋವಂತೆ..!
    May 13, 2026 | 0
  • ಇರಾನ್ ವಿಚಾರದಲ್ಲಿ ಚೀನಾದ ಸಹಾಯ ನಮಗೆ ಅಗತ್ಯವಿಲ್ಲ ಎಂದ ಟ್ರಂಪ್ (3)
    ರಾಮನಗರದ ಫಾರ್ಮ್‌ಹೌಸ್‌ನಲ್ಲಿ ಇಂದು ನಟ ದಿಲೀಪ್ ರಾಜ್ ಅಂತ್ಯಕ್ರಿಯೆ
    May 13, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version