• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, September 1, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಮತ್ತೆ ಇರಾನ್-ಅಮೆರಿಕಾ ಯುದ್ಧ ಫಿಕ್ಸಾ? ಯುದ್ಧ ಶುರುವಾದ್ರೆ ಭಾರತದಲ್ಲಿ ಪೆಟ್ರೋಲ್ ದರ ಏರಿಕೆ?

Hemanth Kumar S by Hemanth Kumar S
May 24, 2026 - 11:26 am
in Flash News, ವಿದೇಶ
0 0
0
Untitled design 2026 05 24T112557.917

ಕದನ ವಿರಾಮ ಘೋಷಿಸಿದ್ದ ಅಮೆರಿಕಾ ಹಾಗೂ ಇರಾನ್ ನಡುವಿನ ಯುದ್ಧ ಇದೀಗ ಮತ್ತೆ ಪುನಾರಂಭಗೊಳ್ಳುವ ಲಕ್ಷಣಗಳು ಎದ್ದು ಕಾಣುತ್ತಿವೆ. ಈ ಹಿನ್ನೆಲೆ “ಭಾರತದಲ್ಲಿ ಮತ್ತೆ ಪೆಟ್ರೋಲ್-ಡೀಸೆಲ್ ದರ ಏರಿಕೆಯಾಗುತ್ತಾ?” ಎಂಬ ಪ್ರಶ್ನೆ ಜನಸಾಮಾನ್ಯರನ್ನು ಕಾಡತೊಡಗಿದೆ.

ಯುದ್ಧ ಶುರುವಾದರೆ ಮತ್ತೆ ತೈಲ ದರ ಏರಿಕೆ ಫಿಕ್ಸ್?

ಮಧ್ಯಪ್ರಾಚ್ಯದ (Middle East) ಯುದ್ಧದ ಬಿಕ್ಕಟ್ಟಿನಿಂದಾಗಿ ಈಗಾಗಲೇ ಭಾರತದಲ್ಲಿ ಮೂರು ಬಾರಿ ಪೆಟ್ರೋಲ್ ಹಾಗೂ ಡೀಸೆಲ್ ದರ ಏರಿಕೆ ಕಂಡಿದೆ. ಇದರಿಂದಾಗಿ ಸಾಮಾನ್ಯ ಜನರು ವಾಹನಗಳನ್ನು ರಸ್ತೆಗಿಳಿಸಲು ಹಿಂದೆ-ಮುಂದೆ ನೋಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ದಿನೇ ದಿನೇ ಏರುತ್ತಿರುವ ಇಂಧನ ದರವನ್ನು ಕಂಡು, “ಮುಂದೆ ನಮ್ಮ ಸ್ಥಿತಿ ಏನಪ್ಪಾ?” ಎಂದು ಜನಸಾಮಾನ್ಯರು ತಲೆ ಮೇಲೆ ಕೈಹೊತ್ತು ಕುಳಿತುಕೊಳ್ಳುವಂತಾಗಿದೆ. ಒಂದು ವೇಳೆ ಇಷ್ಟು ದಿನ ಕದನ ವಿರಾಮದಲ್ಲಿದ್ದ ಅಮೆರಿಕಾ ಮತ್ತು ಇರಾನ್ ನಡುವೆ ಮತ್ತೆ ಪೂರ್ಣ ಪ್ರಮಾಣದ ಯುದ್ಧ ಸಂಭವಿಸಿದರೆ, ಜಾಗತಿಕ ಮಾರುಕಟ್ಟೆ ಸಂಪೂರ್ಣ ಅಸ್ತವ್ಯಸ್ತಗೊಳ್ಳುವುದರಲ್ಲಿ ಯಾವುದೇ ಸಂಶಯವಿಲ್ಲ ಎಂಬ ಮಾತುಗಳು ಕೇಳಿಬರುತ್ತಿವೆ.

RelatedPosts

ಪ್ರಶ್ನೆ ಪತ್ರಿಕೆ ಸೋರಿಕೆ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲಿನ FIR ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಸೆಪ್ಟೆಂಬರ್ 5ರ ದೆಹಲಿ ಪ್ರತಿಭಟನೆ ಹಿಂಪಡೆದ ಸಿಜೆಪಿ

ನೇಪಾಳ ಜಲಪ್ರಳಯ: ಸಾವಿನ ಸಂಖ್ಯೆ 1,000ಕ್ಕೆ ಏರಿಕೆ!

ಗ್ರೀನ್ ಕಾರ್ಡ್ ಕನಸು ಭಗ್ನ? ಭಾರತೀಯರಿಗೆ 179 ವರ್ಷಗಳ ಕಾಯುವಿಕೆ!

ADVERTISEMENT
ADVERTISEMENT
ಟ್ರಂಪ್ ಮಗಳ ಹತ್ಯೆಗೆ ನಡೆದಿತ್ತೇ ಸ್ಕೆಚ್?

ಇರಾನ್ ಹಾಗೂ ಅಮೆರಿಕಾದ ಯುದ್ಧದ ಸನ್ನಿವೇಶದ ನಡುವೆಯೇ, ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಮಗಳು ಇವಾಂಕಾ ಟ್ರಂಪ್ ಅವರ ಮೇಲೆ ಹತ್ಯೆ ಯತ್ನಕ್ಕೆ ಸಂಚು ನಡೆದಿರುವ ಆಘಾತಕಾರಿ ವಿಷಯ ಬೆಳಕಿಗೆ ಬಂದಿದೆ. ಇದು ಅಮೆರಿಕಾ ಅಧ್ಯಕ್ಷರ ಕೆಂಗಣ್ಣಿಗೆ ಕಾರಣವಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ಈ ಕುರಿತು ಬೆದರಿಕೆ ಹಾಕಿದ್ದ ವ್ಯಕ್ತಿಯನ್ನು ಈಗಾಗಲೇ ಟರ್ಕಿಯಲ್ಲಿ ಬಂಧಿಸಲಾಗಿದ್ದು, ಅಮೆರಿಕಾಕ್ಕೆ ಹಸ್ತಾಂತರಿಸಲಾಗಿದೆ.

ಪ್ರಸ್ತುತ ಅಮೆರಿಕಾ ಹಾಗೂ ಇರಾನ್ ನಡುವೆ ರಾಜತಾಂತ್ರಿಕ ಶಾಂತಿ ಮಾತುಕತೆಗಳು ನಡೆಯುತ್ತಿದ್ದು, ಅಮೆರಿಕಾದ ಪ್ರಸ್ತಾವನೆಯನ್ನು ಪರಿಶೀಲಿಸುತ್ತಿರುವುದಾಗಿ ಇರಾನ್ ಹೇಳಿದೆ. ಆದರೆ, ಒಂದು ವೇಳೆ ಈ ಮಾತುಕತೆ ವಿಫಲವಾದರೆ ಇರಾನ್ ಮೇಲೆ ಮತ್ತೆ ದಾಳಿ ನಡೆಸಲು ಅಮೆರಿಕಾ ಹಿಂಜರಿಯುವುದಿಲ್ಲ ಎನ್ನಲಾಗುತ್ತಿದೆ. ಇದಕ್ಕೆ ಪ್ರತಿಯಾಗಿ, “ಅಮೆರಿಕಾ ಏನಾದರೂ ದಾಳಿ ನಡೆಸಿದರೆ ನಾವು ಸುಮ್ಮನೆ ಕೂರುವುದಿಲ್ಲ” ಎಂದು ಇರಾನ್ ಕೂಡ ತಿರುಗೇಟು ನೀಡಿದೆ.

ಭಾರತದ ತೈಲ ಕೊರತೆ ನೀಗಿಸಲು ಮುಂದಾದ ವೆನೆಜುವೆಲಾ!

ಈ ಎಲ್ಲಾ ಬೆಳವಣಿಗೆಗಳ ನಡುವೆ ಮತ್ತೊಂದು ಕುತೂಹಲಕಾರಿ ರಾಜತಾಂತ್ರಿಕ ವಿದ್ಯಮಾನ ನಡೆದಿದೆ. ಭಾರತ ಒಪ್ಪಿಗೆ ಸೂಚಿಸುವುದಾದರೆ, ತೈಲ ಕೊರತೆಯನ್ನು ನೀಗಿಸಲು ಭಾರತಕ್ಕೆ ಕಚ್ಚಾ ತೈಲ ಪೂರೈಕೆ ಮಾಡಲು ಸಿದ್ಧವಿರುವುದಾಗಿ ವೆನೆಜುವೆಲಾ ದೇಶ ಹೇಳಿಕೊಂಡಿದೆ. ಆದರೆ, ಭಾರತ ಈವರೆಗೆ ಇದಕ್ಕೆ ಯಾವುದೇ ಅಧಿಕೃತ ಪ್ರತಿಕ್ರಿಯೆ ನೀಡಿಲ್ಲ. ಈ ಹಿಂದೆ ವೆನೆಜುವೆಲಾ ಅಧ್ಯಕ್ಷರು ಹಾಗೂ ಅವರ ಪತ್ನಿಯನ್ನು ಅಪಹರಿಸಲು ಯತ್ನಿಸಿದಾಗ ಭಾರತವು ವೆನೆಜುವೆಲಾ ಸರ್ಕಾರದ ಪರವಾಗಿ ಅಂತರರಾಷ್ಟ್ರೀಯ ಮಟ್ಟದಲ್ಲಿ ಧ್ವನಿ ಎತ್ತಿತ್ತು.

ಒಟ್ಟಿನಲ್ಲಿ, ಅಮೆರಿಕಾ ಹಾಗೂ ಇರಾನ್ ಯುದ್ಧ ಮತ್ತೆ ಶುರುವಾಗಬಾರದು, ಜಾಗತಿಕ ಶಾಂತಿ ನೆಲೆಸಬೇಕು ಎಂದು ಜಗತ್ತಿನಾದ್ಯಂತ ಜನರು ಪ್ರಾರ್ಥಿಸುತ್ತಿದ್ದಾರೆ. ಅಮೆರಿಕಾ ಹಾಗೂ ಇರಾನ್ ದೇಶಗಳು ಮುಂದಿನ ದಿನಗಳಲ್ಲಿ ಯಾವ ತೀರ್ಮಾನ ಕೈಗೊಳ್ಳಲಿವೆ ಎಂಬುದನ್ನು ಕಾದುನೋಡಬೇಕಾಗಿದೆ.

ShareSendShareTweetShare
Hemanth Kumar S

Hemanth Kumar S

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಇನ್ ಪುಟ್‌ ವಿಭಾಗದಲ್ಲಿ ಸೀನಿಯರ್ ಇನ್ ಪುಟ್ ಕೋ ಆರ್ಡಿನೇಟರ್ ಆಗಿ 2025 ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ವಿವಿಧ ಸುದ್ದಿ ವಾಹಿನಿಗಳಲ್ಲಿ ಕಾರ್ಯನಿರ್ವಹಿಸಿದ್ದಾರೆ ಒಟ್ಟು 8 ವರ್ಷಕ್ಕೂ ಹೆಚ್ಚು ಕಾಲ ನ್ಯೂಸ್ ಫೀಲ್ಡ್ ನಲ್ಲಿ ಅನುಭವವನ್ನ ಹೊಂದಿದ್ದು ರಾಜಕೀಯ, ಸಿನಿಮಾ, ಅಂತರಾಷ್ಟ್ರೀಯ ಸುದ್ದಿಗಳ ಮೇಲೆ ಆಸಕ್ತಿಯನ್ನ ಹೊಂದಿದ್ದಾರೆ. ಸಿನಿಮಾ ಸೇರಿದಂತೆ ನಾಟಕಗಳ ಮೇಲೆ ಹೆಚ್ಚಿನ ಒಲವನ್ನ ಹೊಂದಿದ್ದು. ಅಲ್ಲದೇ ಹೊಸ ಬರಹವೆಂಬ ರಂಗ ತಂಡದಲ್ಲಿಯೂ ಕೂಡ ಹಲವು ಕಾಲ ಸಕ್ರಿಯರಾಗಿ ಸೇವೆ ಸಲ್ಲಿಸಿದ್ದಾರೆ

Please login to join discussion

ತಾಜಾ ಸುದ್ದಿ

Image 733f8074

ಮುಡಾ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ‘ಬಿ’ ರಿಪೋರ್ಟ್ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ ಇಡಿ!

by ಕವಿತಾ
September 1, 2026 - 4:31 pm
0

Untitled design 2026 09 01T161352.901

ಪ್ರಶ್ನೆ ಪತ್ರಿಕೆ ಸೋರಿಕೆ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲಿನ FIR ರದ್ದುಗೊಳಿಸಿದ ಸುಪ್ರೀಂ ಕೋರ್ಟ್

by ಶಾಲಿನಿ ಕೆ. ಡಿ
September 1, 2026 - 4:18 pm
0

Image 9db8b696

ಸರ್ಕಾರದ ಬೊಕ್ಕಸಕ್ಕೆ ಭರ್ಜರಿ ಆದಾಯ: ಆಗಸ್ಟ್‌‌ನಲ್ಲಿ ಜಿಎಸ್‌ಟಿ ₹1.99 ಲಕ್ಷ ಕೋಟಿ ಸಂಗ್ರಹ

by ಕವಿತಾ
September 1, 2026 - 4:17 pm
0

15ರ ಹರೆಯದಲ್ಲೇ ಐತಿಹಾಸಿಕ ಸಾಧನೆ ಪೃಥ್ವಿ ಶಾ ದಾಖಲೆ ಮುರಿದ ವೈಭವ್!

15ರ ಹರೆಯದಲ್ಲೇ ಐತಿಹಾಸಿಕ ಸಾಧನೆ: ಪೃಥ್ವಿ ಶಾ ದಾಖಲೆ ಮುರಿದ ವೈಭವ್!

by ದಿಶಾ ಕೆ. ಎಸ್.
September 1, 2026 - 4:11 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 09 01T161352.901
    ಪ್ರಶ್ನೆ ಪತ್ರಿಕೆ ಸೋರಿಕೆ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲಿನ FIR ರದ್ದುಗೊಳಿಸಿದ ಸುಪ್ರೀಂ ಕೋರ್ಟ್
    September 1, 2026 | 0
  • ಸೆಪ್ಟೆಂಬರ್ 5ರ ದೆಹಲಿ ಪ್ರತಿಭಟನೆ ಹಿಂಪಡೆದ ಸಿಜೆಪಿ
    ಸೆಪ್ಟೆಂಬರ್ 5ರ ದೆಹಲಿ ಪ್ರತಿಭಟನೆ ಹಿಂಪಡೆದ ಸಿಜೆಪಿ
    September 1, 2026 | 0
  • Untitled design 2026 08 29T124704.607
    ಚಾಮುಂಡೇಶ್ವರಿ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ ಡಿಸಿಎಂ ಜಿ. ಪರಮೇಶ್ವರ್
    August 29, 2026 | 0
  • Karnataka government hospital medicines 301 batches failed quality test
    ರಾಜ್ಯದಲ್ಲಿ 300ಕ್ಕೂ ಹೆಚ್ಚು ಮೆಡಿಸಿನ್‌ ಬ್ಯಾಚ್‌ಗಳು ಕಳಪೆ!
    August 29, 2026 | 0
  • Untitled design 2026 08 29T102102.791
    ನೇಪಾಳದಲ್ಲಿ ಜಲಪ್ರಳಯ: ಸಾ*ವಿನ ಸಂಖ್ಯೆ 616ಕ್ಕೆ ಏರಿಕೆ, 2,500ಕ್ಕೂ ಹೆಚ್ಚು ಮಂದಿ ನಾಪತ್ತೆ
    August 29, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version