• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, March 30, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಚೀನಾ ಹಡಗುಗಳಿಗೆ ಇರಾನ್ ಬ್ರೇಕ್-ಮಧ್ಯಪ್ರಾಚ್ಯದಲ್ಲಿ ಹೆಚ್ಚಿದ ಆತಂಕ

ಯಶಸ್ವಿನಿ ಎಂ by ಯಶಸ್ವಿನಿ ಎಂ
March 28, 2026 - 7:11 am
in Flash News, ವಿದೇಶ
0 0
0
Untitled design (19)

RelatedPosts

ಇರಾನ್-ಅಮೆರಿಕ ಸಂಧಾನಕ್ಕಾಗಿ ಮಧ್ಯಸ್ಥಿಕೆ ವಹಿಸುತ್ತಾ ಭಾರತ ?

ಜಾಪನೀಸ್‌‌‌ನಲ್ಲಿ ಹಿಂಟ್.. ಏನಿದು ಡಾಲಿ ಡೈರಿ ಸೀಕ್ರೆಟ್..!

ಮುಂಬೈ ಏರ್‌ಪೋರ್ಟ್‌ನಲ್ಲಿ ಕೇವಲ 10 ರೂಪಾಯಿಗೆ ಟೀ-ಕಾಫಿ..! ರಾಘವ್ ಚಡ್ಡಾ ವಿಡಿಯೋ ವೈರಲ್

₹6 ಲಕ್ಷ ಲಂಚ ಪಡೆಯುತ್ತಿದ್ದಾಗಲೇ ಲೋಕಾಯುಕ್ತ ಬಲೆಗೆ ಬಿದ್ದ ವಾಣಿಜ್ಯ ತೆರಿಗೆ ಇಲಾಖೆ ಡಿಸಿ ಭರತ್ ಕುಮಾರ್

ADVERTISEMENT
ADVERTISEMENT

ಈವರೆಗೆ ಅಮೆರಿಕ ಮತ್ತು ಪಾಶ್ಚಿಮಾತ್ಯ ರಾಷ್ಟ್ರಗಳ ಹಡಗುಗಳಿಗೆ ಸಿಂಹಸ್ವಪ್ನವಾಗಿದ್ದ ಇರಾನ್, ಇದೀಗ ತನ್ನ ಆಪ್ತ ಮಿತ್ರ ರಾಷ್ಟ್ರವಾದ ಚೀನಾದ ಹಡಗುಗಳಿಗೂ ಶಾಕ್ ನೀಡಿದೆ. ಹಾರ್ಮುಜ್ ಜಲಸಂಧಿಯ (Strait of Hormuz) ಮೂಲಕ ಸಾಗುತ್ತಿದ್ದ ಚೀನಾದ ಸರ್ಕಾರಿ ಸ್ವಾಮ್ಯದ ಬೃಹತ್ ಕಂಟೇನರ್ ಹಡಗುಗಳಿಗೆ ಇರಾನ್ ಪ್ರವೇಶ ನಿರಾಕರಿಸಿರುವ ಸುದ್ದಿ ಈಗ ಜಾಗತಿಕ ಸಂಚಲನ ಮೂಡಿಸಿದೆ.

ಏನಿದು ಘಟನೆ ?

ವಾಷಿಂಗ್ಟನ್‌ನಿಂದ ಬಂದಿರುವ ವರದಿಗಳ ಪ್ರಕಾರ, ಚೀನಾ ಸರ್ಕಾರಕ್ಕೆ ಸೇರಿದ ಎರಡು ಬೃಹತ್ ಸರಕು ಸಾಗಣೆ ಹಡಗುಗಳು ಹಾರ್ಮುಜ್ ಜಲಸಂಧಿಯ ಮೂಲಕ ಹಾದುಹೋಗಲು ಪ್ರಯತ್ನಿಸಿದವು. ಈ ಹಡಗುಗಳಲ್ಲಿ ಏಷ್ಯಾದ ವಿವಿಧ ಭಾಗಗಳಿಂದ ಲೋಡ್ ಮಾಡಲಾದ ಲಕ್ಷಾಂತರ ರೂಪಾಯಿ ಮೌಲ್ಯದ ಸರಕುಗಳಿದ್ದವು. ಇವು ಯುಎಇ, ಸೌದಿ ಅರೇಬಿಯಾ, ಬಹ್ರೇನ್, ಕತಾರ್, ಕುವೈತ್ ಮತ್ತು ಇರಾಕ್‌ನಂತಹ ಪ್ರಮುಖ ಗಲ್ಫ್ ರಾಷ್ಟ್ರಗಳಿಗೆ ತಲುಪಬೇಕಿತ್ತು. ಆದರೆ, ಇರಾನ್ ಈ ಹಡಗುಗಳ ಸಂಚಾರಕ್ಕೆ ಅನುಮತಿ ನೀಡಲು ಕಟ್ಟುನಿಟ್ಟಾಗಿ ನಿರಾಕರಿಸಿದೆ. ಹಡಗು ಸಂಚಾರದ ರಿಯಲ್ ಟೈಮ್ ಡೇಟಾ ನೀಡುವ ‘ಕೆಪ್ಲರ್’ (Kpler) ಸಂಸ್ಥೆಯ ವರದಿಯ ಪ್ರಕಾರ, ಈ ಹಡಗುಗಳು ಜಲಸಂಧಿಯ ಪ್ರವೇಶ ದ್ವಾರದವರೆಗೆ ಬಂದು, ಅನುಮತಿ ಸಿಗದ ಕಾರಣ ವಾಪಸ್ ಹಿಂತಿರುಗಿವೆ.

ಬದಲಾದ ಇರಾನ್ ನಿಲುವು

ಹಿಂದೆ ಇರಾನ್ ಒಂದು ಅಧಿಕೃತ ಹೇಳಿಕೆ ನೀಡಿತ್ತು. ಅಮೆರಿಕದ ಒತ್ತಡದ ನಡುವೆಯೂ ಭಾರತ, ಚೀನಾ, ರಷ್ಯಾ, ಇರಾಕ್ ಮತ್ತು ಪಾಕಿಸ್ತಾನದಂತಹ ಸ್ನೇಹಪರ ರಾಷ್ಟ್ರಗಳ ಹಡಗುಗಳಿಗೆ ಯಾವುದೇ ಅಡ್ಡಿಪಡಿಸುವುದಿಲ್ಲ ಎಂದು ಭರವಸೆ ನೀಡಿತ್ತು. ಆದರೆ ಈಗ ಚೀನಾದ ಹಡಗುಗಳನ್ನೇ ತಡೆದಿರುವುದು ಅಂತರಾಷ್ಟ್ರೀಯ ಮಟ್ಟದಲ್ಲಿ ಅಚ್ಚರಿ ಮೂಡಿಸಿದೆ. ಇದಕ್ಕೆ ನಿಖರವಾದ ಕಾರಣ ಇನ್ನೂ ತಿಳಿದುಬಂದಿಲ್ಲವಾದರೂ, ಭದ್ರತಾ ಕಾರಣಗಳು ಅಥವಾ ರಾಜತಾಂತ್ರಿಕ ಒತ್ತಡಗಳು ಇರಬಹುದು ಎಂದು ವಿಶ್ಲೇಷಿಸಲಾಗುತ್ತಿದೆ.

ಒಂದು ವೇಳೆ ಇರಾನ್ ತನ್ನ ಈ ಹಠಮಾರಿ ಧೋರಣೆಯನ್ನು ಮುಂದುವರಿಸಿದರೆ, ಅದು ಮಧ್ಯಪ್ರಾಚ್ಯದ ಗಲ್ಫ್ ದೇಶಗಳ ಮೇಲೆ ಗಂಭೀರ ಪರಿಣಾಮ ಬೀರಲಿದೆ. ವರದಿಗಳ ಪ್ರಕಾರ, ಇರಾನ್ ಪ್ರಸ್ತುತ ಕೇವಲ ಗೃಹೋಪಯೋಗಿ ವಸ್ತುಗಳು, ಕಾರುಗಳು, ಬಟ್ಟೆ ಮತ್ತು ಔಷಧಗಳನ್ನು ಹೊತ್ತೊಯ್ಯುವ ಹಡಗುಗಳಿಗೆ ಮಾತ್ರ ಸೀಮಿತವಾಗಿ ಅನುಮತಿ ನೀಡುತ್ತಿದೆ. ಆದರೆ, ಆಹಾರ ಪದಾರ್ಥಗಳು ಮತ್ತು ಇತರ ಅಗತ್ಯ ವಸ್ತುಗಳ ಸಾಗಣೆಗೆ ತಡೆಯೊಡ್ಡಿದರೆ ಸೌದಿ ಅರೇಬಿಯಾ ಮತ್ತು ಯುಎಇ ಅಂತಹ ದೇಶಗಳಲ್ಲಿ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗುವ ಮತ್ತು ಅಭಾವ ಸೃಷ್ಟಿಯಾಗುವ ಭೀತಿ ಎದುರಾಗಿದೆ.

ShareSendShareTweetShare
ಯಶಸ್ವಿನಿ ಎಂ

ಯಶಸ್ವಿನಿ ಎಂ

ಕನ್ನಡದ ಖಾಸಗಿ ಟಿವಿ ಸುದ್ದಿ ವಾಹಿನಿಯಲ್ಲಿ ಒಂದು ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ.ಇದರೊಟ್ಟಿಗೆ ಪುಸ್ತಕ ಓದುವುದು, ಟ್ರಾವೆಲ್ ಮಾಡುವ ಹವ್ಯಾಸ ಇದೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.

Please login to join discussion

ತಾಜಾ ಸುದ್ದಿ

Untitled design 2026 03 30T181634.913

ಇರಾನ್-ಅಮೆರಿಕ ಸಂಧಾನಕ್ಕಾಗಿ ಮಧ್ಯಸ್ಥಿಕೆ ವಹಿಸುತ್ತಾ ಭಾರತ ?

by ಯಶಸ್ವಿನಿ ಎಂ
March 30, 2026 - 6:19 pm
0

Untitled design 2026 03 30T174239.944

ದಳಪತಿ ಕಾರ್ ಡ್ರೈವರ್ ಮಗನಿಗೆ ಟಿಕೆಟ್..ವಿಜಯ್‌‌‌ ರಿಯಲ್ ಹೀರೋ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
March 30, 2026 - 5:47 pm
0

Untitled design 2026 03 30T171905.958

ಜಾಪನೀಸ್‌‌‌ನಲ್ಲಿ ಹಿಂಟ್.. ಏನಿದು ಡಾಲಿ ಡೈರಿ ಸೀಕ್ರೆಟ್..!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
March 30, 2026 - 5:32 pm
0

Untitled design 2026 03 30T170317.811

ಮುಂಬೈ ಏರ್‌ಪೋರ್ಟ್‌ನಲ್ಲಿ ಕೇವಲ 10 ರೂಪಾಯಿಗೆ ಟೀ-ಕಾಫಿ..! ರಾಘವ್ ಚಡ್ಡಾ ವಿಡಿಯೋ ವೈರಲ್

by ಯಶಸ್ವಿನಿ ಎಂ
March 30, 2026 - 5:07 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 03 30T181634.913
    ಇರಾನ್-ಅಮೆರಿಕ ಸಂಧಾನಕ್ಕಾಗಿ ಮಧ್ಯಸ್ಥಿಕೆ ವಹಿಸುತ್ತಾ ಭಾರತ ?
    March 30, 2026 | 0
  • Untitled design 2026 03 30T171905.958
    ಜಾಪನೀಸ್‌‌‌ನಲ್ಲಿ ಹಿಂಟ್.. ಏನಿದು ಡಾಲಿ ಡೈರಿ ಸೀಕ್ರೆಟ್..!
    March 30, 2026 | 0
  • Untitled design 2026 03 30T170317.811
    ಮುಂಬೈ ಏರ್‌ಪೋರ್ಟ್‌ನಲ್ಲಿ ಕೇವಲ 10 ರೂಪಾಯಿಗೆ ಟೀ-ಕಾಫಿ..! ರಾಘವ್ ಚಡ್ಡಾ ವಿಡಿಯೋ ವೈರಲ್
    March 30, 2026 | 0
  • Untitled design 2026 03 30T164302.999
    ₹6 ಲಕ್ಷ ಲಂಚ ಪಡೆಯುತ್ತಿದ್ದಾಗಲೇ ಲೋಕಾಯುಕ್ತ ಬಲೆಗೆ ಬಿದ್ದ ವಾಣಿಜ್ಯ ತೆರಿಗೆ ಇಲಾಖೆ ಡಿಸಿ ಭರತ್ ಕುಮಾರ್
    March 30, 2026 | 0
  • Untitled design 2026 03 30T160729.143
    ಭದ್ರಾವತಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಸೇತುವೆಯಿಂದ ಹಳ್ಳಕ್ಕೆ ಬಿದ್ದ ಬಸ್: 35 ಮಂದಿಗೆ ಗಾಯ
    March 30, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version