• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, April 4, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

America-Iran war: ಅಮೆರಿಕದ ಪೈಲಟ್ ನಮ್ಮ ವಶದಲ್ಲಿದ್ದಾರೆ ಎಂದ ಇರಾನ್‌

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
April 3, 2026 - 10:44 pm
in Flash News, ವಿದೇಶ
0 0
0
Untitled design 2026 04 03T224015.042

RelatedPosts

CSK vs PBKS: ಪಂಜಾಬ್‌ ಕಿಂಗ್ಸ್‌ಗೆ ಅದ್ಭುತ ಗೆಲುವು..ಚೆನ್ನೈಗೆ ಸತತ ಎರಡನೇ ಸೋಲು

2026ನೇ ಸಾಲಿನ ಡಾ. ಬಾಬು ಜಗಜೀವನ್ ರಾಮ್ ಪ್ರಶಸ್ತಿ ಪ್ರಕಟ: ಐವರು ಗಣ್ಯ ಸಾಧಕರಿಗೆ ಗೌರವ

IPL 2026: ಆಯುಷ್ ಮ್ಹಾತ್ರೆ ಅರ್ಧಶತಕ, ಚೆನ್ನೈಗೆ 209 ರನ್‌ಗಳ ಗುರಿ ನೀಡಿದ ಪಂಜಾಬ್

ಲಿಫ್ಟ್‌ನಲ್ಲಿ ಸಿಲುಕಿದ ವ್ಯಕ್ತಿ, ಎರಡು ಶ್ವಾನಗಳನ್ನು ರಕ್ಷಿಸಿದ ಪೊಲೀಸರು

ADVERTISEMENT
ADVERTISEMENT

ಟೆಹ್ರಾನ್, ಏ. 3: ಅಮೆರಿಕ ಮತ್ತು ಇರಾನ್ ನಡುವಿನ ಯುದ್ಧ 35ನೇ ದಿನಕ್ಕೆ ಕಾಲಿಟ್ಟಿರುವ ಸಂದರ್ಭದಲ್ಲಿ, ಇರಾನ್ ಒಂದು ಸ್ಫೋಟಕ ಹೇಳಿಕೆ ನೀಡಿದೆ. ಅಮೆರಿಕದ ಅತ್ಯಾಧುನಿಕ ಎಫ್-35 ಲೈಟ್ನಿಂಗ್ 2 ಮತ್ತು ಎಫ್-15ಇ ಸ್ಟ್ರೈಕ್ ಈಗಲ್ ಯುದ್ಧ ವಿಮಾನಗಳನ್ನು ತಾನು ಹೊಡೆದುರುಳಿಸಿರುವುದಾಗಿ ಮತ್ತು ವಿಮಾನದಿಂದ ಜಿಗಿದ ಅಮೆರಿಕನ್ ಪೈಲಟ್ ಅನ್ನು ಸೆರೆಹಿಡಿಯಲಾಗಿದೆ ಎಂದು ಇರಾನ್ ಸೇನೆ ಹೇಳಿಕೊಂಡಿದೆ.

ವಿಮಾನ ಪತನ ಎಲ್ಲಿ?

ಸ್ಥಳೀಯ ಮೂಲಗಳ ಪ್ರಕಾರ, ನೈಋತ್ಯ ಇರಾನ್‌ನ ಕೊಹ್ಗಿಲುಯೆ ಮತ್ತು ಬೋಯರ್-ಅಹ್ಮದ್ ಪ್ರಾಂತ್ಯದಲ್ಲಿ ವಿಮಾನ ಪತನವಾಗಿದೆ. ಪೈಲಟ್ ಸುರಕ್ಷಿತವಾಗಿ ಪ್ಯಾರಾಚೂಟ್ ಮೂಲಕ ಜಿಗಿದಿದ್ದರು. ಅವರನ್ನು ರಕ್ಷಿಸಲು ಅಮೆರಿಕದ ವಿಶೇಷ ಪಡೆಗಳು ಬ್ಲಾಕ್ ಹಾಕ್ ಹೆಲಿಕಾಪ್ಟರ್ ಮತ್ತು ಸಿ-130 ಹರ್ಕ್ಯುಲಸ್ ವಿಮಾನಗಳನ್ನು ಕಳುಹಿಸಿದ್ದವು ಎನ್ನಲಾಗಿದೆ. ಆದರೆ, ಈ ರಕ್ಷಣಾ ಕಾರ್ಯಾಚರಣೆ ವಿಫಲವಾಗಿದೆ. ಇರಾನ್‌ನ ಕ್ರಾಂತಿಕಾರಿ ಗಾರ್ಡ್ ಪಡೆಗಳು ಸ್ಥಳವನ್ನು ವಶಪಡಿಸಿಕೊಂಡು ಪೈಲಟ್ ಅನ್ನು ಬಂಧಿಸಿವೆ ಎಂದು ವರದಿಯಾಗಿದೆ.

ವೈರಲ್ ಆಗುತ್ತಿರುವ ವಿಡಿಯೋ

ಸಾಮಾಜಿಕ ಜಾಲತಾಣಗಳಲ್ಲಿ ಇರಾನ್ ಸೇನೆಗೆ ಸಂಬಂಧಿಸಿದ ಖಾತೆಗಳು ಈ ಕುರಿತಾದ ಕೆಲವು ವಿಡಿಯೋಗಳನ್ನು ಹಂಚಿಕೊಂಡಿವೆ. ವಿಡಿಯೋದಲ್ಲಿ ವಿಮಾನದ ಅವಶೇಷಗಳು ಮತ್ತು ಪೈಲಟ್ ಎಂದು ಭಾವಿಸಲಾದ ವ್ಯಕ್ತಿಯನ್ನು ಸೆರೆಹಿಡಿದಿರುವ ದೃಶ್ಯಗಳಿವೆ ಎನ್ನಲಾಗಿದೆ.

ಯಾವ ವಿಮಾನ ಹೊಡೆದುರುಳಿಸಲಾಗಿದೆ?

ಇರಾನ್ ಮಾತ್ರ ಇದು ಅಮೆರಿಕದ ಅತ್ಯಂತ ಮೌಲ್ಯಯುತವಾದ ಐದನೇ ತಲೆಮಾರಿನ ಎಫ್-35 ಲೈಟ್ನಿಂಗ್ 2 ಸ್ಟೆಲ್ತ್ ವಿಮಾನ ಎಂದು ಹೇಳುತ್ತಿದೆ. ಆದರೆ ಕೆಲವು ಮಿಲಿಟರಿ ತಜ್ಞರು ವಿಡಿಯೋದಲ್ಲಿನ ಅವಶೇಷಗಳು ಎಫ್-15ಇ ಸ್ಟ್ರೈಕ್ ಈಗಲ್ ಮಾದರಿಗೆ ಹೋಲುತ್ತವೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಎಫ್-35 ಅತ್ಯಾಧುನಿಕ ಸ್ಟೆಲ್ತ್ ತಂತ್ರಜ್ಞಾನ ಹೊಂದಿದ್ದು, ಅದನ್ನು ಪತ್ತೆ ಹಚ್ಚುವುದು ಮತ್ತು ಹೊಡೆದುರುಳಿಸುವುದು ತುಂಬಾ ಕಷ್ಟ. ಹಾಗಾಗಿ ಇರಾನ್ ನಿಜಕ್ಕೂ ಎಫ್-35 ಅನ್ನು ಹೊಡೆದುರುಳಿಸಿದ್ದರೆ, ಅದು ಅಮೆರಿಕದ ಮಿಲಿಟರಿ ಸಾಮರ್ಥ್ಯಕ್ಕೆ ದೊಡ್ಡ ಹಿನ್ನಡೆಯಾಗಲಿದೆ.

ಇರಾನ್‌ನ ಈ ದೊಡ್ಡ ಪ್ರತಿಪಾದನೆಯ ಬೆನ್ನಲ್ಲೇ, ಅಮೆರಿಕದ ರಕ್ಷಣಾ ಇಲಾಖೆ (ಪೆಂಟಗನ್) ಅಥವಾ ಶ್ವೇತಭವನ ಇದುವರೆಗೆ ಯಾವುದೇ ಅಧಿಕೃತ ಪ್ರತಿಕ್ರಿಯೆ ನೀಡಿಲ್ಲ.. ಸಾಮಾನ್ಯವಾಗಿ ತಮ್ಮ ವಿಮಾನ ಪತನವಾದಾಗ ಅಮೆರಿಕ ತಕ್ಷಣ ಪ್ರತಿಕ್ರಿಯಿಸುತ್ತದೆ. ಇಲ್ಲಿ ಮೌನ ವಹಿಸಿರುವುದು ಘಟನೆಯ ಗಂಭೀರತೆಯನ್ನು ಸೂಚಿಸುತ್ತದೆಯೇ ಅಥವಾ ಇರಾನ್ ಹೇಳಿಕೆಯಲ್ಲಿ ಸತ್ಯವಿಲ್ಲ ಎಂಬುದರ ಸಂಕೇತವೇ ಎಂಬುದು ಸ್ಪಷ್ಟವಾಗಿಲ್ಲ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 04 03T233425.653

CSK vs PBKS: ಪಂಜಾಬ್‌ ಕಿಂಗ್ಸ್‌ಗೆ ಅದ್ಭುತ ಗೆಲುವು..ಚೆನ್ನೈಗೆ ಸತತ ಎರಡನೇ ಸೋಲು

by ಶಾಲಿನಿ ಕೆ. ಡಿ
April 3, 2026 - 11:35 pm
0

Untitled design 2026 04 03T231430.610

ಒಂಟಿತನ ಧೂಮಪಾನಕ್ಕಿಂತಲೂ ಅಪಾಯಕಾರಿ: ಸಂಶೋಧನೆಯಲ್ಲಿ ಆಘಾತಕಾರಿ ಸಂಗತಿ ಬಯಲು

by ಶಾಲಿನಿ ಕೆ. ಡಿ
April 3, 2026 - 11:22 pm
0

Untitled design 2026 04 03T225510.348

2026ನೇ ಸಾಲಿನ ಡಾ. ಬಾಬು ಜಗಜೀವನ್ ರಾಮ್ ಪ್ರಶಸ್ತಿ ಪ್ರಕಟ: ಐವರು ಗಣ್ಯ ಸಾಧಕರಿಗೆ ಗೌರವ

by ಶಾಲಿನಿ ಕೆ. ಡಿ
April 3, 2026 - 10:56 pm
0

Untitled design 2026 04 03T224015.042

America-Iran war: ಅಮೆರಿಕದ ಪೈಲಟ್ ನಮ್ಮ ವಶದಲ್ಲಿದ್ದಾರೆ ಎಂದ ಇರಾನ್‌

by ಶಾಲಿನಿ ಕೆ. ಡಿ
April 3, 2026 - 10:44 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 04 03T233425.653
    CSK vs PBKS: ಪಂಜಾಬ್‌ ಕಿಂಗ್ಸ್‌ಗೆ ಅದ್ಭುತ ಗೆಲುವು..ಚೆನ್ನೈಗೆ ಸತತ ಎರಡನೇ ಸೋಲು
    April 3, 2026 | 0
  • Untitled design 2026 04 03T225510.348
    2026ನೇ ಸಾಲಿನ ಡಾ. ಬಾಬು ಜಗಜೀವನ್ ರಾಮ್ ಪ್ರಶಸ್ತಿ ಪ್ರಕಟ: ಐವರು ಗಣ್ಯ ಸಾಧಕರಿಗೆ ಗೌರವ
    April 3, 2026 | 0
  • Untitled design 2026 04 03T221149.569
    IPL 2026: ಆಯುಷ್ ಮ್ಹಾತ್ರೆ ಅರ್ಧಶತಕ, ಚೆನ್ನೈಗೆ 209 ರನ್‌ಗಳ ಗುರಿ ನೀಡಿದ ಪಂಜಾಬ್
    April 3, 2026 | 0
  • Untitled design 2026 04 03T212113.449
    ಲಿಫ್ಟ್‌ನಲ್ಲಿ ಸಿಲುಕಿದ ವ್ಯಕ್ತಿ, ಎರಡು ಶ್ವಾನಗಳನ್ನು ರಕ್ಷಿಸಿದ ಪೊಲೀಸರು
    April 3, 2026 | 0
  • Untitled design 2026 04 03T203214.627
    ಇರಾನ್‌ನ ಉಕ್ಕು ಕಾರ್ಖಾನೆಗಳನ್ನು ನಾಶಪಡಿಸಿದ ಇಸ್ರೇಲ್
    April 3, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version