• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, March 3, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಸೌದಿಯ ಅರಾಮ್ಕೊ ತೈಲ ಸಂಸ್ಕರಣಾಗಾರದ ಮೇಲೆ ಇರಾನ್ ಡ್ರೋನ್ ದಾಳಿ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
March 2, 2026 - 7:19 pm
in Flash News, ವಿದೇಶ
0 0
0

ರಿಯಾದ್: ಇರಾನ್ ಮತ್ತು ಇಸ್ರೇಲ್ ನಡುವಿನ ಯುದ್ಧ ಈಗ ಮಧ್ಯಪ್ರಾಚ್ಯದ ಇತರ ರಾಷ್ಟ್ರಗಳಿಗೂ ವ್ಯಾಪಿಸಿದೆ. ಸೌದಿ ಅರೇಬಿಯಾದ ಪ್ರಮುಖ ತೈಲ ಸಂಸ್ಕರಣಾಗಾರ ಅರಾಮ್ಕೊ ರಾಸ್ ತನುರಾ ಮೇಲೆ ಇರಾನ್ ಡ್ರೋನ್ ದಾಳಿ ನಡೆಸಿದೆ. 

ಸೌದಿಯ ರಕ್ಷಣಾ ಸಚಿವಾಲಯದ ವಕ್ತಾರ ತುರ್ಕಿ ಅಲ್-ಮಾಲಿಕಿ ಅವರು ಪ್ರತಿಕ್ರಿಯೆ ನೀಡಿದ್ದು, ರಾಸ್ ತನುರಾವನ್ನು ಗುರಿಯಾಗಿಸಿಕೊಂಡು ಬಂದ ಎರಡು ಡ್ರೋನ್‌ಗಳನ್ನು ತಡೆಹಿಡಿಯಲಾಗಿದೆ ಎಂದು ತಿಳಿಸಿದ್ದಾರೆ. ಡ್ರೋನ್‌ಗಳ ಅವಶೇಷಗಳು ಸಂಸ್ಕರಣಾಗಾರದ ಮೇಲೆ ಬಿದ್ದ ಪರಿಣಾಮ ಸಣ್ಣ ಪ್ರಮಾಣದ ಬೆಂಕಿ ಕಾಣಿಸಿಕೊಂಡಿತ್ತು. ತುರ್ತು ಪರಿಸ್ಥಿತಿ ನಿರ್ವಹಣಾ ತಂಡಗಳು ತಕ್ಷಣವೇ ಬೆಂಕಿಯನ್ನು ನಿಯಂತ್ರಿಸಿವೆ..ದಾಳಿಯಿಂದ ಯಾವುದೇ ದೊಡ್ಡ ಪ್ರಮಾಣದ ಹಾನಿ ಸಂಭವಿಸಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಆದಾಗ್ಯೂ ಭದ್ರತಾ ಕ್ರಮವಾಗಿ ಸಂಸ್ಕರಣಾ ಘಟಕದ ಕಾರ್ಯಾಚರಣೆ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.

RelatedPosts

ಇರಾನ್‌-ಇಸ್ರೇಲ್‌ ಯುದ್ಧದಿಂದ ಪರದಾಡ್ತಿದ್ದ ಕನ್ನಡಿಗರು ಕರುನಾಡಿಗೆ ವಾಪಸ್‌

ಇರಾನ್ ಸಂಘರ್ಷದ ಬೆನ್ನಲ್ಲೇ ಇಸ್ರೇಲ್‌‌ ಬೆಂಬಲಕ್ಕೆ ನಿಂತ ಮೋದಿಗೆ ನೆತನ್ಯಾಹು ಧನ್ಯವಾದ

ಬೆಂಗಳೂರಿಗೆ ಮೂವರು ಶುಚಿತ್ವ ರಾಯಭಾರಿಗಳು: ಮಂಜಮ್ಮ ಜೋಗತಿ, ನಟ ಅನಿರುಧ್, ಅರುಣ್ ಪೈ ನೇಮಕ

‘ಮಂಜುಮ್ಮಲ್ ಬಾಯ್ಸ್’ ನಿರ್ದೇಶಕ ಚಿದಂಬರಂ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲು

ADVERTISEMENT
ADVERTISEMENT
ಜಾಗತಿಕ ತೈಲ ಮಾರುಕಟ್ಟೆಗೆ ಹೊಡೆತ

ರಾಸ್ ತನುರಾ ಘಟಕವು ಸೌದಿ ಅರೇಬಿಯಾದ ಪೂರ್ವ ಭಾಗದಲ್ಲಿರುವ ಪ್ರಮುಖ ತೈಲ ಸಂಸ್ಕರಣಾ ಕೇಂದ್ರವಾಗಿದ್ದು, ಇದು ಜಾಗತಿಕ ಮಟ್ಟದಲ್ಲಿ ತೈಲ ಸರಬರಾಜಿನಲ್ಲಿ ಮಹತ್ವದ ಪಾತ್ರ ವಹಿಸುತ್ತದೆ. ಈಗಾಗಲೇ ಹಲವು ಯುದ್ಧಗಳಿಂದ ಒತ್ತಡದಲ್ಲಿರುವ ಜಾಗತಿಕ ತೈಲ ಮಾರುಕಟ್ಟೆಗೆ ಈ ದಾಳಿ ಮತ್ತೊಂದು ಆಘಾತವಾಗಿದೆ.

ಇರಾನ್ ಮತ್ತು ಇಸ್ರೇಲ್ ನಡುವಿನ ಸಂಘರ್ಷ ವಿಸ್ತಾರವಾಗುತ್ತಿರುವ ಹಿನ್ನೆಲೆ, ವಿಶ್ವದ ದೈನಂದಿನ ತೈಲ ಸಾಗಣೆಯ ಸುಮಾರು 20 ಶೇಕಡಾ ಹರಿವನ್ನು ನಿಯಂತ್ರಿಸುವ ಕಿರಿದಾದ ಮಾರ್ಗವಾದ ಹಾರ್ಮುಜ್ ಜಲಸಂಧಿಯಲ್ಲಿ ಸಾಗಣೆ ತಾತ್ಕಾಲಿಕವಾಗಿ ಸ್ಥಗಿತಗೊಂಡಿದೆ ಎನ್ನಲಾಗಿದೆ. ಈ ಬೆಳವಣಿಗೆ ಕಚ್ಚಾ ತೈಲದ ಬೆಲೆಯಲ್ಲಿ ಭಾರೀ ಏರಿಕೆಗೆ ಕಾರಣವಾಗಿದೆ.

ವರದಿಗಳ ಪ್ರಕಾರ, ಬ್ರೆಂಟ್ ಕಚ್ಚಾ ತೈಲದ ಬೆಲೆ ಬ್ಯಾರೆಲ್‌ಗೆ ಸುಮಾರು 80 ಡಾಲರ್ ಮಟ್ಟಕ್ಕೆ ಏರಿಕೆಯಾಗಿದೆ. ಇದು ನಾಲ್ಕು ವರ್ಷಗಳಲ್ಲಿನ ಗರಿಷ್ಠ ಮಟ್ಟವಾಗಿದ್ದು, ಜಾಗತಿಕ ಹಣದುಬ್ಬರದ ಒತ್ತಡವನ್ನು ಹೆಚ್ಚಿಸುವ ಸಾಧ್ಯತೆ ಇದೆ.

ಸೌದಿ ಅರೇಬಿಯಾದ ಖಂಡನೆ

ಈ ದಾಳಿ ಕುರಿತು ಸೌದಿ ಅರೇಬಿಯಾ ತೀವ್ರ ಖಂಡನೆ ವ್ಯಕ್ತಪಡಿಸಿದೆ. ರಾಜಧಾನಿ ರಿಯಾದ್ ಹಾಗೂ ಪೂರ್ವ ಭಾಗದ ಕೆಲವು ಪ್ರದೇಶಗಳನ್ನು ಗುರಿಯಾಗಿಸಿಕೊಂಡು ಇರಾನ್ ನಡೆಸಿದ ದಾಳಿಗಳನ್ನು ಯಶಸ್ವಿಯಾಗಿ ಹಿಮ್ಮೆಟ್ಟಿಸಲಾಗಿದೆ ಎಂದು ಸೌದಿ ವಿದೇಶಾಂಗ ಸಚಿವಾಲಯ ಹೇಳಿಕೆ ನೀಡಿದೆ.

ಸೌದಿ ಸರ್ಕಾರ ಸ್ಪಷ್ಟಪಡಿಸಿರುವಂತೆ, ಇರಾನ್ ವಿರುದ್ಧ ಅಮೆರಿಕ ಅಥವಾ ಇಸ್ರೇಲ್ ಕೈಗೊಂಡಿರುವ ಯಾವುದೇ ಸೈನಿಕ ಕಾರ್ಯಾಚರಣೆಗೆ ತಮ್ಮ ಭೂಪ್ರದೇಶ ಅಥವಾ ವಾಯುಪ್ರದೇಶವನ್ನು ಬಳಸಲು ಅವಕಾಶ ನೀಡಲಾಗಿಲ್ಲ. ಹೀಗಿರುವಾಗ ಇರಾನ್ ನಡೆಸಿದ ದಾಳಿ ಅನಾವಶ್ಯಕ ಮತ್ತು ಪ್ರಚೋದನಾತ್ಮಕ ಕ್ರಮ ಎಂದು ರಿಯಾದ್ ಅಭಿಪ್ರಾಯಪಟ್ಟಿದೆ.

ಈ ಹಿನ್ನೆಲೆಯಲ್ಲಿ ರಿಯಾದ್‌ನಲ್ಲಿರುವ ಇರಾನ್ ರಾಯಭಾರಿ ಅಲಿರೆಜಾ ಎನಾಯತಿ ಅವರನ್ನು ಸಮನ್ಸ್ ಜಾರಿ ಮಾಡಿ, ಘಟನೆ ಕುರಿತು ಸ್ಪಷ್ಟನೆ ಕೇಳಲಾಗಿದೆ. ಇಂತಹ ದಾಳಿಗಳನ್ನು ಯಾವುದೇ ರೀತಿಯಲ್ಲಿ ಸಮರ್ಥಿಸಲು ಸಾಧ್ಯವಿಲ್ಲ ಎಂದು ಸೌದಿ ಅಧಿಕಾರಿಗಳು ಹೇಳಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 03 02T232440.991

ಇರಾನ್‌-ಇಸ್ರೇಲ್‌ ಯುದ್ಧದಿಂದ ಪರದಾಡ್ತಿದ್ದ ಕನ್ನಡಿಗರು ಕರುನಾಡಿಗೆ ವಾಪಸ್‌

by ಶಾಲಿನಿ ಕೆ. ಡಿ
March 2, 2026 - 11:25 pm
0

Untitled design 2026 03 02T230111.630

ಇರಾನ್ ಸಂಘರ್ಷದ ಬೆನ್ನಲ್ಲೇ ಇಸ್ರೇಲ್‌‌ ಬೆಂಬಲಕ್ಕೆ ನಿಂತ ಮೋದಿಗೆ ನೆತನ್ಯಾಹು ಧನ್ಯವಾದ

by ಶಾಲಿನಿ ಕೆ. ಡಿ
March 2, 2026 - 11:06 pm
0

Untitled design 2026 03 02T224917.563

ಮೊಬೈಲ್ ನೆಟ್‌ವರ್ಕ್ ಸಮಸ್ಯೆಯಿಂದ ಪರದಾಡ್ತಿದ್ದೀರಾ? ಈ 5 ಉಪಾಯಗಳನ್ನು ಟ್ರೈ ಮಾಡಿ!

by ಶಾಲಿನಿ ಕೆ. ಡಿ
March 2, 2026 - 10:51 pm
0

Untitled design 2026 03 02T222623.985

ಬೆಂಗಳೂರಿಗೆ ಮೂವರು ಶುಚಿತ್ವ ರಾಯಭಾರಿಗಳು: ಮಂಜಮ್ಮ ಜೋಗತಿ, ನಟ ಅನಿರುಧ್, ಅರುಣ್ ಪೈ ನೇಮಕ

by ಶಾಲಿನಿ ಕೆ. ಡಿ
March 2, 2026 - 10:30 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 03 02T232440.991
    ಇರಾನ್‌-ಇಸ್ರೇಲ್‌ ಯುದ್ಧದಿಂದ ಪರದಾಡ್ತಿದ್ದ ಕನ್ನಡಿಗರು ಕರುನಾಡಿಗೆ ವಾಪಸ್‌
    March 2, 2026 | 0
  • Untitled design 2026 03 02T230111.630
    ಇರಾನ್ ಸಂಘರ್ಷದ ಬೆನ್ನಲ್ಲೇ ಇಸ್ರೇಲ್‌‌ ಬೆಂಬಲಕ್ಕೆ ನಿಂತ ಮೋದಿಗೆ ನೆತನ್ಯಾಹು ಧನ್ಯವಾದ
    March 2, 2026 | 0
  • Untitled design 2026 03 02T222623.985
    ಬೆಂಗಳೂರಿಗೆ ಮೂವರು ಶುಚಿತ್ವ ರಾಯಭಾರಿಗಳು: ಮಂಜಮ್ಮ ಜೋಗತಿ, ನಟ ಅನಿರುಧ್, ಅರುಣ್ ಪೈ ನೇಮಕ
    March 2, 2026 | 0
  • Untitled design 2026 03 02T220348.718
    ‘ಮಂಜುಮ್ಮಲ್ ಬಾಯ್ಸ್’ ನಿರ್ದೇಶಕ ಚಿದಂಬರಂ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲು
    March 2, 2026 | 0
  • Untitled design 2026 03 02T211157.869
    ಸಂಜು ಸ್ಯಾಮ್ಸನ್‌ಗೆ ರೋಹಿತ್ ಶರ್ಮಾ ನೀಡಿದ ಸ್ಪೂರ್ತಿದಾಯಕ ಸಂದೇಶ ವೈರಲ್
    March 2, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version