• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, August 1, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಕದನ ವಿರಾಮದ ಬಳಿಕ ಮೊದಲ ಬಾರಿಗೆ ಇಸ್ರೇಲ್ ಮೇಲೆ ಇರಾನ್ ಮಿಸೈಲ್ ದಾಳಿ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
June 8, 2026 - 11:04 am
in Flash News, ವಿದೇಶ
0 0
0

ಟೆಲ್‌ ಅವಿವ್‌/ಜೆರುಸಲೇಂ: ಕಕದನ ವಿರಾಮ ಜಾರಿಗೊಂಡ ಬಳಿಕ ಇರಾನ್ ಮೊದಲ ಬಾರಿಗೆ ಇಸ್ರೇಲ್ ವಿರುದ್ಧ ಕ್ಷಿಪಣಿ ದಾಳಿ ನಡೆಸಿದೆ. ಪಶ್ಚಿಮ ಏಷ್ಯಾದಲ್ಲಿ ಮತ್ತೆ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ.

ಇತ್ತೀಚಿನ ದಿನಗಳಲ್ಲಿ ಅಮೆರಿಕ ಸೇರಿದಂತೆ ಹಲವು ರಾಷ್ಟ್ರಗಳು ರಾಜತಾಂತ್ರಿಕ ಮಾತುಕತೆಗಳ ಮೂಲಕ ಉದ್ವಿಗ್ನತೆ ತಗ್ಗಿಸಲು ಪ್ರಯತ್ನಿಸುತ್ತಿದ್ದವು. ಆದರೆ ಯಾವುದೇ ಮುನ್ಸೂಚನೆ ಇಲ್ಲದೆ ನಡೆದಿರುವ ಈ ದಾಳಿ ಪ್ರದೇಶದಲ್ಲಿ ಆತಂಕ ಹೆಚ್ಚಿಸಿದೆ. ದಾಳಿಯ ಬಳಿಕ ಇಸ್ರೇಲ್‌ ಭದ್ರತಾ ವ್ಯವಸ್ಥೆಯನ್ನು ಮತ್ತಷ್ಟು ಬಿಗಿಗೊಳಿಸಿದ್ದು, ಪ್ರತಿದಾಳಿಗೆ ಸಿದ್ಧತೆ ನಡೆಸುತ್ತಿದೆ.

RelatedPosts

ಮತ್ತೆ ಶುರುವಾಯ್ತು ಯುದ್ಧ ಈ ಬಾರೀ ಸೌದಿಗೆ ತೈಲ ಸಂಕಷ್ಟ

ಜಗತ್ತಿಗೆ ಪರಿಚಯವಾಗಲಿದೆ ‘ಎಐ ಕಿಲ್ ಸ್ವಿಚ್’: ಕೃತಕ ಬುದ್ಧಿಮತ್ತೆಯ ನಿಯಂತ್ರಣಕ್ಕೆ ಹೊಸ ಅಸ್ತ್ರ!

ಕಾವೇರಿ ಕಿಚ್ಚು: ಮಂಡ್ಯದಲ್ಲಿ ಸಿಎಂ ವಿಜಯ್ ಸಿನಿಮಾ ಪ್ರದರ್ಶನಕ್ಕೆ ಬ್ರೇಕ್, ಪೋಸ್ಟರ್ ಹರಿದು ಆಕ್ರೋಶ!

ರಾಜ್ಯಕ್ಕೆ ಮತ್ತೆ ಕೊರೊನಾ ಎಂಟ್ರಿ!: ಬೀದರ್‌ನ ಮಹಿಳೆಗೆ ಕೊರೊನಾ ಪಾಸಿಟಿವ್

ADVERTISEMENT
ADVERTISEMENT

ಇರಾನ್‌ ತನ್ನ ಕ್ರಮವನ್ನು ಸಮರ್ಥಿಸಿಕೊಂಡಿದ್ದು, ಲೆಬನಾನ್‌ ಸೇರಿದಂತೆ ನೆರೆಯ ಪ್ರದೇಶಗಳಲ್ಲಿ ಇಸ್ರೇಲ್‌ ನಡೆಸುತ್ತಿರುವ ದಾಳಿಗಳಿಗೆ ಪ್ರತಿಕ್ರಿಯೆಯಾಗಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದೆ. ವಿಶೇಷವಾಗಿ ಹೆಜ್ಬೊಲ್ಲಾ ಸಂಘಟನೆಯೊಂದಿಗೆ ಸಂಬಂಧಿಸಿದ ಉದ್ವಿಗ್ನತೆಯ ಹಿನ್ನೆಲೆಯಲ್ಲಿ ಪರಿಸ್ಥಿತಿ ಮತ್ತಷ್ಟು ಸಂಕೀರ್ಣಗೊಂಡಿದೆ.

ಇತ್ತ ಇಸ್ರೇಲ್‌ ಸೇನೆ, ಇರಾನ್‌ನಿಂದ ಉಡಾಯಿಸಲಾದ ಬಹುತೇಕ ಕ್ಷಿಪಣಿಗಳನ್ನು ತನ್ನ ವಾಯು ರಕ್ಷಣಾ ವ್ಯವಸ್ಥೆ ಮೂಲಕ ಹೊಡೆದುರುಳಿಸಲಾಗಿದೆ ಎಂದು ಹೇಳಿಕೊಂಡಿದೆ. ಸೇನೆಯ ಪ್ರಕಾರ, ಒಟ್ಟು 11 ಕ್ಷಿಪಣಿಗಳನ್ನು ಯಶಸ್ವಿಯಾಗಿ ನಾಶಪಡಿಸಲಾಗಿದ್ದು, ದೊಡ್ಡ ಮಟ್ಟದ ಹಾನಿ ತಪ್ಪಿಸಲಾಗಿದೆ. ಇರಾನ್‌ನ ಈ ಕ್ರಮವನ್ನು “ಗಂಭೀರ ತಪ್ಪು” ಎಂದು ಇಸ್ರೇಲ್‌ ಮಿಲಿಟರಿ ಬಣ್ಣಿಸಿದೆ.

ದಾಳಿಯ ಬೆನ್ನಲ್ಲೇ ಭದ್ರತಾ ಕಾರಣಗಳಿಂದ ಇರಾನ್‌ ತನ್ನ ಪಶ್ಚಿಮ ವಾಯುಪ್ರದೇಶದ ಮೇಲೆ ನಿರ್ಬಂಧ ಹೇರಿದೆ ಎನ್ನಲಾಗಿದೆ. ಇದೇ ವೇಳೆ ಸಂಭಾವ್ಯ ಸೈನಿಕ ಬೆಳವಣಿಗೆಗಳ ಹಿನ್ನೆಲೆ ಇರಾಕ್‌ ಮತ್ತು ಸಿರಿಯಾ ಕೂಡ ತಮ್ಮ ವಾಯುಸೀಮೆಗಳ ಮೇಲಿನ ನಿಯಂತ್ರಣವನ್ನು ಬಿಗಿಗೊಳಿಸಿರುವುದಾಗಿ ವರದಿಗಳು ತಿಳಿಸಿವೆ.

ಇಸ್ರೇಲ್‌ ಪ್ರಧಾನಿ ಬೆಂಜಮಿನ್‌ ನೆತನ್ಯಾಹು, ಉತ್ತರ ಇಸ್ರೇಲ್‌ ಭಾಗದ ಮೇಲೆ ನಡೆದ ದಾಳಿಗಳಿಗೆ ಪ್ರತಿಯಾಗಿ ಲೆಬನಾನ್‌ನ ದಕ್ಷಿಣ ಭಾಗದ ಗುರಿಗಳ ಮೇಲೆ ಕಾರ್ಯಾಚರಣೆ ನಡೆಸಲಾಗಿದೆ ಎಂದು ಹೇಳಿದ್ದಾರೆ. ಇದರಿಂದ ಪ್ರದೇಶದಲ್ಲಿ ಪ್ರತೀಕಾರಾತ್ಮಕ ದಾಳಿಗಳ ಸರಣಿ ಮುಂದುವರಿಯುವ ಸಾಧ್ಯತೆಗಳ ಬಗ್ಗೆ ಆತಂಕ ವ್ಯಕ್ತವಾಗಿದೆ.

ಈ ಮಧ್ಯೆ ಅಮೆರಿಕದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌, ಪರಿಸ್ಥಿತಿಯನ್ನು ಮತ್ತಷ್ಟು ಉಲ್ಬಣಗೊಳಿಸದಂತೆ ಇಸ್ರೇಲ್‌ಗೆ ಎಚ್ಚರಿಕೆ ನೀಡಿದ್ದಾರೆ ಎಂಬ ವರದಿಗಳು ಹೊರಬಿದ್ದಿವೆ. ಇರಾನ್‌ನ ದಾಳಿಗೆ ತಕ್ಷಣದ ಪ್ರತೀಕಾರ ಕೈಗೊಳ್ಳುವುದಕ್ಕಿಂತ ರಾಜತಾಂತ್ರಿಕ ಪ್ರಯತ್ನಗಳಿಗೆ ಹೆಚ್ಚಿನ ಅವಕಾಶ ನೀಡಬೇಕು ಎಂದು ಟ್ರಂಪ್‌ ಸಲಹೆ ನೀಡಿರುವುದಾಗಿ ಹೇಳಲಾಗಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಈಶ್ವರ ಖಂಡ್ರೆ (14)

ಕಾಮನ್‌ವೆಲ್ತ್‌ನಲ್ಲಿ ಜೂಡೋ ಚಿನ್ನದ ಮಳೆ: 5ನೇ ಚಿನ್ನಕ್ಕೆ ಹರ್ಷ್ ಸಿಂಗ್ ಮುದ್ರೆ

by ಕವಿತಾ
July 31, 2026 - 11:23 pm
0

ಈಶ್ವರ ಖಂಡ್ರೆ (15)

ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಯಾದ ವಿನಯ್ ಕುಲಕರ್ಣಿ

by ಕವಿತಾ
July 31, 2026 - 10:48 pm
0

ಈಶ್ವರ ಖಂಡ್ರೆ (13)

ಜೂಡೋದಲ್ಲಿ ಭಾರತಕ್ಕೆ ಚಿನ್ನದ ಪದಕ: ಅಸ್ಮಿತಾ ಡೇ ಐತಿಹಾಸಿಕ ಸಾಧನೆ

by ಕವಿತಾ
July 31, 2026 - 10:30 pm
0

ಈಶ್ವರ ಖಂಡ್ರೆ (12)

ಭಾರೀ ಮಳೆ: ದಕ್ಷಿಣ ಕನ್ನಡದಲ್ಲಿ ನಾಳೆ ಶಾಲೆ-ಕಾಲೇಜುಗಳಿಗೆ ರಜೆ

by ಕವಿತಾ
July 31, 2026 - 9:46 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಮುನ್ಸೂಚನೆ (31)
    ಜಗತ್ತಿಗೆ ಪರಿಚಯವಾಗಲಿದೆ ‘ಎಐ ಕಿಲ್ ಸ್ವಿಚ್’: ಕೃತಕ ಬುದ್ಧಿಮತ್ತೆಯ ನಿಯಂತ್ರಣಕ್ಕೆ ಹೊಸ ಅಸ್ತ್ರ!
    July 30, 2026 | 0
  • ಮುನ್ಸೂಚನೆ (30)
    ಕಾವೇರಿ ಕಿಚ್ಚು: ಮಂಡ್ಯದಲ್ಲಿ ಸಿಎಂ ವಿಜಯ್ ಸಿನಿಮಾ ಪ್ರದರ್ಶನಕ್ಕೆ ಬ್ರೇಕ್, ಪೋಸ್ಟರ್ ಹರಿದು ಆಕ್ರೋಶ!
    July 30, 2026 | 0
  • ಮುನ್ಸೂಚನೆ (27)
    ರಾಜ್ಯಕ್ಕೆ ಮತ್ತೆ ಕೊರೊನಾ ಎಂಟ್ರಿ!: ಬೀದರ್‌ನ ಮಹಿಳೆಗೆ ಕೊರೊನಾ ಪಾಸಿಟಿವ್
    July 30, 2026 | 0
  • ಮುನ್ಸೂಚನೆ (26)
    ಕಲಬುರಗಿಯಲ್ಲಿ ಬೆಳಗಿನ ಉಪಹಾರ ಸೇವಿಸಿದ 20ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ
    July 30, 2026 | 0
  • ಮುನ್ಸೂಚನೆ (23)
    ಧರ್ಮಸ್ಥಳ ಬುರುಡೆ ಕೇಸ್: DNA ಪರೀಕ್ಷೆಯಲ್ಲಿ ಮೂರು ಅಸ್ಥಿಪಂಜರಗಳ ಗುರುತು ಪತ್ತೆ
    July 30, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version